ಇಂದು ಸಂಜೆ ಬಾನಂಗಳದಲ್ಲಿ ಗೋಚರವಾಗಲಿದೆ ಸೂಪರ್ ಬ್ಲೂ ಬ್ಲಡ್ ಮೂನ್, ವಿಸ್ಮಯ ವೀಕ್ಷಿಸಲು ವಿಶ್ವವೇ ಕಾತುರ
ಬೆಂಗಳೂರು : ಅತಿ ಅಪರೂಪದ ಖಗೋಳ ಕೌತುಕ ಎಂದೇ ಬಣ್ಣಿಸಲಾಗುವ ‘ಸೂಪರ್ ಬ್ಲೂ ಬ್ಲಡ್ ಮೂನ್’ ವಿಸ್ಮಯಕ್ಕೆ ಸಾಕ್ಷಿಯಾಗಲು ಇಡೀ ವಿಶ್ವವೇ ತುದಿಗಾಲಲ್ಲಿ ನಿಂತಿದೆ. ಭಾರತದಲ್ಲಿ 36 ವರ್ಷಗಳ ಹಿಂದೆ ಕಾಣಿಸಿಕೊಂಡ, ಅಮೆರಿಕದ...
ಬೆಂಗಳೂರಲ್ಲಿ ನರೇಂದ್ರ ಮೋದಿ ಕಾರ್ಯಕ್ರಮಕ್ಕೆ 4 ಲಕ್ಷ ಕಾರ್ಯಕರ್ತರನ್ನು ಸೇರಿಸಲು ಬಿಜೆಪಿ ಭರ್ಜರಿ ಸಿದ್ಧತೆ
ಬೆಂಗಳೂರು : ಬಿಜೆಪಿಯ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭವು ಫೆ.4 ರಂದು ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುವ ಈ ಕಾರ್ಯಕ್ರಮದಲ್ಲಿ ಸುಮಾರು 4 ಲಕ್ಷ ಕಾರ್ಯಕರ್ತರನ್ನು ಕರೆತರುವ ಪ್ರಯತ್ನ ಪಕ್ಷದಿಂದ ನಡೆದಿದೆ....
ಮಾರ್ಚ್ ಮೊದಲ ಅಥವಾ 2 ನೇ ವಾರದಲ್ಲಿ ಚುನಾವಣಾ ದಿನಾಂಕ ಘೋಷಣೆ ಸಾಧ್ಯತೆ ?
ಬೆಂಗಳೂರು : ವಿಧಾನಸಭಾ ಚುನಾವಣೆಗೆ ತಯಾರಿ ನಡೆಸುತ್ತಿರುವ ಕೇಂದ್ರ ಚುನಾವಣಾ ಆಯೋಗವು ಮಾರ್ಚ್ ತಿಂಗಳ ಮೊದಲ ಅಥವಾ 2 ನೇ ವಾರದಲ್ಲಿ ಚುನಾವಣೆ ದಿನಾಂಕವನ್ನು ಘೋಷಣೆ ಮಾಡಲು ಚಿಂತನೆ ನಡೆಸಿದೆ. ವಿಧಾನಸಭಾ ಚುನಾವಣೆ...
ಹಂತಕರ ಗುಂಡೇಟಿಗೆ ಬಲಿಯಾದ ಗೌರಿಲಂಕೇಶ್ ಜನ್ಮದಿನ ಇಂದು, ನ್ಯಾಯ ಕೇಳಿ ಬೀದಿಗಿಳಿದು ಹೋರಾಟ
ಬೆಂಗಳೂರು: ಹಂತಕರ ಗುಂಡಿಗೆ ಬಲಿಯಾದ ಪತ್ರಕರ್ತೆ ಗೌರಿ ಲಂಕೇಶ್‍ಗೆ ಇಂದು ಜನ್ಮದಿನ. ಹೀಗಾಗಿ ಇಂದು ನಗರದ ಟೌನ್‍ಹಾಲ್‍ನಲ್ಲಿ ಗೌರಿ ದಿನ ಆಯೋಜನೆ ಮಾಡಲಾಗಿದೆ. ಗೌರಿ ಹತ್ಯೆಗೆ ನ್ಯಾಯ ಕೇಳಿ ಗೌರಿ ಸ್ಮಾರಕ’ಇಂದು ಬೀದಿಗಿಳಿದು...
ಮನ್ ಕಿ ಬಾತ್‍ನಲ್ಲಿ ಕರ್ನಾಟಕದ ಮೈಸೂರು ಹುಡುನ ಬಗ್ಗೆ ಪ್ರಸ್ತಾಪಿಸಿದ ಪ್ರಧಾನಿ ನರೇಂದ್ರ ಮೋದಿ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ವರ್ಷದ ಮೊದಲ ಮನ್ ಕಿ ಬಾತ್ ಭಾಷಣದಲ್ಲಿ ಕರ್ನಾಟಕ ಹಾಗೂ ಕನ್ನಡಿಗರ ಹೆಸರನ್ನು ಪ್ರಸ್ತಾಪ ಮಾಡಿದ್ದು, ಪ್ರಮುಖವಾಗಿ ಮೈಸೂರು ಹುಡುಗನ ಕಥೆಯನ್ನು ಹಂಚಿಕೊಂಡರು. ಮೋದಿ ಅವರು...
ಬಿಗ್ ಬಾಸ್ ಸೀಸನ್ 5 ನ ವಿನ್ನರ್ ಕಿರೀಟ ಚಂದನ್ ಶೆಟ್ಟಿಗೆ , ಕಾಮನ್ ಮ್ಯಾನ್ ಗೆ ಸಿಕ್ತು...
ಬಿಗ್'ಬಾಸ್ 5 ನೇ ಆವೃತ್ತಿಯ ವಿನ್ನರ್ ಆಗಿ ರ್ಯಾಪರ್ ಚಂದನ್ ಶೆಟ್ಟಿ ಹೊರಹೊಮ್ಮಿದ್ದಾರೆ. ಇನ್ನು ರನ್ನರ್ ಅಪ್ ಆಗಿ ದಿವಾಕರ್ ಆಗಿದ್ದಾರೆ. 5 ನೇ ಆವೃತ್ತಿಯ ಗ್ರ್ಯಾಂಡ್ ಫಿನಾಲೆಯಲ್ಲಿ ಕಿಚ್ಚ ಸುದೀಪ್ ವಿನ್ನರ್...
ಶ್ರೀರಾಮನ ಪೂಜೆ ಮಾಡುವ ಜನ ಹೊರಗೆ ಬಂದು ಶ್ರೀರಾಮನ ಹೆಸರಿನಲ್ಲಿ ಕೊಲೆ ಮಾಡುತ್ತಿದ್ದಾರೆ! : ಶಾಸಕ ಇಕ್ಬಾಲ್ ಅನ್ಸಾರಿ
ಕೊಪ್ಪಳ : ಮುಸ್ಲಿಂ ಸಮುದಾಯ ಎದುರಿಸುತ್ತಿರುವ ವರ್ತಮಾನದ ಸವಾಲುಗಳು ಕುರಿತಂತೆ ನಡೆದ ಕಾರ್ಯಕ್ರಮದಲ್ಲಿ ಗಂಗಾವತಿಯ ಶಾಸಕರ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಸವಾಲುಗಳಿಗೆ ಪರಿಹಾರ ಕಂಡುಕೊಳ್ಳಲು ನಡೆದ ಸಭೆಯಲ್ಲಿ ರಾಜಕೀಯ ಮಾತನಾಡಿದ್ದು ವಿವಾದಕ್ಕೆ ಕಾರಣವಾಗಿದೆ. ...
ಚಿಕ್ಕಮಗಳೂರಲ್ಲಿ ಹೊತ್ತಿ ಉರಿದ ಫೋರ್ಡ್ ಕಾರು, ಅಷ್ಟಕ್ಕೂ ಏನಾಯ್ತು ಗೊತ್ತಾ ?
ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಪಟ್ಟಣಗೆರೆ ಬಳಿ ಫೋರ್ಡ್ ಕಾರು ಹೊತ್ತಿ ಉರಿದ ಘಟನೆ ನಡೆದಿದೆ. ಸಖರಾಯಪಟ್ಟಣದ ಲೋಕೇಶ್ ಎಂಬುವರಿಗೆ ಸೇರಿದ ಕಾರು, ತರೀಕೆರೆಯಿಂದ ಸಖರಾಯಪಟ್ಟಕ್ಕೆ ಬರುವಾಗ ಈ ಘಟನೆ...
ಮಹದಾಯಿಗೆ ನಾಳೆ ಕರ್ನಾಟಕ ಸಂಪೂರ್ಣ ಬಂದ್, ಏನಿರುತ್ತೆ ? ಏನಿರಲ್ಲ ಗೊತ್ತಾ ?
ಬೆಂಗಳೂರು: ಗುರುವಾರ ಬಂದ್ ನಡೆಯುತ್ತದೆ. ಇದರಲ್ಲಿ ಯಾವುದೇ ರಾಜಕೀಯ, ಗೊಂದಲಗಳು ಇಲ್ಲ ಎಂದು ಕನ್ನಡ ಪರ ಸಂಘಟನೆಗಳು ಹೇಳಿವೆ. ಮಹದಾಯಿಗಾಗಿ ಕರೆಯಲಾದ ಬಂದ್ ವಿಚಾರವಾಗಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡಪರ ಸಂಘಟನೆಗಳ ನಾಯಕರು...
ನಕ್ಸಲರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ನಾಲ್ವರು ಪೊಲೀಸರು
ರಾಯಪುರ: ಛತ್ತೀಸ್’ಗಢದ ನಾರಾಯಣಪುರ ಜಿಲ್ಲೆಯಲ್ಲಿ ನಕ್ಸಲರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಪೊಲೀಸರು ಹುತಾತ್ಮರಾಗಿದ್ದು, 7 ಮಂದಿ ಗಾಯಗೊಂಡಿದ್ದಾರೆ. ನಕ್ಸಲರನ್ನು ಮಟ್ಟಹಾಕಲೆಂದೇ ರಚಿಸಲಾಗಿರುವ ಜಿಲ್ಲಾ ಮೀಸಲು ಪಡೆಯ (District Reserve Guard-DRG) ಇಬ್ಬರು...












