ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ರೇಪಿಸ್ಟ್ ಗಳಿಗೆ ಕಂಡಲ್ಲಿ ಗುಂಡು : ಮಾಜಿ ಸಿಎಂ ಹೆಚ್.ಡಿ.ಕೆ
ಬೀದರ್: ಅಧಿಕಾರಕ್ಕೆ ಬಂದಲ್ಲಿ ಅತ್ಯಾಚಾರ ಎಸಗುವ ಸಮಾಜಘಾತುಕ ಶಕ್ತಿಗಳ ವಿರುದ್ಧ ಕಂಡಲ್ಲಿ ಗುಂಡು ಹಾರಿಸುವ ಆದೇಶ ಜಾರಿಗೊಳಿಸಿ ಕಠಿಣ ಕಾನೂನು ಜಾರಿಗೆ ತರುತ್ತೇನೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ...
ಕನ್ನಡದ ಹಿರಿಯ ನಟ, ನಿರ್ದೇಶಕ ಕಾಶೀನಾಥ್ ಇನ್ನಿಲ್ಲ
ಬೆಂಗಳೂರು: ಕನ್ನಡದ ಹಿರಿಯ ನಟ, ನಿರ್ದೇಶಕ ಕಾಶೀನಾಥ್ ಆನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅನುಭವ, ಅಜಗಜಾಂತರ, ಅನಂತನ ಅವಾಂತರ, ಅಪರಿಚಿತ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿ, ನಿರ್ದೇಶಿಸಿದ್ದ ನಟ ಕಾಶೀನಾಥ್ ಮೃತಪಟ್ಟಿದ್ದಾರೆ....
ಗುಜರಾತ್, ಯುಪಿ ಎಲೆಕ್ಷನ್ ಮಾದರಿಯಲ್ಲೇ ಕರ್ನಾಟಕದಲ್ಲಿಯೂ ಬಿಜೆಪಿ ಪ್ಲಾನ್ ?
ಬೆಂಗಳೂರು: ಉತ್ತರಪ್ರದೇಶ ಮತ್ತು ಗುಜರಾತ್ ಚುನಾವಣೆಯಲ್ಲಿ ಜಯ ಸಾಧಿಸಿರುವ ಬಿಜೆಪಿ ಅದೇ ಪ್ಲ್ಯಾನ್ ಗಳನ್ನು ಕರ್ನಾಟಕದಲ್ಲಿ ಅಳವಡಿಸಿಕೊಂಡಿದೆ. ಚುನವಾಣೆ ಹತ್ತಿರವಾಗುತ್ತಿದ್ದಂತೆ ಅಮಿತ್ ಶಾ ರಾಜ್ಯಕ್ಕೆ ಪದೇ ಪದೇ ಭೇಟಿ ನೀಡುತ್ತಿದ್ದು, ರಾಜ್ಯದ ನಾಯಕರೊಂದಿಗೆ...
ಬೆಂಕಿಯಿಂದ ಅರಣ್ಯ, ವನ್ಯಜೀವಿಗಳನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯ
ಚಿಕ್ಕಮಗಳೂರು : ಅಗ್ನಿ ಅನಾಹುತಗಳಿಂದ ಅರಣ್ಯ ಸೇರಿದಂತೆ ಅಲ್ಲಿನ ವನ್ಯ ಜೀವಿಗಳನ್ನು ರಕ್ಷಿಸುವುದು ಪ್ರತಿಯೊಬ್ಬ ನಾಗರೀಕನ ಆದ್ಯ ಕರ್ತವ್ಯ ಎಂದು ಅರಣ್ಯ ಸಂರಕ್ಷಣಾಧಿಕಾರಿ ಕಾಂತರಾಜು ಹೆಚ್.ಸಿ ತಿಳಿಸಿದರು. ಅವರು ಮಂಗಳವಾರ ನಗರದ ಅರಣ್ಯ...
ಹಾಸನದ ಶಾಂತಿಗ್ರಾಮ ಬಳಿ ಭೀಕರ ಅಪಘಾತ : ಐರಾವತ ನಿಯಂತ್ರಣ ತಪ್ಪಿ8 ಮಂದಿ ದುರ್ಮರಣ
ಹಾಸನ : ಹಾಸನದಲ್ಲಿ ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಇಲ್ಲಿನ ಶಾಂತಿಗ್ರಾಮದ ಬಳಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಐರಾವತ ಬಸ್ ಸೇತುವೆಯಿಂದ ಕೆಳಕ್ಕೆ ಉರುಳಿ ಬಿದ್ದಿದೆ. ಈ ವೇಳೆ...
ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ?
ಬೆಂಗಳೂರು: ಏಪ್ರಿಲ್, ಮೇ ತಿಂಗಳಲ್ಲಿ ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಸುವುದು ಸೂಕ್ತ ವಾಗಿದ್ದು, ಅದಕ್ಕೆ ಬೇಕಾದ ಸಿದ್ಧತೆ ಕೈಗೊಳ್ಳಲು ನಾವು ಸಿದ್ಧರಿದ್ದೇವೆ ಎಂಬ ಅಭಿಪ್ರಾಯವನ್ನು ರಾಜ್ಯ ಚುನಾವಣಾಧಿಕಾರಿಗಳು ಕೇಂದ್ರ ಆಯೋಗಕ್ಕೆ...
ಬೆಂಗಳೂರನ್ನು 2ನೇ ರಾಜಧಾನಿಯನ್ನಾಗಿ ಘೋಷಿಸುವಂತೆ ಪ್ರಧಾನಿಗೆ ಪತ್ರ ಬರೆದ ಸಚಿವ ದೇಶಪಾಂಡೆ
ಬೆಂಗಳೂರು: ಭಾರತಕ್ಕೆ ತುರ್ತಾಗಿ ಎರಡನೇ ರಾಜಧಾನಿಯ ಅಗತ್ಯವಿದೆ ಮತ್ತು ಇಂತಹ ಮಹತ್ವದ ಹೊಣೆ ನಿಭಾಯಿಸಲು ಬೆಂಗಳೂರು ಅತ್ಯುತ್ತಮ ನಗರ ಆಗಿದೆ. ಹೀಗಾಗಿ ಬೆಂಗಳೂರನ್ನು 2ನೇ ರಾಜಧಾನಿ ಯನ್ನಾಗಿ ಘೋಷಿಸುವಂತೆ ಪ್ರಧಾನಿ ಮೋದಿಯವರಿಗೆ ಸಚಿವ...
ಸಂಘಟನೆಯ ವಿರುದ್ಧ ಸಿಡಿದೆದ್ದ ಕರ್ನಾಟಕದ ಸಿಂಗಂ, ಖಡಕ್ ಐಪಿಎಸ್ ಅಣ್ಣಾಮಲೈ, ಹೇಗಿತ್ತು ಸಿಂಹ ಘರ್ಜನೆ ವೀಡಿಯೋ
ಚಿಕ್ಕಮಗಳೂರು : ಕರ್ನಾಟಕದ ಸಿಂಗಂ, ಖಡಕ್ ಐಪಿಎಸ್ ಎಂದೇ ಹೆಸರು ಪಡೆದಿರೋ ಅಣ್ಣಾಮಲೈ ಮೂಡಿಗೆರೆಯ ಧನ್ಯಶ್ರೀ ಆತ್ಮಹತ್ಯೆ ಕೇಸ್ ಅನ್ನಾ ಗಂಭೀರವಾಗಿ ತೆಗೆದ್ಕೊಂಡು ಸಂಘಟನೆಗಳ ವಿರುದ್ಧ ಸಮರ ಸಾರಿದ್ದಾರೆ. ನೀವು ಹಾವಿನ ಜೊತೆ...
ಧನ್ಯಶ್ರೀ ಸಾವಿಗೆ ಸೂಕ್ತ ನ್ಯಾಯಕ್ಕೆ ಮೂಡಿಗೆರೆಯಲ್ಲಿ ಶಾಸಕ ನಿಂಗಯ್ಯ ನೇತೃತ್ವದಲ್ಲಿ ಪ್ರತಿಭಟನೆ
ಮೂಡಿಗೆರೆ : ಧನ್ಯಶ್ರೀ ಸಾವಿಗೆ ಸೂಕ್ತ ನ್ಯಾಯ ಒದಗಿಸಬೇಕು, ತಲೆಮರೆಸಿಕೊಂಡಿರೋ ಆರೋಪಿಗಳು ಹಾಗೂ ವಾಟ್ಸಾಪ್‍ನಲ್ಲಿ ಧನ್ಯಶ್ರೀ ಮಾಡಿದ ಮೆಸೇಜ್‍ಗಳನ್ನ ಹರಿಬಿಟ್ಟ ಸಂತೋಷ್‍ನನ್ನ ಕೂಡಲೇ ಬಂಧಿಸಬೇಕೆಂದು ಮೂಡಿಗೆರೆ ಶಾಸಕ ಬಿ.ಬಿ.ನಿಂಗಯ್ಯ ಆಗ್ರಹಿಸಿದ್ದಾರೆ. ಜೆಡಿಎಸ್ ವತಿಯಿಂದ...
ನೈತಿಕ ಪೊಲೀಸ್ ಗಿರಿಗೆ ಮೂಡಿಗೆರೆ ಧನ್ಯಶ್ರೀ ಬಲಿ, ಪ್ರಕರಣದ ಬಗ್ಗೆ ಎಸ್ಪಿ ಅಣ್ಣಾಮಲೈ ಪ್ರತಿಕ್ರಿಯಿಸಿದ್ದು ಹೀಗೆ
ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಕಾಲೇಜು ವಿಧ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ನೈತಿಕ ಪೊಲೀಸ್ ಗಿರಿಗೆ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ತಿಳಿದುಬಂದಿದೆ. ಬಿಜೆಪಿ ಯುವ ಮೋರ್ಚ ನಗರಾಧ್ಯಕ್ಷ...










