ಅರವಿಂದ್ ಕೇಜ್ರಿವಾಲ್ ಗೆ ಜಾಮೀನು ಮಂಜೂರು.
ದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ಬಂಧಿತರಾಗಿದ್ದ ಅಮ್ ಆದ್ಮಿ ಪಕ್ಷದ (ಆಪ್) ಮುಖ್ಯಸ್ಥ ಹಾಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಇಂದು ಜಾಮೀನು ನೀಡಿದ್ದು. ದೆಹಲಿ ಮಧ್ಯ ನೀತಿ...
ನೈತಿಕತೆ ಇದ್ದರೆ ಸಿದ್ದರಾಮಯ್ಯನವರು ರಾಜೀನಾಮೆ ನೀಡಿ ತನಿಖೆ ಎದುರಿಸಲಿ ; ನಳೀನ್ ಕುಮಾರ್ ಕಟೀಲ್
ಮಂಗಳೂರು: ಮೂಡಾ ಹಗರಣದಲ್ಲಿ ಸಾವಿರಾರು ಕೋಟಿ ಲೂಟಿ ಆಗಿದೆ ವಾಲ್ಮೀಕಿ ನಿಗಮದಲ್ಲು 187 ಕೋಟಿ ಹಗರಣ ಆಗಿದೆ ಆದರೂ ಮುಖ್ಯಮಂತ್ರಿ ಅಧಿಕಾರದ ಆಸೆಗೆ ಅಂಟಿಕೊಳ್ಳುತ್ತಿದ್ದಾರೆ ನೈತಿಕತೆ ಇದ್ದರೆ ಸಿದ್ದರಾಮಯ್ಯ ಕೂಡಲೆ ತನ್ನ ಸ್ಥಾನಕ್ಕೆ...
ಮೂಡಿಗೆರೆ : ಕಡೂರು – ಮಂಗಳೂರು ಮಾರ್ಗದ ರಸ್ತೆಯಲ್ಲಿರುವ ಗುಂಡಿ ಮುಚ್ಚಲು ಸಾರ್ವಜನಿಕರ ಒತ್ತಾಯ…
ಮೂಡಿಗೆರೆ : ಕಡೂರು - ಮಂಗಳೂರು ರಸ್ತೆ ಗುಂಡಿಗಳು ಬಿದ್ದು ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದೆ. ಕೂಡಲೇ ರಸ್ತೆ ದುರಸ್ತಿಗೊಳಿಸುವಂತೆ ಕರ್ನಾಟಕ ಧ್ವನಿ ಸಂಘದ ಮಣಿಕೆರೆ ಸುನಿಲ್ ಒತ್ತಾಯಿಸಿದ್ದಾರೆ.ಪಟ್ಟಣದಿಂದ ಹೋಗುವ ಎಲ್ಲ ಮುಖ್ಯರಸ್ತೆಗಳು ದೊಡ್ಡ...
ವಿವಾಹಿತ ಮಹಿಳೆ ಅನುಮಾನಾಸ್ಪದ ಸಾವು ; ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲು ; ಪತಿ, ಅತ್ತೆಮಾವ ವಶಕ್ಕೆ
ಕೊಟ್ಟಿಗೆಹಾರ. ವಿವಾಹಿತ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬಾಳೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಾಗಿದೆ. ಮೂಡಿಗೆರೆ ತಾಲ್ಲೂಕಿನ ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯ ಮಾವಿನಕೂಡಿಗೆ ಗ್ರಾಮದಲ್ಲಿ ಸೋಮವಾರ ಈ...
ಪುತ್ತೂರು: ಸಹಪಾಠಿಗೆ ಚಾಕುವಿನಿಂದ ಇರಿದ ವಿದ್ಯಾರ್ಥಿ…
ಪುತ್ತೂರು: ಕಾಲೇಜು ವಿದ್ಯಾರ್ಥಿನಿಯೊಬ್ಬಳಿಗೆ ಅದೇ ಕಾಲೇಜಿನ ವಿದ್ಯಾರ್ಥಿಯೋರ್ವ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ಪುತ್ತೂರಿನ ಕೊಂಬೆಟ್ಟುವಿನಲ್ಲಿರುವ ಸರಕಾರಿ ಕಾಲೇಜಿನಲ್ಲಿ ಇಂದು ನಡೆದಿರುವುದು ವರದಿಯಾಗಿದೆ.
ಪ್ರೀತಿಸುವುದಾಗಿ ಹೇಳಿದ್ದಕ್ಕೆ ಬಾಲಕಿಗೆ ಬಾಲಕ ಹೇಳಿದ್ದು, ಇದಕ್ಕೆ ಬಾಲಕಿ ಅವಾಚ್ಯವಾಗಿ...
ಚಿಕ್ಕಮಗಳೂರು ಜಿಲ್ಲೆಯ 6 ತಾಲೂಕುಗಳಿಗೆ ಭಾರೀ ಗಾಳಿ-ಮಳೆ ಹಿನ್ನೆಲೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ…
ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರೀ ಗಾಳಿ -ಮಳೆಯಾಗುತ್ತಿರುವ ಹಿನ್ನಲೆ ಮಲೆನಾಡು ಭಾಗದ 6 ತಾಲೂಕಿನ ಅಂಗನವಾಡಿ, ಶಾಲಾ-ಕಾಲೇಜ್ ಗಳಿಗೆ ಮುಂಜ್ರಾಗತ ಕ್ರಮವಾಗಿ ಇಂದು ರಜೆ ಘೋಷಣೆ ಮಾಡಲಾಗಿದ್ದು. ರಸ್ತೆ ಬದಿಯ ಹಳ್ಳ...
ಲೋಕಸಭಾ ಚುನಾವಣೆ 2024: ಕರ್ನಾಟಕದ ಕಾಂಗ್ರೆಸ್-ಬಿಜೆಪಿ- ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ ನೋಡಿ…
ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆ ಕಾವೇರಿದ್ದು, ಈಗಾಗಲೇ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಸ್ಪರ್ಧೆ ಮಾಡುವ 25 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇನ್ನು ಕಾಂಗ್ರೆಸ್ ಈವರೆಗೆ 24 ಲೋಕಸಭಾ...
ದೇಶದಲ್ಲಿ 236 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,50,24,190ಕ್ಕೆ ಏರಿಕೆ…
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 236 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,50,24,190ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 3 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,33,439ಕ್ಕೆ ಏರಿಕೆಯಾಗಿದೆ. ದೇಶದಲ್ಲಿ...
ಹಿರೇಮಗಳೂರಿನಲ್ಲಿ ಕರ್ನಾಟಕ ಸಂಗೀತದ ಪಿತಾಮಹ ಸಂತ ಶ್ರೀ ತ್ಯಾಗರಾಜ ಆರಾಧನೆ…
ಚಿಕ್ಕಮಗಳೂರು : ಕರ್ನಾಟಕ ಸಂಗೀತದ ಪಿತಾಮಹ ಸಂತ ಶ್ರೀ ತ್ಯಾಗರಾಜರು, ದಾಸಶ್ರೇಷ್ಠ ಶ್ರೀ ಪುರಂದರದಾಸರು ಮತ್ತು ಕನಕದಾಸರ ಆರಾಧನಾ ಮಹೋತ್ಸವ ಸಾಂಸ್ಕೃತಿಕ ಸಂಘದ ವತಿಯಿಂದ ಹಿರೇಮಗಳೂರಿನ ಶ್ರೀ ಕೋದಂಡರಾಮಚಂದ್ರ ಸ್ವಾಮಿ ದೇವಾಲಯದಲ್ಲಿ ಮೇ.21ರಂದು...












