ಬಿಎಸ್ವೈ ಕೋವಿಡ್ ನಿಂದ ಗುಣಮುಖ ; ಆಸ್ಪತ್ರೆಯಿಂದ ಡಿಸ್ಚಾರ್ಜ್..!
ಬೆಂಗಳೂರು : ಕೊರೊನಾ ಸೋಂಕು ದೃಢಪಟ್ಟ ಹಿನ್ನಲೆ ಏಪ್ರಿಲ್ 16 ರಂದು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪನವರು ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕೊರೊನಾದಿಂದ ಗುಣಮುಖರಾದ ಕಾರಣ ಸಿಎಂ ಯಡಿಯೂರಪ್ಪನವರನ್ನು...
ಬೆಂಗಳೂರು :ಬಿ.ಎಸ್.ಯಡಿಯೂರಪ್ಪ ಅವರಿಗೆ ಕೊರೊನಾ ವೈರಸ್ ಸೋಂಕು,ಮಣಿಪಾಲ್ ಆಸ್ಪತ್ರೆಗೆ ದಾಖಲು.
ಬೆಂಗಳೂರು :ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮತ್ತೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ ಇಂದು ಚಿಕಿತ್ಸೆಗಾಗಿ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮುಖ್ಯಮಂತ್ರಿಗಳು ಜ್ವರದಿಂದ ಬಳಲುತ್ತಿದ್ದ ಹಿನ್ನಲೆಯಲ್ಲಿ ಇಂದು ರಾಮಯ್ಯ ಆಸ್ಪತ್ರೆಯಲ್ಲಿ ಕೋವಿಡ್ ಟೆಸ್ಟ್...
ಕಳಸ : ಕರ್ನಾಟಕ ಬ್ಯಾಂಕ್ ನಲ್ಲಿ ಬೆಂಕಿ ಆಕಸ್ಮಿಕ: ತಪ್ಪಿದ ಅನಾಹುತ…
ಕಳಸ : ಕರ್ನಾಟಕ ಬ್ಯಾಂಕ್ ಒಳಗೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಹಿನ್ನಲೆಯಲ್ಲಿ ಕೆಲ ಕಾಲ ಆತಂಕಕ್ಕೆ ಕಾರಣವಾಯಿತು. ಪಟ್ಟಣದ ಹೊರನಾಡು ರಸ್ತೆಯಲ್ಲಿರುವ ಕರ್ನಾಟಕ ಬ್ಯಾಂಕ್ ನಲ್ಲಿ ಇಂದು ರಾತ್ರಿ 7:30 ಸಮಯದಲ್ಲಿ ಬ್ಯಾಂಕಿನ...
ಬೆಂಗಳೂರು :ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಕೆ. ಪ್ರತಾಪಚಂದ್ರಶೆಟ್ಟಿ ರಾಜೀನಾಮೆ…
ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಕೆ. ಪ್ರತಾಪಚಂದ್ರಶೆಟ್ಟಿ ಗುರುವಾರ ರಾಜೀನಾಮೆ ನೀಡಿದ್ದಾರೆ.
113 ವರ್ಷಗಳ ರಾಜ್ಯದ ಮೇಲ್ಮನೆಗೆ ಭವ್ಯ ಇತಿಹಾಸವಿದೆ. ಈ ಸದನದ ಘನತೆ ಎತ್ತಿಹಿಡಿಯುವುದು ನಮ್ಮೆಲ್ಲರ ಕರ್ತವ್ಯ. ಕಳೆದ 37 ವರ್ಷಗಳಿಂದ...
ಗ್ರಾಹಕರ ಖಾತೆಯಿಂದ ದುಬಾರಿ ಸರ್ವಿಸ್ ಚಾರ್ಜ್ ಕಡಿತಗೊಳಿಸಿದ ಕೆನರಾ ಬ್ಯಾಂಕ್!
ಸಿಂಡಿಕೇಟ್ ಬ್ಯಾಂಕ್ ನಲ್ಲಿ ಖಾತೆ ಹೊಂದಿದ್ದ ಪ್ರತಿಯೊಬ್ಬರ ಉಳಿತಾಯ ಖಾತೆ ಸೇವಿಂಗ್ಸ್ ಖಾತೆಯಿಂದ ಸರ್ವಿಸ್ ಚಾರ್ಜ್ ಹೆಸರಿನಲ್ಲಿ ತಲಾ ₹142 ಮತ್ತು ₹236 ರುಪಾಯಿಂತೆ ಒಟ್ಟು 378 ರೂಪಾಯಿಯನ್ನು ಬ್ಯಾಂಕ್ ಕಡಿತಗೊಳಿಸಿದೆ.
ಕಳೆದ ಕೆಲವು...
ಚಿಕ್ಕಮಗಳೂರು :ನಿಂತಿದ್ದ ಟ್ರ್ಯಾಕ್ಟರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಮೂವರಿಗೆ ಗಂಭೀರ ಗಾಯ.
https://youtu.be/xHvyMD0aMQ8
ಮಂಗಳೂರು :ಪೊಲೀಸ್ ಸಿಬಂದಿ ಮೇಲೆ ಗಂಭೀರ ಹಲ್ಲೆ ನಡೆಸಿ ಕೊಲೆ ಯತ್ನ ನಡೆಸಿದ ಮೂವರ ಬಂಧನ.
ಮಂಗಳೂರು : ಕರ್ತವ್ಯ ನಿರತ ಮಂಗಳೂರು ಉತ್ತರ ಪೊಲೀಸ್ ಠಾಣೆಯ ಸಿಬಂದಿ ಮೇಲೆ ಗಂಭೀರ ಹಲ್ಲೆ ನಡೆಸಿ ಕೊಲೆ ಯತ್ನ ನಡೆಸಿದ ಪ್ರಕರಣದಲ್ಲಿ ಮೂರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳಣ್ನು ಬಂಟ್ವಾಳ...
ಬೆಂಗಳೂರು: 2020-21ನೇ ಸಾಲಿನ ಎಸ್ಎಸ್ ಎಲ್ ಸಿ ಪರೀಕ್ಷೆ ಜೂನ್ 14 ರಿಂದ ಆರಂಭ
ಬೆಂಗಳೂರು: 2020-21ನೇ ಸಾಲಿನ ಎಸ್ಎಸ್ ಎಲ್ ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ಇಂದು ಘೋಷಣೆ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಜೂನ್ 14ರಿಂದ ಎಸ್ಎಸ್ಎಲ್ ಸಿ...
ಚಿಕ್ಕಮಗಳೂರು :ಇಲ್ಲಿವರೆಗೂ ಜನ ಸರ್ಕಾರಿ ಕಚೇರಿಗಳಿಗೆ ಚಪ್ಪಲಿ ಸವೆಸುತ್ತಿದ್ದರು ಇನ್ಮುಂದೆ ಅಧಿಕಾರಿಗಳು ಹಳ್ಳಿಗಳಿಗೆ ತೆರಳಿ ಚಪ್ಪಲಿ ಸವೆಸಲಿ:ಕಂದಾಯ ಸಚಿವ...
https://youtu.be/p5fNiBwlbvc
ಚಿಕ್ಕಮಗಳೂರು : ಇನ್ಮುಂದೆ ನಮ್ಮ ಎಲ್ಲಾ ಜಿಲ್ಲಾಧಿಕಾರಿಗಳು ಹಳ್ಳಿಗಳಿಗೆ ಹೋಗಬೇಕು. ಜನ ಹಳ್ಳಿಗಳಿಂದ ಜಿಲ್ಲಾಧಿಕಾರಿ ಕಚೇರಿ, ತಹಶೀಲ್ದಾರ್ ಕಚೇರಿ, ಎಸಿ ಕಚೇರಿಗೆ ಪೆನ್ಷನ್, ಖಾತೆ, ಕಂದಾಯಕ್ಕಾಗಿ ಚಪ್ಪಲಿ ಸವೆಸುತ್ತಿದ್ದರು. ಇನ್ಮುಂದೆ ಅಧಿಕಾರಿಗಳು ಕೂಡ...
ಚಿತ್ರದುರ್ಗ:ಲೋ ಶುಗರ್ ಸಮಸ್ಯೆ ಕೇಂದ್ರ ಸಚಿವ ಸದಾನಂದಗೌಡ ಆಸ್ಪತ್ರೆಗೆ ದಾಖಲು
ಚಿತ್ರದುರ್ಗ: ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ. ವಿ. ಸದಾನಂದಗೌಡ ಅವರನ್ನು ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಿವಮೊಗ್ಗದಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡು ಬೆಂಗಳೂರಿಗೆ ವಾಪಾಸ್ ಆಗುತ್ತಿದ್ದಾಗ ಸದಾನಂದಗೌಡರ ಆರೋಗ್ಯದಲ್ಲಿ...












