ಕೊಲೆ ಮಾಡಿ ಪಾದ ಮುಟ್ಟಿ ಕ್ಷಮೆ ಕೇಳುತ್ತಿದ್ದ ಸೀರಿಯಲ್ ಕಿಲ್ಲರ್ ಅರೆಸ್ಟ್.
ಪಂಜಾಬ್ ಪೊಲೀಸರು 18 ತಿಂಗಳುಗಳಲ್ಲಿ 11 ಪುರುಷರನ್ನು ಕೊಲೆ ಮಾಡಿದ್ದ ಸೀರಿಯಲ್ ಕಿಲ್ಲರ್ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿ ಒಬ್ಬ ಸಲಿಂಗಿ, ಈ 11 ಪುರುಷರನ್ನು ಹತ್ಯೆ ಮಾಡುವ ಮುನ್ನ ಅವರ ಜತೆ ಸಂಬಂಧ...
ಅಕ್ರಮ ಮದ್ಯ ಮಾರಾಟ ಪ್ರಶ್ನಿಸಿದ್ದಕ್ಕೆ ಕರೆಂಟ್ ಶಾಕ್ ನೀಡಿ ಹತ್ಯೆ.
ಬಾಗಲಕೋಟೆ: ಅಬಕಾರಿ ಸಚಿವರ ತವರಲ್ಲಿ ಅಕ್ರಮ ಮದ್ಯ ಮಾರಾಟ ಪ್ರಶ್ನಿಸಿದಕ್ಕೆ ಐದು ಜನರು ಸೇರಿ ಒಬ್ಬ ವ್ಯಕ್ತಿಯನ್ನು ಕೊಲೆ ಮಾಡಿರುವಂತಹ ಘಟನೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ....
ರೈಲ್ವೇಯಲ್ಲಿ ಟಿಸಿ ನೌಕರಿ ಕೊಡಿಸುವುದಾಗಿ ಲಕ್ಷಾಂತರ ರೂ.ವಂಚನೆ.
ಬೆಂಗಳೂರು: ಭಾರತೀಯ ರೈಲ್ವೇ ಇಲಾಖೆಯಲ್ಲಿ ಟಿಕೆಟ್ ಸಂಗ್ರಹಕಾರ ಹುದ್ದೆ ಕೊಡಿಸುವುದಾಗಿ ನಂಬಿಸಿ ಉದ್ಯೋಗಾಂಕ್ಷಿಗಳಿಂದ ಲಕ್ಷಾಂತರ ರುಪಾಯಿ ವಂಚಿಸಿದ ಆರೋಪದ ಮೇಲೆ ಮೂವರನ್ನು ಸಿಸಿಬಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಬಂಧಿತರನ್ನು ಕಲಬುರಗಿ ವಿದ್ಯಾನಗರದ ಲಕ್ಷ್ಮಿಕಾಂತ ಹೊಸಮನಿ,...
ಅಕ್ರಮವಾಗಿ ಹುಲಿ ಉಗುರು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳು ಅರೆಸ್ಟ್.
ಚಾಮರಾಜನಗರ: ಹುಲಿ ಉಗುರು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಅರಣ್ಯ ಸಂಚಾರ ದಳದ ಪೊಲೀಸರು ಬಂಧಿಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನಲ್ಲಿ ನಡೆದಿದೆ. ಮೈಸೂರು ಜಿಲ್ಲೆಯ ದೊಡ್ಡ ಹರವೆ ಗ್ರಾಮದ ನವೀನ್...
ವಿಗ್ ಮೂಲಕ ಗುರುತು ಬದಲಾಯಿಸಿ ವಧುಗಳಿಗೆ ವಂಚನೆ.
ಹೈದರಾಬಾದ್: ಹಣಗಳಿಸುವ ಸಲುವಾಗಿ ಮದುವೆ ಎಂಬ ಪವಿತ್ರ ಬಂಧವನ್ನು ಅಸ್ತ್ರವಾಗಿಸಿಕೊಂಡ ವ್ಯಕ್ತಿಯೊಬ್ಬ, ಹಲವಾರು ಹೆಣ್ಣು ಮಕ್ಕಳನ್ನು ವಂಚಿಸಿದ ಘಟನೆ ತೆಲಂಗಾಣದಿಂದ ವರದಿಯಾಗಿದೆ. ವಿಶೇಷ ಮತ್ತು ವಿಚಿತ್ರ ಎಂದರೆ, ಆತ ಈ ಕೃತ್ಯದ ಜಾಲ...
PSI ನೇಮಕಾತಿಗೆ ನಕಲಿ ಅಂಕಪಟ್ಟಿ ಸಲ್ಲಿಕೆ: ಕಾನ್ಸ್ಟೇಬಲ್ ವಿರುದ್ಧ ಎಫ್ಐಆರ್.
ಬೆಂಗಳೂರು: ಪಿಎಸ್ಐ ನೇಮಕಾತಿ ಪ್ರಕ್ರಿಯೆಗೆ ನಕಲಿ ಅಂಕಪಟ್ಟಿ ಸಲ್ಲಿಸಿದ್ದ ಪೊಲೀಸ್ ಕಾನ್ಸ್ಟೇಬಲ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪೊಲೀಸ್ ನೇಮಕಾತಿ ವಿಭಾಗದ ಅಧಿಕಾರಿಯೋರ್ವರು ನೀಡಿದ ದೂರಿನ ಅನ್ವಯ ಭಾರತೀನಗರ ಠಾಣೆಯ ಕಾನ್ಸ್ಟೇಬಲ್ ಪೈಗಂಬರ್ ನದಾಫ್...
ಕೌಟುಂಬಿಕ ಕಲಹದಿಂದ ಇಬ್ಬರು ಮಕ್ಕಳನ್ನು ಕೊಂದು ತಾಯಿಯೂ ಆತ್ಮಹತ್ಯೆ.
ಬೆಂಗಳೂರು: ಕೌಟುಂಬಿಕ ಕಲಹದಿಂದಾಗಿ ಇಬ್ಬರು ಮಕ್ಕಳನ್ನು ಕೊಲೆಗೈದು ಬಳಿಕ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಕೊಡಿಗೇಹಳ್ಳಿಯಲ್ಲಿ ನಡೆದಿದೆ. ಮೃತ ತಾಯಿಯನ್ನು 35 ವರ್ಷದ ಕುಸುಮಾ ಹಾಗೂ ಮಕ್ಕಳಾದ ಶ್ರೀಯಾನ್ (6), ಚಾರ್ವಿ...
ಬೆಂಗಳೂರಲ್ಲಿ ಟೆಕ್ಕಿ ಆತ್ಮಹತ್ಯೆ ಪ್ರಕರಣ; ಪತ್ನಿ ಸಹಿತ ನಾಲ್ವರ ವಿರುದ್ಧ ಎಫ್ಐಆರ್ ದಾಖಲು.
ಬೆಂಗಳೂರು : ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಟೆಕ್ಕಿ ಅತುಲ್ ಸುಭಾಷ್ ಸಹೋದರ ಬಿಕಾಸ್ ಕುಮಾರ್ ನೀಡಿದ ದೂರಿನನ್ವಯ ಮಾರತ್ ಹಳ್ಳಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಅತುಲ್ ಸುಭಾಷ್ ಅವರ ಪತ್ನಿ...
ಕಾರ್ಖಾನೆ ಕಾವಲಿಗಿದ್ದ ಇಬ್ಬರು ಸೆಕ್ಯೂರಿಟಿ ಗಾರ್ಡ್ಗಳ ಕೊಲೆ.
ಯಲಹಂಕ: ಕಾರ್ಖಾನೆ ಕಾವಲಿಗೆ ಇದ್ದ ಇಬ್ಬರು ಸೆಕ್ಯೂರಿಟಿ ಗಾರ್ಡ್ಗಳನ್ನು ಕೊಲೆ ಮಾಡಿರುವ ಘಟನೆ ಯಲಹಂಕ ನ್ಯೂಟೌನ್ ಬಳಿ ಭಾನುವಾರ ರಾತ್ರಿ ನಡೆದಿದೆ. ದುಷ್ಕರ್ಮಿಗಳು ಇಬ್ಬರನ್ನು ಕೊಲೆಗೈದು ಪರಾರಿಯಾಗಿದ್ದಾರೆ. ಯಲಹಂಕ ನ್ಯೂಟೌನ್ ಬಳಿಯ ಬಯಲು...
ನಕಲಿ ಕಂಪನಿ ಸೃಷ್ಟಿಸಿ 15.5 ಲಕ್ಷ ರುಪಾಯಿ ವಂಚನೆ: ಸೈಬರ್ ಕಳ್ಳನ ಬಂಧನ.
ಬೆಂಗಳೂರು: ಪೇಮೆಂಟ್ ಗೇಟ್ ವೇ ಪ್ಲಾಟ್ ಫಾರ್ಮ್ ನೀಡುವ ಕಂಪೆನಿಗೆ ಲಕ್ಷಾಂತರ ರೂ. ವಂಚನೆ ಮಾಡಿದ್ದ ಸೈಬರ್ ಕಳ್ಳನನ್ನು ಆಗ್ನೇಯ ವಿಭಾಗ ಸಿಇಎನ್ ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನ ಮೂಲದ ನಿತೀಶ್ ಯಾದವ್ (26)...