ವಿಚ್ಛೇದನ ಕೇಳಿದ್ದಕ್ಕೆ ಪತ್ನಿ ಮುಖಕ್ಕೆ ಆ್ಯಸಿಡ್ ಎರಚಿದ ಪತಿ.

0
ಮುಂಬೈ: ತನ್ನ ಪತಿಗೆ ಬೇರೊಂದು ಮಹಿಳೆ ಜತೆಗೆ ಅಕ್ರಮ ಸಂಬಂಧವಿರುವ ಕುರಿತು ತಿಳಿದು ಆಘಾತಕ್ಕೊಳಗಾಗಿ ವಿಚ್ಛೇದನ ಕೇಳಿದ್ದಕ್ಕೆ ವ್ಯಕ್ತಿ ಆಕೆಗೆ ಆ್ಯಸಿಡ್ ಎರಚಿರುವ ಘಟನೆ ಮುಂಬೈನಲ್ಲಿ ನಡೆದಿದೆ. 27 ವರ್ಷದ ಮಹಿಳೆ ಮಲಾಡ್‍ನಲ್ಲಿರುವ...

ಮಹಾಲಕ್ಷ್ಮಿಯ ಬರ್ಬರ ಹತ್ಯೆ ಪ್ರಕರಣ: ಆರೋಪಿ ಕೊನೆ ಕ್ಷಣದಲ್ಲಿ ಬರೆದಿದ್ದ ಡೆತ್ ನೋಟ್ ಪತ್ತೆ, ಹತ್ಯೆ ಕಾರಣ ಬಯಲು.

0
ಬೆಂಗಳೂರು: ಇದೇ ತಿಂಗಳ 21ರಂದು ವೈಯಾಲಿಕಾವಲ್ ನ ಪೈಪ್ ಲೈನ್ ರಸ್ತೆಯ ಮನೆಯೊಂದರ ಫ್ರಿಡ್ಜ್ ನಲ್ಲಿ ನೇಪಾಳ ಮೂಲದ ಮಹಾಲಕ್ಷ್ಮಿ ಎಂಬಾಕೆಯ ದೇಹ ತುಂಡು ತುಂಡು ಮಾಡಿ ಬರ್ಬರವಾಗಿ ಹತ್ಯೆ ಮಾಡಿ ಇಡಲಾಗಿತ್ತು....

ತಮಿಳುನಾಡಿನಲ್ಲಿ ಭೀಕರ ರಸ್ತೆ ಅಪಘಾತ: 6 ಸಾವು, 16 ಮಂದಿಗೆ ಗಾಯ.

0
ಚನೈ: ತಮಿಳುನಾಡಿನ ತಿರುನೆಲ್ವೇಲಿ ಜಿಲ್ಲೆಯ ತಿರುಚೆಂದೂರ್ ಮುರುಗನ್ ದೇವಸ್ಥಾನಕ್ಕೆ ಭೇಟಿ ನೀಡಿ ಮರಳುತ್ತಿದ್ದ ಪ್ರವಾಸಿಗರಿದ್ದ ವಾಹನ ಇಂದು ಬೆಳಗ್ಗೆ ಭೀಕರ ರಸ್ತೆ ಅಪಘಾತಕ್ಕೆ ತುತ್ತಾಗಿದ್ದು, ಆರು ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 16...

ಮಂಗಳೂರು ವೈದ್ಯರ ಎಡವಟ್ಟು: ಸರ್ಜರಿ ವೇಳೆ ಯುವಕ ಸಾವು.

0
ಮಂಗಳೂರು: ಕಾಸ್ಮೆಟಿಕ್ ಸರ್ಜರಿ ವೇಳೆ ಯುವಕ ಮೃತಪಟ್ಟ ಪ್ರಕರಣವನ್ನು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಸರ್ಜರಿ ನಡೆದ ಬೆಂದೂರ್ ವೆಲ್‍ನಲ್ಲಿರುವ ಫೆÇ್ಲೀಂಟ್ ಕಾಸ್ಮೆಟಿಕ್ ಸರ್ಜರಿ ಮತ್ತು ಹೇರ್ ಟ್ರಾನ್ಸ್‍ಪ್ಲಾಂಟ್...

ಶಾಲೆಯಿಂದ ಹಿಂದಿರುಗುವಾಗ ಅಪ್ರಾಪ್ತ ಬಾಲಕಿಯ ಅಪಹರಿಸಿ ಸಾಮೂಹಿಕ ಅತ್ಯಾಚಾರ.

0
ಲಕ್ನೋ: ಶಾಲೆಯಿಂದ ಹಿಂದಿರುಗುವಾಗ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ. ಬಾಲಕಿಯ ತಂದೆ ನೀಡಿದ ದೂರಿನ ಪ್ರಕಾರ, ಆರೋಪಿಗಳಾದ ಡ್ಯಾನಿಶ್ ಮತ್ತು ಅಮೀನ್ ಎಂದು ಗುರುತಿಸಲಾಗಿದ್ದು,...

ಅಕ್ಕಪಕ್ಕದವರನೆಲ್ಲ ನಂಬಿಸಿ ಕೋಟಿ ಕೋಟಿ ಹಣ ದೋಚಿ ರಾತ್ರೋ ರಾತ್ರಿ ಪರಾರಿಯಾದ ತಾಯಿ-ಮಗಳು.

0
ಮಂಡ್ಯ: ಮಂಡ್ಯದ ಹೊಸಹಳ್ಳಿ ಬಡಾವಣೆಯ 5ನೇ ಕ್ರಾಸ್ ನಲ್ಲಿ ವಾಸವಾಗಿದ್ದ ಗಿರಿಜಮ್ಮ ಹಾಗೂ ಅವರ ಪುತ್ರಿ ದಿವ್ಯ ಎಂಬುವವರು ಅಕ್ಕಪಕ್ಕದವರ ವಿಶ್ವಾಸ, ನಂಬಿಕೆ ಗಳಿಸಿ ಅವರ ಹೆಸರಲ್ಲಿ ವಿವಿಧ ಸ್ತ್ರೀಶಕ್ತಿ ಸಂಘಗಳು, ಸ್ವ-ಸಹಾಯ...

ಗಂಡ ಹೆಂಡತಿ ನಡುವಿನ ಗಲಾಟೆಗೆ 5 ವರ್ಷದ ಮಗಳು ಬಲಿ.

0
ಚಿಕ್ಕಮಗಳೂರು: ಸೆಪ್ಟೆಂಬರ್ 19 ರಂದು ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಶಿವನಿ ಗ್ರಾಮದಲ್ಲಿ ಐದು ವರ್ಷದ ಮಗುವಿನ ಶವ ಪತ್ತೆಯಾಗಿತ್ತು. ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಲಾಗಿದೆ ಎಂದು ಸ್ವತಃ ತಂದೆಯೇ...

ಪ್ರಣವ ಪಂಚಾಕ್ಷರಿ ಗುರುಪೀಠದ ಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ.

0
ರಾಯಚೂರು: ಜಿಲ್ಲೆಯ ದೇವದುರ್ಗ ತಾಲೂಕಿನ ಸುಲ್ತಾನ್‍ಪುರದಲ್ಲಿರುವ ಪ್ರಣವ ಪಂಚಾಕ್ಷರಿ ಗುರುಪೀಠದ ಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದಿದ್ದು ನನ್ನ ವಿರುದ್ಧದ ಆರೋಪ ಸುಳ್ಳು ಎಂದು ಶಂಭು ಸೋಮನಾಥ ಶಿವಾಚಾರ್ಯಶ್ರೀಗಳು ತಿಳಿಸಿದ್ದಾರೆ....

6 ವರ್ಷದ ಕಂದನ ಮೇಲೆ ರೇಪ್ ಯತ್ನ, ಮಗುವನ್ನು ಕಾಪಾಡಿದ ವಾನರ ಪಡೆ, ಆರೋಪಿ ಪರಾರಿ.

0
ಬಾಗ್‍ಪತ್: ಉತ್ತರ ಪ್ರದೇಶದ ಬಾಗ್‍ಪತ್‍ನ ದೌಲಾ ಗ್ರಾಮದಲ್ಲಿ ಯುವಕನೊಬ್ಬ ಆರು ವರ್ಷದ ಬಾಲಕಿಗೆ ಆಮಿಷ ಒಡ್ಡಿ ತನ್ನೊಂದಿಗೆ ಕರೆದುಕೊಂಡು ಹೋಗಿದ್ದ. ನಂತರ ಟವರ್‌ನಲ್ಲಿ ಆಕೆಯ ಬಟ್ಟೆಗಳನ್ನು ತೆಗೆದು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಅಷ್ಟರಲ್ಲಿ ಕೋತಿಗಳ...

ಮಹಾಲಕ್ಷ್ಮಿ ಮರ್ಡರ್ ಕೇಸ್‍ನಲ್ಲಿ ಹಲವು ಅನುಮಾನ! ತಾಯಿ ಕೊಟ್ಟ ದೂರಿನಲ್ಲಿದೆ ಶಾಕಿಂಗ್ ವಿಚಾರ!

0
ಬೆಂಗಳೂರು: ವೈಯಾಲಿಕಾವಲ್ ಮಹಾಲಕ್ಷ್ಮೀ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಮತ್ತೊಂದು ಅನುಮಾನ ಮೂಡಿದೆ ಎನ್ನಲಾಗಿದೆ. ಕ್ರೈಂ ಸೀನ್ ನೋಡಿ ಒಬ್ಬನಿಂದ ಕೊಲೆಯಾಗಿಲ್ಲ ಎಂದು ಅನುಮಾನವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಯಾಕೆಂದರೆ ಕೊಲೆಯಾದ ಜಾಗದಲ್ಲಿ...
error: Content is protected !!