ಮಂಗಳೂರು ಕಡೆಗೆ ಕಾರಿನಲ್ಲಿ ಅಕ್ರಮವಾಗಿ ಬಿಡಾಡಿ ದನಗಳ ಸಾಗಿಸುತ್ತಿದ್ದ ಆರೋಪಿಗಳ ಬಂಧನ.
ಕೊಟ್ಟಿಗೆಹಾರ:ಬಣಕಲ್ ಕಡೆಯಿಂದ ಮಂಗಳೂರು ಕಡೆಗೆ ಅಕ್ರಮವಾಗಿ ಬಿಡಾಡಿ ದನಗಳನ್ನು ಸಾಗಿಸುತ್ತಿದ್ದ ಮಂಗಳೂರು ಮೂಲದ ಆರೋಪಿಗಳನ್ನು ಬಣಕಲ್ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳು ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ 7 ದನಗಳನ್ನು ರಕ್ಷಣೆ ಮಾಡಲಾಗಿದ್ದು ವಾಹನವನ್ನು ವಶಕ್ಕೆ ಪಡೆಯಲಾಗಿದೆ. ಪುತ್ತಿಗೆ...
ಉಗ್ರ ಸಂಘಟನೆಯ ಹೆಸರಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ.
ಮಂಗಳೂರು: ಉಗ್ರ ಸಂಘಟನೆಯ ಹೆಸರಲ್ಲಿ ಇಮೇಲ್ ಮೂಲಕ ಇಲ್ಲಿನ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಹಾಕಿರುವುದಾಗಿ ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ವಿಮಾನ ನಿಲ್ದಾಣದ ಭದ್ರತೆಯನ್ನು ಹೆಚ್ಚಿಸಿದ್ದಾರೆ.
ಏರ್ ರ್ಪೋರ್ಟ್ ಆವರಣದಲ್ಲಿ ಸ್ಫೋಟಕಗಳನ್ನು...
ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕಣ, ಪೊಲೀಸರಿಂದ ಮೂರು ದಿನಗಳಲ್ಲಿ ವರದಿ ನೀಡುವಂತೆ ಕೇಳಿದ ರಾಷ್ಟ್ರೀಯ ಮಹಿಳಾ ಆಯೋಗ(ಎನ್‌ಸಿಡಬ್ಲ್ಯು)
ನವದೆಹಲಿ : ಸಂಸದ ಪ್ರಜ್ವಲ್ ರೇವಣ್ಣ ಅವರು ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಕುರಿತು ಮೂರು ದಿನಗಳಲ್ಲಿ ವರದಿ ನೀಡುವಂತೆ ರಾಷ್ಟ್ರೀಯ ಮಹಿಳಾ ಆಯೋಗ(ಎನ್‌ಸಿಡಬ್ಲ್ಯು) ಕರ್ನಾಟಕ ಪೊಲೀಸರಿಗೆ ಸೂಚಿಸಿದೆ....
ಇಬ್ಬರು ಸಹೋದರಿಯರ ಶಿರಚ್ಛೇದ ಮಾಡಿದ ಅಕ್ಕ.
ಲಕ್ನೋ: ಯುವತಿಯೊಬ್ಬಳು ತನ್ನ ಇಬ್ಬರು ಸಹೋದರಿಯರ ಶಿರಚ್ಛೇದ ಮಾಡಿರುವ ಘಟನೆ ಉತ್ತರ ಪ್ರದೇಶದ ಇಟಾವಾದಲ್ಲಿ ನಡೆದಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಕೆಲವೇ ಗಂಟೆಗಳ ನಂತರ ಆರೋಪಿ ಯುವತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು...
ಚಿಕಿತ್ಸೆ ನೀಡುತ್ತಿದ್ದ ವೈದ್ಯೆಗೆ ಚಾಕುವಿನಿಂದ ಇರಿದ ಆರೋಪಿ!
ತಿರುವನಂತಪುರಂ : ಚಿಕಿತ್ಸೆ ನೀಡುತ್ತಿದ್ದ ವೈದ್ಯೆಯ ಮೇಲೆ ಪ್ರಕರಣದ ಆರೋಪಿಯೊಬ್ಬ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಕೇರಳದಲ್ಲಿ ಇಂದು ನಡೆದಿದೆ. ವಂದನಾ ದಾಸ್ (23) ಮೃತ ವೈದ್ಯೆ. ನೆಡುಂಬನಾದ ಶಾಲಾ ಶಿಕ್ಷಕ...
ಬೇರೆ ಯುವಕರ ಜೊತೆ ರೀಲ್ಸ್ ಮಾಡಿದ್ದಕ್ಕೆ ಪ್ರಿಯತಮೆ ಕೊಲೆಗೈದು, ಮೃತದೇಹ ಸುಟ್ಟು ಹಾಕಿದ ಪಾಗಲ್ ಪ್ರೇಮಿ!
ಯಾದಗಿರಿ : ತಾನು ಪ್ರೀತಿಸುತ್ತಿದ್ದ ಯುವತಿಯನ್ನೇ ಪಾಗಲ್ ಪ್ರೇಮಿಯೊಬ್ಬ ಕೊಲೆಗೈದು, ಮೃತದೇಹವನ್ನು ಸುಟ್ಟು ಹಾಕಿರುವ ಘಟನೆ ತಾಲೂಕಿನ ಅರಕೇರಾದ ಪಂಚಶೀಲ ನಗರದ ಜಮೀನಿನಲ್ಲಿ ನಡೆದಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಮೃತ ಯುವತಿಯನ್ನು 25 ವರ್ಷದ...
ಶಿವಮೊಗ್ಗ : ಚಾಕುವಿನಿಂದ ಇರಿದು ಯುವಕನ ಹತ್ಯೆ…
ಶಿವಮೊಗ್ಗ: ಚಾಕುವಿನಿಂದ ಇರಿದು ಯುವಕನನ್ನು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಭದ್ರಾವತಿಯಲ್ಲಿ ನಿನ್ನೆ ರಾತ್ರಿ ನಡೆದಿದೆ. ಹತ್ಯೆಯಾದ ಯುವಕನನ್ನು ಕೋಡಿಹಳ್ಳಿ ಬಡಾವಣೆ ನಿವಾಸಿ ನವೀನ್ (25) ಎಂದು ಗುರುತಿಸಲಾಗಿದೆ.
ಹತ್ಯೆಯಾದ ನವೀನ್ ಹಾಗೂ ಆತನ...
ಮನೆ ಮುಂದೆ ನಾಯಿ ಕರೆತಂದು ಗಲೀಜು ಮಾಡಿಸ್ತೀಯಾ ಎಂದು ಕೇಳಿದ್ದಕ್ಕೆ ವ್ಯಕ್ತಿಯ ಕೊಲೆ…
ಬೆಂಗಳೂರು: ಮನೆ ಮುಂದೆ ನಾಯಿ ಕರೆತಂದು ಗಲೀಜು ಮಾಡಿಸ್ತೀಯಾ ಎಂದಿದ್ದಕ್ಕೆ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿರುವ ಘಟನೆ ನಗರದ ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮುನಿರಾಜು(68) ಮೃತ ದುರ್ದೈವಿ. ಪ್ರಮೋದ್ ಮತ್ತು ರವಿಕುಮಾರ್ ನಾಯಿ...
85 ವರ್ಷದ ವೃದ್ಧೆಯನ್ನು ಕೊಂದು ಅತ್ಯಾಚಾರವೆಸಗಿದ ಆರೋಪಿಯ ಬಂಧನ…
ಹಾಸನ: 85 ವರ್ಷದ ವೃದ್ಧೆಯನ್ನು ಕೊಲೆ ಮಾಡಿ ಬಳಿಕ ಅತ್ಯಾಚಾರವೆಸಗಿದ ಅಮಾನುಷ ಘಟನೆ ಜಿಲ್ಲೆಯ ಅರಸೀಕೆರೆ ತಾಲೂಕಿನ ಯರೇಹಳ್ಳಿ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಅರಸೀಕೆರೆ ತಾಲೂಕಿನ ಯರೇಹಳ್ಳಿ ಗ್ರಾಮದ ಮಿಥುನ್...
ವೃದ್ಧೆ ರೋಗಿಗೆ ಲೈಂಗಿಕ ಕಿರುಕುಳ – ಪುರುಷ ನರ್ಸ್ ಬಂಧನ…
ಮೂಡುಬಿದಿರೆ : ವಯೋವೃದ್ಧೆ ರೋಗಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪೊಲೀಸರು ಪುರುಷ ಹೋಮ್ ನರ್ಸ್‌ನನ್ನು ಬಂಧಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಬಂಧಿತ ಪುರುಷ...












