ಬೆಂಗಳೂರಿನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ – ನಾಲ್ವರ ಬಂಧನ…
ಬೆಂಗಳೂರು : ಪಾರ್ಕ್ ನಲ್ಲಿ ಸ್ನೇಹಿತನೊಂದಿಗೆ ಮಾತನಾಡುತ್ತಾ ಕುಳಿತಿದ್ದ ಯುವತಿಯನ್ನ ನಾಲ್ವರು ಎಳೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಕೋರಮಂಗಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮಾರ್ಚ್ 25ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ....
ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ – ಮುಖ್ಯೋಪಾಧ್ಯಾಯ ಅರೆಸ್ಟ್…
ರಾಯಚೂರು : ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಶಾಲೆಯೊಂದರ ಮುಖ್ಯೋಪಾಧ್ಯಾಯನನ್ನು ಪೊಲೀಸರು ಬಂಧಿಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಶಕ್ತಿನಗರ ಶಾಲೆಯೊಂದರಲ್ಲಿ ಮುಖ್ಯೋಪಾಧ್ಯಾಯರಾಗಿರುವ ವಿ.ಕೆ.ಅಂಗಡಿ ಈ ಪ್ರಕರಣದ ಆರೋಪಿ. ವಿದ್ಯಾರ್ಥಿನಿಯ ಮೊಬೈಲ್ ಕಾಲ್ ರೆಕಾರ್ಡ್...
ತಂದೆಯಿಂದಲೇ ಮಗನ ಬರ್ಬರ ಹತ್ಯೆ!
ಕೋಲಾರ : ಚಾಕುವಿನಿಂದ ಇರಿದು ತಂದೆಯೇ ಮಗನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದಲ್ಲಿ ನಡೆದಿದೆ.
ಭುವನ್ (8) ಕೊಲೆಯಾದ ಬಾಲಕ ಹಾಗೂ ಸುಬ್ರಹ್ಮಣ್ಯಂ ಎಂಬಾತ ಕೊಲೆಗೈದ ಆರೋಪಿ....
ಅಕ್ರಮ ಗರ್ಭಪಾತಕ್ಕೆ ಯತ್ನ – 19 ವರ್ಷದ ಯುವತಿ ಸಾವು…
ಚಂಡೀಗಢ : ಅಕ್ರಮ ಗರ್ಭಪಾತಕ್ಕೆ ಯತ್ನಿಸಿದ ಹಿನ್ನೆಲೆಯಲ್ಲಿ 19 ವರ್ಷದ ಯುವತಿಯೊಬ್ಬಳು ಸಾವನ್ನಪ್ಪಿದ ಘಟನೆ ಹರಿಯಾಣದ ಹಿಸಾರ್ ಜಿಲ್ಲೆಯ ಆಗ್ರೋಹಾದಲ್ಲಿ ನಡೆದಿದೆ.
ಯುವತಿ ಅವಿವಾಹಿತೆಯಾಗಿದ್ದು, 4 ತಿಂಗಳ ಗರ್ಭಿಣಿಯಾಗಿದ್ದಳು. ಈ ಹಿನ್ನೆಲೆಯಲ್ಲಿ ಆಕೆಯ ಸಂಬಂಧಿಕರು...
ಪತ್ನಿಯ ಕತ್ತು ಕೊಯ್ದು ಹತ್ಯೆಗೈದ ಪತಿ…
ಬೆಂಗಳೂರು : ಪತಿಯೇ ತನ್ನ ಪತ್ನಿಯ ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ಹೆಣ್ಣೂರು ಠಾಣಾ ವ್ಯಾಪ್ತಿಯ ಸರೈಪಾಳ್ಯದಲ್ಲಿ ನಡೆದಿದೆ.
ಶೇಖ್ ಸೊಹೈಲ್ ಎಂಬಾತ ತನ್ನ ಪತ್ನಿ ತಬ್ಸೆನ್ ಬೇಬಿ(32) ಎಂಬಾಕೆಯನ್ನು ಕೊಲೆಗೈದಿದ್ದಾನೆ....
ಉಸಿರುಗಟ್ಟಿಸಿ ಪ್ರಿಯತಮೆಯನ್ನು ಹತ್ಯೆಗೈದ ಪ್ರಿಯಕರ…
ಬೆಂಗಳೂರು : ಪ್ರೀತಿಸಿದ ಯುವತಿಯನ್ನು ಪ್ರಿಯಕರನೇ ಹತ್ಯೆ ಮಾಡಿರುವ ಘಟನೆ ನಗರದ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಶಾಲಿನಿ ಕೊಲೆಯಾದ ಯುವತಿ. ಶಾಲಿನಿ ಮತ್ತು ಮನೋಜ್ ಇಬ್ಬರು ಪ್ರೀತಿಸುತ್ತಿದ್ದರು. ಆದರೆ ಶಾಲಿನಿಗೆ...
ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್ ; ಪ್ರಕರಣ ದಾಖಲು…
ಹುಬ್ಬಳ್ಳಿ : ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ನಗರದ ಬೈಪಾಸ್ ರಿಂಗ್ ರೋಡ್ ಬ್ರಿಡ್ಜ್ ಬಳಿ ನಿನ್ನೆ ನಡೆದಿದೆ. ಘಟನೆ ಸಂಬಂಧ ನಾಲ್ವರ ವಿರುದ್ಧ ಗೋಕುಲ ರೋಡ್ ಪೊಲೀಸ್...
ಜಗಳ ಬಿಡಿಸಲು ಹೋದ ಯುವಕನ ಬರ್ಬರ ಕೊಲೆ…
ಬೆಳಗಾವಿ : ಜಗಳ ಬಿಡಿಸಲು ಹೋದ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಗರದ ಹೊರವಲಯದಲ್ಲಿರುವ ಮಚ್ಚೆ ಬಳಿಯ ಯಳ್ಳೂರ ರಸ್ತೆಯಲ್ಲಿ ನಡೆದಿದೆ. ತಾಲೂಕಿನ ಮಜಗಾಂವ ಗ್ರಾಮದ ಪ್ರತೀಕ್ ಲೋಹಾರ್ (21) ಹತ್ಯೆಯಾದ...
ಗೃಹಿಣಿಯನ್ನು ಚಾಕುವಿನಿಂದ ಇರಿದು ಹತ್ಯೆಗೈದ ಪಾಗಲ್ ಪ್ರೇಮಿ!
ವಿಜಯನಗರ: ಪಾಗಲ್ ಪ್ರೇಮಿಯೊಬ್ಬ ಗೃಹಿಣಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ದುಗ್ಗಾವತಿ ಗ್ರಾಮದ ದುಗ್ಗಮ್ಮ ದೇವಿ ಜಾತ್ರೆಯಲ್ಲಿ ನಡೆದಿದೆ.
ಪ್ರತಿಭಾ ನಾಗರಾಜ್ (25) ಕೊಲೆಯಾದ ಮಹಿಳೆ ಹಾಗೂ...
ಜನ್ಮ ನೀಡಿದ ಬಳಿಕ ಹೆಣ್ಣು ಶಿಶುವಿನ ಕತ್ತು ಹಿಸುಕಿ ಕೊಂದ 15ರ ಬಾಲಕಿ…
ಮುಂಬೈ: 15 ವರ್ಷದ ಬಾಲಕಿಯೊಬ್ಬಳು ಯೂಟ್ಯೂಬ್ ವಿಡಿಯೋಗಳನ್ನು ನೋಡಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಬಳಿಕ ಶಿಶುವಿನ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ.
ಪೊಲೀಸ್ ಅಧಿಕಾರಿಯೊಬ್ಬರು ನೀಡಿರುವ...












