ಕುಡಿದ ಮತ್ತಿನಲ್ಲಿ ಪತ್ನಿಯನ್ನೇ ಕೊಲೆಗೈದ ಪತಿ!

0
ಮಂಗಳೂರು : ಕುಡಿದ ಮತ್ತಿನಲ್ಲಿ ವ್ಯಕಿಯೊಬ್ಬ ತನ್ನ ಪತ್ನಿಯನ್ನೇ ಕೊಲೆಗೈದ ಘಟನೆ ತಾಲೂಕಿನ ಎಕ್ಕಾರು ಪಲ್ಲದಕೋಡಿ ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ಸರಿತಾ (35)ಎಂದು ಗುರುತಿಸಲಾಗಿದೆ. ಸರಿತಾಳ ಪತಿ ದುರ್ಗೇಶ್ ಕೊಲೆ...

ದೆಹಲಿಯಲ್ಲಿ ಶ್ರದ್ಧಾ ಹತ್ಯೆ ರೀತಿ ಮತ್ತೊಂದು ಪ್ರಕರಣ – ಪತಿಯನ್ನು ತುಂಡು ತುಂಡಾಗಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟ ಪತ್ನಿ!

0
ನವದೆಹಲಿ : ಶ್ರದ್ಧಾ ವಾಕರ್ ಹತ್ಯೆ ಪ್ರಕರಣದಂತೆ ಪೂರ್ವ ದೆಹಲಿಯ ಪಾಂಡವ್ ನಗರದಲ್ಲಿ ಮತ್ತೊಂದು ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಪತ್ನಿ ತನ್ನ ಪುತ್ರನೊಂದಿಗೆ ಸೇರಿಕೊಂಡು ಗಂಡನನ್ನೇ ಕೊಲೆ ಮಾಡಿ, ಬಳಿಕ ದೇಹವನ್ನು...

ಮದುವೆಗೆ ನಿರಾಕರಿಸಿದ ಮಾಜಿ ಪ್ರೇಯಸಿಗೆ ಚಾಕು ಇರಿದ ಆಟೋ ಚಾಲಕ…

0
ಬೆಂಗಳೂರು : ಮದುವೆಗೆ ನಿರಾಕರಿಸಿದ ಮಾಜಿ ಪ್ರೇಯಸಿಗೆ ವ್ಯಕ್ತಿಯೊಬ್ಬ ಚಾಕು ಇರಿದ ಘಟನೆ ನಗರದಲ್ಲಿ ನಡೆದಿದೆ. ಚಾಕು ಇರಿತಕ್ಕೊಳಗಾದವಳನ್ನು ಕದಿರಯ್ಯನ ಪಾಳ್ಯದ ನಿವಾಸಿ ಅಮುದಾ ಎಂದು ಗುರುತಿಸಲಾಗಿದ್ದು, ಆಟೋ ಚಾಲಕ ನವಾಝ್ ಚಾಕು...

ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಮೃತದೇಹ ಪತ್ತೆ – ಗಂಡನ ಮನೆಯವರೇ ಕೊಲೆ ಮಾಡಿದ್ದಾರೆಂದು ಕುಟುಂಬಸ್ಥರ ಆರೋಪ…

0
ಬೆಂಗಳೂರು: ನಗರದ ಸುದ್ದಗುಂಟೆಪಾಳ್ಯದ ಪೊಲೀಸ್ ಠಾಣಾ ವ್ಯಾಪ್ತಿಯ ಗುರಪ್ಪನಪಾಳ್ಯದ ಮನೆಯೊಂದರಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದೆ. ಮಹಿಳೆಯನ್ನು ಕತೀಜಾ ಕೂಬ್ರ (29) ಎಂದು ಗುರುತಿಸಲಾಗಿದೆ. ಗಂಡನ ಮನೆಯವರೇ ಕೊಲೆ ಮಾಡಿ ನೇಣು ಹಾಕಿದ್ದಾರೆ...

ರಾಯಚೂರಿನಲ್ಲಿ ಎರಡು ಪೋಕ್ಸೊ ಕೇಸ್ ದಾಖಲು – ಇಬ್ಬರು ಕಾಮುಕರ ಬಂಧನ…

0
ರಾಯಚೂರು : ಜಿಲ್ಲೆಯಲ್ಲಿ ಒಂದೇ ವಾರದಲ್ಲಿ ಎರಡು ಪೋಕ್ಸೊ ಪ್ರಕರಣ ದಾಖಲಾಗಿದ್ದು, ಸದ್ಯ ಇಬ್ಬರು ಕಾಮುಕರನ್ನು ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯ ಸಿರವಾರ ತಾಲೂಕಿನ ಮಾಚನೂರು ಗ್ರಾಮದಲ್ಲಿ 13 ವರ್ಷದ ವಿದ್ಯಾರ್ಥಿಯನ್ನು ಅತಿಥಿ ಶಿಕ್ಷಕ ಪಾಲೇಶ್...

ದೆಹಲಿಯಲ್ಲಿ ಮತ್ತೊಂದು ಭೀಕರ ಕೊಲೆ – ಒಂದೇ ಕುಟುಂಬದ ನಾಲ್ವರನ್ನು ಕೊಂದ ಮಾದಕ ವ್ಯಸನಿ!

0
ನವದೆಹಲಿ : ರಾಷ್ಟ್ರ ರಾಜಧಾನಿಯಲ್ಲಿ ಮತ್ತೊಂದು ಭೀಕರ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ನೈಋತ್ಯ ದೆಹಲಿಯ ಪಾಲಮ್ ಪ್ರದೇಶದಲ್ಲಿ ಒಂದೇ ಕುಟುಂಬದ ನಾಲ್ವರನ್ನು ಪುತ್ರನೇ ಹತ್ಯೆ ಮಾಡಿದ್ದಾನೆ. ಕೇಶವ್ (25) ಬಂಧಿತ ಆರೋಪಿ. ಕೇಶವ್...

ಬಾಲಕಿ ಮೇಲೆ ಅತ್ಯಾಚಾರ – ಆರೋಪಿಗೆ 43 ವರ್ಷ ಜೈಲು ಶಿಕ್ಷೆ, 50 ಸಾವಿರ ದಂಡ…

0
ಮೈಸೂರು : ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಗೆ 43 ವರ್ಷಗಳ ಕಠಿಣ ಶಿಕ್ಷೆ, 50 ಸಾವಿರ ದಂಡ ವಿಧಿಸಿ ನಗರದ ಪೊಕ್ಸೊ ವಿಶೇಷ ನ್ಯಾಯಾಲಯವು ತೀರ್ಪು ನೀಡಿದೆ. ಬಿಹಾರ ಮೂಲದ ಆರೋಪಿ ಶಿಕ್ಷೆಗೊಳಗಾದವನು. ವಿಶೇಷ...

ಅಪ್ರಾಪ್ತೆ ಮೇಲೆ ಅತ್ಯಾಚಾರ – ಇಸ್ಲಾಂಗೆ ಮತಾಂತರವಾದ್ರೆ ಮದುವೆ ಆಗ್ತೀನಿ ಎಂದ ಪಾಪಿ…

0
ಮಂಡ್ಯ : ಮುಸ್ಲಿಂ ವಿವಾಹಿತನೊಬ್ಬ ಹಿಂದೂ ಧರ್ಮದ 13 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಲ್ಲದೇ, ತನ್ನ ಧರ್ಮಕ್ಕೆ ಮತಾಂತರವಾದರೆ ಮದುವೆಯಾಗುವುದಾಗಿ ಆಸೆ ತೋರಿಸಿರುವ ಪ್ರಕರಣವೊಂದು ಜಿಲ್ಲೆಯ ನಾಗಮಂಗಲದಲ್ಲಿ ಬೆಳಕಿಗೆ ಬಂದಿದೆ. ಆರೋಪಿಯನ್ನು 25...

ಹಣಕಾಸಿನ ವಿಚಾರಕ್ಕೆ ಸ್ನೇಹಿತನ ಹತ್ಯೆ…

0
ಚಿಕ್ಕಮಗಳೂರು : ಹಣಕಾಸಿನ ವಿಚಾರಕ್ಕೆ ಸ್ನೇಹಿತರೇ ಗೆಳೆಯನನ್ನು ಕೊಲೆ ಮಾಡಿರುವ ಘಟನೆ ಜಿಲ್ಲೆಯ ತರೀಕೆರೆ ಪಟ್ಟಣದ ಎಪಿಎಂಸಿ ಯಾರ್ಡ್ ನಲ್ಲಿ ನಡೆದಿದೆ. ಓಂಕಾರ್(30) ಮೃತ ದುರ್ದೈವಿ. ನಿನ್ನೆ ರಾತ್ರಿ 10.30ರ ಸುಮಾರಿಗೆ ಮನೆಯಲ್ಲಿದ್ದ...

ಚಲಿಸುತ್ತಿದ್ದ ಕಾರಿನಲ್ಲೇ ರೂಪದರ್ಶಿ ಮೇಲೆ ಸಾಮೂಹಿಕ ಅತ್ಯಾಚಾರ…

0
ತಿರವನಂತಪುರಂ: ಚಲಿಸುತ್ತಿದ್ದ ಕಾರಿನಲ್ಲಿ ಮಾಡೆಲ್ ಒಬ್ಬರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆ ಕೇರಳದ ಕೊಚ್ಚಿಯಲ್ಲಿ ನಡೆದಿದೆ. ಗುರುವಾರ ತಡರಾತ್ರಿ ಈ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಎರ್ನಾಕುಲಂ ಪೊಲೀಸರು ಮೂವರು ವ್ಯಕ್ತಿ...
error: Content is protected !!