ಮಕ್ಕಳನ್ನು ನೋಡಲು ಬಿಡದಿದ್ದಕ್ಕೆ ಮನೆಗೆ ಬೆಂಕಿಯಿಟ್ಟ ಪತಿ ಮಹಾಶಯ!
ಹಾಸನ : ಪತಿ ಮಹಾಶಯನೊಬ್ಬ ತನ್ನ ಮಕ್ಕಳನ್ನು ನೋಡಲು ಬಿಡದಿದ್ದಕ್ಕೆ ಮನೆಗೆ ಬೆಂಕಿಯಿಟ್ಟಿದ್ದಾನೆ. ತಾಲೂಕಿನ ದೊಡ್ಡಬೀಕನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ರಂಗಸ್ವಾಮಿ ಮನೆಗೆ ಬೆಂಕಿ ಹಚ್ಚಿದ ಆರೋಪಿಯಾಗಿದ್ದು, ಘಟನೆಯಿಂದ ಪತ್ನಿ ಗೀತಾ, ಇಬ್ಬರು...
17 ವರ್ಷದ ಬಾಲಕಿ ಮೇಲೆ ತಂದೆ, ಚಿಕ್ಕಪ್ಪ, ಅಜ್ಜನಿಂದಲೇ ರೇಪ್!
ಮುಂಬೈ: 17 ವರ್ಷದ ಬಾಲಕಿ ಮೇಲೆ ಆಕೆಯ ಸ್ವಂತ ತಂದೆ, ಚಿಕ್ಕಪ್ಪ ಮತ್ತು ಅಜ್ಜನೇ ಹಲವಾರು ಬಾರಿ ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆಯೊಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.
ಬಾಲಕಿ ತನ್ನ ಕಾಲೇಜಿನಲ್ಲಿ ವಿಶಾಖ ಸಮಿತಿಯ ಸದಸ್ಯರಿಗೆ...
ಸಾಕ್ಷ್ಯ ನಾಶಕ್ಕೆ ಶ್ರದ್ಧಾಳ ತಲೆ ಬುರುಡೆ ಸುಟ್ಟು ಹಾಕಿದ್ದ ಅಫ್ತಾಬ್!
ನವದೆಹಲಿ : ಶ್ರದ್ಧಾ ವಾಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನೇ ದಿನೇ ಭಯಾನಕ ವಿಷಯಗಳು ಹೊರಬರುತ್ತಿವೆ. ದೇಹವನ್ನು 35 ತುಂಡುಗಳಾಗಿ ಕತ್ತರಿಸಿದ್ದ ಆರೋಪಿ ಅಫ್ತಾಬ್ ನಿತ್ಯ 2 ತುಂಡುಗಳನ್ನು ಎಸೆದು ಬರುತ್ತಿದ್ದ. ಕೊನೆಯವರೆಗೂ...
ಹಾಡಹಗಲೇ ವಿದ್ಯಾರ್ಥಿಯ ಬರ್ಬರ ಹತ್ಯೆ…
ಕಲಬುರಗಿ : ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ವಿದ್ಯಾರ್ಥಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಗರದ ರೋಜಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಶರಣಬಸವೇಶ್ವರ ಮಹಾವಿದ್ಯಾಲಯದಲ್ಲಿ ಓದುತ್ತಿದ್ದ ಮೊಹಮ್ಮದ್ ಮುದ್ದಸೀರ್(19) ಮೃತ ಯುವಕ. ನಿನ್ನೆ ಸಂಜೆ...
ಮಧ್ಯಪ್ರದೇಶದಲ್ಲಿ ಆಘಾತಕಾರಿ ಘಟನೆ.. ಗೆಳತಿಯ ಕತ್ತು ಸೀಳಿ, ವಿಡಿಯೋ ಮಾಡಿದ ಕಿರಾತಕ!
ಭೋಪಾಲ್ : ಮಧ್ಯಪ್ರದೇಶದಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬ ತನ್ನ ಗೆಳತಿಯನ್ನು ಬರ್ಬರವಾಗಿ ಕೊಂದು ಬಳಿಕ ಆಕೆಯ ಶವದೊಂದಿಗೆ ವಿಡಿಯೋ ಮಾಡಿ ಆ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಅಪ್ ಲೋಡ್ ಮಾಡಿದ್ದಾನೆ.
ಶಿಲ್ಪಾ...
ಶ್ರದ್ಧಾ ಹತ್ಯೆ ಪ್ರಕರಣ ; ಭಯಾನಕ ಸತ್ಯ ಬಾಯ್ಬಿಟ್ಟ ಅಫ್ತಾಬ್.
ನವದೆಹಲಿ: ರಾಷ್ಟ್ರ ರಾಜಧಾನಿಯನ್ನು ಬೆಚ್ಚಿ ಬೀಳಿಸಿದ ಶ್ರದ್ಧಾ ಭೀಕರ ಹತ್ಯೆ ಪ್ರಕರಣವು ದಿನೇ ದಿನೇ ತಿರುವು ಪಡೆದುಕೊಳ್ಳುತ್ತಿದೆ. ಅಫ್ತಾಬ್ ಶ್ರದ್ಧಾಳನ್ನು ಹತ್ಯೆ ಮಾಡಿದ್ದು ಹೇಗೆ ಎಂಬುದನ್ನು ಖಾಕಿ ಎದುರು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾನೆ.
ನಾನು ಮಹಾರಾಷ್ಟ್ರದ...
ಅಫ್ತಾಬ್‍ಗೆ ಮರಣ ದಂಡನೆ ವಿಧಿಸಿ – ಶ್ರದ್ಧಾಳ ತಂದೆ ಆಗ್ರಹ…
ನವದೆಹಲಿ : ಲೀವ್ ಇನ್ ರಿಲೇಷನ್ ಶಿಪ್ ನಲ್ಲಿದ್ದ ತನ್ನ ಗೆಳೆಯನಿಂದ ಬರ್ಬರವಾಗಿ ಹತ್ಯೆಯಾಗಿದ್ದ ಶ್ರದ್ಧಾಳ ಕೊಲೆ ಪ್ರಕರಣ ಸಂಬಂಧ ಇದೀಗ ಶ್ರದ್ಧಾಳ ತಂದೆ ಆರೋಪಿ ಅಫ್ತಾಭ್ ಗೆ ಮರಣ ದಂಡನೆ ವಿಧಿಸಬೇಕು...
ಶವಾಗಾರದಲ್ಲಿ ಸತ್ತ ಮಹಿಳೆಯರ ನಗ್ನ ಫೋಟೋ ಸೆರೆ ; ಆರೋಪಿ ಅರೆಸ್ಟ್…
ಮಡಿಕೇರಿ : ಆಸ್ಪತ್ರೆಯ ಶವಾಗಾರದಲ್ಲಿ ಮಹಿಳೆಯರ ಜೊತೆ ಕಾಮದಾಟ ಹಾಗೂ ಮೃತಪಟ್ಟ ಮಹಿಳೆಯರ ನಗ್ನ ಫೋಟೋ ತೆಗೆದು ವಿಕೃತಿ ಮೆರೆಯುತ್ತಿದ್ದ ವ್ಯಕ್ತಿಯೋರ್ವನನ್ನು ಮಡಿಕೇರಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಸೈಯದ್ ಎಂದು ಗುರುತಿಸಲಾಗಿದೆ. ಬಂಧಿತ...
ಬಿಜೆಪಿ ಮುಖಂಡನ ಮರ್ಮಾಂಗಕ್ಕೆ ಚಾಕು ಇರಿದು ಬರ್ಬರ ಹತ್ಯೆ!
ಕಲಬುರಗಿ : ದುಷ್ಕರ್ಮಿಗಳು ಬಿಜೆಪಿ ಮುಖಂಡನನ ಮರ್ಮಾಂಗಕ್ಕೆ ಚಾಕು ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯಲ್ಲಿ ಸೇಡಂ ಪಟ್ಟಣದಲ್ಲಿ ನಡೆದಿದೆ.
ಮೃತರನ್ನು ಮಲ್ಲಿಕಾರ್ಜುನ್ ಮುತ್ಯಾಲ (64) ಎಂದು ಗುರುತಿಸಲಾಗಿದೆ. ಕೋಲಿ ಕಬ್ಬಲಿಗ ಸಮಾಜದ...
ದೆಹಲಿಯಲ್ಲಿ ಭಯಾನಕ ಘಟನೆ.. ಗೆಳತಿಯನ್ನು ಕೊಂದು ದೇಹವನ್ನು 35 ತುಂಡು ಮಾಡಿ ಬಿಸಾಡಿದ ಪ್ರಿಯಕರ!
ನವದೆಹಲಿ : ರಾಷ್ಟ್ರ ರಾಜಧಾನಿಯಲ್ಲಿ 2022ರ ಮೇ 18 ರಂದು ನಡೆದಿರುವ ಕೊಲೆಯನ್ನು ದೆಹಲಿ ಪೊಲೀಸರು ಭೇದಿಸಿದ್ದಾರೆ. ತನ್ನೊಂದಿಗೆ ಲಿವ್ ಇನ್ ರಿಲೇಶನ್ ಶಿಪ್ ನಲ್ಲಿದ್ದ ಗೆಳತಿಯನ್ನು ಕೊಲೆ ಮಾಡಿ, ಬಳಿಕ ದೇಹವನ್ನು...











