ನರ್ಸರಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿ ಚಾಲಕನ ಮನೆ ಧ್ವಂಸ…

0
ಭೋಪಾಲ್ : ಮೂರೂವರೆ ವರ್ಷದ ನರ್ಸರಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಂಧಿತನಾಗಿರುವ ಆರೋಪಿ ಶಾಲಾ ಬಸ್ ಚಾಲಕನ ಮನೆಯನ್ನು ನೆಲಸಮಗೊಳಿಸಲಾಗಿದೆ. ಅಧಿಕಾರಿಗಳ ನಿರ್ದೇಶನದ ಮೇರೆಗೆ ಭೋಪಾಲ್ ಜಿಲ್ಲಾಡಳಿತವು ಆರೋಪಿ...

ಅಪ್ರಾಪ್ತ ಸೊಸೆ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿಯನ್ನಾಗಿಸಿದ ಮಾವ.

0
ದಕ್ಷಿಣ ಕನ್ನಡ : ಅಪ್ರಾಪ್ತ ಸೊಸೆಯ ಮೇಲೆ ಆಕೆಯ ಮಾವನೇ ಅತ್ಯಾಚಾರವೆಸಗಿ ಗರ್ಭಿಣಿಯನ್ನಾಗಿಸಿರುವ ಘಟನೆ ಜಿಲ್ಲೆಯ ಕಡಬದಲ್ಲಿ ನಡೆದಿದೆ. ಕಡಬ ತಾಲೂಕಿನ ಕೊಂಬಾರಿನ ಮರುವಂಜೆಯ ನಿವಾಸಿ ರುಕ್ಮಯ್ಯ ಎಂಬಾತ ಸೊಸೆಯನ್ನು ಗರ್ಭಿಣಿಯನ್ನಾಗಿಸಿದ ಮಾವ. ಆರೋಪಿಯು...

ವಾಪಸ್ ಬರದಿದ್ದಕ್ಕೆ ತವರು ಸೇರಿದ ಪತ್ನಿ ಮೇಲೆ ಪತಿ ಫೈರಿಂಗ್…

0
ಅಥಣಿ(ಬೆಳಗಾವಿ): ತವರು ಸೇರಿದ ಪತ್ನಿ ವಾಪಸ್ ಮನೆಗೆ ಬರದಿದ್ದಕ್ಕೆ ಪತಿಯೇ ರಿವಾಲ್ವರ್ ನಿಂದ ಫೈರಿಂಗ್ ಮಾಡಿರುವ ಘಟನೆ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ನಡೆದಿದೆ. ಶಿವಾನಂದ್ ಹೆಂಡತಿಯ ಮೇಲೆ ಫೈರಿಂಗ್ ಮಾಡಿದ ಭೂಪ. ಗುಂಡಿನ ದಾಳಿಯಿಂದ...

ಬೆಂಗಳೂರು : ಉಸಿರುಗಟ್ಟಿಸಿ ನಿವೃತ್ತ ಶಿಕ್ಷಕಿಯ ಹತ್ಯೆ…

0
ಬೆಂಗಳೂರು : ನಿವೃತ್ತ ಶಿಕ್ಷಕಿಯೊಬ್ಬರನ್ನು ಉಸಿರುಗಟ್ಟಿಸಿ ಬರ್ಬರವಾಗಿ ಹತ್ಯೆಗೈದ ಘಟನೆ ವಿದ್ಯಾರಣ್ಯಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಸನ್ನ ಕುಮಾರಿ (60) ಕೊಲೆಯಾದ ನಿವೃತ್ತ ಶಿಕ್ಷಕಿ. ವಿಜಯವಾಡ ಮೂಲದ ಪ್ರಸನ್ನ ಕುಮಾರಿ ಅವರು, ಚಿಂತಾಮಣಿಯ...

ಬಿಜೆಪಿ ಮುಖಂಡನನ್ನು ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು.

0
ಜೈಪುರ: ಬಿಜೆಪಿ ಮುಖಂಡರೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ರಾಜಸ್ಥಾನದ ಭರತ್ ಪುರದಲ್ಲಿ ನಡೆದಿದೆ. ಕೃಪಾಲ್ ಸಿಂಗ್ ಮೃತ ವ್ಯಕ್ತಿ. ಸರ್ಕ್ಯೂಟ್ ಹೌಸ್ ನಿಂದ ಮನೆಗೆ ಹೋಗುತ್ತಿದ್ದ ಕೃಪಾಲ್ ಸಿಂಗ್ ಮೇಲೆ 2...

ಕೆಪಿಟಿಸಿಎಲ್ ಪರೀಕ್ಷೆಯಲ್ಲಿ ಅಕ್ರಮ ; ಮತ್ತೆ ಮೂವರು ಅರೆಸ್ಟ್…

0
ಬೆಳಗಾವಿ : ಆಗಸ್ಟ್ 7ರಂದು ನಡೆದಿದ್ದ ಕೆಪಿಟಿಸಿಎಲ್ ಕಿರಿಯ ಸಹಾಯಕ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹುಕ್ಕೇರಿಯ ಸರ್ಕಾರಿ ಕಾಲೇಜಿನ ಅತಿಥಿ ಉಪನ್ಯಾಸಕ ಹಾಗೂ...

ತುಮಕೂರಿನ ಶಿರಾ ಬಳಿ ಭೀಕರ ಅಪಘಾತ – 9 ಮಂದಿ ದುರ್ಮರಣ…

0
ತುಮಕೂರು : ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ಮೃತಪಟ್ಟಿದ್ದಾರೆ. ಇಂದು ನಸುಕಿನ ಜಾವ 4 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಕ್ರೂಸರ್ ನಲ್ಲಿ 20ಕ್ಕೂ...

ಕೆಎಂಎಫ್ ಡೈರಿಯಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚನೆ – ಮೂವರು ಆರೋಪಿಗಳ ಬಂಧನ…

0
ಮಂಗಳೂರು: ಕೆಎಂಎಫ್ ಡೈರಿಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 138ಕ್ಕೂ ಅಧಿಕ ಮಂದಿಯಿಂದ 1.84 ಕೋಟಿ ರೂ.ಗೂ ಅಧಿಕ ಹಣ ಪಡೆದು ವಂಚಿಸಿದ ಆರೋಪದಲ್ಲಿ ಮಹಿಳೆ ಸಹಿತ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಪುತ್ತೂರು ತಾಲೂಕಿನ...

7 ವರ್ಷದಿಂದ ಯುವತಿಗೆ ಲೈಂಗಿಕ ದೌರ್ಜನ್ಯ – ನಕಲಿ ಸ್ವಾಮೀಜಿಯ ಕಾಮ ಪುರಾಣ ಬಯಲು…

0
ಬೆಂಗಳೂರು : ಕಳೆದ ಏಳು ವರ್ಷಗಳಿಂದ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ನಕಲಿ ಸ್ವಾಮೀಜಿಯೊಬ್ಬ ಇತ್ತೀಚೆಗೆ ನೀನು ಮದುವೆಯಾಗಿ ಚೆನ್ನಾಗಿರು ಎಂದು ಹೇಳಿದ್ದನು. ಆದರೆ ಇದೀಗ ಮದುವೆ ನಿಶ್ಚಯವಾಗಿದ್ದ ಹುಡುಗನಿಗೆ ಯುವತಿಯ...

ಹನಿಟ್ರ್ಯಾಪ್ ಸುಳಿಯಲ್ಲಿ ಸಿಲುಕಿ 50 ಲಕ್ಷ ಹಣ ಕಳೆದುಕೊಂಡ ಪ್ರತಿಷ್ಠಿತ ಚಿನ್ನದ ವ್ಯಾಪಾರಿ.

0
ಮಂಡ್ಯ: ಪ್ರತಿಷ್ಠಿತ ಚಿನ್ನದ ವ್ಯಾಪಾರಿಯೊಬ್ಬರು ಹನಿಟ್ರ್ಯಾಪ್ ಸುಳಿಗೆ ಸಿಲುಕಿ 50 ಲಕ್ಷ ರೂಪಾಯಿ ಹಣವನ್ನು ಕಳೆದುಕೊಂಡಿದ್ದು, ಆರು ತಿಂಗಳ ಬಳಿಕ ಮಂಡ್ಯದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ಚಿನ್ನದ ವ್ಯಾಪಾರಿ...
error: Content is protected !!