ಕೆಲಸ ಕೊಡಿಸೋದಾಗಿ ನಂಬಿಸಿ ಯುವತಿಯನ್ನು ವೇಶ್ಯಾವಾಟಿಕೆಗೆ ನೂಕಿದ್ದ ಪ್ರಿಯಕರ.

0
ಬೆಂಗಳೂರು : ಕೆಲಸ ಕೊಡಿಸೋದಾಗಿ ನಂಬಿಸಿ ಯುವತಿಯನ್ನು ವೇಶ್ಯಾವಾಟಿಕೆಗೆ ನೂಕಿದ್ದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಪ್ರಕರಣ ಸಂಬಂಧ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಪೊಲೀಸರು ಶಿವಾನಂದ ಸರ್ಕಲ್ ಬಳಿ ಇರುವ ಸಾಯಿ...

ಸ್ಪೈ ಕ್ಯಾಮರಾದಿಂದ ನಗ್ನ ಚಿತ್ರ ಸೆರೆ ಹಿಡಿದು ಬ್ಲಾಕ್ ಮೇಲ್ – ಆರೋಪಿಯ ಬಂಧನ…

0
ಬೆಂಗಳೂರು : ಸ್ಪೈ ಕ್ಯಾಮರಾ ಬಳಸಿ ಮಹಿಳೆಯರ ನಗ್ನ ಚಿತ್ರ ಸೆರೆ ಹಿಡಿಯುತ್ತಿದ್ದ ಆರೋಪಿಯನ್ನು ಈಶಾನ್ಯ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಟಿ.ನರಸೀಪುರ ಮೂಲದ ಮಹೇಶ್ ಬಂಧಿತ ಆರೋಪಿ. ಪರಿಚಯಸ್ಥ ಮಹಿಳೆಯ ಮನೆಯ ಕೊಠಡಿಯಲ್ಲಿ...

ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ – ವಕೀಲ ರಾಜೇಶ್ ಭಟ್ ವಿರುದ್ಧ ಚಾರ್ಜ್​ಶೀಟ್​ ಸಲ್ಲಿಕೆ…

0
ಮಂಗಳೂರು : ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಕೀಲ ಕೆ ಎಸ್ ಎನ್ ರಾಜೇಶ್ ಭಟ್ ವಿರುದ್ಧ ಪೊಲೀಸರು ಮಂಗಳೂರಿನ ಜೆಎಂಎಫ್ ಸಿ ಮೂರನೇ ನ್ಯಾಯಾಲಯಕ್ಕೆ ಚಾರ್ಜ್...

ಕಾನೂನು ಮೇಲಿನ ನನ್ನ ನಂಬಿಕೆಯನ್ನೇ ಅಲುಗಾಡಿಸಿದೆ – ಅತ್ಯಾಚಾರಿಗಳ ಬಿಡುಗಡೆಗೆ ಬಿಲ್ಕಿಸ್ ಬಾನೊ ಆಕ್ಷೇಪ…

0
ಅಹಮದಾಬಾದ್ : 2002ರ ಗುಜರಾತ್ ಕೋಮು ಸಂಘರ್ಷದಲ್ಲಿ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ್ದ 11 ಅಪರಾಧಿಗಳನ್ನು ಬಿಡುಗಡೆ ಮಾಡಿರುವ ಗುಜರಾತ್ ಸರ್ಕಾರದ ಕ್ರಮದ ಬಗ್ಗೆ ಸಂತ್ರಸ್ತೆ ಬಿಲ್ಕಿಸ್ ಬಾನೊ ತೀವ್ರ ಆಕ್ಷೇಪ...

ಬಂಧಿಸಲು ಹೋದ ಮಹಿಳಾ ಹೆಡ್ ಕಾನ್ಸ್​​ಟೇಬಲ್​ಗೆ ಡ್ರ್ಯಾಗರ್ ನಿಂದ ಇರಿದ ರೌಡಿಶೀಟರ್.

0
ಬೆಂಗಳೂರು : ಬಂಧಿಸಲು ಹೋದ ಮಹಿಳಾ ಪೊಲೀಸ್ ಹೆಡ್ ಕಾನ್ಸ್​​ಟೇಬಲ್ ಗೆ ರೌಡಿಶೀಟರ್ ಒಬ್ಬ ಡ್ರ್ಯಾಗರ್ ನಿಂದ ಇರಿದಿರುವ ಘಟನೆ ನಗರದ ಹೆಚ್ ಎ ಎಲ್ ಠಾಣಾ ವ್ಯಾಪ್ತಿಯ ಜ್ಯೋತಿನಗರದಲ್ಲಿ ನಡೆದಿದೆ. ಮಹಿಳಾ...

17ರ ಬಾಲಕಿ ಮೇಲೆ ಅಪ್ರಾಪ್ತ ಸೇರಿ 6 ಮಂದಿಯಿಂದ ಅತ್ಯಾಚಾರ…

0
ಮುಂಬೈ : 17 ವರ್ಷದ ಬಾಲಕಿಯ ಮೇಲೆ ಅಪ್ರಾಪ್ತ ವಯಸ್ಕ ಸೇರಿದಂತೆ ಆರು ಮಂದಿ ಅತ್ಯಾಚಾರವೆಸಗಿರುವ ಘಟನೆ ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಆರೋಪಿಗಳಲ್ಲಿ ಒಬ್ಬಾತ ವಿದ್ಯಾರ್ಥಿನಿಯನ್ನು ಜಮೀನೊಂದಕ್ಕೆ ಕರೆದುಕೊಂಡು ಹೋಗಿದ್ದಾನೆ. ನಂತರ ಅಲ್ಲಿ...

ಕೋರ್ಟ್ ಆವರಣದಲ್ಲಿಯೇ ಪತ್ನಿಯ ಕತ್ತು ಕೊಯ್ದ ಪತಿ!

0
ಹಾಸನ : ಕೋರ್ಟ್ ಆವರಣದಲ್ಲಿಯೇ ಪತಿಯೇ ಪತ್ನಿಯ ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ಹೊಳೆನರಸೀಪುರ ಪಟ್ಟಣದಲ್ಲಿ ನಡೆದಿದೆ. ಪತಿ ಶಿವಕುಮಾರ್ ಎಂಬಾತ ಚಾಕುವಿನಿಂದ ಪತ್ನಿ ಚೈತ್ರಾಳ ಕತ್ತು ಕೊಯ್ದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆಗೆ...

ವ್ಯವಹಾರದ ಮಾತುಕತೆಗೆಂದು ಕರೆಸಿ ಮಹಿಳೆ ಮೇಲೆ ಅತ್ಯಾಚಾರ!

0
ಬೆಂಗಳೂರು : ವ್ಯವಹಾರದ ಮಾತುಕತೆಗೆ ಎಂದು ಕರೆಯಿಸಿ ಮಹಿಳೆ ಮೇಲೆ ಅತ್ಯಾಚಾರ ಎಸಗಿರುವ ಆರೋಪದ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಕಬ್ಬನ್ ಪಾರ್ಕ್ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ. ಆರೋಪಿಯನ್ನು ತಮಿಳುನಾಡು ಮೂಲದ ರಮೇಶ್(54)...

ಹನಿಟ್ರ್ಯಾಪ್ ಮೂಲಕ ಹಣಕ್ಕೆ ಬೇಡಿಕೆ – ಸ್ಯಾಂಡಲ್‍ವುಡ್‍ನ ಉದಯೋನ್ಮುಖ ನಟ ಅರೆಸ್ಟ್…

0
ಬೆಂಗಳೂರು : ಉದ್ಯಮಿಯೊಬ್ಬರಿಗೆ ಹನಿಟ್ರ್ಯಾಪ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಸ್ಯಾಂಡಲ್‍ವುಡ್‍ನ ಉದಯೋನ್ಮುಖ ನಟನನ್ನು ಅರೆಸ್ಟ್ ಮಾಡಲಾಗಿದೆ. ಜೆಪಿ ನಗರ ನಿವಾಸಿ ಯುವರಾಜ್ ಅಲಿಯಾಸ್ ಯುವ ಬಂಧಿತ ಆರೋಪಿ. ಈತ ಮಿಸ್ಟರ್ ಭೀಮರಾವ್...

ಬೈಕ್ ,ಆಟೋಗೆ ಡಿಕ್ಕಿ ಹೊಡೆದ ಕಾರು – ಆರು ಮಂದಿ ಸಾವು…

0
ಗಾಂಧಿನಗರ : ಗುಜರಾತ್ ನ ಆನಂದ್ ಜಿಲ್ಲೆಯ ಸೋಜಿತ್ರಾ ಗ್ರಾಮದ ಬಳಿ ನಿನ್ನೆ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ. ಕುಟುಂಬಸ್ಥರು ನಿನ್ನೆ ರಕ್ಷಾಬಂಧನ ಆಚರಿಸಿ ಮನೆಗೆ ವಾಪಸ್ಸಾಗುತ್ತಿದ್ದ...
error: Content is protected !!