ಅಕ್ರಮ ಸಂಬಂಧ ವಿಚಾರಕ್ಕೆ ಜಗಳ – ಪತಿಯನ್ನೇ ಬೆಂಕಿ ಹಚ್ಚಿ ಕೊಂದ ಪತ್ನಿ!

0
ಲಕ್ನೋ : ಮಹಿಳೆಯೊಬ್ಬಳು ಕಟ್ಟಿಕೊಂಡ ಗಂಡನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ. ರೇಖಾ ತನ್ನ ಪತಿ ಚಮನ್ ಪ್ರಕಾಶ್ ನನ್ನು ಹತ್ಯೆಗೈದಿದ್ದಾಳೆ. ರೇಖಾ ಬೇರೆ...

ಮೈಸೂರು ಉದ್ಯಮಿ ಕೊಲೆ ಪ್ರಕರಣಕ್ಕೆ ರೋಚಕ ತಿರುವು – 16 ವರ್ಷದ ಮಗನಿಂದಲೇ ತಂದೆಯ ಬರ್ಬರ ಹತ್ಯೆ!

0
ಮೈಸೂರು : ಮನೆಗೆ ನುಗ್ಗಿ ರಿಯಲ್ ಎಸ್ಟೇಟ್ ಹಾಗೂ ಅಗರಬತ್ತಿ ವ್ಯಾಪಾರಿ ಸಂಪತ್ ಕುಮಾರ್ ನನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಘಟನೆ ನಗರದ ಬೃಂದಾವನ ಬಡಾವಣೆಯಲ್ಲಿ ನಡೆದಿತ್ತು. 16 ವರ್ಷದ ಮಗನ ಮುಂದೆಯೇ ತಂದೆಯನ್ನು...

ಮೈಸೂರು : ಮಗನ ಮುಂದೆಯೇ ತಂದೆಯನ್ನು ಕೊಂದ ದುಷ್ಕರ್ಮಿ.

0
ಮೈಸೂರು : ದುಷ್ಕರ್ಮಿಯೊಬ್ಬ 16 ವರ್ಷದ ಮಗನ ಮುಂದೆಯೇ ತಂದೆಯನ್ನು ಹತ್ಯೆ ಮಾಡಿದ ಘಟನೆ ನಗರದ ಬೃಂದಾವನ ಬಡಾವಣೆಯಲ್ಲಿ ನಡೆದಿದೆ. ಸಂಪತ್ ಕುಮಾರ್(60) ಕೊಲೆಯಾದ ದುರ್ದೈವಿ. ಸಂಪತ್ ಕುಮಾರ್ ರಿಯಲ್ ಎಸ್ಟೇಟ್ ಉದ್ಯಮಿ...

ಭೀಕರ ಅಪಘಾತ – ಒಂದೇ ಕುಟುಂಬದ 6 ಮಂದಿ ಸಾವು…

0
ಯಾದಗಿರಿ : ಕಾರು ಮತ್ತು ಲಾರಿ ಮಧ್ಯೆ ಡಿಕ್ಕಿ ಸಂಭವಿಸಿ ಒಂದೇ ಕುಟುಂಬದ ಆರು ಮಂದಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ ಗುರಮಿಠಕಲ್ ತಾಲೂಕಿನ ಅರಕೇರಾ(ಕೆ) ಬಳಿ ತಡರಾತ್ರಿ ನಡೆದ ಅಪಘಾತದಲ್ಲಿ ಸ್ಥಳದಲ್ಲೇ ಮೂರು ಜನ...

ಅತ್ಯಾಚಾರಗೈದು ಜೈಲು ಸೇರಿದ್ದವನಿಂದ ಅದೇ ಯುವತಿ ಮೇಲೆ ಮತ್ತೆ ಅತ್ಯಾಚಾರ!

0
ಭೋಪಾಲ್ : 2020ರ ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿ ನಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ವ್ಯಕ್ತಿ ಯುವತಿಗೆ ಚಾಕು ತೋರಿಸಿ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದ ಜಬಲ್ ಪುರ ಜಿಲ್ಲೆಯಲ್ಲಿ ನಡೆದಿದೆ. ಈಗ ಈ ಹುಡುಗಿಗೆ 19...

10 ರೂ. ಆಮಿಷವೊಡ್ಡಿ 13ರ ಬಾಲಕಿ ಮೇಲೆ ಅತ್ಯಾಚಾರ ; ವೃದ್ಧ ಸೇರಿ ಇಬ್ಬರ ಬಂಧನ…

0
ರಾಯ್‌ಪುರ : 10 ರೂ. ಆಮಿಷವೊಡ್ಡಿ 13 ವರ್ಷದ ಬಾಲಕಿಯ ಮೇಲೆ 76 ವರ್ಷದ ವೃದ್ಧ ಮತ್ತು ಇನ್ನೋರ್ವ ವ್ಯಕ್ತಿ ಸೇರಿ ಅನೇಕ ಬಾರಿ ಅತ್ಯಾಚಾರವೆಸಗಿರುವ ಘಟನೆ ಛತ್ತೀಸ್ ಗಢದ ಬಲೋದಬಜಾರ್ ಜಿಲ್ಲೆಯಲ್ಲಿ...

ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ – ಪೊಲೀಸ್ ಕಾನ್ಸ್‌ಟೇಬಲ್‌ ಬಂಧನ…

0
ಬೆಂಗಳೂರು : ಅಪ್ತಾಪ್ತೆ ಮೇಲೆ ಅತ್ಯಾಚಾರ ಎಸಗಿರುವ ಆರೋಪದಡಿ ಗೋವಿಂದರಾಜನಗರ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್‌ ನನ್ನು ಬಂಧಿಸಲಾಗಿದೆ. ಪವನ್ ದ್ಯಾವಣ್ಣನವರ್ ಬಂದಿತ ಕಾನ್ಸ್‌ಟೇಬಲ್‌. ಅಪ್ರಾಪ್ತೆ ಚಾಮರಾಜನಗರ ಮೂಲದ ಯುವಕನೊಂದಿಗೆ ಪ್ರೀತಿಯ ಬಲೆಗೆ ಬಿದ್ದಿದ್ದಳು....

14ರ ಬಾಲಕಿ ಮೇಲೆ ಗ್ಯಾಂಗ್ ರೇಪ್ – ಮೂವರು ಶಂಕಿತರು ವಶಕ್ಕೆ…

0
ಜೈಪುರ : ರಾಜಸ್ಥಾನದ ಧೋಲ್ ಪುರ ಜಿಲ್ಲೆಯ ಬರಿ ಎಂಬಲ್ಲಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 14 ವರ್ಷದ ಬಾಲಕಿ ಮೇಲೆ 6 ರಿಂದ...

ದೆಹಲಿ ರೈಲ್ವೆ ನಿಲ್ದಾಣದಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ…

0
ನವದೆಹಲಿ : ಇಲ್ಲಿನ ರೈಲ್ವೆ ನಿಲ್ದಾಣದಲ್ಲಿ 30 ವರ್ಷದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ನಾಲ್ವರು ಆರೋಪಿಗಳು ರೈಲ್ವೆಯ ಎಲೆಕ್ಟ್ರಿಕಲ್...

ಪ್ರೇಯಸಿ ಕೊಂದು ನೇಣಿಗೆ ಶರಣಾದ ಭಗ್ನ ಪ್ರೇಮಿ.

0
ಬೆಳಗಾವಿ : ಯುವಕನೋರ್ವ ಪ್ರೇಯಸಿಯ ಕತ್ತು ಹಿಸುಕಿ ಕೊಂದು ಬಳಿಕ ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಸವ ಕಾಲೋನಿಯಲ್ಲಿ ನಡೆದಿದೆ. ಜಿಲ್ಲೆಯ ಸವದತ್ತಿ ತಾಲೂಕಿನ ಮದ್ಲೂರು ಗ್ರಾಮದ ರೇಣುಕಾ ಎಂಬುವಳನ್ನು...
error: Content is protected !!