ಸಿಧು ಮೂಸೆವಾಲಾ ಹತ್ಯೆ ಪ್ರಕರಣ : ಪೊಲೀಸರ ಗುಂಡಿನ ದಾಳಿಗೆ ನಾಲ್ವರು ಆರೋಪಿಗಳು ಬಲಿ…

0
ಅಮೃತಸರ್ : ಪಂಜಾಬಿ ಖ್ಯಾತ ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ನಾಲ್ವರು ಆರೋಪಿಗಳು ಪೊಲೀಸರ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ. ಅಮೃತಸರ್ ದ ಚೋಚಾ ಭಕ್ನಾ ಗ್ರಾಮದಲ್ಲಿ ಎನ್ ಕೌಂಟರ್ ನಡೆದಿದೆ....

ಅತ್ಯಾಚಾರದಿಂದ ತಪ್ಪಿಸಿಕೊಳ್ಳಲು ಶಾಲೆಯ ಕಟ್ಟಡದ ಮೇಲಿಂದ ಹಾರಿದ ಬಾಲಕಿ.

0
ಭುವನೇಶ್ವರ : ಅತ್ಯಾಚಾರದಿಂದ ತಪ್ಪಿಸಿಕೊಳ್ಳಲು ಬಾಲಕಿಯೊಬ್ಬಳು ಶಾಲೆಯ ಕಟ್ಟಡದ ಮೇಲ್ಛಾವಣಿಯಿಂದ ಹಾರಿರುವ ಘಟನೆ ಒಡಿಶಾದ ಜಾಜ್ ಪುರ ಜಿಲ್ಲೆಯಲ್ಲಿ ನಡೆದಿದೆ. ಗಂಭೀರ ಸ್ಥಿತಿಯಲ್ಲಿದ್ದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಭಾನುವಾರ ರಾತ್ರಿ ಬಾಲಕಿ...

ಲಿವಿಂಗ್ ರಿಲೇಶನ್​ಶಿಪ್, 14 ಬಾರಿ ಗರ್ಭಪಾತ – ಮನನೊಂದು ಮಹಿಳೆ ಆತ್ಮಹತ್ಯೆ…

0
ನವದೆಹಲಿ : ಕಳೆದ ಎಂಟು ವರ್ಷಗಳಿಂದ ಲಿವಿಂಗ್ ರಿಲೇಶನ್​ಶಿಪ್​ನಲ್ಲಿದ್ದು, 14 ಬಾರಿ ಗರ್ಭಪಾತಕ್ಕೆ ಒಳಗಾಗಿದ್ದ 33 ವರ್ಷದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜುಲೈ 5 ರಂದು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಪ್ರಕರಣ ಈಗ...

ಮಕ್ಕಳ ಎದುರೇ ಪತ್ನಿಯನ್ನು ಕೊಲೆಗೈದು ಪಾತ್ರೆಯಲ್ಲಿ ಬೇಯಿಸಿದ ಪಾಪಿ ಪತಿ!

0
ಇಸ್ಲಾಮಾಬಾದ್: ವ್ಯಕ್ತಿಯೊಬ್ಬ ತನ್ನ ಆರು ಮಕ್ಕಳ ಮುಂದೆಯೇ ಹೆಂಡ್ತಿಯನ್ನು ಕೊಲೆಗೈದು ಪಾತ್ರೆಯಲ್ಲಿ ಬೇಯಿಸಿರುವ ಘಟನೆ ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ನಡೆದಿದೆ. ನಗರದ ಗುಲ್ಶನ್-ಎ-ಇಕ್ಬಾಲ್ ಪ್ರದೇಶದ ಖಾಸಗಿ ಶಾಲೆಯ ಅಡುಗೆ ಮನೆಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ....

14ರ ಬಾಲಕಿ ಮೇಲೆ ಎರಡು ತಿಂಗಳಿನಿಂದ ಅತ್ಯಾಚಾರ…

0
ಗುರುಗ್ರಾಮ : 14 ವರ್ಷದ ಬಾಲಕಿ ಮೇಲೆ ನೆರೆ ಮನೆಯ ವ್ಯಕ್ತಿಯೋರ್ವ ಎರಡು ತಿಂಗಳ ಕಾಲ ಪದೇ-ಪದೇ ಅತ್ಯಾಚಾರವೆಸಗಿರುವ ಘಟನೆ ಹರಿಯಾಣದ ಗುರುಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಆರೋಪಿಯು ಬಾಲಕಿಯನ್ನು ನಾಲ್ಕು ದಿನಗಳ ಹಿಂದೆ ಅಪಹರಿಸಿದ್ದ....

ಹಾಡಹಗಲೇ ಕುಖ್ಯಾತ ರೌಡಿ ಹಂದಿ ಅಣ್ಣಿ ಬರ್ಬರ ಹತ್ಯೆ…

0
ಶಿವಮೊಗ್ಗ : ಹಾಡಹಗಲೇ ಕುಖ್ಯಾತ ರೌಡಿ ಹಂದಿ ಅಣ್ಣಿಯನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಬೆಳಗ್ಗೆ 10:40 ರ ಸುಮಾರಿಗೆ ಘಟನೆ ನಡೆದಿದೆ. ಇನ್ನೋವಾ ಕಾರಿನಲ್ಲಿ ಬಂದ ಆರೇಳು ಜನರ ಗುಂಪು ವಿನೋಬಾನಗರ...

ಚಾಕು ಇರಿತಕ್ಕೊಳಗಾಗಿದ್ದ ಮಾಜಿ ಕಾರ್ಪೊರೇಟರ್ ಪತಿ ನಿಧನ…

0
ಬೆಂಗಳೂರು : ಸಹೋದರನ ಮಗನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಮಾಜಿ ಕಾರ್ಪೊರೇಟರ್ ಪತಿ ಆಯುಬ್ ಖಾನ್ ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಬಿಬಿಎಂಪಿ 139 ವಾರ್ಡ್ ನ ಮಾಜಿ ಕಾರ್ಪೋರೇಟರ್ ನಜೀಮಾ ಪತಿ ಆಯುಬ್...

ತಾಯಿ ಊಟ ಬಡಿಸಲಿಲ್ಲವೆಂದು ಕೋಪಗೊಂಡು ಮಗ ಆತ್ಮಹತ್ಯೆ!

0
ಉಡುಪಿ : ತಾಯಿ ಬಡಿಸಲಿಲ್ಲ ಎಂಬ ಕೋಪಗೊಂಡ ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ಕೋಟ ಠಾಣಾ ವ್ಯಾಪ್ತಿಯ ಕಾರ್ಕಡದಲ್ಲಿ ನಡೆದಿದೆ. ಕಾರ್ಕಡ ನಿವಾಸಿ ಲಕ್ಷ್ಮೀ ಎಂಬವರ ಮಗ ನಾಗೇಂದ್ರ...

ಕಲಬುರಗಿ : ಹಾಡಹಗಲೇ ನಗರಸಭೆ ಅಧ್ಯಕ್ಷೆ ಪತಿ ಬರ್ಬರ ಹತ್ಯೆ…

0
ಕಲಬುರಗಿ : ಹಾಡಹಗಲೇ ನಗರಸಭೆ ಅಧ್ಯಕ್ಷೆ ಪತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶಹಬಾದ ಪಟ್ಟಣದ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಗಿರೀಶ್ ಕಂಬನೂರ್ (42) ಕೊಲೆಯಾದ ವ್ಯಕ್ತಿ. ಶಹಬಾದ ರೈಲ್ವೆ ನಿಲ್ದಾಣದಲ್ಲಿ ರೈಲ್ವೆ ಟಿಕೆಟ್...

ಮಂಗಳೂರು : ಗಾಂಜಾ ಮಾರಾಟ ಮಾಡುತ್ತಿದ್ದ 12 ವಿದ್ಯಾರ್ಥಿಗಳ ಬಂಧನ…

0
ಮಂಗಳೂರು : ನಗರದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಆರೋಪದಲ್ಲಿ 12 ವಿದ್ಯಾರ್ಥಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಶಾನೂಫ್ ಅಬ್ದುಲ್ ಗಫೂರ್(21), ಮುಹಮ್ಮದ್ ರಸೀನ್(22), ಗೋಕುಲ ಕೃಷ್ಣನ್(22),...
error: Content is protected !!