ಅಕ್ರಮವಾಗಿ ಹುಲಿ ಉಗುರು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳು ಅರೆಸ್ಟ್.

0
ಚಾಮರಾಜನಗರ: ಹುಲಿ ಉಗುರು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಅರಣ್ಯ ಸಂಚಾರ ದಳದ ಪೊಲೀಸರು ಬಂಧಿಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನಲ್ಲಿ ನಡೆದಿದೆ. ಮೈಸೂರು ಜಿಲ್ಲೆಯ ದೊಡ್ಡ ಹರವೆ ಗ್ರಾಮದ ನವೀನ್...

ವಿಗ್ ಮೂಲಕ ಗುರುತು ಬದಲಾಯಿಸಿ ವಧುಗಳಿಗೆ ವಂಚನೆ.

0
ಹೈದರಾಬಾದ್: ಹಣಗಳಿಸುವ ಸಲುವಾಗಿ ಮದುವೆ ಎಂಬ ಪವಿತ್ರ ಬಂಧವನ್ನು ಅಸ್ತ್ರವಾಗಿಸಿಕೊಂಡ ವ್ಯಕ್ತಿಯೊಬ್ಬ, ಹಲವಾರು ಹೆಣ್ಣು ಮಕ್ಕಳನ್ನು ವಂಚಿಸಿದ ಘಟನೆ ತೆಲಂಗಾಣದಿಂದ ವರದಿಯಾಗಿದೆ. ವಿಶೇಷ ಮತ್ತು ವಿಚಿತ್ರ ಎಂದರೆ, ಆತ ಈ ಕೃತ್ಯದ ಜಾಲ...

PSI ನೇಮಕಾತಿಗೆ ನಕಲಿ ಅಂಕಪಟ್ಟಿ ಸಲ್ಲಿಕೆ: ಕಾನ್ಸ್ಟೇಬಲ್ ವಿರುದ್ಧ ಎಫ್ಐಆರ್.

0
ಬೆಂಗಳೂರು: ಪಿಎಸ್ಐ ನೇಮಕಾತಿ ಪ್ರಕ್ರಿಯೆಗೆ ನಕಲಿ ಅಂಕಪಟ್ಟಿ ಸಲ್ಲಿಸಿದ್ದ ಪೊಲೀಸ್ ಕಾನ್ಸ್ಟೇಬಲ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪೊಲೀಸ್ ನೇಮಕಾತಿ ವಿಭಾಗದ ಅಧಿಕಾರಿಯೋರ್ವರು ನೀಡಿದ ದೂರಿನ ಅನ್ವಯ ಭಾರತೀನಗರ ಠಾಣೆಯ ಕಾನ್ಸ್‍ಟೇಬಲ್ ಪೈಗಂಬರ್ ನದಾಫ್...

ಕೌಟುಂಬಿಕ ಕಲಹದಿಂದ ಇಬ್ಬರು ಮಕ್ಕಳನ್ನು ಕೊಂದು ತಾಯಿಯೂ ಆತ್ಮಹತ್ಯೆ.

0
ಬೆಂಗಳೂರು: ಕೌಟುಂಬಿಕ ಕಲಹದಿಂದಾಗಿ ಇಬ್ಬರು ಮಕ್ಕಳನ್ನು ಕೊಲೆಗೈದು ಬಳಿಕ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಕೊಡಿಗೇಹಳ್ಳಿಯಲ್ಲಿ ನಡೆದಿದೆ. ಮೃತ ತಾಯಿಯನ್ನು 35 ವರ್ಷದ ಕುಸುಮಾ ಹಾಗೂ ಮಕ್ಕಳಾದ ಶ್ರೀಯಾನ್ (6), ಚಾರ್ವಿ...

ಬೆಂಗಳೂರಲ್ಲಿ ಟೆಕ್ಕಿ ಆತ್ಮಹತ್ಯೆ ಪ್ರಕರಣ; ಪತ್ನಿ ಸಹಿತ ನಾಲ್ವರ ವಿರುದ್ಧ ಎಫ್ಐಆರ್ ದಾಖಲು.

0
ಬೆಂಗಳೂರು : ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಟೆಕ್ಕಿ ಅತುಲ್ ಸುಭಾಷ್ ಸಹೋದರ ಬಿಕಾಸ್ ಕುಮಾರ್ ನೀಡಿದ ದೂರಿನನ್ವಯ ಮಾರತ್ ಹಳ್ಳಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಅತುಲ್ ಸುಭಾಷ್ ಅವರ ಪತ್ನಿ...

ಕಾರ್ಖಾನೆ ಕಾವಲಿಗಿದ್ದ ಇಬ್ಬರು ಸೆಕ್ಯೂರಿಟಿ ಗಾರ್ಡ್‍ಗಳ ಕೊಲೆ.

0
ಯಲಹಂಕ: ಕಾರ್ಖಾನೆ ಕಾವಲಿಗೆ ಇದ್ದ ಇಬ್ಬರು ಸೆಕ್ಯೂರಿಟಿ ಗಾರ್ಡ್‍ಗಳನ್ನು ಕೊಲೆ ಮಾಡಿರುವ ಘಟನೆ ಯಲಹಂಕ ನ್ಯೂಟೌನ್ ಬಳಿ ಭಾನುವಾರ ರಾತ್ರಿ ನಡೆದಿದೆ. ದುಷ್ಕರ್ಮಿಗಳು ಇಬ್ಬರನ್ನು ಕೊಲೆಗೈದು ಪರಾರಿಯಾಗಿದ್ದಾರೆ. ಯಲಹಂಕ ನ್ಯೂಟೌನ್ ಬಳಿಯ ಬಯಲು...

ನಕಲಿ ಕಂಪನಿ ಸೃಷ್ಟಿಸಿ 15.5 ಲಕ್ಷ ರುಪಾಯಿ ವಂಚನೆ: ಸೈಬರ್ ಕಳ್ಳನ ಬಂಧನ.

0
ಬೆಂಗಳೂರು: ಪೇಮೆಂಟ್ ಗೇಟ್ ವೇ ಪ್ಲಾಟ್ ಫಾರ್ಮ್ ನೀಡುವ ಕಂಪೆನಿಗೆ ಲಕ್ಷಾಂತರ ರೂ. ವಂಚನೆ ಮಾಡಿದ್ದ ಸೈಬರ್ ಕಳ್ಳನನ್ನು ಆಗ್ನೇಯ ವಿಭಾಗ ಸಿಇಎನ್ ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನ ಮೂಲದ ನಿತೀಶ್ ಯಾದವ್ (26)...

ಇನ್ಶೂರೆನ್ಸ್ ಹಣಕ್ಕಾಗಿ ಸ್ನೇಹಿತರ ಜೊತೆಗೂಡಿ ಅಣ್ಣನನ್ನೇ ಕೊಂದ ತಮ್ಮ.

0
ಬೆಳಗಾವಿ: 50 ಲಕ್ಷ ರೂ. ಇನ್ಶೂರೆನ್ಸ್ ಹಣಕ್ಕಾಗಿ ಒಡಹುಟ್ಟಿದ ಅಣ್ಣನನ್ನೇ ತಮ್ಮ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಮೂಡಲಗಿ ತಾಲೂಕಿನ ಕಲ್ಲೋಳಿ ಗ್ರಾಮದ ಬಳಿ ನಡೆದಿದೆ. ಪ್ರಕರಣದ ಬಳಿಕ ಊರು ಬಿಟ್ಟಿದ್ದ ಆರೋಪಿಗಳು...

ಒಂದೇ ಕುಟುಂಬದ ಮೂವರನ್ನು ಇರಿದು ಹತ್ಯೆ ಮಾಡಿದ ಅಪರಿಚಿತ ವ್ಯಕ್ತಿ.

0
ನವದೆಹಲಿ: ಒಂದೇ ಕುಟುಂಬದ ಮೂವರನ್ನು ಚೂರಿಯಿಂದ ಇರಿದು ಹತ್ಯೆ ಮಾಡಿರುವ ಘಟನೆ ದಕ್ಷಿಣ ದೆಹಲಿಯ ನೆಬ್ ಸರೈ ಪೊಲೀಸ್ ಠಾಣೆ ವ್ಯಾಪ್ತಿಯ ಡಿಯೋಲಿ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ. ಮನೆಯ ಮಗ ಬೆಳಗಿನ...

ಹಿಂಸಾಚಾರ ಪೀಡಿತ ಮಣಿಪುರದಲ್ಲಿ ನಾಲ್ವರು ಉಗ್ರರನ್ನು ಬಂಧಿಸಿದ ಪೊಲೀಸರು.

0
ಇಂಫಾಲ್: ಎರಡು ನಿಷೇಧಿತ ಗುಂಪುಗಳಿಗೆ ಸೇರಿದ ನಾಲ್ವರು ಭಯೋತ್ಪಾದಕರನ್ನು ಬಂಧಿಸಲಾಗಿದೆ. ಇವರು ಅಕ್ರಮವಾಗಿ ಶಸ್ತ್ರಾಸ್ತ್ರಗಳನ್ನು ಹೊಂದಿದ್ದು, ಜನರನ್ನು ಸುಲಿಗೆ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಕಂಗ್ಲೇಪಕ್ ಕಮ್ಯುನಿಸ್ಟ್ ಪಾರ್ಟಿ ಸಂಘಟನೆಗೆ ಸೇರಿದ ಮೂವರನ್ನು...
error: Content is protected !!