ಲಿಫ್ಟ್ ಕೊಡುವ ನೆಪದಲ್ಲಿ ಕಾರಿನಲ್ಲೇ ತಾಯಿ-ಮಗಳ ಮೇಲೆ ಸಾಮೂಹಿಕ ಅತ್ಯಾಚಾರ!

0
ಡೆಹ್ರಾಡೂನ್ : ಲಿಫ್ಟ್ ಕೊಡುವ ನೆಪದಲ್ಲಿ ತಾಯಿ ಮತ್ತು 6 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಹರಿದ್ವಾರದ ರೂರ್ಕಿಯಲ್ಲಿ ನಡೆದಿದೆ. ಮಹಿಳೆ ತನ್ನ ಆರು ವರ್ಷದ ಮಗಳೊಂದಿಗೆ ಮುಸ್ಲಿಂ ಧಾರ್ಮಿಕ...

ಪ್ರೀತಿಸಿದ ಹುಡುಗಿ ಕೈಕೊಟ್ಟಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ…

0
ಶಿವಮೊಗ್ಗ : ಪ್ರೀತಿಸಿದ ಹುಡುಗಿ ಕೈಕೊಟ್ಟಳೆಂದು ಮನನೊಂದ ಯುವಕನೋರ್ವ ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ಸೊರಬ ತಾಲೂಕಿನ ಬೆಟ್ಟದಕೂರ್ಲಿ ಗ್ರಾಮದಲ್ಲಿ ನಡೆದಿದೆ. ದಿಲೀಪ್ (26) ಆತ್ಮಹತ್ಯೆಗೆ ಶರಣಾದ ಯುವಕ....

ತ್ರಿವಳಿ ಕೊಲೆ ಪ್ರಕರಣ ; ಆರೋಪಿ ನಿರ್ದೋಷಿ ಎಂದು ತೀರ್ಪು…

0
ಬೆಳಗಾವಿ : ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ತಾಯಿ-ಇಬ್ಬರು ಮಕ್ಕಳ ಕಗ್ಗೊಲೆ ಪ್ರಕರಣ ಸಂಬಂಧ ಆರೋಪಿಯನ್ನು ನಿರ್ದೋಷಿ ಎಂದು ಧಾರವಾಡ ಹೈಕೋರ್ಟ್ ತೀರ್ಪು ನೀಡಿದೆ. 2015 ಆಗಸ್ಟ್ 16 ರಂದು ಬೆಳಗಾವಿಯ ಕುವೆಂಪು ನಗರದಲ್ಲಿ ನಸುಕಿನ...

ಕೇವಲ 50 ರೂಪಾಯಿಗಾಗಿ ಜಗಳ.. ಸ್ನೇಹಿತನಿಂದಲೇ ಸ್ನೇಹಿತನ ಕೊಲೆ!

0
ಬೆಂಗಳೂರು : ಕೇವಲ 50 ರೂಪಾಯಿಗಾಗಿ ಸ್ನೇಹಿತನನ್ನೇ ಕೊಲೆಗೈದಿರುವ ಘಟನೆ ನಗರದ ಬಸವೇಶ್ವರನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕುರುಬರಹಳ್ಳಿ ಸರ್ಕಲ್ ಬಳಿ ನಿನ್ನೆ ರಾತ್ರಿ ನಡೆದಿದೆ. ಶಿವಮಾಧು(24)ಕೊಲೆಯಾದ ಯುವಕ. ಈತನ ಸ್ನೇಹಿತ ಶಾಂತಕುಮಾರ್...

ಪೊಲೀಸರ ಮೇಲೆ ಹಲ್ಲೆ ; ಉದ್ಯಮಿ ಕೊಲೆ ಆರೋಪಿ ಕಾಲಿಗೆ ಗುಂಡೇಟು…

0
ಬೆಳಗಾವಿ : ರಿಯಲ್ ಎಸ್ಟೇಟ್ ಉದ್ಯಮಿ ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಬೆಳಗಾವಿ ತಾಲೂಕಿನ ಮಂಡೋಳಿ ಗ್ರಾಮದ ರಸ್ತೆಯಲ್ಲಿ ಕಳೆದ ಮೂರು ತಿಂಗಳ ಹಿಂದೆ (ಮಾರ್ಚ್ 15ರಂದು) ರಿಯಲ್...

ಬೆಂಗಳೂರಿನಲ್ಲಿ ಮತ್ತೊಂದು ಘೋರ ಕೃತ್ಯ ; ಮದುವೆಯಾಗಲು ಒಪ್ಪದಿದ್ದಕ್ಕೆ ಮಹಿಳೆ ಮೇಲೆ ಆ್ಯಸಿಡ್ ದಾಳಿ…

0
ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ಮತ್ತೊಂದು ಆ್ಯಸಿಡ್ ಪ್ರಕರಣ ಬೆಳಕಿಗೆ ಬಂದಿದೆ. ಪರಿಚಯಸ್ಥನಿಂದಲೇ ಮಹಿಳೆ ಮೇಲೆ ಆ್ಯಸಿಡ್ ದಾಳಿ ನಡೆದಿದೆ. ಸದ್ಯ ಆರೋಪಿ ಅಹ್ಮದ್ ನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಅಹ್ಮದ್ ಬೆಂಗಳೂರಿನ ಗೋರಿಪಾಳ್ಯದ...

ಮೈಸೂರು : ಅನ್ಯ ಜಾತಿಯ ಯುವಕನನ್ನು ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ಹೆತ್ತವರು.

0
ಮೈಸೂರು: ಅನ್ಯ ಜಾತಿಯ ಯುವಕನನ್ನು ಪ್ರೀತಿಸಿದ್ದಕ್ಕೆ ಹೆತ್ತವರೇ ಅಪ್ರಾಪ್ತ ಮಗಳನ್ನು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ನಡೆದಿದೆ. ಶಾಲಿನಿ (17) ಕೊಲೆಗೀಡಾದ ಅಪ್ರಾಪ್ತೆ. ಶಾಲಿನಿ ಪಕ್ಕದ ಗ್ರಾಮದ ಮೆಲ್ಲಹಳ್ಳಿಯ ಯುವಕ ಮಂಜು ಅನ್ನು...

ಸಹಾಯಕ ಪ್ರಾಧ್ಯಾಪಕನ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ; ಮೂರು ತಿಂಗಳ ಗರ್ಭಿಣಿಯಾದ ವಿದ್ಯಾರ್ಥಿನಿ!

0
ಹಾವೇರಿ : ಬಿ.ಕಾಂ ಅಂತಿಮ ವರ್ಷದ ವಿದ್ಯಾರ್ಥಿನಿ ಮೇಲೆ ಸಹಾಯಕ ಪ್ರಾಧ್ಯಾಪಕ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ. ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಂಕಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ...

ಮುಳಬಾಗಿಲು ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷನ ಬರ್ಬರ ಕೊಲೆ…

0
ಕೋಲಾರ : ಮುಳಬಾಗಿಲು ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರೊಬ್ಬರನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ. ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ, ಮಾಜಿ ಶಾಸಕ ಕೊತ್ತೂರು ಮಂಜುನಾಥ್ ಆಪ್ತ ಜಗನ್ ಮೋಹನ್ ಕೊಲೆಯಾದವರು. ಇಂದು...

ಗರ್ಭಿಣಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ!

0
ಪಂಜಾಬ್ ಪ್ರಾಂತ್ಯ(ಪಾಕಿಸ್ತಾನ): ಗರ್ಭಿಣಿ ಮಹಿಳೆ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಝೇಲಂ ನಗರದಲ್ಲಿ ನಡೆದಿದೆ. ಮನೆಗೆ ನುಗ್ಗಿದ ಕಿಡಿಗೇಡಿಗಳು ಮಹಿಳೆಯ ಪತಿ ಮೇಲೆ ಹಲ್ಲೆ ನಡೆಸಿ ಹಗ್ಗದಿಂದ...
error: Content is protected !!