ತಂದೆಯನ್ನೇ ಕೊಲೆಗೈದ ಅಪ್ರಾಪ್ತ ಮಗ!

0
ಧಾರವಾಡ : ಅಪ್ರಾಪ್ತ ಬಾಲಕನೋರ್ವ ತನ್ನ ತಂದೆಯನ್ನೇ ಕೊಲೆಗೈದಿರುವ ಘಟನೆ ತಾಲೂಕಿನ ಮಂಗಳಗಟ್ಟಿ ಗ್ರಾಮದಲ್ಲಿ ನಡೆದಿದೆ. ಪುಂಡಲೀಕ ಒಂಟಿಗಡ ಮೃತ ದುರ್ದೈವಿ. ಪುಂಡಲೀಕ ಪ್ರತಿನಿತ್ಯ ಕುಡಿದು ಬಂದು ಹೆಂಡತಿ ಜೊತೆ ಜಗಳವಾಡುತ್ತಿದ್ದ ಎನ್ನಲಾಗಿದೆ. ನಿನ್ನೆ...

ಹಾಸ್ಟೆಲ್​ನ 6ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾವು ; ರೊಚ್ಚಿಗೆದ್ದ ವಿದ್ಯಾರ್ಥಿಗಳಿಂದ ದಾಂಧಲೆ…

0
ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ನಾಗದೇವನಹಳ್ಳಿಯಲ್ಲಿರುವ ಗೀತಂ ವಿಶ್ವವಿದ್ಯಾಲಯದ ಹಾಸ್ಟೆಲ್ ಕ್ಯಾಂಪಸ್ ನ 6 ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ. ರಾತ್ರಿ 11 ಗಂಟೆ ಸುಮಾರಿಗೆ ಈ...

ಸಹಾಯಕ ಪ್ರಾಧ್ಯಾಪಕ ಪ್ರಶ್ನೆ ಪತ್ರಿಕೆ ಸೋರಿಕೆ – ಮಹಿಳಾ ಆರೋಪಿ ಅರೆಸ್ಟ್…

0
ಬೆಂಗಳೂರು : ಸರ್ಕಾರಿ ಹುದ್ದೆಗಳ ಒಂದೊಂದೇ ಹಗರಣಗಳು ಬಯಲಾಗುತ್ತಿವೆ. ಸಹಾಯಕ ಪ್ರಾಧ್ಯಾಪಕ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಸಂಬಂಧ ಇದೀಗ ಮಹಿಳೆಯೋರ್ವರನ್ನು ಪೊಲೀಸರು ಬಂಧಿಸಿದ್ದಾರೆ. ಸೌಮ್ಯ ಎಂಬುವರು ಬಂಧಿತ ಆರೋಪಿ. ನಿನ್ನೆ ಮೈಸೂರಿನಲ್ಲಿ ಇವರನ್ನು...

ನೇಣು ಬಿಗಿದುಕೊಂಡು ಪ್ರೇಮಿಗಳಿಬ್ಬರು ಆತ್ಮಹತ್ಯೆ…

0
ರಾಯಚೂರು : ನೇಣು ಬಿಗಿದುಕೊಂಡು ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ನಡೆದಿದೆ. ಲವ್ ಸರ್ಕಾರ್ ಹಾಗೂ ಕರೀನಾ ಮೃತ ಪ್ರೇಮಿಗಳು. ಲವ್ ಸರ್ಕಾರ್ ಹಾಗೂ ಕರೀನಾ ಇಬ್ಬರು ಹಲವು...

ಅಪ್ರಾಪ್ತೆಯನ್ನು ಮದುವೆಯಾಗಿ ದೈಹಿಕ ಸಂಪರ್ಕ ಬೆಳೆಸಿದ್ದ ಯುವಕನಿಗೆ ಶಿಕ್ಷೆ…

0
ಚಾಮರಾಜನಗರ : ಅಪ್ರಾಪ್ತೆಯನ್ನು ಅಪಹರಿಸಿ ಮದುವೆಯಾಗಿ ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದ ಆರೋಪಿಗೆ 20 ವರ್ಷ ಕಠಿಣ ಸಜೆ ಹಾಗು ಮೂವತೈದು ಸಾವಿರ ರೂಪಾಯಿ ವಿಧಿಸಿ ಚಾಮರಾಜನಗರ ಪ್ರಧಾನ ಜಿಲ್ಲಾ ಮತ್ತು ಸತ್ರ...

ಭೀಕರ ರಸ್ತೆ ಅಪಘಾತ ; ಆರು ಮಂದಿ ಸಾವು…

0
ಮೈಸೂರು : ಜಿಲ್ಲೆಯ ಹುಣಸೂರು ತಾಲೂಕಿನ ಕಲ್​ಬೆಟ್ಟ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಬೊಲೆರೋ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದ್ದು 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ....

ಪ್ರಾಧ್ಯಾಪಕಿಯ ಕುರಿತು ಮಾನಹಾನಿಕರ ಪೋಸ್ಟರ್ – ಕಾಲೇಜಿನ ಸಂಚಾಲಕ, ಇಬ್ಬರು ಪ್ರಾಧ್ಯಾಪಕರ ಬಂಧನ…

0
ಮಂಗಳೂರು : ಕಾಲೇಜಿನ ಪ್ರಾಧ್ಯಾಪಕಿಯೋರ್ವರ ಬಗ್ಗೆ ಮಾನಹಾನಿಕರವಾಗಿ ಪತ್ರವನ್ನು ಬರೆದು ಸಾರ್ವಜನಿಕ ಸ್ಥಳದಲ್ಲಿ ಪೋಸ್ಟರ್ ಅಂಟಿಸಿ ಕಿರುಕುಳ ನೀಡುತ್ತಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರತಿಷ್ಠಿತ ಕಾಲೇಜಿನ ಸಂಚಾಲಕ ಹಾಗೂ ಇಬ್ಬರು ಪ್ರಾಧ್ಯಾಪಕರನ್ನು ಮಂಗಳೂರು ನಗರ...

ಕೆಜಿಎಫ್-2 ಸಿನಿಮಾ ವೀಕ್ಷಣೆ ವೇಳೆ ಯುವಕನ ಮೇಲೆ ಗುಂಡಿನ ದಾಳಿ…

0
ಹಾವೇರಿ : ಕೆಜಿಎಫ್ ಚಾಪ್ಟರ್ – 2 ಸಿನಿಮಾ ವೀಕ್ಷಣೆ ವೇಳೆ ಯುವಕನ ಮೇಲೆ ಗುಂಡಿನ ದಾಳಿ ನಡೆದಿದೆ. ಜಿಲ್ಲೆಯ ಶಿಗ್ಗಾಂವ್ ಪಟ್ಟಣದ ರಾಜಶ್ರೀ ಥಿಯೇಟರ್ ನಲ್ಲಿ ನಿನ್ನೆ ರಾತ್ರಿ ಸುಮಾರು 10.30ಕ್ಕೆ...

ಹುಬ್ಬಳ್ಳಿ ಗಲಭೆಗೆ ಕಾರಣವಾದ ಆರೋಪಿಗೆ ಏಪ್ರಿಲ್ 30ರವರೆಗೆ ನ್ಯಾಯಾಂಗ ಬಂಧನ…

0
ಹುಬ್ಬಳ್ಳಿ : ವಿವಾದಿತ ಪೋಸ್ಟ್ ಹಾಕಿ ಕೋಮುಗಲಭೆಗೆ ಕಾರಣವಾದ ಯುವಕ ಅಭಿಷೇಕ್ ಹಿರೇಮಠಗೆ ಏಪ್ರಿಲ್ 30ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಅಭಿಷೇಕ ಹಿರೇಮಠನನ್ನು ಹುಬ್ಬಳ್ಳಿಯ ನ್ಯಾಯಾಲಯಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಹಾಜರುಪಡಿಸಲಾಗಿತ್ತು....

ಮಹಾರಾಷ್ಟ್ರದ ಶಿವಸೇನಾ ಶಾಸಕನ ಪತ್ನಿ ಶವವಾಗಿ ಪತ್ತೆ…

0
ಮುಂಬೈ : ಮಹಾರಾಷ್ಟ್ರದ ಶಿವಸೇನಾ ಶಾಸಕ ಮಂಗೇಶ್ ಕುಡಾಲ್ಕರ್ ಪತ್ನಿ ರಜನಿ ಅವರು ನಿನ್ನೆ ರಾತ್ರಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕುರ್ಲಾ ವಿಧಾನಸಭಾ ಕ್ಷೇತ್ರದಿಂದ ಕುಡಾಲ್ಕರ್ ಎರಡು ಬಾರಿ ಶಿವಸೇನೆ ಶಾಸಕರಾಗಿದ್ದಾರೆ. ಈ...
error: Content is protected !!