ಪರೀಕ್ಷೆಯಲ್ಲಿ ಫೇಲ್ ಆಗುತ್ತೇನೆ ಎಂಬ ಭಯದಿಂದ ಅಪ್ಪನನ್ನೇ ಕೊಂದ ಬಾಲಕ!

0
ಭೋಪಾಲ್ : 15ವರ್ಷದ ಬಾಲಕನೊಬ್ಬ ತಾನು ಪರೀಕ್ಷೆಯಲ್ಲಿ ಫೇಲ್ ಆಗುತ್ತೇನೆ. ಇದರಿಂದ ನನ್ನ ತಂದೆ ಹೊಡೆಯುತ್ತಾರೆ ಎಂಬ ಭಯದಿಂದ ತಂದೆಯನ್ನೇ ಕೊಂದಿರುವ ಘಟನೆ ಮಧ್ಯಪ್ರದೇಶದ ಗುನಾದಲ್ಲಿ ನಡೆದಿದೆ. ದುಳಿಚಾಂದ್ ಅಹಿರ್ವಾರ್ ಮೃತ ವ್ಯಕ್ತಿ....

ಕಾರು-ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ; ಇಬ್ಬರು ಸ್ಥಳದಲ್ಲೇ ಸಾವು…

0
ಹುಬ್ಬಳ್ಳಿ : ಕಾರು ಹಾಗೂ ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲೂಕಿನ ಶಿರಗುಪ್ಪಿ ಬಳಿ ನಡೆದಿದೆ. ಹೈದರಾಬಾದ್ ನಿಂದ ಹುಬ್ಬಳ್ಳಿಗೆ ಬಸ್ ಬರುತ್ತಿತ್ತು. ಮತ್ತೊಂದು ಕಡೆ...

ಚಿಕ್ಕಮಗಳೂರು : ಯುವಕನನ್ನು ಬಲಿ ಪಡೆದ ಕ್ರಿಕೆಟ್ ಬೆಟ್ಟಿಂಗ್…

0
ಚಿಕ್ಕಮಗಳೂರು : ಕ್ರಿಕೆಟ್ ಬೆಟ್ಟಿಂಗ್ ಹಣದ ವಿಚಾರವಾಗಿ ಎರಡು ಗುಂಪುಗಳ ನಡುವೆ ನಡೆದ ಗಲಾಟೆಯಲ್ಲಿ ಯುವಕನೋರ್ವ ಕೊಲೆಯಾದ ಘಟನೆ ನಗರದ ಕೋಟೆ ಟ್ಯಾಂಕ್ ಬಳಿ ನಡೆದಿದೆ. ನಿನ್ನೆ ರಾತ್ರಿ ಘಟನೆ ನಡೆದಿದ್ದು, ಗವನಹಳ್ಳಿ...

ಚಿಲ್ಲರೆ ಹಣಕ್ಕಾಗಿ ಆರಂಭವಾದ ಜಗಳ – ಬಾರ್ ಕ್ಯಾಶಿಯರ್ ಕೊಲೆಯಲ್ಲಿ ಅಂತ್ಯ…

0
ಚಿಕ್ಕಮಗಳೂರು : ಚಿಲ್ಲರೆ ಹಣಕ್ಕಾಗಿ ಆರಂಭವಾದ ಜಗಳ ಬಾರ್ ಕ್ಯಾಶಿಯರ್ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ನಡೆದಿದೆ. ಯಶ್‍ಪಾಲ್ (28) ಮೃತ ದುರ್ದೈವಿ. ಯುಗಾದಿ ಹಬ್ಬದಂದು ಆರು ಮಂದಿ...

ಬುದ್ದಿ ಮಾತು ಹೇಳಿದ್ದಕ್ಕೆ ಸಹೋದರನನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿದ ಅಣ್ಣ…

0
ಯಾದಗಿರಿ : ಬುದ್ದಿ ಮಾತು ಹೇಳಿದ್ದಕ್ಕೆ ಕೋಪಗೊಂಡ ಅಣ್ಣ, ಸಹೋದರನನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಗುರುಮಠಕಲ್ ತಾಲೂಕಿನ ಎಂಪಾಡ ಗ್ರಾಮದಲ್ಲಿ ನಿನ್ನೆ ರಾತ್ರಿ ನಡೆದಿದೆ. ತಮ್ಮ ದೇವಿಂದ್ರ ಚವ್ಹಾಣ್(28)ನನ್ನು...

ಬಾತ್​ರೂಂನಲ್ಲಿ ಮೊಬೈಲ್ ಬಚ್ಚಿಟ್ಟು ಶಿಕ್ಷಕಿ ಸ್ನಾನದ ವೀಡಿಯೋ ಸೆರೆಹಿಡಿದ ವಿದ್ಯಾರ್ಥಿ.

0
ಮುಂಬೈ : 16ರ ಹರೆಯದ ವಿದ್ಯಾರ್ಥಿಯೊಬ್ಬ ತನ್ನ ಮೊಬೈಲ್ ನಲ್ಲಿ ಶಿಕ್ಷಕಿ ಸ್ನಾನ ಮಾಡುತ್ತಿದ್ದ ವೀಡಿಯೋವನ್ನು ಸೆರೆಹಿಡಿದಿದ್ದಾನೆ. ಈ ಆಘಾತಕಾರಿ ಘಟನೆ ಪುಣೆಯಲ್ಲಿ ನಡೆದಿದೆ. ಹುಡುಗನಿಗೆ 10-11 ವರ್ಷದವನಾಗಿದ್ದಗಲಿಂದಲೂ ಶಿಕ್ಷಕಿ ಇಂಗ್ಲಿಷ್ ಹೇಳಿಕೊಡುತ್ತಿದ್ದರು....

ಗರ್ಭಿಣಿ ಮೇಕೆ ಮೇಲೆ ವಿಕೃತಿ ಮೆರೆದ ಕಾಮುಕರು!

0
ತಿರುವನಂತಪುರಂ : ಗರ್ಭಿಣಿ ಮೇಕೆ ಮೇಲೆ ವಿಕೃತಕಾಮಿಗಳು ಅತ್ಯಾಚಾರವೆಸಗಿ ಕೊಂದು ಹಾಕಿರುವ ಘಟನೆ ಕೇರಳದ ಕಾಞಂಗಾಡು ಪೇಟೆಯಲ್ಲಿ ನಡೆದಿದೆ. ಮೂವರು ವಿಕೃತಕಾಮಿಗಳು ಮೇಕೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಂದು ಹಾಕಿದ್ದಾರೆ. ಕೊಟ್ಟಚೇರಿಯ...

ಹಾಡಹಗಲೇ ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದ ಪತಿ!

0
ಬೆಳಗಾವಿ : ಹಾಡಹಗಲೇ ಪತ್ನಿಯನ್ನು ಪತಿ ಮಚ್ಚಿನಿಂದ ಕೊಚ್ಚಿ ಕೊಲೆಗೈದಿರುವ ಘಟನೆ ಜಿಲ್ಲೆಯ ಕೋಟೆ ಕೆರೆ ಬಳಿ ನಡೆದಿದೆ. ಮಧ್ಯಾಹ್ನ ಎರಡು ಗಂಟೆಗೆ ಈ ಘಟನೆ ನಡೆದಿದ್ದು, ಹೀನಾ ಕೌಸರ್ ಮಂಜೂರ್ ಇಲಾಹಿ ನದಾಫ್...

ಕಳವು ಪ್ರಕರಣ : ಬಂಧಿಸಲು ಹೋದ ಎಸ್ಐಗೆ ಚೂರಿಯಿಂದ ಇರಿದು ಆರೋಪಿ ಪರಾರಿ…

0
ದಕ್ಷಿಣ ಕನ್ನಡ : ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲು ತೆರಳಿದ್ದ ಕೊಣಾಜೆ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಒಬ್ಬರಿಗೆ ಚೂರಿಯಿಂದ ಇರಿದು ಆರೋಪಿ ಪರಾರಿಯಾಗಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ...

ಬಸ್, ಬೈಕ್ ನಡುವೆ ಭೀಕರ ರಸ್ತೆ ಅಪಘಾತ – ಒಂದೇ ಕುಟುಂಬದ ನಾಲ್ವರು ದುರ್ಮರಣ…

0
ಚಿತ್ರದುರ್ಗ : ಬೈಕ್ ಹಾಗೂ ಖಾಸಗಿ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ದುರ್ಮಣಕ್ಕೀಡಾದ ಘಟನೆ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ದುಮ್ಮಿ ಗ್ರಾಮದ ಬಳಿ ನಡೆದಿದೆ. ನಾಗರಾಜ್(43),...
error: Content is protected !!