ಪತ್ನಿಯನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಪತಿ.
ಧಾರವಾಡ : ಪತ್ನಿಯನ್ನು ಕೊಂದು ಪತಿ ಕೂಡ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಹೊರವಲಯದ ಗಣೇಶ ನಗರದಲ್ಲಿ ನಡೆದಿದೆ.
ಚಟ್ಟು ತನ್ನ ಪತ್ನಿ ಮನಿಷಾಳನ್ನು ಹತ್ಯೆಗೈದು ನೇಣಿಗೆ ಶರಣಾಗಿದ್ದಾನೆ. ಕಳೆದ ರಾತ್ರಿ ಕುಡಿದು...
ವಿಕೃತಿ ಮೆರೆದ ಪಾಪಿ ಪತಿ..! 3 ತಿಂಗಳ ಗರ್ಭಿಣಿ ಪತ್ನಿ ಮೇಲೆ ಡೀಸೆಲ್ ಸುರಿದು ಕೊಲೆಗೆ ಯತ್ನ…
ಬೆಂಗಳೂರು : ಪತಿಯೊಬ್ಬ ತನ್ನ ಮೂರು ತಿಂಗಳ ಗರ್ಭಿಣಿ ಪತ್ನಿಗೆ ಡೀಸೆಲ್ ಸುರಿದು ಕೊಲೆ ಮಾಡಲು ಯತ್ನಿಸಿದ ಘಟನೆ ನಗರದಲ್ಲಿ ನಡೆದಿದೆ.
ಮಾರ್ಚ್ 9 ರಂದು ನಗರದ ಬೈಯಪ್ಪನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಆರೋಪಿ...
ಕ್ಯಾಂಪ್ಕೋ ಸಂಸ್ಥೆಗೆ 9.71 ಕೋಟಿ ರೂ. ವಂಚನೆ : ಆರೋಪಿ ಬಂಧನ…
ಮಂಗಳೂರು : ಪುತ್ತೂರಿನ ಪ್ರತಿಷ್ಠಿತ ಕ್ಯಾಂಪ್ಕೋ ಸಂಸ್ಥೆಗೆ ಕೊಕ್ಕೋ ಡ್ರೈಬೀನ್ಸ್ ಸರಬರಾಜು ವ್ಯವಹಾರದಲ್ಲಿ ವಂಚನೆ ಮಾಡಿದ್ದ ಆರೋಪಿಯನ್ನು ಮುಂಬೈಯಲ್ಲಿ ಬಂಧಿಸಲಾಗಿದೆ.
ವಿನ್ಸಿ ಪಿಂಟೋ ಬಂಧಿತ ಆರೋಪಿ. 2016ರಲ್ಲಿ ಕ್ಯಾಂಪ್ಕೋ ಸಂಸ್ಥೆಯು ಮಂಗಳೂರಿನ ಜೀವನ್...
ತಂದೆಯ ಸಾವಿನ ಸುದ್ದಿ ಕೇಳಿ ಕೆರೆಗೆ ಹಾರಿ ಪ್ರಾಣ ಬಿಟ್ಟ ಮಗ!
ಮಡಿಕೇರಿ : ತಂದೆಯ ಸಾವಿನ ಸುದ್ದಿ ಕೇಳಿ ಮಗನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ವಿರಾಜಪೇಟೆಯ ತಾಲೂಕಿನ ಬಿಳುಗುಂದ ಗ್ರಾಮದಲ್ಲಿ ನಡೆದಿದೆ.
ತಂದೆ ಸುಬ್ಬಯ್ಯ (75) ಹಾಗೂ ಪುತ್ರ ಗಿರೀಶ್ ಗಣಪತಿ (36) ಆತ್ಮಹತ್ಯೆ...
ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಪೊಲೀಸರ ವಶಕ್ಕೆ…
ನೆಲಮಂಗಲ : ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ದಕ್ಷಿಣ ಕಾಶಿ ಶ್ರೀಕ್ಷೇತ್ರ ಶಿವಗಂಗೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಬೆಂಗಳೂರಿನ ಬನಶಂಕರಿ ಮೂಲದ ಮಧು ಎಂಬಾತನನ್ನು ಬಂಧಿಸಿದ್ದು, ಬಂಧಿತನಿಂದ ಪೊಲೀಸರು...
ಕಾಲೇಜು ವಿದ್ಯಾರ್ಥಿನಿಯರನ್ನು ಬಳಸಿ ವೇಶ್ಯಾವಾಟಿಕೆ ದಂಧೆ – ನಾಲ್ವರ ಬಂಧನ…
ಮಂಗಳೂರು : ಅತ್ತಾವರದ ಅಪಾರ್ಟ್ಮೆಂಟ್ ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಂಡೇಶ್ವರ ಮಹಿಳಾ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಕದ್ರಿ ಟೋಲ್ ಗೇಟ್ ನಿವಾಸಿ ಮೊಹಮ್ಮದ್ ಆಲಿ (74), ಕಾಸರಗೋಡು...
ಅಗ್ನಿ ಅವಘಡ – ಮಗು ಸೇರಿ ಐವರು ಸಜೀವ ದಹನ…
ತಿರುವನಂತಪುರಂ : ಮನೆಗೆ ಬೆಂಕಿ ತಗುಲಿ, ಮಗು ಸೇರಿ ಐವರು ಸಜೀವ ದಹನವಾಗಿರುವ ಘಟನೆ ಕೇರಳದ ವರ್ಕಳ ಎಂಬಲ್ಲಿ ನಡೆದಿದೆ.
ಇಂದು ನಸುಕಿನ ಜಾವ 1.45ರ ವೇಳೆಗೆ ವರ್ಕಳ ಸಮೀಪದ ಚೆರುನ್ನಿಯೂರಿನ ದವಳಪುರಂನಲ್ಲಿ...
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಶಾಲಾ ಶಿಕ್ಷಕ, ವ್ಯವಸ್ಥಾಪಕ!
ಲಕ್ನೋ : ಅಪ್ರಾಪ್ತ ಬಾಲಕಿ ಮೇಲೆ ಶಾಲಾ ಶಿಕ್ಷಕ ಹಾಗೂ ಮ್ಯಾನೇಜರ್ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ ನಡೆದಿದೆ.
ಕೊತ್ವಾಲಿ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಶಾಲೆಯಲ್ಲಿ 3ನೇ ತರಗತಿ ವ್ಯಾಸಂಗ...
ಸಿಗರೇಟ್ನಿಂದ ಸುಟ್ಟು ಗರ್ಭಿಣಿ ಪತ್ನಿಗೆ ಚಿತ್ರಹಿಂಸೆ – ಪತಿರಾಯ ಅರೆಸ್ಟ್…
ಉಡುಪಿ : ಸಿಗರೇಟ್ನಿಂದ ಸುಟ್ಟು ಗರ್ಭಿಣಿ ಪತ್ನಿಗೆ ಚಿತ್ರಹಿಂಸೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿರಾಯ ಇದೀಗ ಅರೆಸ್ಟ್ ಆಗಿದ್ದಾನೆ.
ಕುಂದಾಪುರದ ಬರೆಕಟ್ಟು ನಿವಾಸಿ ಪ್ರದೀಪ್ ಬಂಧಿತ ಆರೋಪಿ. ಪ್ರದೀಪ್ ಹಾಗೂ ಪ್ರಿಯಾಂಕ ಪ್ರೀತಿಸಿ...
ಹಿಜಾಬ್ ವಿವಾದ : ಕಾಲೇಜು ಪ್ರಾಂಶುಪಾಲರಿಗೆ ಕೊಲೆ ಬೆದರಿಕೆ ಹಾಕಿದ ಆರೋಪಿಯ ಬಂಧನ…
ಕುಂದಾಪುರ : ಹಿಜಾಬ್ ಪ್ರಕರಣದ ವಿಚಾರದಲ್ಲಿ ನಗರದ ಆರ್ ಎನ್ ಶೆಟ್ಟಿ ಕಾಲೇಜಿನ ಪ್ರಾಂಶುಪಾಲರಿಗೆ ಕೊಲೆ ಬೆದರಿಕೆ ಹಾಕಿದ ಆರೋಪದ ಮೇಲೆ ಪೊಲೀಸರು ಓರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಕೋಲಾರ ಕೆಜಿಎಫ್ ರಾಬರ್ಟ್ಸನ್ ಪೇಟೆ ನಿವಾಸಿ...












