ಕೊಲೆ ಕೇಸ್ – ಕೆ.ಆರ್.ಪೇಟೆ ಕ್ಷೇತ್ರದ ಮಾಜಿ ಶಾಸಕರ ಪುತ್ರ ಅರೆಸ್ಟ್…

0
ಮಂಡ್ಯ : ಕೊಲೆ ಪ್ರಕರಣ ಸಂಬಂಧ ಜಿಲ್ಲೆಯ ಕೆ.ಆರ್. ಪೇಟೆ ಕ್ಷೇತ್ರದ ಮಾಜಿ ಶಾಸಕನ ಪುತ್ರನನ್ನು ಅರೆಸ್ಟ್ ಮಾಡಲಾಗಿದೆ. ರೈಲ್ ಫುಲ್ಲಿಂಗ್ ವಿಚಾರವಾಗಿ ಫೆಬ್ರವರಿ 7ರಂದು ಕೊಳ್ಳೇಗಾಲದ ಸಲೀಂ ಎಂಬಾತನ ಹತ್ಯೆಯಾಗಿತ್ತು. 40...

ಮಗನಿಂದಲೇ ಹೆತ್ತ ತಾಯಿಯ ಕೊಲೆ!

0
ಬೆಂಗಳೂರು : ಕುಡಿಯಲು ಹಣ ನೀಡದ್ದಕ್ಕೆ ಹೆತ್ತ ತಾಯಿಯನ್ನೇ ಮಗ ಕೊಲೆ ಮಾಡಿರುವ ಘಟನೆ ನಗರದ ಮಾರತ್ ಹಳ್ಳಿಯ ದೇವರ ಬಿಸನಹಳ್ಳಿಯಲ್ಲಿ ನಡೆದಿದೆ. ಯಮುನಮ್ಮ (70) ಮೃತ ದುರ್ದೈವಿ. ಮಗ ಅಂಬರೀಶ್ ಕೊಲೆ...

ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ…

0
ರಾಮನಗರ : ಕಾಂಗ್ರೆಸ್ ಮುಖಂಡನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಬಿಡದಿ ಹೋಬಳಿ ಬಾನಂದೂರು ಗ್ರಾಮದ ನಿವಾಸಿಯಾದ ಗಂಟಪ್ಪ ಕೊಲೆಯಾದ ದುರ್ದೈವಿ. ಗಂಟಪ್ಪ ಅವರು ಭೈರವನದೊಡ್ಡಿ ಸಮೀಪ ಇರುವ ತಮ್ಮ...

ಮೊಣಕಾಲಿಗೆ ಧರಿಸುವ ಕ್ಯಾಪ್‍ನಲ್ಲಿ ಚಿನ್ನ ಸಾಗಿಸುತ್ತಿದ್ದ ವ್ಯಕ್ತಿ ಅರೆಸ್ಟ್…

0
ದೇವನಹಳ್ಳಿ : ಮೊಣಕಾಲಿಗೆ ಧರಿಸುವ ಕ್ಯಾಪ್‍ನಲ್ಲಿ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದು, ಆತನಿಂದ 75.54 ಲಕ್ಷ ಮೌಲ್ಯದ 1 ಕೆಜಿ 485 ಗ್ರಾಂ ಚಿನ್ನವನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ದುಬೈನಿಂದ ಬೆಂಗಳೂರಿನ...

ಆನೇಕಲ್ : ಮಗಳನ್ನು ಕೊಂದು ನೇಣಿಗೆ ಶರಣಾದ ತಂದೆ.

0
ಆನೇಕಲ್ : ಸಾಲಬಾಧೆ ತಾಳಲಾರದೇ ತನ್ನ ಏಳು ವರ್ಷದ ಮಗಳನ್ನು ಕೊಂದು ತಂದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆನೇಕಲ್ ತಾಲೂಕಿನ ಬೊಮ್ಮಸಂದ್ರ ಗ್ರಾಮದಲ್ಲಿ ನಡೆದಿದೆ. ಮೂಲತಃ ಕೋಲಾರ ಜಿಲ್ಲೆಯ ಬಂಗಾರಪೇಟೆಯವರಾದ ವಿಜಯಕುಮಾರ್(39)...

ಮಚ್ಚಿನಿಂದ ಕೊಚ್ಚಿ ಪತ್ನಿ, ಅತ್ತೆಯ ಬರ್ಬರ ಹತ್ಯೆ…

0
ಬೆಂಗಳೂರು : ವ್ಯಕ್ತಿಯೋರ್ವ ಪತ್ನಿ ಹಾಗೂ ಅತ್ತೆಯನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಗೋವಿಂದರಾಜ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಾವಿತ್ರಿ ಹಾಗೂ ಸರೋಜಮ್ಮ ಮೃತ ದುರ್ದೈವಿಗಳು. ರವಿಕುಮಾರ್ ಕೊಲೆ...

ಪ್ರಾರ್ಥನಾ ಮಂದಿರವನ್ನು ಧ್ವಂಸ ಮಾಡಿದ ಪ್ರಕರಣ – ಇಬ್ಬರ ಬಂಧನ…

0
ಮಂಗಳೂರು : ನಗರದ ಕೂಳೂರು ಸಮೀಪದ ಪಂಜಿಮೊಗರು ಉರುಂದಾಡಿ ಗುಡ್ಡೆಯ ಪ್ರಾರ್ಥನಾ ಮಂದಿರವನ್ನು ಧ್ವಂಸ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾವೂರು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಲತೀಶ್ (25) ಮತ್ತು ಧನಂಜಯ...

ನೀನು ನೋಡಲು ಸುಂದರವಾಗಿಲ್ಲ, ಕುರೂಪಿ.. ಎಂದು ನಿಂದಿಸುತ್ತಿದ್ದ ಗಂಡ – ಆತ್ಮಹತ್ಯೆಗೆ ಶರಣಾದ ಪತ್ನಿ.

0
ಬೆಂಗಳೂರು : ಗಂಡನ ಮನೆಯವರ ಕಿರುಕುಳಕ್ಕೆ ಬೇಸತ್ತು ಮಹಿಳೆಯೊಬ್ಬರು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಡಿಜೆ ಹಳ್ಳಿಯ ಈದ್ಗಾ ಮೊಹಲ್ಲಾದಲ್ಲಿ ನಡೆದಿದೆ. ಫೆಬ್ರವರಿ 18 ರಂದು ಘಟನೆ ನಡೆದಿದ್ದು, ತಡವಾಗಿ...

ಮಹಿಳೆಯರಿಗೆ ಅಶ್ಲೀಲ ಫೋಟೋ, ವಿಡಿಯೋ ಕಳಿಸಿ ಕಿರುಕುಳ ನೀಡುತ್ತಿದ್ದ ಆರೋಪಿ ಅರೆಸ್ಟ್…

0
ಬೆಂಗಳೂರು : ಮಹಿಳೆಯರಿಗೆ ಅಶ್ಲೀಲ ಫೋಟೋ, ವಿಡಿಯೋ ಕಳುಹಿಸಿ ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ಆಗ್ನೇಯ ವಿಭಾಗದ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಹರೀಶ್(26) ಬಂಧಿತ ಆರೋಪಿ. ಈತ ಮಹಿಳೆಯೊಬ್ಬರಿಗೆ ವಾಟ್ಸ್ ಆ್ಯಪ್, ಫೇಸ್ ಬುಕ್...

ಮೈಸೂರು : ಜೀಪಿನಿಂದ ಡಿಕ್ಕಿ ಹೊಡೆಸಿ ತಾಯಿಯನ್ನೇ ಕೊಂದ ಮಗ.

0
ಮೈಸೂರು : ಜೀಪಿನಿಂದ ಡಿಕ್ಕಿ ಹೊಡಿಸಿ ಹೆತ್ತ ತಾಯಿಯನ್ನೇ ಮಗ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಹನುಮಂತಪುರದಲ್ಲಿ ನಡೆದಿದೆ. ನಾಗಮ್ಮ (65) ಹತ್ಯೆಯಾದ ಮಹಿಳೆ. ಇವರ ಮಗ ಹೇಮರಾಜ್(45) ಕೊಲೆ ಮಾಡಿದ...
error: Content is protected !!