ಮಾಜಿ ಪ್ರಿಯತಮೆ ಭೇಟಿ ವೇಳೆ ಗುಂಡಿನ ದಾಳಿ ಪ್ರಕರಣ: ಮೂವರನ್ನು ವಶಕ್ಕೆ ಪಡೆದ ಪೊಲೀಸರು.

0
ಬೆಳಗಾವಿ: ಮಹಾಂತೇಶ ನಗರದಲ್ಲಿ ನಡೆದ ಗುಂಡಿನ ದಾಳಿ ಸಂಬಂಧ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ ದಾಖಲಿಸಿದ್ದೇವೆ. ಗಾಯಾಳು ಯುವಕ ಪ್ರಣೀತ್ ಮತ್ತು ಆತನ ಸ್ನೇಹಿತೆಯ ಕಡೆಯಿಂದ ಎರಡು ಕೇಸ್ ದಾಖಲಾಗಿದೆ. ಮೂವರು...

ಬೆಂಗಳೂರು: ದೆಹಲಿ ಮೂಲದ ಯುವತಿಯ ಮೃತದೇಹ ಪತ್ತೆ, ಆತ್ಮಹತ್ಯೆ ಶಂಕೆ.

0
ಬೆಂಗಳೂರು: ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಯುವತಿಯ ಮೃತದೇಹ ಪತ್ತೆಯಾದ ಘಟನೆ ಬಾಗಲಗುಂಟೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನವೆಂಬರ್ 27 ರಂದು ಘಟನೆ ನಡೆದಿದ್ದು, ದೆಹಲಿ ಮೂಲದ ಸೋನಿಯಾ 24 ಮೃತ ಯುವತಿ. ಬಾಗಲಗುಂಟೆ...

ಪ್ರೇಮ ಪ್ರಕರಣ ಬೆಳಗಾವಿಯಲ್ಲಿ ಯುವಕನ ಮೇಲೆ ಗುಂಡಿನ ದಾಳಿ.

0
ಬೆಳಗಾವಿ: ಮಹಾಂತೇಶ ನಗರದಲ್ಲಿರುವ ಕೆಎಂಎಫ್ ಡೈರಿ ಬಳಿ ಬುಧವಾರ ಸಂಜೆ ಗುಂಡಿನ ದಾಳಿ ನಡೆದಿದ್ದು, ಯುವಕನಿಗೆ ಗಂಭೀರ ಗಾಯವಾಗಿದೆ. ಟಿಳಕವಾಡಿಯ ದ್ವಾರಕಾ ನಗರ ಐದನೇ ಕ್ರಾಸ್‍ನ ನಿವಾಸಿ ಪ್ರಣೀತ್ ಕುಮಾರ್ (31) ಗಾಯಾಳು....

ನವ ಜಾತ ಶಿಶು ಅಪಹರಣ ಪ್ರಕರಣ ಸಂಬಂಧ ಇಬ್ಬರು ಕಳ್ಳಿಯರ ಬಂಧನ.

0
ಕಲಬುರಗಿ: ಗುಲ್ಬುರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆ ಜಿಮ್ಸ್ ನಲ್ಲಿ ಅಪಹರಣಗೊಂಡಿದ್ದ ನವ ಜಾತ ಶಿಶುವನ್ನು ರಕ್ಷಿಸುವಲ್ಲಿ ಕಲಬುರಗಿ ನಗರ ಪೊಲೀಸರು ಯಶಸ್ವಿಯಾಗಿದೆ. ಮಗು ಅಪಹರಣ ಮಾಡಿದ್ದ ಇಬ್ಬರು ಮಹಿಳೆಯರನ್ನು ಬಂಧಿಸಿದ್ದು, ಕಂದಮ್ಮನನ್ನು ಸುರಕ್ಷಿತವಾಗಿ...

ಭೋವಿ ನಿಗಮ ಹಗರಣ ಬೆಂಗಳೂರಿನಲ್ಲಿ ಮಹಿಳೆ ಆತ್ಮಹತ್ಯೆ 11ಪುಟಗಳ ಡೆತ್ ನೋಟ್ FSLಗೆ ರವಾನೆ.

0
ಬೆಂಗಳೂರು: ಭೋವಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿದ ಪ್ರಕರಣದ ಆರೋಪಿ ಮಹಿಳೆ ಎಸ್.ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಬನಶಂಕರಿ ಪೊಲೀಸರು ಚುರುಕುಗೊಳಿಸಿದ್ದಾರೆ. ಪೊಲೀಸರು ಶೀಘ್ರದಲ್ಲೇ ಆತ್ಮಹತ್ಯೆ ಪತ್ರವನ್ನು ವಿಧಿ ವಿಜ್ಞಾನ...

ಭೋವಿ ಅಭಿವೃದ್ಧಿ ನಿಗಮದ ಅಕ್ರಮದ ತನಿಖೆ ಎದುರಿಸಿದ್ದ ಯುವತಿ ಆತ್ಮಹತ್ಯೆ.

0
ಬೆಂಗಳೂರು: ಭೋವಿ ಅಭಿವೃದ್ಧಿ ನಿಗಮದ ಫಲಾನುಭವಿಗಳಿಗೆ ಮಟಿರಿಯಲ್ಸ್ ಪೂರೈಸುತ್ತಿದ್ದ 33 ವರ್ಷದ ಜೀವಾ ಎನ್ನುವ ಯುವತಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬನಶಂಕರಿ ಠಾಣೆ ವ್ಯಾಪ್ತಿಯ ರಾಘವೇಂದ್ರ ಲೇಔಟ್‍ನಲ್ಲಿರುವ...

ಪಾರ್ಕಿಂಗ್ ವಿಚಾರಕ್ಕೆ ವಿದ್ಯಾರ್ಥಿಗಳ ನಡುವೆ ಜಗಳ: ಮೂವರಿಗೆ ಚೂರಿ ಇರಿತ.

0
ಬೆಂಗಳೂರು: ಬೈಕ್ ಪಾರ್ಕಿಂಗ್ ವಿಚಾರಕ್ಕೆ ವಿದ್ಯಾರ್ಥಿಗಳ ನಡುವಿನ ಗಲಾಟೆಯಾಗಿದ್ದು, ಮೂವರಿಗೆ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ರಾಜಾನುಕುಂಟೆ ಬಳಿಯ ಖಾಸಗಿ ಕಾಲೇಜಿನಲ್ಲಿ ಇಂದು ನಡೆದಿದೆ. ಗಲಾಟೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಮತ್ತೋರ್ವನಿಗೂ ಸಣ್ಣಪುಟ್ಟ...

ಬೆಂಗಳೂರು ನಕಲಿ ದಾಖಲೆ ನೀಡಿ TDS ಪಡೆಯುತ್ತಿದ್ದ ಆರೋಪಿ ಬಂಧಿಸಿದ ಲೋಕಾಯುಕ್ತ ಅಧಿಕಾರಿಗಳು.

0
ಬೆಂಗಳೂರು: ನಕಲಿ ದಾಖಲೆಗಳನ್ನು ನೀಡಿ ಟಿಡಿಎಸ್ ಮೊತ್ತವನ್ನು ವಾಪಸ್ ಪಡೆದು ಅಕ್ರಮ ಹಣಕಾಸು ವಹಿವಾಟು ನಡೆಸುತ್ತಿದ್ದ ಆರೋಪದ ಮೇಲೆ ಬೆಂಗಳೂರಿನ ದಿಲೀಪ್ ಎಂಬಾತನನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ. ಆತನನ್ನು ವಿಶೇಷ...

ಎಸ್‍ಬಿಐ ಬ್ಯಾಂಕ್‍ನಲ್ಲಿ 15 ಕೋಟಿಯ ಚಿನ್ನ ಲೂಟಿ; ದುಷ್ಕರ್ಮಿಗಳು ಪರಾರಿ.

0
ತೆಲಂಗಾಣ: ವರಂಗಲ್ ಜಿಲ್ಲೆಯ ರಾಯಪರ್ತಿ ಮಂಡಲದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ದುಷ್ಕರ್ಮಿಗಳು ಅತಿದೊಡ್ಡ ದರೋಡೆ ಮಾಡಿದ್ದಾರೆ. ಅಂದಾಜು ₹14.94 ಕೋಟಿ ಮೌಲ್ಯದ ಸುಮಾರು 19 ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ....

ಅಡ್ಡಾದಿಡ್ಡಿ ಲಾರಿ ಓಡಿಸಿದ್ದಕ್ಕೆ ಚಾಲಕನ ಬರ್ಬರ ಹತ್ಯೆ; ಐವರ ಬಂಧನ.

0
ಚಿಕ್ಕೋಡಿ: ಅಡ್ಡಾದಿಡ್ಡಿಯಾಗಿ ಲಾರಿ ಓಡಿಸುತ್ತಿದ್ದ ಚಾಲಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆನಕೋಳಿ ಗ್ರಾಮದ ಬಳಿ ನಡೆದಿದೆ. ಹುಕ್ಕೇರಿ ತಾಲೂಕಿನ ಸೊಲ್ಲಾಪುರ ಗ್ರಾಮದ ಅಜೀಮ್ ಇಪ್ಪೇರಿ (23)...
error: Content is protected !!