ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ – ಆರೋಪಿಯ ಬಂಧನ…

0
ಮಂಗಳೂರು : ಮಹಿಳೆಯೊಬ್ಬರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ಮಂಗಳೂರು ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಮುಲ್ಕಿ ಕೆಂಚನಕೆರೆ ನಿವಾಸಿ ಮೊಹಮ್ಮದ್ ಇಕ್ಬಾಲ್ (52) ಎಂದು ಗುರುತಿಸಲಾಗಿದೆ....

ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್ ದಾಳಿ – ಇಬ್ಬರು ವಿದ್ಯಾರ್ಥಿನಿಯರು ಸೇರಿ ನಾಲ್ವರ ರಕ್ಷಣೆ…

0
ಮಂಗಳೂರು : ನಗರದ ನಂದಿಗುಡ್ಡದ ರಿಯೋನಾ ರೆಸಿಡೆನ್ಸಿಯಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿರುವ ಪೊಲೀಸರು ಇಬ್ಬರು ಮಹಿಳೆಯರು ಸೇರಿ ಓರ್ವನನ್ನು ಬಂಧಿಸಿದ್ದಾರೆ. ಆಯಿಷಮ್ಮ, ಶಮೀನಾ, ಸಿದ್ದೀಕ್ ಬಂಧಿತ ಆರೋಪಿಗಳು. ಇನ್ನೂ ನಗರದ...

ಅತ್ಯಾಚಾರಿ ಎಎಸ್ಐಗೆ 20 ವರ್ಷ ಜೈಲು ಶಿಕ್ಷೆ, 1ಲಕ್ಷ ರೂ. ದಂಡ…

0
ತುಮಕೂರು : ಬುದ್ಧಿಮಾಂದ್ಯ ಯುವತಿ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಎಸ್ಐಗೆ ತುಮಕೂರಿನ 2ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 20 ವರ್ಷ ಕಠಿಣ ಶಿಕ್ಷೆ ಹಾಗೂ 1ಲಕ್ಷ ರೂ....

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪ – ಬಸ್ ಚಾಲಕನ ಬಂಧನ…

0
ಮಂಗಳೂರು : ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಸ್ ಚಾಲಕನೋರ್ವನನ್ನು ಪಾಂಡೇಶ್ವರ ಮಹಿಳಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬಾಗಲಕೋಟೆ ಮೂಲದ ದಯಾನಂದ (32 ) ಎಂದು ಗುರುತಿಸಲಾಗಿದ್ದು, ಆರೋಪಿ...

ಬುದ್ಧಿಮಾಂದ್ಯ ಯುವತಿ ಅತ್ಯಾಚಾರ ಪ್ರಕರಣ : ಎಎಸ್ಐ ಅಪರಾಧಿ ಎಂದು ತೀರ್ಪು…

0
ತುಮಕೂರು : ಬುದ್ಧಿಮಾಂದ್ಯ ಯುವತಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಸ್ಐ ಮೇಲಿನ ಆರೋಪ ಸಾಬೀತಾಗಿದ್ದು, ಎಎಸ್ಐ ಅಪರಾಧಿ ಎಂದು ತುಮಕೂರು ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ. 2017ರ ಜ.15ರಂದು ರಾತ್ರಿ ಪಾಳಿಯಲ್ಲಿದ್ದ ಮಹಿಳಾ ಠಾಣೆಯ...

3 ವರ್ಷದ ಮಗು ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ 30ರ ಕಾಮುಕ!

0
ಹುಬ್ಬಳ್ಳಿ : 30 ವರ್ಷದ ಕಾಮುಕನೊಬ್ಬ3 ವರ್ಷದ ಹೆಣ್ಣು ಮಗುವಿನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಗರದ ಘಂಟಿಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಾಮುಕ ಕುಡಿದ ಮತ್ತಿನಲ್ಲಿ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಮನೆಯ...

ಅಪ್ರಾಪ್ತ ಬಾಲಕಿ ಮೇಲೆ ನೆರೆಮನೆಯವನಿಂದ ಅತ್ಯಾಚಾರ!

0
ನವದೆಹಲಿ : ಅಸ್ವಸ್ಥ ತಾಯಿಗೆ ಔಷಧ ತರಲು ಸಹಾಯ ಕೇಳಿದ ಅಪ್ರಾಪ್ತ ಬಾಲಕಿ ಮೇಲೆ ನೆರೆಮನೆಯ ವ್ಯಕ್ತಿ ಅತ್ಯಾಚಾರವೆಸಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಜನವರಿ 22ರಂದು ಘಟನೆ ನಡೆದಿದ್ದು, ಮರುದಿನ ದೆಹಲಿಯ ಪಾಂಡವ್ ನಗರ...

ದಾವಣಗೆರೆ : ವೃದ್ಧ ದಂಪತಿ ಬರ್ಬರ ಹತ್ಯೆ!

0
ದಾವಣಗೆರೆ : ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ವೃದ್ಧ ದಂಪತಿಯನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ತಾಲೂಕಿನ ಎಲೆ ಬೇತೂರ ಗ್ರಾಮದಲ್ಲಿ ಜರುಗಿದೆ. ಗುರುಸಿದ್ದಯ್ಯ (80) ಸರೋಜಮ್ಮ (75) ಕೊಲೆಯಾದ ವೃದ್ಧ ದಂಪತಿ. ಮೂರು ಹೆಣ್ಣು ಮಕ್ಕಳನ್ನು...

ಐದು ವರ್ಷದ ಪುಟ್ಟ ಬಾಲಕಿ ಮೇಲೆ ಅತ್ಯಾಚಾರ!

0
ಭುವನೇಶ್ವರ್ : ಐದು ವರ್ಷದ ಪುಟ್ಟ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಘಟನೆ ಒಡಿಶಾದ ಪುರಿ ಪಟ್ಟಣದಲ್ಲಿ ನಡೆದಿದೆ. ಕುಟುಂಬಕ್ಕೆ ಪರಿಚಯವಿದ್ದ ವ್ಯಕ್ತಿಯೊಬ್ಬ ಮನೆಯಲ್ಲಿ ಯಾರೂ ಇಲ್ಲದಿರುವ ವೇಳೆ ಬಾಲಕಿಯನ್ನು ಮನೆಯ ಟೆರೇಸ್ ಗೆ...

ತಲೆ ಮೇಲೆ ಕಲ್ಲು ಎತ್ತಿ ಹಾಕಿ ವೃದ್ಧೆಯ ಬರ್ಬರ ಕೊಲೆ!

0
ಹಾಸನ : ತಲೆ ಮೇಲೆ ಕಲ್ಲು ಎತ್ತಿ ಹಾಕಿ ವೃದ್ಧೆಯನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಗರದ ಸಕಲೇಶಪುರ ತಾಲೂಕಿನ ಹಾರಳ್ಳಿ ಗ್ರಾಮದಲ್ಲಿ ನಡೆದಿದೆ. ಮಲ್ಲಮ್ಮ (85) ಕೊಲೆಯಾದ ವೃದ್ಧೆ. ಮಲ್ಲಮ್ಮನ ಮಗ ಮೈಸೂರಿನಲ್ಲಿ ನೆಲೆಸಿದ್ದು,...
error: Content is protected !!