ಪೈಶಾಚಿಕ ಕೃತ್ಯ – ಹೆತ್ತ ತಾಯಿ ಮೇಲೆಯೇ ಅತ್ಯಾಚಾರ ಎಸಗಿದ ಪಾಪಿ ಮಗ!
ದಕ್ಷಿಣ ಕನ್ನಡ : ಹೆತ್ತ ತಾಯಿಯ ಮೇಲೆಯೇ ಮಗ ಅತ್ಯಾಚಾರ ಎಸಗಿದ ಪೈಶಾಚಿಕ ಘಟನೆಯೊಂದು ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದ ಕುರಿಕ್ಕಾರದಲ್ಲಿ ನಡೆದಿದೆ.
ಜನವರಿ 12ರ ತಡರಾತ್ರಿ ಹಾಗೂ ಮರುದಿನ ಬೆಳಗ್ಗೆ ಎರಡು ಬಾರಿ...
ಯುವತಿ ಮನೆಯವರಿಂದ ಮಾನಸಿಕ ಕಿರುಕುಳ – ವಿಷ ಸೇವಿಸಿ ಯುವಕ ಆತ್ಮಹತ್ಯೆ…
ಹಾವೇರಿ : ಯುವತಿ ಮನೆಯವರ ಮಾನಸಿಕ ಕಿರುಕುಳಕ್ಕೆ ಬೇಸತ್ತು ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಹಿರೇಕೆರೂರು ತಾಲೂಕಿನ ಬನ್ನಿಹಟ್ಟಿ ತಾಂಡಾದಲ್ಲಿ ನಡೆದಿದೆ. ಪ್ರಸನ್ನ ಲಮಾಣಿ (20) ಮೃತ ಯುವಕ.
ಕಳೆದ...
ಅಪ್ರಾಪ್ತೆ ಮೇಲೆ ಪ್ರಿಯಕರನಿಂದಲೇ ಅತ್ಯಾಚಾರ…
ಹುಬ್ಬಳ್ಳಿ : ಅಪ್ತಾಪ್ತೆ ಮೇಲೆ ಪ್ರಿಯಕರನೇ ಅತ್ಯಾಚಾರವೆಸಗಿರುವ ಘಟನೆ ನಗರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ತಾಲೂಕಿನ ಗಿರಿಯಾಲ ಗ್ರಾಮದ 17 ವರ್ಷದ ಅಪ್ರಾಪ್ತೆಯನ್ನು ಪ್ರೀತಿಸುತ್ತಿದ್ದ ಶ್ರೀನಾಥ ನಾಗಣ್ಣವರ ಎಂಬಾತ ಆಕೆಯನ್ನು ಪುಸಲಾಯಿಸಿ ಜನವರಿ 10...
ಕಾಳಿ ದೇವಿ ವಿಗ್ರಹದ ಪಾದದ ಕೆಳಗೆ ವ್ಯಕ್ತಿಯ ರುಂಡ ಪತ್ತೆ!
ಹೈದರಾಬಾದ್ : ತೆಲಂಗಾಣದ ಮಹಾಕಾಳಿ ದೇವಸ್ಥಾನದಲ್ಲಿರುವ ಮಹಾಕಾಳಿ ದೇವಿ ಮೂರ್ತಿಯ ಪಾದದ ಕೆಳಗೆ ವ್ಯಕ್ತಿಯೊಬ್ಬನ ರುಂಡ ಪತ್ತೆಯಾಗಿದೆ.
ನಿನ್ನೆ ಕಾಳಿ ದೇವಿ ವಿಗ್ರಹದ ಪಾದದ ಕೆಳಗೆ ವ್ಯಕ್ತಿಯೊಬ್ಬನ ತಲೆ ಬುರುಡೆಯನ್ನು ಮೊದಲು ಅರ್ಚಕರು ನೋಡಿದ್ದಾರೆ....
ಹೆತ್ತ ಮಗನನ್ನೇ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಮಾನಸಿಕ ಅಸ್ವಸ್ಥ ತಾಯಿ!
ಮೈಸೂರು : ಮಾನಸಿಕ ಅಸ್ವಸ್ಥ ತಾಯಿಯೋರ್ವಳು ಹೆತ್ತ ಮಗನನ್ನೇ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆಯೊಂದು ಜಿಲ್ಲೆಯ ಹೆಚ್ ಡಿ ಕೋಟೆ ತಾಲೂಕಿನ ಬೂದುನೂರು ಗ್ರಾಮದಲ್ಲಿ ನಡೆದಿದೆ.
ಶ್ರೀನಿವಾಸ(4) ಮೃತ ಬಾಲಕ. ಬೂದುನೂರು ಗ್ರಾಮದ...
ಬೆಳಗಾವಿ : ಆಟೋ ಚಾಲಕನ ಬರ್ಬರ ಹತ್ಯೆ…
ಬೆಳಗಾವಿ : ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಆಟೋ ಚಾಲಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಹೊರವಲಯದ ನಿರ್ಜನ ಪ್ರದೇಶದಲ್ಲಿ ನಡೆದಿದೆ.
ಕೊಲೆಯಾದ ಆಟೋ ಚಾಲಕನನ್ನು ನೋಹಾನ್ ಧಾರವಾಡಕರ್(23) ಎಂದು ಗುರುತಿಸಲಾಗಿದೆ....
ಮತ್ತೊಂದು ಮದುವೆಯಾಗಲು ಮುಂದಾದ ತಂದೆಯನ್ನ ಕೊಂದ ಮಗ!
ಮುಂಬೈ : ಮತ್ತೊಂದು ಮದುವೆಯಾಗಲು ಮುಂದಾದ ತಂದೆಯನ್ನು ಮಗ ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರದ ಪುಣೆ ಜಿಲ್ಲೆಯ ರಾಜಗುರುನಗರದಲ್ಲಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ವೈಶಂಪಾಯನಲಿ ಪ್ರದೇಶದ ಹೌಸಿಂಗ್ ಸೊಸೈಟಿಯ ನಿವಾಸಿ ಶಂಕರ್...
ನಿಂತಿದ್ದ ಕಾರಿಗೆ ಕ್ಯಾಂಟರ್ ಡಿಕ್ಕಿ – ಶಬರಿಮಲೆ ಯಾತ್ರಿಗಳಿಬ್ಬರು ಸಾವು…
ಚಿಕ್ಕಬಳ್ಳಾಪುರ : ನಿಂತಿದ್ದ ಕಾರಿಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಶಬರಿಮಲೆ ಯಾತ್ರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 44ರ ದೊಡ್ಡಪ್ಯಾಯಲಗುರ್ಕಿ ಬಳಿ ಸಂಭವಿಸಿದೆ.
ಧರಣೀಶ್(22) ನಿರಂಜನ್ ಸಿಂಗ್(54) ಮೃತ ದುರ್ದೈವಿಗಳು....
6ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ ಶಿಕ್ಷಕ!
ಜೈಪುರ್ : 6ನೇ ತರಗತಿ ವಿದ್ಯಾರ್ಥಿನಿ ಮೇಲೆ ಶಿಕ್ಷಕ ಅತ್ಯಾಚಾರವೆಸಗಿರುವ ಘಟನೆ ರಾಜಸ್ಥಾನದ ಕರೌಲಿ ಜಿಲ್ಲೆಯಲ್ಲಿ ನಡೆದಿದೆ.
ವಿದ್ಯಾರ್ಥಿನಿ ಮಂಗಳವಾರ ಬೆಳಗ್ಗೆ ಶಾಲೆಗೆ ಹೋದವಳು ಸಂಜೆಯಾದರೂ ಮನೆಗೆ ಬಾರದ ಕಾರಣ ಬಾಲಕಿಯ ತಾಯಿ ಶಾಲೆಯ...
ಆಸೆ ಈಡೇರಿಸದ ಗಂಡ.. ಇಬ್ಬರು ಮಕ್ಕಳೊಂದಿಗೆ ಪತ್ನಿ ಆತ್ಮಹತ್ಯೆಗೆ ಶರಣು!
ದೊಡ್ಡಬಳ್ಳಾಪುರ : ಹೆಂಡತಿಗೆ ವಾರಕ್ಕೊಮ್ಮೆ ಹೋಟೆಲ್ ನಲ್ಲಿ ಊಟ ಮಾಡುವ ಆಸೆ. ಆದರೆ ಆಸೆ ಈಡೇರಿಸದ ಹಳ್ಳಿ ಗಂಡನಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಎರಡು ಮಕ್ಕಳ ಜೊತೆ ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಈ ಘಟನೆ ತಾಲೂಕಿನ...












