ಅನುಮಾನಾಸ್ಪದ ರೀತಿಯಲ್ಲಿ ಉಪನ್ಯಾಸಕನ ಶವ ಪತ್ತೆ – ಕೊಲೆ ಶಂಕೆ…

0
ಮುದ್ದೇಬಿಹಾಳ : ಅನುಮಾನಾಸ್ಪದ ರೀತಿಯಲ್ಲಿ ಉಪನ್ಯಾಸಕರೊಬ್ಬರ ಶವ ತಾಲೂಕಿನ ಮಲಗಲದಿನ್ನಿ ಗ್ರಾಮದ ರಸ್ತೆ ಬದಿ ಪತ್ತೆಯಾಗಿದೆ. ತಾಳಿಕೋಟಿ ನಿವಾಸಿ ಕಾಶೀನಾಥ ಶರಬಯ್ಯ ಪುರಾಣಿಕಮಠ (27) ಸಾವನ್ನಪ್ಪಿದ ಉಪನ್ಯಾಸಕ. ನಾಗರಬೆಟ್ಟದ ಎಕ್ಸ್​​ಪರ್ಟ್ ಪಿಯು ಸೈನ್ಸ್ ಕಾಲೇಜಿನಲ್ಲಿ...

ಹಾಸನ : ಅಂದು ಅಧಿಕಾರಿ ಮೇಲೆ ಅಟ್ಯಾಕ್ ಇಂದು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ…

0
ಹಾಸನ : ಚೆಸ್ಕಾಂ ಸಹಾಯಕ ಕಾರ್ಯಪಾಲಕಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಜೈಲು ಸೇರಿದ್ದ ಸಹಾಯಕ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದರುವ ಘಟನೆ ಹಾಸನ ಬಡಾವಣೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಂಜುನಾಥ್ ಆತ್ಮಹತ್ಯೆ...

ಒಂದು ಸಾವಿರ ಹಣಕ್ಕಾಗಿ ಸ್ನೇಹಿತನನ್ನೇ ಕೊಂದ ವ್ಯಕ್ತಿ…

0
ಬೀದರ್ : 1 ಸಾವಿರ ಹಣವನ್ನು ವಾಪಸ್ ನೀಡದ್ದಕ್ಕೆ ವ್ಯಕ್ತಿಯೋರ್ವ ತನ್ನ ಸ್ನೇಹಿತನನ್ನೇ ಚಾಕು ಇರಿದು ಕೊಲೆ ಮಾಡಿರುವ ಘಟನೆ ನಗರದ ಮೈಲೂರ್ ನಲ್ಲಿ ನಡೆದಿದೆ. ಸ್ವಾಮಿದಾಸ್ ಮೃತ ದುರ್ದೈವಿ ಎಂದು ಗುರುತಿಸಲಾಗಿದ್ದು,...

ಚಿಕ್ಕಮಗಳೂರು: ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಸಾವಿಗೆ ಶರಣು. 

0
ಚಿಕ್ಕಮಗಳೂರು : ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಎನ್. ಆರ್.ಪುರ ತಾಲೂಕಿನ ಬಿ.ಕಣಬೂರು -ಮಸೀದಿ ಕೆರೆ ಗ್ರಾಮದಲ್ಲಿ ನಡೆದಿದೆ.  ಶಿಲ್ಪಾ ಕೆ.ಎಸ್.(18) ಆತ್ಮಹತ್ಯೆಗೆ ಶರಣಾದ ಯುವತಿ ಎನ್ನಲಾಗಿದ್ದು. ಬಾಳೆಹೊನ್ನೂರಿನಲ್ಲಿ ದ್ವಿತೀಯ...

ಗುಂಡು ಹಾರಿಸಿ ಬಾರ್ ಮಾಲೀಕನನ್ನು ಹತ್ಯೆಗೈದ ದುಷ್ಕರ್ಮಿಗಳು…

0
ಬೆಂಗಳೂರು: ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಬಾರ್ ಮಾಲೀಕನನ್ನ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ಪ್ರತಿಷ್ಠಿತ ಬ್ರಿಗೇಡ್ ರಸ್ತೆಗೆ ಹೊಂದಿಕೊಂಡಿರುವ ಆರ್.ಎಚ್.ಪಿ ರಸ್ತೆಯಲ್ಲಿರುವ ಡ್ಯೂಯೆಟ್ ಬಾರ್ ಮಾಲೀಕ ಮನೀಶ್...

ಪತ್ನಿಯನ್ನು ಕೊಲೆಗೈದು ಪತಿ ನೇಣಿಗೆ ಶರಣು…

0
ವಿಜಯಪುರ : ಪತ್ನಿಯನ್ನು ಕೊಲೆಗೈದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲ್ಲೂಕಿನ ತೊರವಿ ಗ್ರಾಮದಲ್ಲಿ ನಡೆದಿದ್ದು, ಶ್ರೀದೇವಿ ಸಂತೋಷ ಈಟಿ (28) ಮೃತ ದುರ್ದೈವಿ. ಕೌಟುಂಬಿಕ ಕಲಹ ಹಿನ್ನಲೆ ಸಂತೋಷ ಈಟಿ (32)...

ತುಮಕೂರಿನ ಶಿರಾ ಬಳಿ ಭೀಕರ ಅಪಘಾತ – 9 ಮಂದಿ ದುರ್ಮರಣ…

0
ತುಮಕೂರು : ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ಮೃತಪಟ್ಟಿದ್ದಾರೆ. ಇಂದು ನಸುಕಿನ ಜಾವ 4 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಕ್ರೂಸರ್ ನಲ್ಲಿ 20ಕ್ಕೂ...

ದರ್ಶನ್ ಜಾಮೀನು ಅರ್ಜಿಯಲ್ಲಿ ದರ್ಶನ್ ಆಸ್ತಿ ವಿವರ ಬಹಿರಂಗ.

0
ಬೆಂಗಳೂರು: ನಟ ದರ್ಶನ್ ತೂಗುದೀಪ, ರೇಣುಕಾ ಸ್ವಾಮಿ ಕೊಲೆ ಆರೋಪದಲ್ಲಿ ಬಂಧಿತರಾಗಿ ನಾಲ್ಕು ತಿಂಗಳಾಗುತ್ತಾ ಬಂದಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ದರ್ಶನ್ ಅನ್ನು ಒಂದು ತಿಂಗಳ ಹಿಂದೆ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿದೆ....

ನೇಣು ಬಿಗಿದ ಸ್ಥಿತಿಯಲ್ಲಿ ನವ ವಿವಾಹಿತೆ ಶವ ಪತ್ತೆ..!

0
ದಾವಣಗೆರೆ : ಪತಿಯ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ನವ ವಿವಾಹಿತೆಯ ಮೃತದೇಹ  ಪತ್ತೆಯಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಕಳೆದ ಡಿಸೆಂಬರ್ 10ರಂದು ಜಿಲ್ಲೆಯ ಹೊಸ ಕುಂದವಾಡ ಗ್ರಾಮದ ನಿವಾಸಿ ರೂಪಾಗೆ (25) ದಾವಣಗೆರೆ...

ಹೊಸ ವರ್ಷದ ದಿನದಂದೇ ಲಿಫ್ಟ್ ಕುಸಿದು ಬಿದ್ದು ಉದ್ಯಮಿ ಸೇರಿ 6ಮಂದಿ ಸಾವು…

0
ಇಂದೋರ್ : ಹೊಸ ವರ್ಷದ ದಿನದಂದೇ ಲಿಫ್ಟ್ ಕುಸಿದು ಬಿದ್ದು ಉದ್ಯಮಿ ಸೇರಿ ಒಟ್ಟು 6ಮಂದಿ ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಇಂದೋರ್‍ನಲ್ಲಿ ನಡೆದಿದೆ. ಮಧ್ಯಪ್ರದೇಶದ ಉದ್ಯಮಿ ಪುನೀತ್ ಅಗರ್ವಾಲ್(53) ಅವರು ತಮ್ಮ ಫಾರ್ಮ್...
error: Content is protected !!