ಮಗಳ ಮೇಲೆಯೇ ಲೈಂಗಿಕ ದೌರ್ಜನ್ಯ ಎಸಗಿದ ತಂದೆ ಅರೆಸ್ಟ್…

0
ಮಂಗಳೂರು : ಮಗಳ ಮೇಲೆಯೇ ತಂದೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ನಗರದಲ್ಲಿ ನಡೆದಿದ್ದು, ಪೊಲೀಸರು ತಂದೆಯನ್ನು ಬಂಧಿಸಿದ್ದಾರೆ. ಬಂಧಿತ ಕದ್ರಿ ನಿವಾಸಿಯಾಗಿದ್ದು, ದೌರ್ಜನ್ಯಕ್ಕೆ ಒಳಗಾದವಳು ಒಂದನೇ ತರಗತಿ ವಿದ್ಯಾರ್ಥಿನಿ ಎಂದು ಪೊಲೀಸರು ತಿಳಿಸಿದ್ದಾರೆ....

ಕಂಠಪೂರ್ತಿ ಮದ್ಯ ಕುಡಿಸಿ ಭಿಕ್ಷುಕಿ ಮೇಲೆ ರೇಪ್ – ಕಾಮುಕ ಅರೆಸ್ಟ್…

0
ಯಾದಗಿರಿ : ಮದ್ಯ ಕುಡಿಸಿ ಭಿಕ್ಷುಕಿ ಮೇಲೆ ಅತ್ಯಾಚಾರ ಎಸಗಿದ್ದ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ. ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸಂಕನೂರ ಗ್ರಾಮದ ಹನುಮಂತ (40) ಬಂಧಿತ ಆರೋಪಿ. ನವೆಂಬರ್ 23ರ ರಾತ್ರಿ...

ಲೈಂಗಿಕ ಕಿರುಕುಳ ಪ್ರಕರಣ – ನೋಡಲ್ ಅಧಿಕಾರಿಯನ್ನು ವಶಕ್ಕೆ ಪಡೆದ ಪೊಲೀಸರು…

0
ಮಂಗಳೂರು : ಕಚೇರಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ದ.ಕ. ಜಿಲ್ಲೆಯ ಕುಷ್ಠರೋಗ ನಿವಾರಣಾಧಿಕಾರಿ ಡಾ.ರತ್ನಾಕರ್ ನನ್ನು ಮಹಿಳಾ ಪೊಲೀಸರು ನಿನ್ನೆ ವಶಕ್ಕೆ...

ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ – ನಾಲ್ವರ ಬಂಧನ…

0
ಮಂಗಳೂರು : ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಜಾರ್ಖಂಡ್ ರಾಜ್ಯದ ರಾಂಚಿ ಜಿಲ್ಲೆಯ ಮುನೀಶ್ ತಿರ್ಕಿ(33), ಮಧ್ಯಪ್ರದೇಶದ ಪನ್ನಾ...

ಇಬ್ಬರು ಹೆಣ್ಣುಮಕ್ಕಳ ಎದುರೇ ತಂದೆಯ ಭೀಕರ ಕೊಲೆ!

0
ಬೆಂಗಳೂರು : ಇಬ್ಬರು ಹೆಣ್ಣುಮಕ್ಕಳ ಎದುರೇ ತಂದೆಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯ ವೀರ್ ಸಾಗರ್ ರಸ್ತೆಯಲ್ಲಿ ನಡೆದಿದೆ. ದೀಪಕ್ ಕುಮಾರ್ ಸಿಂಗ್ (46)...

ಪತ್ನಿಯನ್ನೇ ಕೊಂದ ಪತಿರಾಯ.! ವಾರದ ಬಳಿಕ ಪ್ರಕರಣ ಬೆಳಕಿಗೆ…

0
ಮಂಡ್ಯ : ಜಿಲ್ಲೆಯ ಮಳವಳ್ಳಿ ತಾಲೂಕಿನ ದ್ಯಾವಪಟ್ಟಣ ಗ್ರಾಮದಲ್ಲಿ ನಡೆದಿದ್ದ ಮಹಿಳೆಯ ನಿಗೂಢ ಹತ್ಯೆ ಪ್ರಕರಣ ವಾರದ ಬಳಿಕ ಬೆಳಕಿಗೆ ಬಂದಿದ್ದು, ಇದೀಗ ಪತಿರಾಯ ಪೊಲೀಸರ ಅತಿಥಿಯಾಗಿದ್ದಾನೆ. ಪ್ರಕರಣದ ಹಿನ್ನಲೆ : ಮದ್ದೂರು ತಾಲೂಕಿನ...

ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ, ಮಗುವಿನ ಜನನಕ್ಕೆ ಕಾರಣ – ಪೋಕ್ಸೋ ಕಾಯ್ದೆಯಡಿ ಆರೋಪಿ ಬಂಧನ…

0
ಮಂಗಳೂರು : . ಎಸ್ಎಸ್ಎಲ್​​ಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಮಗುವಿನ ಜನನಕ್ಕೆ ಕಾರಣನಾದ ಆರೋಪಿಯನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ. ಉಪ್ಪಿನಂಗಡಿಯ ಹಿರೆಬಂಡಾಡಿ ಗ್ರಾಮದ ಮದ್ಮಿತ್ತಿಮಾರು ನಿವಾಸಿ ಕೇಶವ (34) ಅತ್ಯಾಚಾರ ನಡೆಸಿದ ಆರೋಪಿ....

ನೀರಿನ ಕಟ್ಟೆಗೆ ಕಾಲು ಜಾರಿ ಬಿದ್ದು ಸಹೋದರಿಯರಿಬ್ಬರು ಸಾವು…

0
ತುಮಕೂರು : ನೀರಿನ ಕಟ್ಟೆಗೆ ಕಾಲು ಜಾರಿ ಬಿದ್ದು ಸಹೋದರಿಯರಿಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಗುಬ್ಬಿ ತಾಲೂಕಿನ ಕಡಬ ಬಳಿಯ ವರಣಸಂದ್ರ ಗ್ರಾಮದಲ್ಲಿ ನಡೆದಿದ್ದು, ಕವನ(7), ಯೋಕ್ಷಿತಾ(3) ಮೃತ ದುರ್ದೈವಿಗಳು. ನಿನ್ನೆ ಸಂಜೆ...

ನಾಯಿ ವಿಚಾರಕ್ಕೆ ಜಗಳ – ಯುವಕನ ಕೊಲೆಯಲ್ಲಿ ಅಂತ್ಯ…

0
ಚಿತ್ರದುರ್ಗ : ನಾಯಿ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಆರಂಭವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ತಾಲೂಕಿನ ಜಾಲಿಕಟದಟೆ ಗ್ರಾಮದಲ್ಲಿ ನಡೆದಿದೆ. ಸ್ವಾಮಿ ಎಂಬಾತ ತಮ್ಮ ಸಾಕು ನಾಯಿಯನ್ನು ಪ್ರತಿನಿತ್ಯ ಬಹಿರ್ದೆಸೆಗೆ ಕರೆದೊಯ್ಯತಿದ್ದರು....

ವಾಟ್ಸ್ಆ್ಯಪ್ ಸ್ಟೇಟಸ್‌ಗೆ ಯುವತಿಯ ನಗ್ನ ಫೋಟೋ ಹಾಕಿದ ಪ್ರೇಮಿ!

0
ಹುಬ್ಬಳ್ಳಿ : ಪ್ರೇಮಿಯೊಬ್ಬ ಪ್ರೀತಿಸುವುದಾಗಿ ನಂಬಿಸಿ ಯುವತಿಯ ನಗ್ನ ಫೋಟೋವೊಂದನ್ನು ಎಡಿಟ್ ಮಾಡಿ ವಾಟ್ಸ್ಆ್ಯಪ್ ಸ್ಟೇಟಸ್‌ಗೆ ಹಾಕುವ ಮೂಲಕ ವಿಕೃತಿ ಮೆರೆದಿರುವ ಘಟನೆ ನಗರದಲ್ಲಿ ನಡೆದಿದ್ದು, ಮಹಾರಾಷ್ಟ್ರದ ಶಿರಡಿ ಮೂಲದ ಶುಭಂ ಮಧುಕರ...
error: Content is protected !!