ಅಡ್ಡಾದಿಡ್ಡಿ ಲಾರಿ ಓಡಿಸಿದ್ದಕ್ಕೆ ಚಾಲಕನ ಬರ್ಬರ ಹತ್ಯೆ; ಐವರ ಬಂಧನ.

0
ಚಿಕ್ಕೋಡಿ: ಅಡ್ಡಾದಿಡ್ಡಿಯಾಗಿ ಲಾರಿ ಓಡಿಸುತ್ತಿದ್ದ ಚಾಲಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆನಕೋಳಿ ಗ್ರಾಮದ ಬಳಿ ನಡೆದಿದೆ. ಹುಕ್ಕೇರಿ ತಾಲೂಕಿನ ಸೊಲ್ಲಾಪುರ ಗ್ರಾಮದ ಅಜೀಮ್ ಇಪ್ಪೇರಿ (23)...

ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಗಲಾಟೆ, ಚಾಕುವಿನಿಂದ ಇರಿದು ಯುವಕನ ಹತ್ಯೆ.

0
ತುಮಕೂರು: ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಗಲಾಟೆ ನಡೆದು ಚಾಕುವಿನಿಂದ ಇರಿದು ಯುವಕನ ಕೊಲೆ ಮಾಡಿರುವ ಘಟನೆ ತುಮಕೂರಿನ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರಿಷಾಬ್ ಪಾಷ (20) ಕೊಲೆಯಾದ ಯುವಕ....

ಐಪಿಎಸ್, ಐಎಎಸ್ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಫೇಸ್‍ಬುಕ್ ಖಾತೆ ತೆರೆದು ದುಡ್ಡು ಕೇಳುತ್ತಿದ್ದ ಇಬ್ಬರು ವಶಕ್ಕೆ.

0
ಬೆಳಗಾವಿ: ಐಪಿಎಸ್, ಐಎಎಸ್ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಫೇಸಬುಕ್ ಖಾತೆ ತೆರೆದು ಮೋಸ ಮಾಡುತ್ತಿದ್ದ ಇಬ್ಬರನ್ನು ಬೆಳಗಾವಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಅವರ ಹೆಸರಿನಲ್ಲಿ ನಕಲಿ...

ಚೆನೈನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಡಾಕ್ಟರ್ ಗೆ ಚೂರಿ ಇರಿತ, ಆರೋಪಿ ಬಂಧನ.

0
ಚೆನ್ನೈ: ಗಿಂಡಿಯಲ್ಲಿರುವ ಕಲೈಂಜರ್ ಸೆಂಟಿನರಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಆಂಕೊಲಾಜಿ ವಿಭಾಗದ ವೈದ್ಯರೊಬ್ಬರಿಗೆ ವ್ಯಕ್ತಿಯೊಬ್ಬ ಇಂಸು ಬೆಳಗ್ಗೆ ಚಾಕುವಿನಿಂದ ಇರಿದಿದ್ದಾನೆ. ಆರೋಪಿಯನ್ನು ಪೆರುಗುಳತ್ತೂರಿನ ವಿಘ್ನೇಶ್ ಎಂದು ಗುರುತಿಸಲಾಗಿದೆ. ಬೆಳಗ್ಗೆ 10:30ರ...

ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ ಹಾಕಿದ್ದ ರಾಯಚೂರಿನ ಗೀತೆ ರಚನೆಕಾರ ಬಂಧನ.

0
ರಾಯಚೂರು: ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಗೆ ಕರ್ನಾಟಕದಿಂದಲೂ ಜೀವ ಬೆದರಿಕೆ ಸಂದೇಶ ಹೆಚ್ಚಾಗುತ್ತಲೇ ಇದೆ. ಇತ್ತೀಚಿಗಷ್ಟೇ ಗ್ಯಾಂಗ್‍ಸ್ಟರ್ ಲಾರೆನ್ಸ್ ಬಿಷ್ಣೋಯಿ ಹೆಸರಲ್ಲಿ ನಟ ಸಲ್ಮಾನ್ ಖಾನ್‍ರಿಂದ 5 ಕೋಟಿ ರೂ.ಗೆ...

ಸರ್ಕಾರಿ ಕೆಲಸ ಕೊಡಿಸುವುದಾಗಿ ಆಮಿಷವೊಡ್ಡಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ.

0
ಶಿವಮೊಗ್ಗ: ಸರ್ಕಾರಿ ಕೆಲಸ ಕೊಡಿಸುವುದಾಗಿ ಆಮಿಷವೊಡ್ಡಿ 27 ವರ್ಷದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ 62 ವರ್ಷದ ವ್ಯಕ್ತಿಗೆ ಶಿವಮೊಗ್ಗ ಜಿಲ್ಲೆಯ ಎರಡನೇ ಜೆಎಂಎಫ್‍ಸಿ ನ್ಯಾಯಾಲಯ ಒಂದೂವರೆ ವರ್ಷ ಸಾದಾ ಕಾರಾಗೃಹ...

ನವಿಲು ಬೇಟೆಯಾಡುವಾಗ ಗುಂಡು ತಗುಲಿ ಯುವಕ ಬಲಿ.

0
ಬೆಳಗಾವಿ: ಖಾನಾಪುರ ತಾಲ್ಲೂಕಿನ ಹಲಸಿ ಗ್ರಾಮ ವ್ಯಾಪ್ತಿಯಲ್ಲಿ ನಿನ್ನೆ ನಸುಕಿನ ಜಾವದಲ್ಲಿ ಗುಂಡೇಟಿಗೆ ಯುವಕನೊಬ್ಬ ಬಲಿಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಘಟನೆಗೆ ಕಾರಣವೇನು ಎಂಬುದನ್ನು ಕಂಡು ಹಿಡಿಯಲು ನಂದಗಡ ಪೊಲೀಸರು ತನಿಖೆ ಆರಂಭಿಸಿದ್ದಾರೆ....

ಪತಿ ಮೇಲಿನ ಕೋಪಕ್ಕೆ 3 ವರ್ಷದ ಮಗುವನ್ನು ಕೊಂದ ತಾಯಿ.

0
ಬೆಳಗಾವಿ: ತನ್ನ ಪತಿಯೊಂದಿಗೆ ಜಗಳವಾಡಿದ ನಂತರ ಮಹಿಳೆಯೊಬ್ಬಳು ತನ್ನ 3 ವರ್ಷದ ಮಗನನ್ನು ಕತ್ತು ಹಿಸುಕಿ ಕೊಂದಿರುವ ಹೃದಯ ವಿದ್ರಾವಕ ಘಟನೆ ಕಾಗವಾಡ ತಾಲೂಕಿನ ಉಗಾರ ಖುರ್ದ ಗ್ರಾಮದಲ್ಲಿ ನಡೆದಿದೆ. ಮೃತ ಮಗುವನ್ನು...

ಪರಿಶಿಷ್ಟ ಜಾತಿಯವರು ಜಾತ್ರೆಗೆ ಬಂದಿದ್ದಕ್ಕೆ ಸವರ್ಣೀಯರಿಂದ ಹಲ್ಲೆ; 73 ಮಂದಿ ವಿರುದ್ಧ ಎಫ್‍ಐಆರ್ ದಾಖಲು.

0
ಬೀದರ್: ಜಾತ್ರೆಯಲ್ಲಿ ಭಾಗವಹಿಸಿದ್ದರು ಎಂಬ ಕಾರಣಕಕ್ಕೆ ಪರಿಶಿಷ್ಟ ಪಂಗಡದವರ ಮೇಲೆ ಸವರ್ಣೀಯರು ಹಲ್ಲೆ ನಡೆಸಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಚಳಕಾಪುರ ಎಂಬ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನವೆಂಬರ್...

ಹಾಸನದಲ್ಲಿ ಹಸೆಮಣೆ ಏರಬೇಕಿದ್ದ ಕಾನ್‍ಸ್ಟೇಬಲ್ ನ ಬರ್ಬರ ಕೊಲೆ.

0
ಹಾಸನ: ಪೊಲೀಸ್ ಕಾನ್‍ಸ್ಟೇಬಲ್ ಒಬ್ಬರನ್ನು ಬರ್ಬರವಾಗಿ ಕೊಚ್ಚಿ ಕೊಲೆಗೈದಿರುವ ಪ್ರಕರಣ ಹಾಸನ ತಾಲೂಕಿನ ದುದ್ದ ಸಮೀಪ ಸೋಮವಾರ ರಾತ್ರಿ ನಡೆದಿದೆ. ಅರಸೀಕೆರೆ ತಾಲೂಕಿನ ಬಾಗೇಶಪುರ ಗ್ರಾಮದ ಹರೀಶ್ (32) ಕೊಲೆಯಾದವರು. ಕರ್ನಾಟಕ ಕೈಗಾರಿಕಾ...
error: Content is protected !!