ಲಂಡನ್ ಗಿಫ್ಟ್ ಆಸೆಗೆ 4.49 ಲಕ್ಷ ರೂ. ಕಳೆದುಕೊಂಡ್ರು!
ಹುಬ್ಬಳ್ಳಿ : ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾದ ವ್ಯಕ್ತಿಯೋರ್ವ ಉಡುಗೊರೆ ಹೆಸರಿನಲ್ಲಿ ಧಾರವಾಡದ ರಾಮನಗರ ನಿವಾಸಿ ರಾಜಶೇಖರ್ ನವಲೂರ ಎಂಬುವವರಿಗೆ 4.49 ಲಕ್ಷ ರೂ. ವಂಚಿಸಿದ್ದಾನೆ.
ರಾಜಶೇಖರ್ ಅವರ ತಾಯಿಯ ಫೇಸ್ ಬುಕ್ ಖಾತೆಯಿಂದ...
ಬೆಳ್ಳಂಬೆಳಗ್ಗೆ ಹರಿದ ನೆತ್ತರು – ಪೊಲೀಸ್ ಕಾನ್ಸ್ ಟೇಬಲ್ ಮಗನ ಬರ್ಬರ ಹತ್ಯೆ…
ಕಲಬುರಗಿ : ಬೆಳ್ಳಂಬೆಳಗ್ಗೆ ಯುವಕನೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದಿದೆ.
ಅಭಿಷೇಕ್ (25) ಕೊಲೆಯಾದ ಯುವಕ. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾನ್ಸ್ ಟೇಬಲ್...
ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯ ಬರ್ಬರ ಹತ್ಯೆ – ಅಪ್ಪ, ಮಗ ಅರೆಸ್ಟ್…
ಮಂಗಳೂರು : ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಕಾರ್ ಸ್ಟ್ರೀಟ್ ನಲ್ಲಿ ನಡೆದಿದ್ದು, ಘಟನೆ ಸಂಬಂಧ ಆರೋಪಿಗಳನ್ನು ಬಂದರು ಠಾಣೆ ಪೊಲೀಸರು ಬಂಧಿಸಿದ್ದಾರೆ. ವಿನಾಯಕ್ ಕಾಮತ್(44) ಕೊಲೆಯಾದ...
ಚಿಕ್ಕಮಗಳೂರು : ತೋಟಕ್ಕೆ ಹೋಗಿ ಹಿಂದಿರುವಾಗ ಮಾರಕಾಸ್ತ್ರಗಳಿಂದ ಹಲ್ಲೆಗೈದು ಯುವಕನ ಕೊಲೆ…
ಚಿಕ್ಕಮಗಳೂರು : ಬೆಳ್ಳಂಬೆಳಗ್ಗೆ ಯುವಕನೋರ್ವನನ್ನು ನಡು ರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ಮತ್ತಾವರ ಗ್ರಾಮದಲ್ಲಿ ನಡೆದಿದೆ.
ಕಾಫಿ ತೋಟಕ್ಕೆ ಹೋಗಿ ಹಿಂದಿರುವಾಗ ದುಷ್ಕರ್ಮಿಗಳು ಕೊಲೆಗೈದು ಪರಾರಿಯಾಗಿದ್ದು, ಹಲ್ಲೆಗೊಳಗಾದ ಯುವಕನನ್ನು ಪ್ರಕೃತ್(29) ಎಂದು...
ಪುನೀತ್ ಸಾವನ್ನ ಸಹಿಸಲಾಗುತ್ತಿಲ್ಲ – ಡೆತ್‍ನೋಟ್ ಬರೆದಿಟ್ಟು ಅಭಿಮಾನಿ ಸಾವಿಗೆ ಶರಣು…
ತುಮಕೂರು : ಪುನೀತ್ ಅವರ ಸಾವನ್ನು ಸಹಿಸಲಾಗುತ್ತಿಲ್ಲ ಎಂದು ಡೆತ್‍ನೋಟ್ ಬರೆದಿಟ್ಟು ಅಭಿಮಾನಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲ್ಲೂಕಿನ ಹೆಬ್ಬೂರಿನ ಕೋಡಿಪಾಳ್ಯದಲ್ಲಿ ನಡೆದಿದೆ.
ಭರತ್ (20) ಆತ್ಮಹತ್ಯೆಗೆ ಶರಣಾದ ಅಭಿಮಾನಿ. ಅಪ್ಪು ಸಾವನ್ನು ಸಹಿಸಲಾಗುತ್ತಿಲ್ಲ....
ತಾಯಿ – ಮಗು ಮೇಲೆ ಹರಿದ ಕಾರು – ಇಬ್ಬರು ಸಾವು…
ವಿಜಯಪುರ : ಹೆದ್ದಾರಿ ಮೇಲೆ ನಡೆದುಕೊಂಡು ಹೋಗುತ್ತಿದ್ದ ತಾಯಿ ಹಾಗೂ ಮಗುವಿನ ಮೇಲೆ ಕಾರು ಹರಿದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ತಿಡಗುಂದಿ ಬಳಿಯ ಎನ್ ಎಚ್ 50 ಹೆದ್ದಾರಿಯಲ್ಲಿ ನಡೆದಿದೆ.
ಮೃತರನ್ನು...
2 ವರ್ಷದ ಮಗುವಿನ ಮೇಲೆ ಲೈಂಗಿಕ ಕಿರುಕುಳ – ಆರೋಪಿ ಅರೆಸ್ಟ್…
ಮಂಗಳೂರು : ಎರಡು ವರ್ಷದ ಹೆಣ್ಣು ಮಗುವಿನ ಮೇಲೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಡಿ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಿಹಾರ್ ಮೂಲದ ಚಂದನ್ (38 ) ಬಂಧಿತ ಆರೋಪಿ. ನಿನ್ನೆ ಸಂಜೆ...
ವಿದ್ಯಾರ್ಥಿನಿ ಮೇಲೆ ಅತ್ಯಾಚಾರ – ಸ್ನೇಹಿತ ಅರೆಸ್ಟ್!
ಮಣಿಪಾಲ : ಇಂಜಿನಿಯರಿಂಗ್ ವಿದ್ಯಾರ್ಥಿನಿಯೋರ್ವಳ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆಕೆಯ ಸ್ನೇಹಿತನನ್ನು ಬಂಧಿಸಿದ್ದಾರೆ.
ದೆಹಲಿ ಮೂಲದ ಆರ್ಯನ್ ಚಂದಾವನಿ ಬಂಧಿತ ಆರೋಪಿ. ಅಕ್ಟೋಬರ್ 16 ರಂದು ಘಟನೆ ನಡೆದಿದ್ದು, ತಡವಾಗಿ...
ಚಾಮರಾಜನಗರ : ಮೀನು ಹಿಡಿಯಲು ಹೋದ ವೇಳೆ ದೋಣಿ ಮಗುಚಿ ಯುವಕ ಸಾವು…
ಚಾಮರಾಜನಗರ : ಮೀನು ಹಿಡಿಯಲು ಹೋದ ವೇಳೆ ದೋಣಿ ಮಗುಚಿ ಯುವಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಶಿವನಸಮುದ್ರ ಗ್ರಾಮದ ನಿವಾಸಿ ವರುಣ್ ಮೃತ ಯುವಕ.
ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಶಿವನಸಮುದ್ರ ಬಳಿ ಮೀನು...
ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ವಂಚನೆ – ಐವರು ಅರೆಸ್ಟ್!
ಚಿತ್ರದುರ್ಗ : ಕೆಎಸ್ಆರ್ ಟಿಸಿಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 70 ಲಕ್ಷ ರೂಪಾಯಿ ವಂಚಿಸಿದ್ದ ಐವರನ್ನು ಜಿಲ್ಲೆಯ ಹೊಸದುರ್ಗದಲ್ಲಿ ಬಂಧಿಸಲಾಗಿದೆ.
ಬಂಧಿತರನ್ನು ಬಾಗಲಕೋಟೆಯ ಮಹಮ್ಮದ್ ಸಾಬ್, ವಿಜಯಪುರದ ಬಸವರಾಜ್, ಬಾಗಲಕೋಟೆಯ ವೀರಭದ್ರಪ್ಪ, ವಿಜಯನಗರ ಜಿಲ್ಲೆಯ...












