21 ವರ್ಷದ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ 15 ವರ್ಷದ ಬಾಲಕ..!
ಮಲಪ್ಪುರಂ (ಕೇರಳ) : 21 ವರ್ಷದ ಯುವತಿ ಮೇಲೆ 15 ವರ್ಷದ ಬಾಲಕ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಮಲಪ್ಪುರಂ ಜಿಲ್ಲೆಯ ಕೊಂಡೊಟ್ಟಿಯ ಕೊಟ್ಟುಕರ ಎಂಬ ಪ್ರದೇಶದಲ್ಲಿ ನಿನ್ನೆ ಮಧ್ಯಾಹ್ನ ಘಟನೆ ನಡೆದಿದೆ.
ಕೊಟ್ಟುಕರ ನಿವಾಸಿಯಾಗಿರುವ ಯುವತಿಯನ್ನು...
ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ – ದೈಹಿಕ ಶಿಕ್ಷಣ ನಿರ್ದೇಶಕನ ಬಂಧನ…
ಪುತ್ತೂರು (ದ.ಕ) : ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಪುತ್ತೂರಿನ ಖಾಸಗಿ ವಿದ್ಯಾಸಂಸ್ಥೆಯೊಂದರ ದೈಹಿಕ ಶಿಕ್ಷಣ ನಿರ್ದೇಶಕನೋರ್ವನನ್ನು ಪೊಕ್ಸೊ ಕಾಯ್ದೆಯಡಿ ಬಂಧಿಸಲಾಗಿದೆ.
ದೈಹಿಕ ಶಿಕ್ಷಣ ನಿರ್ದೇಶಕ ಕೊಂಬೆಟ್ಟು ನಿವಾಸಿ ಎಲ್ಯಾಸ್ ಪಿಂಟೋ...
ತನ್ನಿಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿ ತಾಯಿ ಆತ್ಮಹತ್ಯೆ…
ಕಲಬುರಗಿ : ತನ್ನಿಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿ ಬಳಿಕ ತಾಯಿ ಕೂಡ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಪಂಚಶೀಲ ನಗರದಲ್ಲಿ ನಡೆದಿದೆ. ತಾಯಿ ದೀಕ್ಷಾ (26) ಹಾಗೂ ಮಗಳು ಸಿಂಚನ (2) ಮೃತ...
ಪ್ರವಾಸಕ್ಕೆಂದು ಬಂದಿದ್ದ ವೈದ್ಯಕೀಯ ವಿದ್ಯಾರ್ಥಿನಿ ನಿಗೂಢ ಸಾವು…
ಮಡಿಕೇರಿ : ಪ್ರವಾಸಕ್ಕೆಂದು ಬಂದು ಹೋಂ ಸ್ಟೇನಲ್ಲಿ ತಂಗಿದ್ದ ವೈದ್ಯಕೀಯ ವಿದ್ಯಾರ್ಥಿನಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ.
ವಿಘ್ನೇಶ್ವರಿ(24) ಮೃತ ವಿದ್ಯಾರ್ಥಿನಿ. ಇದೇ ಶನಿವಾರ ಕೊಡಗು ಜಿಲ್ಲೆಗೆ ತನ್ನ ನಾಲ್ವರು ಸ್ನೇಹಿತರೊಂದಿಗೆ ಪ್ರವಾಸಕ್ಕೆಂದು ಬಂದಿದ್ದರು. ಮಡಿಕೇರಿ...
ಬೆಂಗಳೂರು : ರೌಡಿಶೀಟರ್ ನ ಬರ್ಬರ ಹತ್ಯೆ!
ಬೆಂಗಳೂರು : ರೌಡಿಶೀಟರ್ನೋರ್ವನನ್ನ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಜೆ.ಸಿ ಆನಂದ್ (36) ಕೊಲೆಯಾದ ರೌಡಿಶೀಟರ್. ನೆಲಗದರನಹಳ್ಳಿಯ ಶಿವಪುರ ಬಳಿ ರಾತ್ರಿ 8 ಗಂಟೆ ವೇಳೆಗೆ ಈ...
ಮಗುವಿಗೆ ಹಾಲುಣಿಸುತ್ತಿರುವಾಗ ಪತ್ನಿಯ ಕತ್ತು ಸೀಳಿದ ಪಾಪಿ ಪತಿ!
ಕಲಬುರಗಿ : ಮಗುವಿಗೆ ಹಾಲುಣಿಸುತ್ತಿರುವಾಗ ಪತ್ನಿಯ ಕತ್ತು ಸೀಳಿ ಪತಿ ಕೊಲೆಗೈದಿರುವ ಘಟನೆ ನಗರದ ರಾಘವೇಂದ್ರ ಕಾಲೋನಿಯಲ್ಲಿ ನಡೆದಿದೆ.
ನಸೀಮಾ ಬೇಗಂ (35) ಕೊಲೆಯಾದ ಮಹಿಳೆ. ಕುಡಿದ ಮತ್ತಿನಲ್ಲಿ ಮಗುವಿಗೆ ಹಾಲುಣಿಸುತ್ತಿರುವಾಗ ಇಬ್ರಾಹಿಂ...
ಸ್ನೇಹಿತರ ನಡುವೆ ನಡೆದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯ…
ಬೆಂಗಳೂರು : ಸ್ನೇಹಿತರ ನಡುವೆ ಗಲಾಟೆ ನಡೆದಿದ್ದು, ಓರ್ವ ಸಾವನ್ನಪ್ಪಿರುವ ಘಟನೆ ನಗರದ ಜೈನ್ ಆಸ್ಪತ್ರೆ ಹಿಂಭಾಗದ ಅವಲಹಳ್ಳಿ ಮುಖ್ಯ ರಸ್ತೆಯಲ್ಲಿ ನಿನ್ನೆ ರಾತ್ರಿ 9.30 ಗಂಟೆ ಸುಮಾರಿಗೆ ನಡೆದಿದೆ.
ಚಂದ್ರಶೇಖರ್ (30) ಎಂಬಾತ...
ಗೆಳತಿಯ ಬಾಯ್ ಫ್ರೆಂಡ್ ನಿಂದಲೇ ಅತ್ಯಾಚಾರ – ಆರೋಪಿ ಪೊಲೀಸ್ ವಶಕ್ಕೆ…
ಗದಗ : ಗೆಳತಿಯ ಬಾಯ್ ಫ್ರೆಂಡ್ ನಿಂದಲೇ ಮಹಿಳೆ ಮೇಲೆ ಅತ್ಯಾಚಾರವೆಸಗಿರುವ ಘಟನೆ ಗದಗ ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಈ ಸಂಬಂಧ ಸಂತ್ರಸ್ತೆ ಠಾಣೆಯಲ್ಲಿ ದೂರು ನೀಡಿದ್ದು, ಆರೋಪಿ ರಫಿಕ್...
ಮಗನಿಂದಲೇ ತಂದೆ, ಮಹಿಳೆಯ ಬರ್ಬರ ಹತ್ಯೆ!
ಮೈಸೂರು : ತಂದೆ ಹಾಗೂ ಆತನ ಜೊತೆಗಿದ್ದ ಮಹಿಳೆಯನ್ನು ಮಗನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಹೊರವಲಯದಲ್ಲಿರುವ ಶ್ರೀನಗರದಲ್ಲಿ ನಡೆದಿದೆ.
ಶಿವಪ್ರಕಾಶ್ (56) ಮತ್ತು ಲತಾ (48) ಮೃತ ದುರ್ದೈವಿಗಳು. ಕೆ.ಜಿ.ಕೊಪ್ಪಲು ನಿವಾಸಿಯಾಗಿದ್ದ...
ಬೆಂಗಳೂರು : ಮಹಿಳೆಯ ಬರ್ಬರ ಕೊಲೆ!
ಬೆಂಗಳೂರು : ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಗರದ ಬನಶಂಕರಿ ಠಾಣಾ ವ್ಯಾಪ್ತಿಯ ಯಾರಬ್ ನಗರದಲ್ಲಿ ನಡೆದಿದೆ.
ಅಫ್ರೀನ್ ಖಾನಂ(28) ಕೊಲೆಯಾದ ಮಹಿಳೆ. ನಿನ್ನೆ ಸಂಜೆ ಅಫ್ರೀನ್ ಖಾನಂನನ್ನು ಹತ್ಯೆ ಮಾಡಿ, ಮನೆಗೆ...












