ಕಾರು ಹರಿದು ನಾಲ್ಕು ವರ್ಷದ ಕಂದಮ್ಮ ಸಾವು.. ಗಾಯಗೊಂಡ ಗರ್ಭಿಣಿ…
ಹೊಸಪೇಟೆ(ವಿಜಯನಗರ) : ಜಿಲ್ಲೆಯ ಹರಪನಹಳ್ಳಿಯ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಕಾರು ಮಗುವಿನ ಮೇಲೆ ಹರಿದ ಪರಿಣಾಮ ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದು, ಗರ್ಭಿಣಿ(ಸಾವನ್ನಪ್ಪಿದ ಮಗುವಿನ ತಾಯಿ) ಗಾಯಗೊಂಡಿದ್ದಾರೆ.
ಇಂದು ಬೆಳಗ್ಗೆ ಈ ಘಟನೆ ನಡೆದಿದ್ದು, ಹನುಮಂತ(4)...
ದಸರಾ ಪಾರ್ಟಿ ವೇಳೆ ಜಗಳ – ಚೂರಿ ಇರಿದು ಸ್ನೇಹಿತನನ್ನೇ ಕೊಂದ!
ಮಂಗಳೂರು : ದಸರಾ ಪಾರ್ಟಿ ಮಾಡುವ ವೇಳೆ ಗೆಳೆಯರೊಂದಿಗೆ ಗಲಾಟೆ ನಡೆದಿದ್ದು, ಓರ್ವನಿಗೆ ಚೂರಿ ಇರಿದು ಕೊಲೆ ಮಾಡಿರುವ ಘಟನೆ ನಗರದ ಪಂಪವೆಲ್ ನಲ್ಲಿ ನಡೆದಿದೆ.
ಮೃತ ಯುವಕನನ್ನು ಪಚ್ಚನಾಡಿ ನಿವಾಸಿ ಧನುಷ್...
ಕೋಳಿ ಅಂಗಡಿಗೆ ನುಗ್ಗಿದ ಲಾರಿ – ಇಬ್ಬರ ದುರ್ಮರಣ…
ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಕೋಳಿ ಅಂಗಡಿಗೆ ನುಗ್ಗಿದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಮದ್ದೂರು ತಾಲ್ಲೂಕಿನ ಮರಳಿಗ ಗ್ರಾಮದಲ್ಲಿ ನಡೆದಿದೆ.
ಕೀಳಘಟ್ಟ ಗ್ರಾಮದ ಗಿರೀಶ್ ಶೆಟ್ಟಿ(50) ಹಾಗೂ ಎನ್....
ಸಾಂಬಾರ್ ಸರಿಯಾಗಿಲ್ಲವೆಂದು ಗುಂಡು ಹಾರಿಸಿ ತಾಯಿ, ತಂಗಿಯ ಹತ್ಯೆ…
ಕಾರವಾರ : ಸಾಂಬಾರ್ ಸರಿಯಾಗಿ ಮಾಡಿಲ್ಲವೆಂದು ಕುಡಿದ ಮತ್ತಿನಲ್ಲಿ ತಾಯಿ ಹಾಗೂ ತಂಗಿಗೆ ಗುಂಡು ಹಾರಿಸಿ ಕೊಲೆ ಮಾಡಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ದೊಡ್ಮನೆ ಗ್ರಾಮದ ಕುಡಗೋಡು ಬಳಿ ನಡೆದಿದೆ.
ಪಾರ್ವತಿ...
ಬಹಿರ್ದೆಸೆಗೆ ತೆರಳಿದ್ದ ಅಪ್ರಾಪ್ತೆಯನ್ನ ಅಪಹರಿಸಿ ಅತ್ಯಾಚಾರವೆಸಗಿದ ಆರೋಪ – ವ್ಯಕ್ತಿ ಬಂಧನ…
ವಿಜಯಪುರ : ಬಹಿರ್ದೆಸೆಗೆ ತೆರಳಿದ್ದ ಅಪ್ರಾಪ್ತೆಯನ್ನ ಅಪಹರಿಸಿ ಅತ್ಯಾಚಾರವೆಸಗಿದ ಆರೋಪ ಕೇಳಿಬಂದ ಹಿನ್ನಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ.
ಶಿವಯ್ಯ ಜಂಬಯ್ಯ ರುದ್ರಸ್ವಾಮಿಮಠ (32) ಬಂಧಿತ ವ್ಯಕ್ತಿ. ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಂಗಳವಾರ...
ನಡುರಸ್ತೆಯಲ್ಲೇ ಅಪ್ರಾಪ್ತೆಯನ್ನ ಕೊಂದ ಪ್ರಿಯಕರ…
ಪುಣೆ : ನಡು ರಸ್ತೆಯಲ್ಲಿಯೇ 14 ವರ್ಷದ ಅಪ್ರಾಪ್ತ ಬಾಲಕಿಯನ್ನು ಪ್ರಿಯಕರ ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.
ಪುಣೆಯ ಬಿಬ್ವೆವಾಡಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಈ ಸಂಭಂದ 22...
ಹುಬ್ಬಳ್ಳಿ : ಬೆಲ್ಟ್ ನಲ್ಲಿ ಚಿನ್ನದ ಬಿಸ್ಕೆಟ್ : ಆರೋಪಿಯನ್ನು ಬಂಧಿಸಿದ ಸಿಸಿಬಿ ಪೊಲೀಸರು…
ಹುಬ್ಬಳ್ಳಿ : ಪ್ಯಾಂಟ್ ಬೆಲ್ಟ್ ನಲ್ಲಿ ಚಿನ್ನದ ಬಿಸ್ಕೆಟ್ ಇಟ್ಟುಕೊಂಡು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಕೇಶ್ವಾಪುರದ ಮಧುರಾ ಎಸ್ಟೇಟ್ ನಿವಾಸಿ ಚೇತನ ದೇವೆಂದ್ರಪ್ಪ ಜನ್ನು ಬಂಧಿತ ಆರೋಪಿ. ನಗರದ...
55 ವರ್ಷದ ಮಹಿಳೆ ಮೇಲೆ ನಾಲ್ವರು ಕಾಮುಕರಿಂದ ಅತ್ಯಾಚಾರ…
ಉತ್ತರಪ್ರದೇಶ : 55 ವರ್ಷದ ಮಹಿಳೆಯ ಮೇಲೆ ನಾಲ್ವರು ಕಾಮುಕರು ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಿನ್ನೆ ನಡೆದಿದೆ.
ಮಹಿಳೆ ಕಾಡಿಗೆ ಮೇವು ತರಲು ಹೋದಾಗ ನಾಲ್ವರು ಯುವಕರ ತಂಡ ಆಕೆಯ ಮೇಲೆ...
ಯುವಕನ ಮೇಲೆಯೇ ಅತ್ಯಾಚಾರವೆಸಗಿದ ಯುವಕ!
ಬೆಳಗಾವಿ : ಯುವಕನ ಮೇಲೆಯೇ ಯುವಕನೋರ್ವ ಅತ್ಯಾಚಾರ ಎಸಗಿರುವ ವಿಚಿತ್ರ ಘಟನೆ ಜಿಲ್ಲೆಯ ಅಥಣಿ ತಾಲ್ಲೂಕಿನಲ್ಲಿ ನಡೆದಿದೆ. ಅಕ್ಟೋಬರ್ 5ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಅಥಣಿಯ ಹೋಟೆಲ್ ನಲ್ಲಿ ಕ್ಲೀನರ್...
ಕಟ್ಟಿಗೆ ತರಲು ಹೋದ ಬಾಲಕಿ ಅನುಮಾನಾಸ್ಪದ ಸಾವು…
ಕಲಬುರಗಿ : ಮನೆ ಹಿಂದೆ ಕಟ್ಟಿಗೆ ತರಲು ಹೋದ ಬಾಲಕಿ ಶವವಾಗಿ ಪತ್ತೆಯಾಗಿರುವ ಘಟನೆ ತಾಲ್ಲೂಕಿನ ಪಾಣೆಗಾಂವ್ ಗ್ರಾಮದಲ್ಲಿ ನಡೆದಿದೆ. ಪಾಯಲ್ (15) ಮೃತ ಬಾಲಕಿ.
ನಿನ್ನೆ ಸಂಜೆ ಬಾಲಕಿ ಕಟ್ಟಿಗೆ ತರುತ್ತೇನೆಂದು...












