ಕೋರ್ಟ್ ಆವರಣದಲ್ಲೇ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ…
ಬೆಳಗಾವಿ : ಕೋರ್ಟ್ ಆವರಣದಲ್ಲೇ ಪತ್ನಿಯ ಮೇಲೆ ಪತಿ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ಬೈಲಹೊಂಗಲ ಕೋರ್ಟ್ ಆವರಣದಲ್ಲಿ ನಡೆದಿದೆ.
ನನಗುಂಡಿಕೊಪ್ಪದ ನಿವೃತ್ತ ಸೈನಿಕ ಶಿವಪ್ಪ ಅಡಕಿ ಎಂಬಾತ ಪತ್ನಿ ಜಯಮಾಲಾ ಕೈ,...
ಒಂದೇ ಕುಟುಂಬದ ಮೂವರ ಹತ್ಯೆ…
ರಾಯಚೂರು : ಒಂದೇ ಕುಟುಂಬದ ಮೂವರನ್ನು ಹತ್ಯೆಗೈದಿರುವ ಘಟನೆ ರಾಯಚೂರಿನ ಹೊರವಲಯದ ಯರಮರಸ್ ಕ್ಯಾಂಪ್ ನಲ್ಲಿ ನಡೆದಿದೆ.
ಸಂತೋಷಿ(45), ವೈಷ್ಣವಿ(25) ಮತ್ತು ಆರತಿ(16) ಕೊಲೆಯಾದವರು. ಕೌಟುಂಬಿಕ ಕಲಹದ ಹಿನ್ನಲೆ ಅಳಿಯನೇ ಮೂವರನ್ನು ಹತ್ಯೆಗೈದಿದ್ದಾನೆ ಎಂಬ...
ಯುವಕ, ಯುವತಿಯ ಖಾಸಗಿ ವೀಡಿಯೋ ರೆಕಾರ್ಡ್ – ಬೆದರಿಸಿ ಹಣಕ್ಕೆ ಬೇಡಿಕೆ…
ಬೆಂಗಳೂರು : ಮೈಸೂರಲ್ಲಿ ಏಕಾಂತ ಕಳೆಯಲು ಹೋದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಅದೇ ರೀತಿ ಈಗ ಮತ್ತೊಂದು ಘಟನೆ ನಗರದಲ್ಲಿ ನಡೆದಿದೆ. ಆದರೆ ಇಲ್ಲಿ ಹೀನ ಕೃತ್ಯ ನಡೆದಿಲ್ಲ. ಸದ್ಯ...
ಮಗಳ ಮುಂದೆ ತಾಯಿಯ ಅಕ್ರಮ ಸಂಬಂಧ ಬಯಲು – ತಂದೆ, ತಾಯಿ, ದೊಡ್ಡಪ್ಪನಿಂದಲೇ ಮಗಳ ಕೊಲೆ…
ಚಿಕ್ಕಬಳ್ಳಾಪುರ : ಹೆತ್ತ ಮಗಳನ್ನೇ ತಂದೆ, ತಾಯಿ ಹಾಗೂ ದೊಡ್ಡಪ್ಪ ಕೊಲೆ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಪರ್ವಿನಾ ಬಾನು ಹೆತ್ತವರಿಂದ ಕೊಲೆಯಾದ ದುರ್ದೈವಿ. ಆಕೆಯ ತಾಯಿ ಗುಲ್ಜಾರ್, ತಂದೆ ಫಯಾಜ್ ಹಾಗೂ...
ಬೆಂಗಳೂರಲ್ಲಿ ಹಾಡಹಗಲೇ ಹರಿದ ನೆತ್ತರು – ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ…
ಬೆಂಗಳೂರು : ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಹೊರವಲಯದ ಆವಲಹಳ್ಳಿ ಠಾಣಾ ವ್ಯಾಪ್ತಿಯ ಮಾರ್ಗೊಂಡನಹಳ್ಳಿಯಲ್ಲಿ ನಡೆದಿದೆ.
ರಾಮಮೂರ್ತಿನಗರದ ಬೋವಿ ಕಾಲೋನಿ ನಿವಾಸಿ ಕುಳ್ಳ ವೆಂಕಟೇಶ್ ಕೊಲೆಯಾದ ವ್ಯಕ್ತಿ. ವೆಂಕಟೇಶ್,...
ಅಕ್ರಮ ಸಂಬಂಧ – ಸುಪಾರಿ ಕೊಟ್ಟು ಪ್ರಿಯಕರನನ್ನೇ ಮುಗಿಸಿದ್ಲು…
ನೆಲಮಂಗಲ : ಮತ್ತೊಬ್ಬನ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಪ್ರಿಯತಮೆ ತನ್ನ ಪ್ರಿಯಕರನನ್ನು ಕೊಲೆ ಮಾಡಿದ್ದ ಪ್ರಕರಣವನ್ನು ಮಾದನಾಯಕನಹಳ್ಳಿ ಪೊಲೀಸರು ಭೇದಿಸಿದ್ದಾರೆ.
ಸೆಪ್ಟೆಂಬರ್ 5 ರಂದು ಮಾದಾವರದ ನವಿಲೇ ಲೇಔಟ್ ನ ನಿರ್ಜನ ಪ್ರದೇಶದಲ್ಲಿ...
ತೋಟದಲ್ಲಿ ಕೆಲಸಕ್ಕಿದ್ದ ಮಹಿಳೆ ಮೇಲೆ ಅತ್ಯಾಚಾರವೆಸಗಿದ ಮಾಲೀಕ…
ಬೆಳಗಾವಿ : ತೋಟದಲ್ಲಿ ಕೆಲಸಕ್ಕಿದ್ದ ಮಹಿಳೆ ಮೇಲೆ ಮಾಲೀಕ ಅತ್ಯಾಚಾರವೆಸಗಿರುವ ಘಟನೆ ಜಿಲ್ಲೆಯ ಗೋಕಾಕ್ ನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಸೆಪ್ಟೆಂಬರ್ 17ರಂದು ರಾತ್ರಿ ವೇಳೆ ಮಾಲೀಕ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾನೆ....
ಕೌಟುಂಬಿಕ ಕಲಹ ; ಪತ್ನಿ, ಮಗಳನ್ನೇ ಹತ್ಯೆಗೈದ!
ಸೇಡಂ/ಕಲಬುರಗಿ : ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿ ಹಾಗೂ ಮಗಳನ್ನೇ ಕೊಲೆ ಮಾಡಿರುವ ಘಟನೆ ಪಟ್ಟಣದ ವಿಶ್ವನಗರ ಬಡಾವಣೆಯಲ್ಲಿ ನಡೆದಿದೆ.
ಜಗದೇವಿ (35) ಹಾಗೂ ಪ್ರಿಯಾಂಕಾ (11) ಮೃತ ದುರ್ದೈವಿಗಳು. ಪಾನಿಪುರಿ ವ್ಯಾಪಾರ...
ಪತಿಯೇ ಪತ್ನಿಯ ಕತ್ತು ಸೀಳಿ ಬರ್ಬರ ಹತ್ಯೆ…
ಬೆಂಗಳೂರು : ಚಾಕುವಿನಿಂದ ಪತ್ನಿಯ ಕತ್ತು ಸೀಳಿ ಪತಿಯೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಅನ್ನಪೂರ್ಣೇಶ್ವರಿ ನಗರದಲ್ಲಿ ನಡೆದಿದೆ.
34 ವರ್ಷದ ರೂಪಾ ಕೊಲೆಯಾದ ಮಹಿಳೆ. ಈ ದಂಪತಿಗೆ 9 ವರ್ಷದ ಮಗನಿದ್ದಾನೆ....
ಸಿಲಿಕಾನ್ ಸಿಟಿಯಲ್ಲಿ ಯುವತಿ ಮೇಲೆ ಕ್ಯಾಬ್ ಚಾಲಕನಿಂದ ಅತ್ಯಾಚಾರ?
ಬೆಂಗಳೂರು : ನಗರದಲ್ಲಿ ಯುವತಿ ಮೇಲೆ ಕ್ಯಾಬ್ ಚಾಲಕನಿಂದ ಅತ್ಯಾಚಾರ ನಡೆದಿರುವ ಆರೋಪ ಕೇಳಿಬಂದಿದೆ. ಹೆಚ್ ಎಸ್ ಆರ್ ಲೇಔಟ್ ನ ಮುರುಗೇಶ್ ಪಾಳ್ಯದಲ್ಲಿ ಘಟನೆ ನಡೆದಿದೆ.
ನಿನ್ನೆ ರಾತ್ರಿ ಪಾರ್ಟಿ ಮುಗಿಸಿಕೊಂಡು ಮನೆಗೆ...












