ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಕಾಮುಕ…

0
ಮೈಸೂರು : ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಮಾಸುವ ಮುನ್ನವೇ ಜಿಲ್ಲೆಯಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹತ್ತು ವರ್ಷದ ಬಾಲಕಿಯನ್ನು ಪುಸಲಾಯಿಸಿ ಫಾರಂ ಹೌಸ್...

ಕತ್ತು ಸೀಳಿ ವ್ಯಕ್ತಿಯ ಬರ್ಬರ ಹತ್ಯೆ!

0
ಹಾಸನ : ಕತ್ತು ಸೀಳಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ನೆಲಮನೆ ಹೊನ್ನವಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಜಲೇಂದ್ರ (31) ಹತ್ಯೆಯಾದ ವ್ಯಕ್ತಿ. ಜಲೇಂದ್ರ ಜೆಸಿಬಿ ಆಪರೇಟರ್ ಆಗಿದ್ದರು. ನಿನ್ನೆ...

ಅಕ್ರಮ ಸಂಬಂಧ ಶಂಕೆ – ಕೊಡಲಿಯಿಂದ ಹೊಡೆದು ಪತ್ನಿಯನ್ನೇ ಕೊಂದ!

0
ಬಾಗಲಕೋಟೆ : ಅಕ್ರಮ ಸಂಬಂಧ ಶಂಕಿಸಿ ಪತಿಯೇ ಪತ್ನಿಯನ್ನ ಕೊಡಲಿಯಿಂದ ತಲೆಗೆ ಹೊಡೆದು ಹತ್ಯೆಗೈದಿರುವ ಘಟನೆ ಜಿಲ್ಲೆಯ ಬೀಳಗಿ ತಾಲ್ಲೂಕಿನ ತೋಳಮಟ್ಟಿ ಗ್ರಾಮದಲ್ಲಿ ನಡೆದಿದೆ. ಯಲ್ಲವ್ವ ಯಲ್ಲಪ್ಪ ಮಾದರ (24) ಪತಿಯಿಂದ ಕೊಲೆಯಾದ ಪತ್ನಿ....

ಕ್ಷುಲ್ಲಕ ಕಾರಣ ; ಪಾನ್ ಅಂಗಡಿ ಮಾಲೀಕನ ಬರ್ಬರ ಹತ್ಯೆ!

0
ಬೆಳಗಾವಿ : ಕ್ಷುಲ್ಲಕ ಕಾರಣಕ್ಕೆ ಪಾನ್ ಅಂಗಡಿ ಮಾಲೀಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಲಕ್ಷ್ಮೀ ನಗರದಲ್ಲಿ ನಡೆದಿದೆ. ಪಾನ್ ಅಂಗಡಿ ಮಾಲೀಕ ಬಾಳಕೃಷ್ಣ ಶೆಟ್ಟಿ (50) ಕೊಲೆಯಾದ ವ್ಯಕ್ತಿ. ಉಡುಪಿ ಜಿಲ್ಲೆಯ...

ಕುಡಿದ ಮತ್ತಿನಲ್ಲಿ ತಾಯಿಯನ್ನೇ ಕೊಂದ ಪಾಪಿ ಮಗ!

0
ಶಿವಮೊಗ್ಗ : ಕುಡಿದ ಮತ್ತಿನಲ್ಲಿ ಪಾಪಿ ಮಗನೊಬ್ಬ ಹೆತ್ತ ತಾಯಿಯನ್ನೇ ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ಬುಳ್ಳಾಪುರದಲ್ಲಿ ನಡೆದಿದೆ. ಬುಳ್ಳಾಪುರದ ನಿವಾಸಿ ವನಜಾಕ್ಷಿ (45) ಮೃತ ತಾಯಿ. ದೇವರಾಜ ನಾಯ್ಕ(27) ಕುಡಿದ ಮತ್ತಿನಲ್ಲಿ ತಾಯಿಯನ್ನೇ...

ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ…

0
ಚಿಕ್ಕಬಳ್ಳಾಪುರ : ಚಾಕುವಿನಿಂದ ಇರಿದು ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಚಿಂತಾಮಣಿ ನಗರದ ಗಜಾನನ ಚೌಕದ ಜನನಿಬಿಡ ಪ್ರದೇಶದಲ್ಲಿ ನಡೆದಿದೆ. ಟಿಪ್ಪು ನಗರದ ಮುಸ್ತಾಕ್(35) ನನ್ನು ನವೀದ್ ಎಂಬಾತ ಹತ್ಯೆಗೈದಿದ್ದಾನೆ....

ಪೊಲೀಸ್ ಕಾನ್ಸ್ ಟೇಬಲ್ ನಿಂದ ನಿರಂತರ ಅತ್ಯಾಚಾರ – ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವತಿ…

0
ಲಕ್ನೋ : ಪೊಲೀಸ್ ಕಾನ್ಸ್ ಟೇಬಲ್‍ನೋರ್ವ 25 ವರ್ಷದ ಯುವತಿ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿದ್ದು, ಇದರಿಂದ ಮನನೊಂದ ಆಕೆ ಗಂಗಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಉತ್ತರಪ್ರದೇಶದ ಮಿರ್ಜಾಪುರದಲ್ಲಿ ಘಟನೆ ನಡೆದಿದೆ. ಅತ್ಯಾಚಾರವೆಸಗಿರುವ ಪೊಲೀಸ್...

ಬಟ್ಟೆ ಬದಲಿಸುವ ವೀಡಿಯೋ ಮಾಡಿಕೊಂಡು ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರ – ಇಬ್ಬರ ಬಂಧನ…

0
ಚಿಕ್ಕಮಗಳೂರು : ಅಪ್ರಾಪ್ತ ಬಾಲಕಿ ಬಟ್ಟೆ ಬದಲಿಸುವ ವೀಡಿಯೋ ಮಾಡಿಕೊಂಡು ಎರಡೂವರೆ ತಿಂಗಳಿನಿಂದ ನಿರಂತರ ಅತ್ಯಾಚಾರವೆಸಗಿರುವ ಅಮಾನವೀಯ ಘಟನೆ ಜಿಲ್ಲೆಯ ಕಡೂರು ತಾಲ್ಲೂಕಿನ ಸಖರಾಯಪಟ್ಟಣ ಸಮೀಪದ ಹಳ್ಳಿಯೊಂದರಲ್ಲಿ ನಡೆದಿದೆ. ಅಪ್ರಾಪ್ತೆ ಡ್ರೆಸ್ ಚೇಂಜ್ ಮಾಡುವ...

ಪೆಟ್ರೋಲ್ ಸುರಿದು ಪತಿಯನ್ನ ಕೊಂದು ಶವವನ್ನ ಚರಂಡಿಗೆ ಎಸೆದ ಪತ್ನಿ!

0
ತುಮಕೂರು : ಪತಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದು ಪತ್ನಿಯೇ ಶವವನ್ನ ಚರಂಡಿಗೆ ಎಸೆದಿರುವ ಘಟನೆ ನಗರದ ಬಡ್ಡಿಹಳ್ಳಿಯಲ್ಲಿ ನಡೆದಿದೆ. ಮೃತನನ್ನು ನಾರಾಯಣ್(52) ಎಂದು ಗುರುತಿಸಲಾಗಿದ್ದು, ಅನ್ನಪೂರ್ಣ ಪತಿಯನ್ನ ಹತ್ಯೆಗೈದ...

ಕೌಟುಂಬಿಕ ಕಲಹ – ಪತ್ನಿಯನ್ನೇ ಹತ್ಯೆಗೈದ ಪತಿ!

0
ಚಿತ್ರದುರ್ಗ : ಕೌಟುಂಬಿಕ ಕಲಹ ಹಿನ್ನಲೆ ಪತಿಯೇ ಪತ್ನಿಯನ್ನ ಕೊಲೆಗೈದಿರುವ ಘಟನೆ ಜಿಲ್ಲೆಯ ಚಳ್ಳಕೆರೆ ಗೇಟ್ ಬಳಿ ನಡೆದಿದೆ. ನಗರದ ಬಡಾಮಖಾನ್ ಬಡಾವಣೆಯ ನಿವಾಸಿ ಅಮೀನಾ(30) ಮೃತ ದುರ್ದೈವಿ. ಇಂದು ಬೆಳಗ್ಗೆ ಜಿಲ್ಲೆಯ ಚಳ್ಳಕೆರೆ...
error: Content is protected !!