ದನ ಮೇಯಿಸಲು ಹೋಗಿದ್ದ ಮಹಿಳೆಯ ಬರ್ಬರ ಹತ್ಯೆ – ಅತ್ಯಾಚಾರವೆಸಗಿ ಕೊಲೆ ಮಾಡಿರುವ ಶಂಕೆ!
ತುಮಕೂರು : ದನ ಮೇಯಿಸಲು ಹೋಗಿದ್ದ ಮಹಿಳೆಯನ್ನು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಛೋಟಾ ಸಾಬರಪಾಳ್ಯ ಗ್ರಾಮದ ಬಳಿ ನಡೆದಿದೆ. ಮಹಿಳೆ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಜಯಲಕ್ಷ್ಮೀ(35) ಕೊಲೆಯಾದ...
ಮಗಳ ತಂಟೆಗೆ ಬರ್ಬೇಡ ಎಂದಿದ್ದಕ್ಕೆ ಯುವತಿ ತಂದೆಯನ್ನೇ ಬರ್ಬರವಾಗಿ ಕೊಂದ ಪಾಗಲ್ ಪ್ರೇಮಿ..!
ಬೆಂಗಳೂರು/ ನೆಲಮಂಗಲ : ಮಗಳ ಸಹವಾಸಕ್ಕೆ ಬರದಂತೆ ಬುದ್ಧಿವಾದ ಹೇಳಿದಕ್ಕೆ ಯುವತಿಯ ತಂದೆಯನ್ನೇ ಕೊಲೆಗೈದಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ನಗರದ ಬೆತ್ತನಗೆರೆ ರಸ್ತೆಯಲ್ಲಿ ನಡೆದಿದ್ದು, ಬಳ್ಳಾರಿ ಜಿಲ್ಲೆಯ ಶಿರಗುಪ್ಪ ಮೂಲದ ನಾಗಪ್ಪ...
ತಿಂಡಿ ಕೊಡಿಸುವುದಾಗಿ ಪುಸಲಾಯಿಸಿ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ…
ಮಂಡ್ಯ : ಅಪ್ರಾಪ್ತ ಬಾಲಕಿ ಮೇಲೆ 60 ವರ್ಷದ ವೃದ್ಧ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿರುವ ಘಟನೆ ಜಿಲ್ಲೆಯ ಮದ್ದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಿಂಡಿ ಕೊಡಿಸುವುದಾಗಿ ಪುಸಲಾಯಿಸಿ ಬಾಲಕಿಯನ್ನು ಮನೆಗೆ ಕರೆದುಕೊಂಡು...
ಕುಡಿದ ಅಮಲಿನಲ್ಲಿ ಸ್ನೇಹಿತನನ್ನೇ ಕೊಂದ!
ಬೆಂಗಳೂರು : ಕುಡಿದ ಅಮಲಿನಲ್ಲಿ ಸ್ನೇಹಿತನನ್ನೇ ಹತ್ಯೆಗೈದಿರುವ ಘಟನೆ ನಗರದ ಡಿಜೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಪ್ರಶಾಂತ್ ತನ್ನ ಸ್ನೇಹಿತ ನಿತೇಶ್ ನನ್ನು ಕೊಲೆ ಮಾಡಿದ್ದಾನೆ. ಸ್ನೇಹಿತರಾಗಿದ್ದ ನಿತೇಶ್ ಹಾಗೂ ಪ್ರಶಾಂತ್...
ಅಮಾನವೀಯ ಕೃತ್ಯ : ಮೂರು ತಿಂಗಳ ನವಜಾತ ಶಿಶು ಮೇಲೆ ಅತ್ಯಾಚಾರ…
ಉತ್ತರಪ್ರದೇಶ : ಮೂರು ತಿಂಗಳ ನವಜಾತ ಶಿಶುವಿನ ಮೇಲೆ 17 ವರ್ಷದ ಕಾಮುಕನೋರ್ವ ಅತ್ಯಾಚಾರವೆಸಗಿರುವ ಅಮಾನವೀಯ ಕೃತ್ಯ ಉತ್ತರ ಪ್ರದೇಶದ ಇಟಾ ಜಿಲ್ಲೆಯಲ್ಲಿ ನಡೆದಿದೆ.
ಮಗು ಅಳುತ್ತಿರುವ ಶಬ್ಧ ಕೇಳಿ ತಾಯಿ ಬಂದು ನೋಡಿದಾಗ...
ಅಪ್ರಾಪ್ತ ಬಾಲಕಿ ಮೇಲೆ ಇಬ್ಬರು ಕಾಮುಕರಿಂದ ಅತ್ಯಾಚಾರ…
ತುಮಕೂರು : ಅಪ್ರಾಪ್ತ ಬಾಲಕಿ ಮೇಲೆ ಇಬ್ಬರು ಕಾಮುಕರು ಅತ್ಯಾಚಾರವೆಸಗಿರುವ ಅಮಾನವೀಯ ಘಟನೆ ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಕೊಡಿಗೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಎಲ್ ಐಸಿ ಬಾಂಡ್ ಕುರಿತು ಮಾಹಿತಿ ನೀಡುತ್ತೇವೆ ಎಂದು...
ಸಹೋದರರ ಜೊತೆ ಸೇರಿ ಪತ್ನಿಯನ್ನೇ ಕೊಂದ ಪತಿ…
ಬೆಳಗಾವಿ : ಸಹೋದರರ ಜೊತೆ ಸೇರಿ ಪತಿಯೇ ತನ್ನ ಪತ್ನಿಯನ್ನ ಹತ್ಯೆಗೈದಿರುವ ಘಟನೆ ಜಿಲ್ಲೆಯ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ರೇಷ್ಮಾ ರಹಿಮಾನ್ ತಾಸೆವಾಲೆ ಎಂದು ಗುರುತಿಸಲಾಗಿದೆ. ಆಸ್ತಿ ಹಂಚಿಕೆ...
ವಿಜಯಪುರ : ಅಣ್ಣನನ್ನೇ ಕೊಲೆಗೈದ ತಮ್ಮ…
ವಿಜಯಪುರ : ಚಾಕುವಿನಿಂದ ಇರಿದು ತನ್ನ ಅಣ್ಣನನ್ನೇ ಕೊಲೆಗೈದಿರುವ ಘಟನೆ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಮಣೂರು ತಾಂಡಾದಲ್ಲಿ ನಡೆದಿದೆ. ಅರ್ಜುನ ರಾಠೋಡ(38) ಮೃತಪಟ್ಟ ವ್ಯಕ್ತಿ. ಹಣಮಂತ ರಾಠೋಡ ಕೊಲೆ ಮಾಡಿದ ವ್ಯಕ್ತಿ. ಕುಡಿದು...
ಅಪ್ರಾಪ್ತ ಸಹೋದರಿಯರ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಕಾಮುಕರು!
ಚಂಢಿಗಡ : ಇಬ್ಬರು ಸಹೋದರಿಯರ ಮೇಲೆ ಅತ್ಯಾಚಾರವೆಸಗಿರುವ ಕಾಮುಕರು ಬಳಿಕ ಕೊಲೆಗೈದಿರುವ ಘಟನೆ ಹರಿಯಾಣದ ಸೋನಿಪತ್ ನಲ್ಲಿ ನಡೆದಿದೆ.
ಮೃತ ಸಹೋದರಿಯರು 14 ಮತ್ತು 16 ವರ್ಷ ವಯಸ್ಸಿನವರಾಗಿದ್ದು ತಮ್ಮ ತಾಯಿಯೊಂದಿಗೆ ಕೂಲಿ...
ದೇವಸ್ಥಾನದಿಂದ ಮನೆಗೆ ತೆರಳುತ್ತಿದ್ದ ಮಹಿಳೆ ಮೇಲೆ ಗ್ಯಾಂಗ್ ರೇಪ್…
ಯಾದಗಿರಿ : ದೇವಸ್ಥಾನದಿಂದ ಮನೆಗೆ ತೆರಳುತ್ತಿದ್ದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಪೈಶಾಚಿಕ ಘಟನೆ ಶಹಾಪೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಆಗಸ್ಟ್ 8ರಂದು ಈ ಕೃತ್ಯ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅತ್ಯಾಚಾರಕ್ಕೊಳಗಾದ...












