ತೆಲಂಗಾಣ ಉದ್ಯಮಿ ಕೊಲೆ ಪ್ರಕರಣ; ಸ್ಥಳ ಮಹಜರು ವೇಳೆ ಕೊಡಗು ಪೊಲೀಸರ ಕಣ್ತಪ್ಪಿಸಿ ಆರೋಪಿ ಪರಾರಿ.
ಮಡಿಕೇರಿ: ಇತ್ತೀಚೆಗೆ ಕೊಡಗಿನಲ್ಲಿ ತೆಲಂಗಾಣ ಮೂಲದ ರಮೇಶ್ ಎಂಬುವವರ ಮೃತದೇಹವನ್ನು ಎರಡನೇ ಪತ್ನಿ ನಿಹಾರಿಕಾ ಹಾಗೂ ಆಕೆಯ ಪ್ರಿಯಕರ ಸೇರಿ ಹತ್ಯೆ ಮಾಡಿ 800 ಕಿ.ಮೀ ದೂರದ ಕೊಡಗಿಗೆ ಬಂದು ಮೃತದೇಹವನ್ನು ನಿರ್ಜನ...
ಹಳೆಯ ವೈಷಮ್ಯದ ಹಿನ್ನೆಲೆ ಬೆಳಗಾವಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಕೊಲೆ.
ಬೆಳಗಾವಿ: ಹಳೆಯ ದ್ವೇಷವನ್ನು ಮನಸ್ಸಿನಲ್ಲಿಟ್ಟುಕೊಂಡು ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಬೈಲಹೊಂಗಲ ಗ್ರಾಮದಲ್ಲಿ ನಡೆದಿದೆ. 13ಕ್ಕೂ ಹೆಚ್ಚು ದುಷ್ಕರ್ಮಿಗಳ ತಂಡ ದಾಳಿ ಮಾಡಿದೆ ಎಂದು ತಿಳಿದು ಬಂದಿದೆ....
ಇನ್‍ಸ್ಟಾಗ್ರಾಮ್ ನಲ್ಲಿ ಫಾಲೋವರ್ಸ್ ಹೆಚ್ಚಾಗಿದ್ದಕ್ಕೆ ಯುವತಿಯಿಂದ ವಿದ್ಯಾರ್ಥಿನಿ ಮೇಲೆ ಹಲ್ಲೆ.
ಮೈಸೂರು: ನಗರದ ಖಾಸಗಿ ಕಾಲೇಜಿನ ಎರಡನೇ ವರ್ಷದ ಪದವಿ ವಿದ್ಯಾರ್ಥಿನಿ ಶಫಿಯಾ ಸುಮಾರು ಎರಡು ವರ್ಷಗಳಿಂದ ಇನ್‍ಸ್ಟಾಗ್ರಾಮ್ ನಲ್ಲಿ ಸಕ್ರಿಯರಾಗಿದ್ದಾರೆ. ಈ ಪ್ಲಾಟ್‍ಫಾರ್ಮ್‍ಗಳಲ್ಲಿ ಆಕೆಯ ಫಾಲೋವರ್ಸ್ ಸಂಖ್ಯೆ ಹೆಚ್ಚಿತ್ತು, ಇದು ಬೇರೆಯವರ ಅಸೂಯೆಗೆ...
ಬೆಂಗಳೂರಿನಲ್ಲಿ 5 ಲಕ್ಷ ರೂಪಾಯಿ ಮೌಲ್ಯದ ಅಕ್ರಮ ಗೋವಾ ಮದ್ಯ ಜಪ್ತಿ: ಅಬಕಾರಿ ಅಧಿಕಾರಿಗಳಿಂದ ಒರ್ವನ ಬಂಧನ.
ಬೆಂಗಳೂರು: ಬೆಂಗಳೂರಿನ ಕತ್ರಿಗುಪ್ಪೆಯಲ್ಲಿ 5 ಲಕ್ಷ ರೂಪಾಯಿ ಮೌಲ್ಯದ ಅಕ್ರಮ ಗೋವಾ ಮದ್ಯವನ್ನು ದಾಸ್ತಾನು ಮಾಡುತ್ತಿದ್ದ ಒಬ್ಬ ಆರೋಪಿಯನ್ನು ಅಬಕಾರಿ ಅಧಿಕಾರಿಗಳು ಬಂಧಿಸಿದ್ದಾರೆ. ದಕ್ಷಿಣ ವಿಭಾಗದ ಅಬಕಾರಿ ಜಂಟಿ ಆಯುಕ್ತರ ನೇತೃತ್ವದಲ್ಲಿ ಆರೋಪಿ...
ತೋಟದ ಮನೆಯೊಳಗೆ ಯುವತಿಯರು ಈಜುತ್ತಿರುವ ವಿಡಿಯೋ ಚಿತ್ರೀಕರಿಸಿ ಹಲ್ಲೆ; ಮೂವರ ಬಂಧನ.
ಬೆಂಗಳೂರು: ವಾರದ ರಜಾ ಕಳೆಯಲು ರಾಮನಗರ ಬಳಿಯ ನಗರದ ಹೊರವಲಯದಲ್ಲಿರುವ ಫಾರ್ಮ್‍ಹೌಸ್‍ಗೆ ತೆರಳಿದ್ದ ಬಸವೇಶ್ವರನಗರದ ಏಳು ಮಂದಿ ಪದವಿ ವಿದ್ಯಾರ್ಥಿಗಳ ಗುಂಪಿನ ಮೇಲೆ ಮೂವರು ಅಪರಿಚಿತ ದುಷ್ಕರ್ಮಿಗಳು ಹಲ್ಲೆ ನಡೆಸಿ ಬೆದರಿಕೆ ಹಾಕಿರುವ...
ತನ್ನ ಪ್ರಿಯಕರನೊಂದಿಗೆ ಸೇರಿ 3ನೇ ಪತಿಯನ್ನು ಕೊಂದು ಸುಟ್ಟು ಹಾಕಿದ ಪತ್ನಿ.
ಕೊಡಗು: ಹೈದರಬಾದ್ ನಲ್ಲಿ ತನ್ನ ಪ್ರಿಯಕರನೊಂದಿಗೆ ಸೇರಿ ತನ್ನ ಪತಿಯನ್ನು ಕೊಂದು ಕೊಡಗಿನಲ್ಲಿ ಆತನ ಮೃತದೇಹವನ್ನು ಸುಟ್ಟು ಹಾಕಿರುವ ಘಟನೆ ನಡೆದಿದೆ. ಈ ಪ್ರಕರಣದ ತನಿಖಯಲ್ಲಿದ್ದ ಪೊಲೀಸರಿಗೆ ಅಚ್ಚರಿಯ ಸಂಗತಿಯೊಂದು ತಿಳಿದಿದೆ. ಕೊಲೆ...
ಉತ್ತರ ಪ್ರದೇಶದಲ್ಲಿ ಅಪ್ರಾಪ್ತನಿಂದ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ.
ಲಖನೌ: 17 ವರ್ಷದ ಅಪ್ರಾಪ್ತ ಯುವಕ 5 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ಬಜಾರ್ ಖಾಲಾ ಪ್ರದೇಶದಲ್ಲಿ ನಡೆದಿದೆ. ಬಾಲಕಿ ತನ್ನ ತಂದೆ ತಾಯಿಯರೊಂದಿಗೆ ಉತ್ತರ...
ತನ್ನ ಪ್ರಿಯಕರನ ಜೊತೆ ಸೇರಿ ಪತಿಯನ್ನೆ ಕೊಂದ ಪತ್ನಿ.
ಬೆಂಗಳೂರು: ಪ್ರಿಯಕರನ ಮೂಲಕ ಪತಿಯನ್ನು ಕೊಲೆ ಮಾಡಿದ ಘಟನೆ ಬೆಳ್ಳಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪತಿಯನ್ನು ಕೊಲೆ ಮಾಡಿದ ಬಳಿಕ ಯಾರೋ ಕೊಲೆ ಮಾಡಿದ್ದಾರೆ ಎಂದು ನಾಟಕವಾಡಿದ್ದ ಮಹಿಳೆ ಸಹಿತ ಐವರು...
ನವದಂಪತಿ ದೇವಸ್ಥಾನಕ್ಕೆ ತೆರಳಿದ್ದಾಗ ಪತಿಯ ಎದುರೇ ಪತ್ನಿಯ ಮೇಲೆ ಗ್ಯಾಂಗ್ ರೇಪ್.
ರೇವಾ: ಮಧ್ಯಪ್ರದೇಶದ ರೇವಾ ಜಿಲ್ಲೆಯ ಗುರ್ಹ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪತಿಯ ಎದುರೆ ಪತ್ನಿಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ ಘಟನೆ ನಡೆದಿದೆ. ಆರೋಪಿಗಳು ದೇವಸ್ಥಾನಕ್ಕೆ ತೆರಳಿದ್ದ ನವದಂಪತಿಯನ್ನು ಸುತ್ತುವರೆದು, ಪತಿಯನ್ನು ಮರಕ್ಕೆ...
ಅನೈತಿಕ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ಸಂಗಾತಿಯನ್ನೆ ಕೊಂದ ಮಹಿಳೆ.
ನವದೆಹಲಿ: ತನ್ನ ಸಂಗಾತಿಯನ್ನು ಮಹಿಳೆಯೊಬ್ಬರು ಸ್ಕ್ರೂ ಡ್ರೈವರ್, ಸುತ್ತಿಗೆ ಮತ್ತು ಕೋಲಿನಿಂದ ಮನಬಂದಂತೆ ಹೊಡೆದು ದಾರುಣವಾಗಿ ಕೊಲೆ ಮಾಡಿರುವ ಘಟನೆ ನವದೆಹಲಿಯ ಭಲ್ಸವ್ ಡೈರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮುಕುಂದಪುರ್‍ನಲ್ಲಿ ನಡೆದಿದೆ. ತನ್ನ...












