ಪ್ರೇಯಸಿಯನ್ನು ಕೊಂದು ಹೂತು ಹಾಕಿದ ಪ್ರಿಯಕರ!
ಕೊಪ್ಪಳ : ಪ್ರಿಯತಮೆಯ ಶೀಲ ಶಂಕಿಸಿ ಪ್ರಿಯಕರ ಆಕೆಯ ಕತ್ತು ಹಿಸುಕಿ ಹೂತು ಹಾಕಿರುವ ಅಮಾನವೀಯ ಘಟನೆಯೊಂದು ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ಹುಲೇಗುಡ್ಡ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಮದ್ದಾನವ್ವ (19) ಕೊಲೆಯಾದ ಯುವತಿ....
ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಬರ್ಬರ ಹತ್ಯೆ..!
ಬೆಂಗಳೂರು : ನಗರದಲ್ಲಿಂದು ಬೆಳ್ಳಂಬೆಳಗ್ಗೆಯೇ ಬಿಬಿಎಂಪಿ ಮಾಜಿ ಪಾಲಿಕೆ ಸದಸ್ಯೆಯ ಹತ್ಯೆ ಆಗಿದೆ. ಛಲವಾದಿಪಾಳ್ಯದ ಫ್ಲವರ್ ಗಾರ್ಡನ್ ನಲ್ಲಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ...
ಕ್ಷುಲ್ಲಕ ಕಾರಣಕ್ಕೆ ಮಗನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ತಂದೆ!
ಮಂಗಳೂರು : ಮಗನಿಗೆ ತಂದೆಯೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಜಪ್ಪಿನಮೊಗರು ಎಂಬಲ್ಲಿ ನಡೆದಿದೆ.
ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಕ್ಷುಲ್ಲಕ ಕಾರಣಕ್ಕೆ ತಂದೆ ವಿಶ್ವನಾಥ್ ಶೆಟ್ಟಿ(52)...
ಅಕ್ರಮ ಸಂಬಂಧ ಶಂಕೆ : ಪತ್ನಿಯನ್ನೇ ಕೊಂದ ಪತಿ ಮಹಾಶಯ!
ಬೆಂಗಳೂರು : ಪತ್ನಿ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಾಳೆ ಎಂಬ ಶಂಕೆಯಿಂದ ಪತಿಯೇ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಹುಳಿಮಾವು ಸಮೀಪದ ಅರಕೆರೆ ಬಿಟಿಎಸ್ ಲೇಔಟ್ ನಲ್ಲಿ ನಡೆದಿದೆ.
ಕೊಲೆಯಾದ ಮಹಿಳೆಯನ್ನು ಆಶಾ...
ಅನ್ಯ ಕೋಮಿನ ಯುವಕನನ್ನು ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ತಂದೆ!
ಮೈಸೂರು : ಅನ್ಯಕೋಮಿನ ಯುವಕನನ್ನು ಪ್ರೀತಿಸುತ್ತಿದ್ದಕ್ಕೆ ಹೆತ್ತ ತಂದೆಯೇ ಮಗಳನ್ನು ಹತ್ಯೆಗೈದಿರುವ ಘಟನೆ ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ಗೊಲ್ಲರಬೀದಿಯ ನಿವಾಸಿ ಜಯರಾಂ ಎಂಬಾತ ಮಗಳನ್ನು ಕೊಂದ ಪಾಪಿ ತಂದೆಯಾಗಿದ್ದಾನೆ. ಈತನ ಮಗಳು ಗಾಯಿತ್ರಿ(19)...
ತಂದೆಯನ್ನೇ ಕೊಲೆಗೈದ ಮಗ..!
ಕೋಲಾರ : ಕೌಟುಂಬಿಕ ಕಲಹ ಹಿನ್ನಲೆ ಸ್ವಂತ ಮಗನೇ ತಂದೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಶ್ರೀನಿವಾಸಪುರದ ಅಂಬೇಡ್ಕರ್ ಪಾಳ್ಯದಲ್ಲಿ ನಡೆದಿದೆ.
ಅಂಬೇಡ್ಕರ್ ಪಾಳ್ಯದ ವೆಂಕಟೇಶ್ (65) ಮೃತ ವ್ಯಕ್ತಿ. ನಿನ್ನೆ ತಡರಾತ್ರಿ...
ಕೌಟುಂಬಿಕ ಕಲಹ ; ಪತ್ನಿ-ಅತ್ತೆಯ ಬರ್ಬರ ಹತ್ಯೆ…
ಹಾಸನ : ಕೌಟುಂಬಿಕ ಕಲಹ ಹಿನ್ನಲೆ ಪತ್ನಿ ಹಾಗೂ ಅತ್ತೆಯನ್ನು ಬರ್ಬರವಾಗಿ ಹತ್ಯೆಮಾಡಿರುವ ಘಟನೆ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ರಂಗಾಪುರ ಗ್ರಾಮದಲ್ಲಿ ನಡೆದಿದೆ.
ಕೊಲೆಯಾದವರನ್ನು ಭಾರತಿ (55), ಮಂಜುಳಾ (28) ಎಂದು ಗುರುತಿಸಲಾಗಿದೆ. ನಿನ್ನೆ...
ಲಾರಿ-ಕಾರು ಡಿಕ್ಕಿ ; ಸಿವಿಲ್ ಇಂಜಿನಿಯರ್ ಸ್ಥಳದಲ್ಲೇ ಸಾವು…
ಬೀದರ್ : ಲಾರಿಗೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಕೂಡ್ಲಿಗಿ ತಾಲ್ಲೂಕಿನ ಶಿವಪುರ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ.
ಮೃತರನ್ನು ಅಮರ್ ಬೀರದಾರ್ (35)...
ಕೋವಿಡ್ ಸೋಂಕಿತ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನ ; ಆರೋಪಿ ಬಂಧನ…
ಕಲಬುರಗಿ : ಕೋವಿಡ್ ಸೋಂಕಿತ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನ ಮಾಡಿರುವ ಘಟನೆ ನಗರದ ಜಿಮ್ಸ್ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ನಡೆದಿದೆ.
ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನಲೆ 25 ವರ್ಷದ ಮಹಿಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ...
ಜಮೀನು ವಿವಾದ ; ಅಣ್ಣನನ್ನೇ ಕೊಲೆಗೈದ ತಮ್ಮ!
https://www.youtube.com/watch?v=xcpBuDoDJJA
ಮಂಡ್ಯ : ಜಮೀನು ವಿಚಾರಕ್ಕಾಗಿ ಅಣ್ಣನನ್ನೇ ಚಾಕುವಿನಿಂದ ಇರಿದು ತಮ್ಮ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಅರಳಕುಪ್ಪೆ ಗ್ರಾಮದಲ್ಲಿ ನಡೆದಿದೆ.
ಬಾಲಕೃಷ್ಣ (54) ಹತ್ಯೆಯಾದ ವ್ಯಕ್ತಿ. ಸುರೇಶ್ ಮತ್ತು ಬಾಲಕೃಷ್ಣ ನಡುವೆ...











