ಬೆಂಗಳೂರು : ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ ; ಪರಾರಿಯಾಗಲು ಯತ್ನಿಸಿದ ಆರೋಪಿಗಳ ಕಾಲಿಗೆ ಗುಂಡೇಟು…

0
ಬೆಂಗಳೂರು : ಯುವತಿಯ ಮೇಲೆ ಸಾಮೂಹಿಕ ಅತ್ಯಾಚರವೆಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ಇಂದು ಬೆಳಗ್ಗೆ ಸ್ಥಳ ಮಹಜರಿಗೆ ಆರೋಪಿಗಳ ಪೈಕಿ ಇಬ್ಬರನ್ನು ಸ್ಥಳ ಮಹಜರಿಗೆಂದು ಚನ್ನಸಂದ್ರ ಕನಕ...

ಮೂಡಿಗೆರೆ :ವಿಚಾರಣೆಗೆ ಕರೆತಂದು ಬೇರೆ ಆರೋಪಿಯ ಮೂತ್ರ ಕುಡಿಸಿದ ಪಿ.ಎಸ್.ಐ…? ಪಿ.ಎಸ್.ಐ ವಿರುದ್ಧ ಎಫ್.ಐ.ಆರ್.

0
ಚಿಕ್ಕಮಗಳೂರು:ವಿಚಾರಣೆಗೆ ಕರೆತಂದು ಆರೋಪಿಗೆ ಠಾಣೆಯಲ್ಲೇ ಬೇರೊಬ್ಬನ  ಮೂತ್ರ ಕುಡಿಸಿದ್ದ ಆರೋಪದಡಿ ಪಿ.ಎಸ್.ಐ. ವಿರುದ್ಧ ಎಫ್.ಐ.ಆರ್. ದಾಖಲಾಗಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ. ಮೂಡಿಗೆರೆ ತಾಲೂಕಿನ ಗೋಣಿಬೀಡು ಪೊಲೀಸ್ ಠಾಣೆಯ ಪಿ.ಎಸ್.ಐ. ಅರ್ಜುನ್...

ಹುಬ್ಬಳ್ಳಿ : ಅಂತರ್ ಜಿಲ್ಲಾ ಮೊಬೈಲ್ ಕಳ್ಳರ ಬಂಧನ…

0
ಹುಬ್ಬಳ್ಳಿ : ವಿವಿಧ ಕಂಪನಿಯ ಲಕ್ಷಾಂತರ ಬೆಲೆ ಬಾಳುವ ಮೊಬೈಲ್ ಗಳನ್ನು ಕಳ್ಳತನ ಮಾಡುತ್ತಿದ್ದ ಮೂವರು ಕಳ್ಳರನ್ನು ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಶಿವಮೊಗ್ಗ ಜಿಲ್ಲೆ ಶಿಕಾರಿಪುರದ ರವೀಂದ್ರ ಬಸವರಾಜ...

ತಾಯಿ, ಗರ್ಭಿಣಿ ಪತ್ನಿ, ಮಕ್ಕಳಿಬ್ಬರನ್ನು ಬರ್ಬರವಾಗಿ ಕೊಲೆಗೈದ ಕಿರಾತಕ…

0
ಮೈಸೂರು : ಮಣಿಕಂಠ ಎಂಬ ವ್ಯಕ್ತಿ ತನ್ನ ತಾಯಿ, ಗರ್ಭಿಣಿ ಪತ್ನಿ ಹಾಗೂ ತನ್ನಿಬ್ಬರು ಮಕ್ಕಳನ್ನು ಬರ್ಬರವಾಗಿ ಕೊಂದಿರುವ ಘಟನೆ ಸರಗೂರು ತಾಲ್ಲೂಕಿನ ಸ್ವಾಮಿಗೌಡನಹುಂಡಿಯಲ್ಲಿ ನಡೆದಿದೆ. ತಾಯಿ ಕೆಂಪನಂಜಮ್ಮ (65), ತುಂಬು ಗರ್ಭಿಣಿಯಾದ ಪತ್ನಿ...

ಜೋಡಿ ಕೊಲೆ ಪ್ರಕರಣ : ಕಾಲಿಗೆ ಗುಂಡು ಹಾರಿಸಿ ಆರೋಪಿಯ ಬಂಧನ…

0
ಬೆಂಗಳೂರು : ರಾತ್ರೋರಾತ್ರಿ ಮನೆಗೆ ನುಗ್ಗಿ ಜೋಡಿ ಕೊಲೆ ಮಾಡಿದ್ದ ಆರೋಪಿಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಏಪ್ರಿಲ್ 7ರ ತಡರಾತ್ರಿ ಹಣ, ಮೊಬೈಲ್, ಚಿನ್ನಾಭರಣವನ್ನು ದೋಚುವ ಸಲುವಾಗಿ ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಪಶ್ಚಿಮ...

ಪ್ರಯಾಣಿಕರ ಮೇಲೆ ಹರಿದ ಸಿಮೆಂಟ್ ಲಾರಿ ; ಬಾಲಕಿ ಸಾವು…

0
ಯಾದಗಿರಿ : ಬಸ್ ನಿಲ್ದಾಣದ ಮುಂದೆ ನಿಂತಿದ್ದ ಪ್ರಯಾಣಿಕರ ಮೇಲೆ ಸಿಮೆಂಟ್ ಲಾರಿ ಹರಿದಿದೆ. ಪರಿಣಾಮ, ಬಾಲಕಿಯ ದೇಹ ಛಿದ್ರ ಛಿದ್ರವಾಗಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿರುವ ಘಟನೆ ಜಿಲ್ಲೆಯ ಗುರುಮಿಠಕಲ್ ಸಮೀಪದ ಬೋರಬಂಡದಲ್ಲಿ...

ಮಾತು ಬಾರದ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ ಕಾಮುಕರು…

0
ಮಂಡ್ಯ : ಮಾತು ಬಾರದ ಮಹಿಳೆಯ ಮೇಲೆ ಮೂವರು ಕಾಮುಕರು ಅತ್ಯಾಚಾರವೆಸಗಿರುವ ಘಟನೆ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಹೊನಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ಏಪ್ರಿಲ್ 1 ರಂದು ಹೊನಗನಹಳ್ಳಿ ಗ್ರಾಮದ ಮಾತು ಬಾರದ 48...

ಪಾನ ಮತ್ತ ವ್ಯಕ್ತಿಯಿಂದ ಮನೆಗೆ ಬೆಂಕಿ ; ಆರು ಜನರು ಬೆಂಕಿಗಾಹುತಿ…

0
ಕೊಡಗು : ಪಾನಮತ್ತ ವ್ಯಕ್ತಿಯಿಂದ ಆರು ಜನರು ಬೆಂಕಿಗಾಹುತಿಯಾಗಿರುವ ಘಟನೆ ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಕಾನೂರು ಗ್ರಾಮದಲ್ಲಿ ನಡೆದಿದೆ. ಬೋಜ ಎಂಬಾತ ಕಂಠಪೂರ್ತಿ ಕುಡಿದು ಎರವರ ಮಂಜು ಎಂಬುವವರ ಮನೆಗೆ ಬೀಗ ಹಾಕಿ...

ಡ್ರಾಗರ್ ನಿಂದ ಇರಿದು ಚಿನ್ನಾಭರಣ ದೋಚಿದ ದುಷ್ಕರ್ಮಿಗಳು ; ವ್ಯಕ್ತಿ ಸಾವು…

0
ಮಂಡ್ಯ : ಚಿನ್ನದ ಆಸೆಗಾಗಿ ದುಷ್ಕರ್ಮಿಗಳು ಡ್ರಾಗರ್ ನಿಂದ ಇರಿದು ವ್ಯಕ್ತಿಯ ಕೊಲೆ ಮಾಡಿರುವ ಘಟನೆ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದ್ದು , ಮೃತ ವ್ಯಕ್ತಿಯನ್ನು ಮಧು (30) ಎಂದು ಗುರುತಿಸಲಾಗಿದೆ....

ಏರ್ ಪೋರ್ಟ್ ಮುಂಭಾಗ ಆತ್ಮಹತ್ಯೆಗೆ ಯತ್ನಿಸಿದ ಕ್ಯಾಬ್ ಚಾಲಕ ಸಾವು…

0
ದೇವನಹಳ್ಳಿ : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮುಂದೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಕ್ಯಾಬ್ ಚಾಲಕ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಇಂದು ಮುಂಜಾನೆ ಸಾವನ್ನಪ್ಪಿದ್ದಾರೆ. ರಾಮನಗರ ಮೂಲದ ಪ್ರತಾಪ್ ಆತ್ಮಹತ್ಯೆ ಮಾಡಿಕೊಂಡ...
error: Content is protected !!