ಅಮರಾವತಿ : ಉಪ ಅರಣ್ಯ ಸಂರಕ್ಷಣಾಧಿಕಾರಿ ಕಿರುಕುಳ – ಗುಂಡು ಹಾರಿಸಿಕೊಂಡು ವಲಯ ಅರಣ್ಯಾಧಿಕಾರಿ ಆತ್ಮಹತ್ಯೆ..!

0
ಅಮರಾವತಿ ( ಆಂಧ್ರಪ್ರದೇಶ) : ಮೇಲಾಧಿಕಾರಿಯ ಕಿರುಕುಳದಿಂದ ವಲಯ ಅರಣ್ಯಾಧಿಕಾರಿ ಗುಂಡು ಹಾರಿಸಿಕೊಂಡು ಮಾಡಿಕೊಂಡಿರುವ ಘಟನೆ ಜಿಲ್ಲೆಯ ಹರಿಸಾಲ್ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಿರುವ ಅರಣ್ಯಾಧಿಕಾರಿ ದೀಪಾಲಿ ಚವಾಣ್(34) ಎನ್ನಲಾಗಿದ್ದು, ವನ್ಯಜೀವಿ ವಿಭಾಗದ ಉಪ...

ಸಾಲಬಾಧೆಯಿಂದ ಒಂದೇ ಕುಟುಂಬದ ನಾಲ್ವರು ನೇಣಿಗೆ ಶರಣು..!

0
ಹೈದರಾಬಾದ್ : ಸಾಲಬಾಧೆ ಹಿನ್ನಲೆ ಒಂದೇ ಕುಟುಂಬದ ನಾಲ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಚಿರ್ಯಾಲ ಜಿಲ್ಲೆಯ ಮಲ್ಕಪಲ್ಲಿ ಗ್ರಾಮದಲ್ಲಿ ನಡೆದಿದೆ. ರೈತ ರಮೇಶ್(40) ಈತನ ಪತ್ನಿ ಹಾಗೂ ತಮ್ಮ ಇಬ್ಬರು ಮಕ್ಕಳಾದ...

ಪ್ರಿಯತಮನ ಜೊತೆ ಸೇರಿ ಗಂಡನ ಕೊಲೆ ಮಾಡಿಸಿದ್ದ ಪತ್ನಿ ಬಂಧನ…

0
ಬೆಂಗಳೂರು : ಪ್ರಿಯತಮನೊಂದಿಗೆ ಸೇರಿಕೊಂಡು ಗಂಡನ ಕೊಲೆ ಮಾಡಿಸಿದ್ದ ಪತ್ನಿ ಸೇರಿ ಒಂಭತ್ತು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೊಹಮ್ಮದ್ ಶಫಿ ಹತ್ಯೆಯಾದ ವ್ಯಕ್ತಿ. ಶಫಿ ಪತ್ನಿ ತಸ್ನೀಮಬಾನು, ಪ್ರಿಯಕರ ಅಫ್ಸರ್ ಖಾನ್, ಸುಪಾರಿ ಪಡೆದ...

‘ಹನಿಟ್ರ್ಯಾಪ್’ ಜಾಲಕ್ಕೆ ಬಿದ್ದ ಮಾಜಿ ಶಾಸಕರ ಪುತ್ರ: ಠಾಣೆಯಲ್ಲಿ ದೂರು ದಾಖಲು…

0
ಹುಬ್ಬಳ್ಳಿ : ರಾಜ್ಯ ರಾಜಕೀಯದಲ್ಲಿ ಸಿಡಿ ಪ್ರಕರಣಗಳು ಉದ್ಭವಿಸುತ್ತವೆ. ರಮೇಶ್ ಜಾರಕಿಹೊಳಿ ಸಿಡಿ ಸ್ಫೋಟದ ಬೆನ್ನಲ್ಲೇ ಮಾಜಿ ಶಾಸಕರ ಪುತ್ರನಿಗೆ ಹನಿಟ್ರ್ಯಾಪ್ ಮಾಡಿ ಬ್ಲ್ಯಾಕ್ ಮೇಲ್ ಮಾಡಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಧಾರವಾಡ ಜಿಲ್ಲೆಯ...

ಪಾಕಿಸ್ತಾನ : ಅಪರಿಚಿತ ವ್ಯಕ್ತಿಗಳಿಂದ ಹಿಂದೂ ಪತ್ರಕರ್ತನ ಹತ್ಯೆ…

0
ಕರಾಚಿ : ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 31 ವರ್ಷದ ಹಿಂದೂ ಪತ್ರಕರ್ತನನ್ನು ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಕೊಂದಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಅಜಯ್ ಲಾಲ್ವಾನಿ ಹತ್ಯೆಯಾದ ಪತ್ರಕರ್ತ. ಸುಕ್ಕೂರ್ ನಗರದ ಕ್ಷೌರಿಕನ ಅಂಗಡಿಯಲ್ಲಿ...

ಮದ್ಯ ಕುಡಿಯಲು ಹಣ ಕೊಡಲಿಲ್ಲವೆಂದು ಹೆತ್ತಮ್ಮನನ್ನೇ ಕೊಂದ ಮಗ..!

0
ಕಲಬುರಗಿ : ಮದ್ಯ ಕುಡಿಯಲು ಹಣ ಕೊಡಲಿಲ್ಲವೆಂದು ಹೆತ್ತವಳ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಕಲ್ಲೂರು ಕೆ.ಗ್ರಾಮದಲ್ಲಿ ನಡೆದಿದೆ. ಇಂದು ನಸುಕಿನ ಜಾವ ಈ...

ಒಬ್ಬನೊಂದಿಗೆ ತಾಯಿ – ಮಗಳ  ಅಕ್ರಮ ಸಂಬಂಧ :  ಹೆತ್ತ ತಂದೆಯನ್ನೇ ಕೊಂದ ಪುತ್ರಿ!

0
ದಾವಣಗೆರೆ : ಮಗಳು ಹಾಗೂ ಮೊಮ್ಮಗಳ ಅಕ್ರಮ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ಹೆತ್ತ ತಂದೆಯನ್ನೇ ಹತ್ಯೆ ಮಾಡಿರುವ ಘಟನೆ ಹೊನ್ನಾಳಿ ತಾಲ್ಲೂಕಿನ ಕುಳಗಟ್ಟೆಯಲ್ಲಿ ನಡೆದಿದೆ. ಹೊನ್ನಾಳಿಯ  ಕುಳಗಟ್ಟೆ ಗ್ರಾಮದ  ಶ್ರೀನಿವಾಸ್, ಸಿಂಧು ಮತ್ತು ಉಷಾ ಬಂಧಿತ...

ಕೌಟುಂಬಿಕ ಕಲಹ : ಕುತ್ತಿಗೆಗೆ ಚಾಕುವಿನಿಂದ ಇರಿದು ಕೊಲೆ…

0
ಗದಗ : ಚಾಕುವಿನಿಂದ ವ್ಯಕ್ತಿಯ ಕುತ್ತಿಗೆಗೆ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಬೆಟಗೇರಿಯ ಕುರಹಟ್ಟಿ ಪೇಟೆನಲ್ಲಿ ನಡೆದಿದೆ. ಮಂಜುನಾಥ್ ಗದುಗಿನ(44) ಕೊಲೆಯಾದ ವ್ಯಕ್ತಿ. ಪ್ರವೀಣ್ ಗದುಗಿನ(23) ಎಂಬ ಯುವಕ ತನ್ನ ಚಿಕ್ಕಪ್ಪನನ್ನೇ...

ರಾಯಚೂರು : ಪೋಷಕರು ಬೈದಿದ್ದಕ್ಕೆ ವಿಷ ಸೇವಿಸಿ ವಿದ್ಯಾರ್ಥಿ ಆತ್ಮಹತ್ಯೆ!

0
ರಾಯಚೂರು : ಕಾಲೇಜಿಗೆ ಹೋಗುವಂತೆ ಪೋಷಕರು ಬೈದಿದ್ದಕ್ಕೆ ವಿದ್ಯಾರ್ಥಿಯೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಲಿಂಗಸುಗೂರಿನಲ್ಲಿ ನಡೆದಿದೆ. ಲಿಂಗಸುಗೂರು ತಾಲ್ಲುಕಿನ ಗುಂತಗೋಳ ಗ್ರಾಮದ ಮಂಜುನಾಥ್ (19) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ...

ಮಂಗಳೂರು : ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆ!

0
ಮಂಗಳೂರು : ವಿದ್ಯಾರ್ಥಿನಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಮನೆಯೊಳಗೆ ಪತ್ತೆಯಾಗಿರುವ ಘಟನೆ ಉಳ್ಳಾಲ ಸಮೀಪದ ಕುಂಪಲ ಆಶ್ರಯ ಕಾಲೋನಿಯಲ್ಲಿ ನಡೆದಿದೆ. ಪ್ರೇಕ್ಷಾ(17) ಶವವಾಗಿ ಪತ್ತೆಯಾದ ವಿದ್ಯಾರ್ಥಿನಿ. ಮಂಗಳೂರಿನ ಖಾಸಗಿ ಕಾಲೆಜೊಂದರಲ್ಲಿ ಓದುತ್ತಿದ್ದ ಪ್ರೇಕ್ಷಾ...
error: Content is protected !!