ಮಂಡ್ಯ : ಪ್ರೇಮವಿವಾಹಕ್ಕೆ ಪೋಷಕರ ವಿರೋಧ – ಯುವಕ ಆತ್ಮಹತ್ಯೆಗೆ ಶರಣು!
ಮಂಡ್ಯ: ಪ್ರೀತಿಸಿದ ಯುವತಿಯ ಜೊತೆ ಮದುವೆಯಾಗುವುದು ಬೇಡ ಎಂದು ಪೋಷಕರು ಹೇಳಿದ್ದಕ್ಕೆ ಮನೆಯಲ್ಲಿ ನಿದ್ದೆ ಮಾತ್ರೆ ಸೇವಿಸಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಹಾರೋಹಳ್ಳಿ ಗ್ರಾಮದಲ್ಲಿ ಮಂಗಳವಾರ...
ಬೆಂಗಳೂರು: ಸಿಸಿಬಿ ಮಿಂಚಿನ ಕಾರ್ಯಾಚರಣೆ, ಮಾದಕವಸ್ತು ಮಾರುತ್ತಿದ್ದ ನಾಲ್ವರು ಬಂಧನ.
ಬೆಂಗಳೂರು: ನಗರದಲ್ಲಿ ಮತ್ತೆ ಡ್ರಗ್ಸ್ ಪೆಡ್ಲರ್ಗಳ ಹಾವಳಿ ಹೆಚ್ಚಾಗಿದ್ದು, ಇಂದು ರಾಮಮೂರ್ತಿ ನಗರ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ಕೈಗೊಂಡ ಸಿಸಿಬಿ, ಮಾದಕವಸ್ತು ಮಾರುತ್ತಿದ್ದ ಇಬ್ಬರು ನೈಜೀರಿಯನ್ ಪ್ರಜೆಗಳು ಹಾಗೂ ಮತ್ತಿಬ್ಬರು ಅಂತರ್ ರಾಜ್ಯ...
ರೇಡಿಯಾಲಜಿಸ್ಟ್ ದಂಪತಿಗಳ ಮೇಲೆ ದುಷ್ಕರ್ಮಿಗಳ ಹಲ್ಲೆ; ಚಿನ್ನಾಭರಣ, ಮೊಬೈಲ್ ದೋಚಿ ಪರಾರಿ!
ಮೈಸೂರು: ಮನೆಗೆ ನುಗ್ಗಿದ ದುಷ್ಕರ್ಮಿಗಳು ರೇಡಿಯಾಲಜಿಸ್ಟ್ ದಂಪತಿ ಡಾ. ಕೇಶವ್ ಪಿ ಮತ್ತು ಅವರ ಪತ್ನಿ ಡಾ.ಕೃಷ್ಣಕುಮಾರಿ ಇಬ್ಬರಿಗೂ ಮನಬಂದಂತೆ ಇರಿದು ಮನೆಯಲ್ಲಿದ್ದ ಬೆಲೆಬಾಳುವ ವಸ್ತುಗಳನ್ನು ದೋಚಿರುವ ಘಟನೆ ಮೈಸೂರಿನ ವಿಜಯನಗರದಲ್ಲಿ ಗುರುವಾರ...
ಮಂಗಳೂರು :ಪೊಲೀಸ್ ಸಿಬಂದಿ ಮೇಲೆ ಗಂಭೀರ ಹಲ್ಲೆ ನಡೆಸಿ ಕೊಲೆ ಯತ್ನ ನಡೆಸಿದ ಮೂವರ ಬಂಧನ.
ಮಂಗಳೂರು : ಕರ್ತವ್ಯ ನಿರತ ಮಂಗಳೂರು ಉತ್ತರ ಪೊಲೀಸ್ ಠಾಣೆಯ ಸಿಬಂದಿ ಮೇಲೆ ಗಂಭೀರ ಹಲ್ಲೆ ನಡೆಸಿ ಕೊಲೆ ಯತ್ನ ನಡೆಸಿದ ಪ್ರಕರಣದಲ್ಲಿ ಮೂರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳಣ್ನು ಬಂಟ್ವಾಳ...
ಮನೆಯ ಟೆರಸ್ ಮೇಲೆ ನಿಂತಿದ್ದ ಯುವತಿಗೆ ಗುಂಡು ಹಾರಿಸಿ ಯುವಕ ಪರಾರಿ…
ಜೈಪುರ : ಮನೆಯ ಟೆರಸ್ ಮೇಲೆ ನಿಂತಿದ್ದ ಯುವತಿಗೆ ಗಂಡುಹೊಡೆದು ಕೊಲೆಗೈದಿರುವ ಘಟನೆ ಭಾರತ್‍ಪುರದ ಮುಖರ್ಜಿ ನಗರದಲ್ಲಿ ನಡೆದಿದೆ. ಮೃತ ಯುವತಿ 19 ವರ್ಷ ಅಂಕಿತಾ ಎಂದು ಗುರುತಿಸಲಾಗಿದ್ದು, ಪಕ್ಕದ ಮನೆಯ ಯುವಕ...
ಚಿಕ್ಕಮಗಳೂರು : ಮಗನಿಂದಲೇ ತಂದೆಯ ಬರ್ಬರ ಹತ್ಯೆ…
ಚಿಕ್ಕಮಗಳೂರು : ಮಗನೇ ತನ್ನ ತಂದೆಯನ್ನು ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಕಡೂರು ತಾಲ್ಲೂಕಿನ ಮಾಚಗೊಂಡನಹಳ್ಳಿಯಲ್ಲಿ ನಡೆದಿದೆ. ತಮ್ಮೇಗೌಡ(70) ಮೃತ ದುರ್ದೈವಿ ಹಾಗೂ ಆರೋಪಿ ಮಗನನ್ನು ಸತೀಶ್ ಎಂದು ಗುರುತಿಸಲಾಗಿದೆ....
ಮದ್ಯದ ಅಮಲಿನಲ್ಲಿ ಕಟ್ಟಿಗೆಯಿಂದ ಹೊಡೆದು ಪತ್ನಿಯ ಕೊಲೆ; ಆರೋಪಿ ಪತಿಯ ಬಂಧನ…
ಬೆಳ್ತಂಗಡಿ : ಮದ್ಯದ ಅಮಲಿನಲ್ಲಿ ಪತಿಯು ಪತ್ನಿಯನ್ನು ಹೊಡೆದು ಹತ್ಯೆ ಮಾಡಿರುವ ಘಟನೆ ತಾಲೂಕಿನ ನೆರಿಯಾ ಗಂಡಿಬಾಗಿಲು ಸಮೀಪ ನಡೆದಿದೆ. ನೆರಿಯಾ ಗ್ರಾಮದ ಗಂಡಿಬಾಗಿಲು ನಿವಾಸಿ ಸೌಮ್ಯಾ ಫ್ರಾನ್ಸಿಸ್ (40)ಮೃತ ದುರ್ದೈವಿ ಎಂದು...
ಆಸ್ತಿ ವಿಚಾರಕ್ಕೆ ಆರಂಭವಾದ ಜಗಳ ಹೆಂಡತಿಯ ಕೊಲೆಯಲ್ಲಿ ಅಂತ್ಯ…
ಯಾದಗಿರಿ : ಗಂಡ-ಹೆಂಡತಿ ನಡುವೆ ಆಸ್ತಿ ವಿಚಾರಕ್ಕೆ ಆರಂಭವಾದ ಜಗಳ ಹೆಂಡತಿಯ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗುರಮಠಕಲ್ ತಾಲ್ಲೂಕಿನ ಗಾಜರಕೋಟ್ ಗ್ರಾಮದಲ್ಲಿ ನಡೆದಿದೆ. ನರಸಮ್ಮ (40), ಮೃತ ದುರ್ಧೈವಿ ಹಾಗೂ ಆರೋಪಿ...
ಪತಿ-ಪತ್ನಿ ಜಗಳ : ಪತ್ನಿಯ ಸಹೋದರನ ಕೊಲೆಯಲ್ಲಿ ಅಂತ್ಯ…
ಬಳ್ಳಾರಿ : ಗಂಡ ಹೆಂಡತಿಯ ನಡುವೆ ಆರಂಭವಾದ ಜಗಳ ಹೆಂಡತಿಯ ಸಹೋದರನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಹಂಪ ಸಾಗರ ಗ್ರಾಮದಲ್ಲಿ ನಡೆದಿದೆ. ಆಕಾಶ್ ನಾಯ್ಕ್ (23) ಮೃತ ದುರ್ಧೈವಿ...
ಜಾಮೀನು ಪಡೆದು ಜೈಲಿನಿಂದ ಬರುತ್ತಿದ್ದಂತೆ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿ…
ಬಾಗಲಕೋಟೆ : ಜೈಲಿನಿಂದ ಜಾಮೀನು ಪಡೆದು ಬಂದು ಪತಿಯೇ ತನ್ನ ಪತ್ನಿಯನ್ನು ಗುದ್ದಲಿಯಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಸಂಗಾನಟ್ಟಿ ಗ್ರಾಮದಲ್ಲಿ ನಡೆದಿದೆ. ಸುಮಿತ್ರಾ ಉಳ್ಳಾಗಡ್ಡಿ(48) ಮೃತ ದುದೈವಿ ಹಾಗೂ ಆರೋಪಿ...












