ಗುಂಡು ಹಾರಿಸಿ ಬಾರ್ ಮಾಲೀಕನನ್ನು ಹತ್ಯೆಗೈದ ದುಷ್ಕರ್ಮಿಗಳು…

0
ಬೆಂಗಳೂರು: ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಬಾರ್ ಮಾಲೀಕನನ್ನ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ಪ್ರತಿಷ್ಠಿತ ಬ್ರಿಗೇಡ್ ರಸ್ತೆಗೆ ಹೊಂದಿಕೊಂಡಿರುವ ಆರ್.ಎಚ್.ಪಿ ರಸ್ತೆಯಲ್ಲಿರುವ ಡ್ಯೂಯೆಟ್ ಬಾರ್ ಮಾಲೀಕ ಮನೀಶ್...

ತಮ್ಮನಿಂದಲೇ ಅಣ್ಣನ ಬರ್ಬರ ಹತ್ಯೆ…

0
ಹಾವೇರಿ : ತಮ್ಮನೇ ತನ್ನ ಅಣ್ಣನನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಬ್ಯಾಡಗಿ ತಾಲ್ಲೂಕಿನ ಬುಡಪನಹಳ್ಳಿ ಗ್ರಾಮದಲ್ಲಿ ನಡೆದಿದೆ. ನಾಗರಾಜ ಗೊರವರ(22) ಮೃತ ದುರ್ದೈವಿ ಎಂದು ಗುರುತಿಸಲಾಗಿದ್ದು, ದಿಳ್ಳೆಪ್ಪ...

ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ…

0
ಬೆಂಗಳೂರು : ಚಾಕುವಿನಿಂದ ಇರಿದು ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಗ್ರಾಮದ ಜನತಾ ಕಾಲೋನಿಯಲ್ಲಿ ನಡೆದಿದೆ. ಹರಿಯಾಣ ಮೂಲದ ಸಂಜಯ್ ಕುಮಾರ್(38) ಕೊಲೆಯಾದ...

ವರದಕ್ಷಿಣೆಗಾಗಿ ಗೃಹಿಣಿಯ ಗುಪ್ತಾಂಗಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪತಿ…

0
ಬೆಂಗಳೂರು : ವರದಕ್ಷಿಣೆಗಾಗಿ ಗೃಹಿಣಿಯ ಗುಪ್ತಾಂಗಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಟಿ.ಸಿ. ಪಾಳ್ಯದಲ್ಲಿ ನಡೆದಿದೆ. ಗೃಹಿಣಿ ಮಾಲಾ ಎಂಬುವವರಿಗೆ ತಮ್ಮ ಪತಿ ಹಾಗೂ ಕುಟುಂಬಸ್ಥರು ಸೇರಿ...

6 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ಸಂಬಂಧಿ…

0
ರಾಂಚಿ : 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಘಟನೆ ರಾಂಚಿಯಲ್ಲಿ ನಡೆದಿದೆ. ನಿನ್ನೆ ತನ್ನ ಸಹಪಾಠಿಗಳೊಂದಿಗೆ ಆಟವಾಡಲು ತೆರಳಿದ್ದ ಬಾಲಕಿ ಸಂಜೆಯಾದರೂ ಮನೆಗೆ ಹಿಂದಿರುಗಿರಲಿಲ್ಲ. ಇದರಿಂದ ಆತಂಕಗೊಂಡ...

ಬಿಜೆಪಿ ಮುಖಂಡ ಕಳಗಿ ಬಾಲಚಂದ್ರರ ಕೊಲೆ ಆರೋಪಿ ಇಂದು ದುಷ್ಕರ್ಮಿಗಳ ಗುಂಡಿಗೆ ಬಲಿ…

0
ಮಂಗಳೂರು: ವ್ಯಕ್ತಿಯೋರ್ವನ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆಗೈದ ಘಟನೆ ಸುಳ್ಯದ ಶಾಂತಿನಗರದಲ್ಲಿ ಇಂದು ನಸುಕಿನ ವೇಳೆ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಸುಳ್ಯ ನಿವಾಸಿ ಸಂಪತ್ ಕುಮಾರ್ (35) ಎಂದು ಗುರುತಿಸಲಾಗಿದೆ. ಮೃತ...

ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಕೊಲೆಗೈದ ಪತ್ನಿ…

0
ಚಾಮರಾಜನಗರ : ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಪತ್ನಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ರಾಘವಪುರ ಗ್ರಾಮದಲ್ಲಿ ನಡೆದಿದೆ. ರಾಘವಪುರ ಗ್ರಾಮದ ನಿವಾಸಿ ನಾಗರಾಜು ನಾಯಕ್ ಕೊಲೆಯಾದ ವ್ಯಕ್ತಿ. ಮೃತ ವ್ಯಕ್ತಿ...

ಬೊಲೆರೋ ಹಾಗೂ ಟಾಟಾ ಏಸ್ ನಡುವೆ ಭೀಕರ ಅಪಘಾತ-7 ಮಂದಿ ದುರ್ಮರಣ…

0
ಬೆಳಗಾವಿ : ಬೊಲೆರೋ ಹಾಗೂ ಟಾಟಾ ಏಸ್ ನಡುವೆ ಭೀಕರ ಅಪಘಾತ ಸಂಭವಿಸಿ ಏಳು ಮಂದಿ ಮೃತಪಟ್ಟಿರುವ ಘಟನೆ ಬೆಳಗಾವಿಯ ಸವದತ್ತಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಘಟನೆಯಲ್ಲಿ ಟಾಟಾ ಏಸ್ ಚಾಲಕ ಹಾಗೂ...

ದೆವ್ವ ಬಿಡಿಸುವುದಾಗಿ ನಂಬಿಸಿ 3 ವರ್ಷದ ಹೆಣ್ಣು ಮಗುವಿಗೆ ಕೋಲಿನಿಂದ ಹೊಡೆದು ಕೊಲೆ…

0
ಚಿತ್ರದುರ್ಗ : ದೆವ್ವ ಬಿಡಿಸುವ ನೆಪದಲ್ಲಿ ಪೂಜಾರಿಯೊಬ್ಬ 3 ವರ್ಷದ ಹೆಣ್ಣು ಮಗುವನ್ನು ಹೊಡೆದು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಅಜ್ಜಿ ಕ್ಯಾತನಹಳ್ಳಿಯಲ್ಲಿ ನಡೆದಿದೆ. ಪೂರ್ವಿಕಾ(3) ಮೃತ ಮಗು ಎಂದು...

ಚಿಕ್ಕಮಗಳೂರು : ದೇವಸ್ಥಾನಕ್ಕೆ ಹೋದ ವೃದ್ಧೆ ಕೊಲೆ…

0
ಚಿಕ್ಕಮಗಳೂರು : ದೇವಸ್ಥಾನಕ್ಕೆ ಹೋಗಿದ್ದ ವೃದ್ಧೆಯನ್ನು ಹತ್ಯೆ ಮಾಡಿ ಚಿನ್ನದ ಸರ ಕಿತ್ತುಕೊಂಡು ಹೋಗಿರುವ ಘಟನೆ ಜಿಲ್ಲೆಯ ಅಜ್ಜಂಪುರದ ಶಿವಾನಂದಾಶ್ರಮದ ಬಳಿ ನಡೆದಿದೆ. ನಾಗರತ್ನ(70) ಮೃತ ವೃದ್ಧೆ ಎಂದು ಗುರುತಿಸಲಾಗಿದೆ. ವೃದ್ಧೆಗೆ ದೊಣ್ಣೆಯಿಂದ...
error: Content is protected !!