ಉಡುಪಿ: ಹಾಡಹಗಲೇ ನಡು ರಸ್ತೆಯಲ್ಲೇ ವ್ಯಕ್ತಿಯ ಕತ್ತು ಕೊಯ್ದು ಬರ್ಬರ ಹತ್ಯೆ…

0
ಉಡುಪಿ: ಹಾಡಹಗಲೇ ರಸ್ತೆಯಲ್ಲಿ ವ್ಯಕ್ತಿಯೋರ್ವನನ್ನು ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ಹಿರಿಯಡ್ಕ ಪೇಟೆಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಕಿಶನ್ ಹೆಗ್ಡೆ ಎಂದು ಗುರುತಿಸಲಾಗಿದೆ. ಈತ ರಿಯಲ್ ಎಸ್ಟೇಟ್ ಉದ್ಯಮವನ್ನು ನಡೆಸುತ್ತಿದ್ದ ಎನ್ನಲಾಗಿದೆ....

ಚಿಕ್ಕಮಗಳೂರು : ಹೆಣ್ಣು ಮಗು ಎಂಬ ಕಾರಣಕ್ಕೆ 8 ತಿಂಗಳ ಪುಟ್ಟ ಮಗುವನ್ನು ಕೊಂದ ತಂದೆ…

0
ಚಿಕ್ಕಮಗಳೂರು : ಹೆಣ್ಣು ಮಗು ಎಂಬ ಕಾರಣಕ್ಕೆ ತನ್ನ 8 ತಿಂಗಳ ಪುಟ್ಟ ಕಂದಮ್ಮನನ್ನು ತಂದೆಯೇ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಕಡೂರು ಪಟ್ಟಣದ ದೊಡ್ಡಪೇಟೆ ಬಡಾವಣೆಯಲ್ಲಿ ನಡೆದಿದೆ. ವಕೀಲ ಉಮಾಶಂಕರ್ ಮಗುವನ್ನು...

ಮೂವರು ಅರ್ಚಕರನ್ನು ಬರ್ಬರ ಹತ್ಯೆ ಮಾಡಿ ಹುಂಡಿಯ ಹಣ ದೋಚಿದ ಖದೀಮರು…

0
ಮಂಡ್ಯ: ಮಂಡ್ಯದ ಶ್ರೀಅರ್ಕೇಶ್ವರ ದೇವಾಲಯದ ಪ್ರಾಂಗಣದಲ್ಲಿ ಮಲಗಿದ್ದ ಮೂವರು ಅರ್ಚಕರನ್ನು ಹತ್ಯೆ ಮಾಡಿ ಹುಂಡಿಯ ಹಣವನ್ನು ದೋಚಿರುವ ಪ್ರಕರಣ ಇಂದು ಬೆಳಗ್ಗಿನ ಜಾವ ನಡೆದಿದೆ. ಮಂಡ್ಯದ ಗುತ್ತಲು ಎಂಬಲ್ಲಿನ ನಿವಾಸಿಗಳಾದ ಗಣೇಶ್ (35), ಪ್ರಕಾಶ್...

ಹಾಸನ : ವಿದ್ಯುತ್ ತಂತಿ ಸ್ಪರ್ಷಿಸಿ 4 ವರ್ಷದ ಮಗು ಸಾವು…

0
ಹಾಸನ : ಮಹಡಿಯ ಮೇಲೆ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ 4 ವರ್ಷದ ಮಗು ಮೃತಪಟ್ಟಿರುವ ಘಟನೆ ಜಿಲ್ಲೆಯ ಅರಕಲಗೂಡು ಪಟ್ಟಣದಲ್ಲಿ ನಡೆದಿದೆ. ಸುಷ್ಮಿತಾ ಹಾಗೂ ಪ್ರಕಾಶ್ ದಂಪತಿ ಪುತ್ರ...

ಚಿಕ್ಕಮಗಳೂರು : ಸ್ನೇಹಿತರ ಜೊತೆ ಈಜಲು ಹೋದ ಯುವಕ ನೀರುಪಾಲು-ಮೃತ ಯುವಕನ ಮೊಬೈಲ್ ತೆಗೆದುಕೊಂಡು ಸ್ನೇಹಿತರು ನಾಪತ್ತೆ…

0
https://www.youtube.com/watch?v=NOqKawV0yGc&t=6s ಚಿಕ್ಕಮಗಳೂರು : ಬೆಂಗಳೂರಿನಿಂದ ಆಲ್ದೂರಿಗೆ ಬಂದ ಸ್ನೇಹಿತರ ಜೊತೆ ಈಜಲು ಹೋದ ಯುವಕ ನೀರುಪಾಲಾಗಿದ್ದು, ಯುವಕ ನೀರು ಪಾಲಾಗುತ್ತಿದ್ದಂತೆ ಮೃತ ಯುವಕನ ಮೊಬೈಲ್ ತೆಗೆದುಕೊಂಡು ನಾಪತ್ತೆಯಾಗಿರುವ ಘಟನೆ ತಾಲ್ಲೂಕಿನ ಆಲ್ದೂರು ಗ್ರಾಮದಲ್ಲಿ ನಡೆದಿದೆ....

ಹಾಸನ : ಶೂಟೌಟ್ ಮಾಡಿ ಯುವಕನನ್ನು ಕೊಲೆಗೈದ ದುಷ್ಕರ್ಮಿಗಳು…

0
ಹಾಸನ : ದುಷ್ಕರ್ಮಿಗಳು ಯುವಕನನ್ನು ಶೂಟೌಟ್ ಮಾಡಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಬೇಡಿಗನಹಳ್ಳಿಯಲ್ಲಿ ನಡೆದಿದೆ. ಗೌಡಗೆರೆ ಸಮೀಪದ ಹೊಸೂರು ಗ್ರಾಮದ ನಿವಾಸಿ ಪುನೀತ್(28) ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ....

ಮುಖದ ಮೇಲೆ ಮೊಬೈಲ್ ಲೈಟ್ ಬಿಟ್ಟಿದ್ದಕ್ಕೆ ವ್ಯಕ್ತಿಯ ಕೊಲೆ…

0
ಮೈಸೂರು : ಮುಖದ ಮೇಲ್ ಮೊಬೈಲ್ ಟಾರ್ಚ್ ಹಾಕಿದ್ದಕ್ಕೆ ವ್ಯಕ್ತಿಯನ್ನು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಬಿ.ಎಂ ಶ್ರೀನಗರದಲ್ಲಿ ನಡೆದಿದೆ. ಸೋಮಶೇಖರ್(36) ಕೊಲೆಯಾದ ದುರ್ದೈವಿ ಎಂದು ಗುರುತಿಸಲಾಗಿದ್ದು, ರೌಡಿ ಶೀಟರ್ ಸತ್ಯ ಎಂಬುವವರು...

ಹಾಸನ : ಅನೈತಿಕ ಸಂಬಂಧ ಹೊಂದಿದ್ದಾರೆ ಎಂಬ ಅನುಮಾನದಿಂದ ಪತಿಯನ್ನೇ ಕೊಲೆಗೈದ ಪತ್ನಿ…

0
ಹಾಸನ : ಪತಿ ಅನೈತಿಕ ಸಂಬಂಧ ಹೊಂದಿದ್ದಾರೆ ಎಂಬ ಅನುಮಾನದಿಂದ ಪತ್ನಿಯೇ ತನ್ನ ಪತಿಯನ್ನು ಮಚ್ಚಿನಿಂದ ಕೊಚ್ಚಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಬೇಲೂರು ತಾಲ್ಲೂಕಿನ ವಾಗಿನಕೆರೆಕಲ್ಲ ಹಳ್ಳಿಯಲ್ಲಿ ನಡೆದಿದೆ. ಚಂದ್ರೇಗೌಡ(52) ಕೊಲೆಯಾದ...

ದಕ್ಷಿಣ ಕನ್ನಡ : ವಾಕಿಂಗ್‍ಗೆ ತೆರಳಿದ್ದ ವ್ಯಕ್ತಿಯನ್ನು ತಲವಾರಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು…

0
ದಕ್ಷಿಣ ಕನ್ನಡ : ವಾಕಿಂಗ್ ಹೋಗಿದ್ದ ವ್ಯಕ್ತಿಯನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಚ್ಚಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಜ್ಯೂನಿಯರ್ ಕಾಲೇಜು ರಸ್ತೆಯಲ್ಲಿ ನಡೆದಿದೆ. ವಾಸು ಮೂಲ್ಯ(65) ಮೃತ ವ್ಯಕ್ತಿ ಎಂದು...

ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮೂವರ ಬರ್ಬರ ಹತ್ಯೆ…

0
ಚಿತ್ರದುರ್ಗ : ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮೂವರನ್ನು ದುಷ್ಕರ್ಮಿಗಳು ಬರ್ಬರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿ ಗ್ರಾಮದ ಬಳಿ ನಡೆದಿದೆ. ಮಾರೇಶ(50), ಯಲ್ಲೇಶ(30) ಹಾಗೂ ಸೀನಪ್ಪ(30)...
error: Content is protected !!