ಆಸ್ತಿ ವಿಚಾರಕ್ಕೆ ಜಗಳ-ಸುತ್ತಿಗೆಯಿಂದ ತಲೆಗೆ ಹೊಡೆದು ಮಗನನ್ನೇ ಹತ್ಯೆಗೈದ ತಂದೆ…

0
ಹೈದರಾಬಾದ್ : ಆಸ್ತಿ ವಿಚಾರವಾಗಿ ತಂದೆಯೇ ತನ್ನ ಮಗನನ್ನು ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ನಡೆದಿದೆ. ಜಲರಾಜು(40) ಮೃತ ದುರ್ದೈವಿ ಎಂದು ಗುರುತಿಸಲಾಗಿದ್ದು, ಆರೋಪಿಯನ್ನು ವೀರರಾಜು ಎಂದು ಗುರುತಿಸಲಾಗಿದೆ....

ಮದ್ಯದ ಅಮಲಿನಲ್ಲಿ ಹೆತ್ತ ತಂದೆ ತಾಯಿಯನ್ನೇ ಕೊಲೆಗೈದ ಮಗ…

0
ಕೊಡಗು : ಮದ್ಯದ ಅಮಲಿನಲ್ಲಿ ಹೆತ್ತ ತಂದೆ ತಾಯಿಯನ್ನೇ ದೊಣ್ಣೆಯಿಂದ ಹಲ್ಲೆ ಮಾಡಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ನಾಪೋಕ್ಲು ತಾಲ್ಲೂಕಿನ ಕೋಕೇರಿ ಗ್ರಾಮದಲ್ಲಿ ನಡೆದಿದೆ. ರಾಜು(70) ಹಾಗೂ ಗೌರಿ(65) ಮೃತ ದಂಪತಿ...

ಉಡುಪಿ : ಕುಡಿದ ಅಮಲಿನಲ್ಲಿ ಗೆಳೆಯನನ್ನೇ ಹತ್ಯೆಗೈದು ಸುಡಲು ಯತ್ನ-ಆರೋಪಿಯ ಬಂಧನ…

0
ಉಡುಪಿ : ಕುಡಿದ ಅಮಲಿನಲ್ಲಿ ಗೆಳೆಯನನ್ನೇ ಹತ್ಯೆಗೈದು ಮನೆಯ ಮುಂದೆಯೇ ಮೃತದೇಹವನ್ನು ಸುಡಲು ಯತ್ನಿಸಿದ ಘಟನೆ ಜಿಲ್ಲೆಯ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಎರ್ಮಾಳು ನಿವಾಸಿ ಹೇಮಂತ್ ಪೂಜಾರಿ (45) ಮೃತ...

ಕಾಮುಕರ ಅಟ್ಟಹಾಸ-ಫುಟ್‍ಪಾತ್ ನಲ್ಲಿ ಮಲಗಿದ್ದ ಭಿಕ್ಷುಕಿ ಮೇಲೆ ಅತ್ಯಾಚಾರ…

0
ಮಂಡ್ಯ : ದುಷ್ಕರ್ಮಿಗಳು ಫುಟ್‍ಪಾತ್‍ನಲ್ಲಿ ಮಲಗಿದ್ದ ಭಿಕ್ಷುಕಿಯ ಮೇಲೆಯೇ ಅತ್ಯಾಚಾರ ಎಸಗಿ ಬಳಿಕ ಕೊಲೆ ಮಾಡಿರುವ ಅಮಾನವೀಯ ಘಟನೆ ನಗರದ ಬಾಟಾ ಶೋ ರೂಂ ಬಳಿ ನಡೆದಿದೆ. ಮೃತ ಭಿಕ್ಷುಕಿ ಫುಟ್‍ಪಾತ್ ನಲ್ಲೇ...

ಮಂಗಳೂರು : ಯುವಕರ ಮೇಲೆ ತಲವಾರು ದಾಳಿ…

0
ಮಂಗಳೂರು : ಕಾರು ಮತ್ತು ಬೈಕಿನಲ್ಲಿ ಬಂದ ತಂಡವೊಂದು ಮೂವರು ಯುವಕರ ಮೇಲೆ ತಲವಾರಿನಿಂದ ದಾಳಿ ನಡೆಸಿದ ಘಟನೆ ನಿನ್ನೆ ರಾತ್ರಿ ನಗರದ ಬಜಿಲಕೇರಿ ಎಂಬಲ್ಲಿ ನಡೆದಿದೆ. ದಾಳಿಯಿಂದ ಗಾಯಗೊಂಡ ಯುವಕರನ್ನು ಖಾಸಗಿ...

ಚಿಕ್ಕಮಗಳೂರು : ಸಿನಿಮೀಯಾ ರೀತಿಯಲ್ಲಿ ಚಿನ್ನದಂಗಡಿಗೆ ನುಗ್ಗಿ ಗುಂಡು ಹಾರಿಸಿ ಕಳ್ಳತನಕ್ಕೆ ಯತ್ನ…

0
ಚಿಕ್ಕಮಗಳೂರು : ಸಿನಿಮೀಯಾ ರೀತಿಯಲ್ಲಿ ಚಿನ್ನದಂಗಡಿಗೆ ನುಗ್ಗಿ ದರೋಡೆಕೋರರು ಬಂದೂಕಿನಿಂದ ಗುಂಡು ಹಾರಿಸಿ ಚಿನ್ನಾಭರಣ ದರೋಡೆ ಮಾಡಲು ಯತ್ನಿಸಿರುವ ಘಟನೆ ನಗರದ ಎಂ.ಜಿ. ರಸ್ತೆಯಲ್ಲಿರುವ ಕೇಸರಿ ಜ್ಯುವೆಲ್ಲರಿ ಶಾಪ್‍ನಲ್ಲಿ ನಡೆದಿದೆ. ಇಂದು ಬೆಳಿಗ್ಗೆ...

ಮಂಗಳೂರು: ದುಷ್ಕರ್ಮಿಗಳಿಂದ ಬಿಜೆಪಿ ಬೆಂಬಲಿತ ಪಂಚಾಯತ್ ಸದಸ್ಯನ ಬರ್ಬರ ಹತ್ಯೆ…

0
ಮಂಗಳೂರು: ಬಿಜೆಪಿ ಬೆಂಬಲಿತ ಪಂಚಾಯತ್ ಸದಸ್ಯನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಹೊರವಲಯದ ಅಡ್ಯಾರ್ ಎಂಬಲ್ಲಿ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಅಡ್ಯಾರ್ ನಿವಾಸಿ ಯಾಕೂಬ್ ಎಂದು ಗುರುತಿಸಲಾಗಿದೆ. ಯಾಕೂಬ್ ಅಡ್ಯಾರ್...

ಉಡುಪಿ : ಕ್ಷುಲ್ಲಕ ಕಾರಣಕ್ಕೆ ಯುವಕನ ಬರ್ಬರ ಹತ್ಯೆ…

0
ಉಡುಪಿ: ಕ್ಷುಲ್ಲಕ ಕಾರಣಕ್ಕಾಗಿ ಯುವಕನೊಬ್ಬನನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವ ಘಟನೆ ಮಲ್ಪೆ ಠಾಣಾ ವ್ಯಾಪ್ತಿಯ ಲಕ್ಷ್ಮೀಂದ್ರ ನಗರ ಶಾಲೆಯ ಬಳಿ ನಡೆದಿದೆ. ಮೃತ ಯುವಕನನ್ನು ತೆಂಕನಿಡಿಯೂರು ಗ್ರಾಮದ ಲಕ್ಷ್ಮೀನಗರ ನಿವಾಸಿ ಯೋಗಿಶ್ ಪೂಜಾರಿ...

ತಡರಾತ್ರಿವರೆಗೂ ಮನೆ ಅಂಗಳದಲ್ಲಿ ಓದುತ್ತಿದ್ದ SSLC ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ…

0
ಕಲಬುರಗಿ : ಮನೆಯ ಅಂಗಳದಲ್ಲಿ ತಡರಾತ್ರಿಯವರೆಗೂ ಓದುತ್ತಾ ಕುಳಿತಿದ್ದ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿನಿಯ ಮೇಲೆ ಯುವಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ನಿರಠಕಲ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜೂನ್ 24ರಂದು ನಡೆದಿರುವ...

ರಸ್ತೆಗೆ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋಗಿ ಕಾರು ಪಲ್ಟಿ-ಸ್ಥಳದಲ್ಲೇ ಇಬ್ಬರ ಸಾವು…

0
ರಾಯಚೂರು : ರಸ್ತೆಗೆ ಅಡ್ಡವಾಗಿ ಬಂದ ನಾಯಿಯನ್ನು ತಪ್ಪಿಸಲು ಹೋಗಿ ಕಾರು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಮಣ್ಣಿಕೇರಿ ಬಳಿ ನಡೆದಿದೆ. ಶಿರಸಿ ಮೂಲದ ಮೆಹನಾಜ್(28) ಹಾಗೂ...
error: Content is protected !!