ಬೆಂಗಳೂರು: ವೈದ್ಯರನ್ನು ಹನಿಟ್ರ್ಯಾಪ್‌ಗೆ ಕೆಡವಿದ ಯುವತಿ ಸೇರಿ ಮೂವರ ಬಂಧನ…
ಬೆಂಗಳೂರು: ವೈದ್ಯರೊಬ್ಬರನ್ನು ಹನಿಟ್ರ್ಯಾಪ್ ಗೆ ಕೆಡವಿದ ಓರ್ವ ಯುವತಿ ಸೇರಿ ಮೂವರು ಖತರ್‌ನಾಕ್ ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹೊಂಗಸಂದ್ರ, ಮೈಕೋ ಲೇಔಟ್ ನಿವಾಸಿ ಚಾಂದಿನಿ (22), ಲಾಲ್‌ಬಹದ್ದೂರ್ ಶಾಸ್ತ್ರಿನಗರ, ಅಂಜನಾಪುರ ನಿವಾಸಿ ಪ್ರಜ್ವಲ್...
ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಸೂಚನಾ ಫಲಕಕ್ಕೆ ಡಿಕ್ಕಿ ಹೊಡೆದ ತರಕಾರಿ ಟೆಂಪೊ – ಇಬ್ಬರ ದುರ್ಮರಣ…
ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ತರಕಾರಿ ತುಂಬಿಸಿಕೊಂಡು ಬರುತ್ತಿದ್ದ ಟೆಂಪೊವೊಂದು ರಸ್ತೆಯ ಸೂಚನೆಯ ಫಲಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಅಂಬಾಗಿಲು ಬಳಿ ಸಂಭವಿಸಿದೆ. ಮೃತರನ್ನು ಉದ್ಯಾವರದ ದಿನೇಶ್(35) ಮತ್ತು...
ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ – ಆರೋಪಿಯ ಬಂಧನ…
ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅತ್ಯಾಚಾರಗೈದು ಗರ್ಭಿಣಿಯನ್ನಾಗಿಸಿದ ಆರೋಪದಲ್ಲಿ ಯುವಕನೊಬ್ಬನನ್ನು ಉಳ್ಳಾಲ ಪೊಲೀಸರು ಸೋಮವಾರ ರಾತ್ರಿ ಬಂಧಿಸಿದ್ದು, ಆತನ ವಿರುದ್ದ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂಧಿತ ಆರೋಪಿ ವಳಚ್ಚಿಲ್ ನಿವಾಸಿ ಲವಕುಮಾರ್...
ಮಂಗಳೂರು: ಬೆಂಕಿ ಹಚ್ಚಿಕೊಂಡು ಅಣ್ಣ ತಂಗಿ ಆತ್ಮಹತ್ಯೆಗೆ ಶರಣು…
ಮಂಗಳೂರು: ಸಹೋದರ, ಸಹೋದರಿಯರಿಬ್ಬರು ಪೆಟ್ರೋಲ್ ಸುರಿದು ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಂಗಬೆಟ್ಟು ಗ್ರಾಮದಲ್ಲಿ ನಡೆದಿದೆ. ನೀಲಯ್ಯ ಶೆಟ್ಟಿಗಾರ್ (42) ಹಾಗೂ ಕೇಸರಿ (39) ಆತ್ಮಹತ್ಯೆ...
ಉಪ್ಪಿನಂಗಡಿ : ಕ್ಷುಲ್ಲಕ ಕಾರಣಕ್ಕೆ ತಂದೆಯನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಮಕ್ಕಳು…
ಮಂಗಳೂರು: ಸೀಯಾಳದ ವಿಚಾರದಲ್ಲಿ ಉಂಟಾದ ಮನಸ್ತಾಪದಿಂದ ಮಕ್ಕಳೇ ತಂದೆಯನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಘಟನೆ ಉಪ್ಪಿನಂಗಡಿ ಸಮೀಪದ ಕರಾಯ ಗ್ರಾಮದ ಮುಗ್ಗದ ಆನೆಪಲ್ಲ ಎಂಬಲ್ಲಿ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಕರಾಯ ನಿವಾಸಿ...
ಬೈಕಿಗೆ ಅಪರಿಚಿತ ವಾಹನ ಡಿಕ್ಕಿ-ಇಬ್ಬರು ಯುವಕರು ಸ್ಥಳದಲ್ಲೇ ಸಾವು…
ಮಂಡ್ಯ : ಬೈಕ್‍ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಬುಗತಗಹಳ್ಳಿ ಗ್ರಾಮದ ರೇಷ್ಮೆ ಮಾರುಕಟ್ಟೆ ಬಳಿ ನಡೆದಿದೆ. ನರಸಿಪುರ ತಾಲ್ಲೂಕಿನ ಮಲಿಯೂರು...
ಟ್ರಕ್ ಹಾಗೂ ಸ್ಕಾರ್ಪಿಯೋ ನಡುವೆ ಮುಖಾಮುಖಿ ಡಿಕ್ಕಿ-9 ಮಂದಿ ಸ್ಥಳದಲ್ಲೇ ಸಾವು…
ಉತ್ತರಪ್ರದೇಶ : ಟ್ರಕ್ ಹಾಗೂ ಸ್ಕಾರ್ಪಿಯೋ ನಡುವೆ ಮುಖಾಮುಖಿ ಡಿಕ್ಕಿಯಾಗಿ 9 ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಲಕ್ನೋ-ಪ್ರಯಾಗ್‍ರಾಜ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತರೆಲ್ಲರು ತಮ್ಮ ಸ್ಕಾರ್ಪಿಯೋ ವಾಹನದಲ್ಲಿ ರಾಜಸ್ಥಾನದಿಂದ ಬಿಹಾರ ಕಡೆಗೆ...
ಕ್ಷುಲ್ಲಕ ಕಾರಣಕ್ಕೆ ಕಬ್ಬಿಣದ ರಾಡ್‍ನಿಂದ ಹೊಡೆದು ಹೆತ್ತವರನ್ನೇ ಕೊಲೆಗೈದ ಮಗ…
ಕೊಪ್ಪಳ : ಕಬ್ಬಿಣದ ರಾಡ್‍ನಿಂದ ಹೊಡೆದು ಮಗನೊಬ್ಬ ತನ್ನ ಹೆತ್ತವರನ್ನೇ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಕನಕಗಿರಿ ಪಟ್ಟಣದಲ್ಲಿ ನಡೆದಿದೆ. ಗಿರಿಯಪ್ಪ(60) ಹಾಗೂ ಅಕ್ಕಮ್ಮ(55) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದ್ದು, ರಮೇಶ್ ಮಡಿವಾಳರ(26)...
ಎರಡನೇ ಮದುವೆಯಾಗಲು ಪತ್ನಿಗೆ ಹಾವಿನಿಂದ ಕಚ್ಚಿಸಿ ಕೊಂದ ಪಾಪಿ ಪತಿ…
ಕೊಲ್ಲಂ: ಎರಡನೇ ಮದುವೆಯಾಗಲು ಇಚ್ಛಿಸಿದ್ದ ಪತಿಯೊಬ್ಬ ತನ್ನ ಪತ್ನಿಗೆ ಹಾವಿನಿಂದ ಕಚ್ಚಿಸಿ ಅಮಾನುಷವಾಗಿ ಕೊಲೆ ಮಾಡಿರುವ ಘಟನೆ ಕೇರಳದಲ್ಲಿ ನಡೆದೆ. ಉತ್ರಾ ಮೃತ ಮಹಿಳೆ. ಮೇ 7 ರಂದು ನಡೆದಿರುವ ಈ ಘಟನೆ...
ಮದುವೆಯಾಗಲು ನಿರಾಕರಿಸಿದ ಪ್ರಿಯತಮೆಯನ್ನು ಕೊಲೆ ಮಾಡಿ ಪೊಲೀಸರಿಗೆ ಶರಣಾದ ಪ್ರಿಯತಮ…
ಬೆಂಗಳೂರು : ತನ್ನನ್ನು ಮದುವೆಯಾಗಲು ನಿರಾಕರಿಸಿದಳು ಎಂಬ ಕಾರಣಕ್ಕೆ ಪ್ರಿಯತಮನೇ ತನ್ನ ಪ್ರಿಯತಮೆಯನ್ನು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಮಾರತ್ತಹಳ್ಳಿಯಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಮೂಲದ ನಯನಾ(25) ಕೊಲೆಯಾದ ದುರ್ದೈವಿ ಎಂದು...











