ಗೃಹಲಕ್ಷ್ಮೀ ಹಣ ತರಲು ಬ್ಯಾಂಕ್‍ಗೆ ಹೋಗಿದ್ದ ಪತ್ನಿಯನ್ನು ಕೊಂದ ಪತಿ.

0
ದಾವಣಗೆರೆ: ಕಾಂಗ್ರೇಸ್ ಸರ್ಕಾರ ಮಹಿಳೆಯರಿಗಾಗಿ ಬಿಡುಗಡೆ ಮಾಡಿರುವ ಗೃಹಲಕ್ಷ್ಮೀ ಯೋಜನೆಯ ಹಣ ಡ್ರಾ ಮಾಡಿಕೊಂಡು ಬರಲು ಬ್ಯಾಂಕ್‍ಗೆ ಹೋಗಿದ್ದ ಪತ್ನಿಯನ್ನು ಪತಿ ಕೊಲೆ ಮಾಡಿರುವ  ಘಟನೆ ದಾವಣಗೆರೆ ಜಗಳೂರು ತಾಲೂಕಿನ ಉಜ್ಜಪ್ಪರ ಒಡೆರಹಳ್ಳಿ...

ಮಕ್ಕಳಿಗೆ ಸರ್ಕಾರಿ ಉದ್ಯೋಗ ಕೊಡಿಸುವ ಆಮಿಷ ಒಡ್ಡಿ ದಂಪತಿಗೆ 47 ಲಕ್ಷ ರೂ. ವಂಚಿಸಿದ ಪೊಲೀಸ್.

0
ಬೆಂಗಳೂರು: ತಮ್ಮ ಮಕ್ಕಳಿಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ ಭರವಸೆ ನೀಡಿ ನಗರ ಸಶಸ್ತ್ರ ಮೀಸಲು ಪಡೆಯ ಹೆಡ್ ಕಾನ್‍ಸ್ಟೆಬಲ್ ದಂಪತಿಯೋರ್ವರಿಗೆ 47 ಲಕ್ಷ ರೂಪಾಯಿ ವಂಚಿಸಿದ ಆರೋಪ ಕೇಳಿಬಂದಿದೆ. ಆರೋಪಿಯನ್ನು ನಗರದ ಸಿಎಆರ್...

ಬೆಂಗಳೂರು: ಮಚ್ಚಿನಿಂದ ಪತ್ನಿಯ ಬರ್ಬರ ಹತ್ಯೆ, ಆರೋಪಿ ಪತಿ ಬಂಧನ.

0
ಬೆಂಗಳೂರು: ಪತಿಯಿಂದಲೇ ಪತ್ನಿಯು ಬರ್ಬರ ಹತ್ಯೆಗೀಡಾದ ಘಟನೆ ಶುಕ್ರವಾರ ತಡರಾತ್ರಿ ಬಾಗಲೂರು ಠಾಣೆ ವ್ಯಾಪ್ತಿಯ ಸಿಂಗೇನಹಳ್ಳಿಯಲ್ಲಿ ನಡೆದಿದೆ. ಮಚ್ಚಿನಿಂದ ಹೊಡೆದು ಸುಧಾ ಎಂಬಾಕೆಯನ್ನು ಕೊಲೆ ಮಾಡಲಾಗಿದೆ. ಆರೋಪಿ ಪತಿ ಶ್ರೀನಿವಾಸ್‍ನನ್ನು ಪೊಲೀಸರು ಬಂಧಿಸಿದ್ದಾರೆ....

ಸರ್ಕಾರಿ ಆಸ್ಪತ್ರೆಯಿಂದ ಸಿಸಿಟಿವಿಗಳ ಡಿವಿಆರ್ ಸಮೇತ ಲಕ್ಷಾಂತರ ರೂ. ಮೌಲ್ಯದ ಉಪಕರಣ ಕಳವು.

0
ರಾಯಚೂರು: ರಾಯಚೂರಿನ ಸರ್ಕಾರಿ ಆಸ್ಪತ್ರೆಯಲ್ಲೇ ಕಳ್ಳತನವಾಗಿದೆ. ಜಿಲ್ಲೆಯ ದೇವದುರ್ಗ ತಾಲೂಕು ಆಸ್ಪತ್ರೆಯ ಸಿಸಿಟಿವಿಗಳ ಡಿವಿಆರ್ ಸಮೇತ ಲ್ಯಾಬ್‍ನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಉಪಕರಣಗಳನ್ನು ಕಳ್ಳರು ಕದ್ದೊಯ್ದಿದ್ದಾರೆ. ಸುಮಾರು ಹತ್ತು ಲಕ್ಷ ರೂಪಾಯಿ ಮೌಲ್ಯದ...

ಬೆಳಗಾವಿ ಉದ್ಯಮಿ ಕೊಲೆ ಪ್ರಕರಣ: ಸಂತೋಷ್ ಪತ್ನಿ ಸೇರಿ ಮೂವರ ಬಂಧನ.

0
ಬೆಳಗಾವಿ: ಬೆಳಗಾವಿಯ ರಿಯಲ್ ಎಸ್ಟೇಟ್ ಉದ್ಯಮಿ ಸಂತೋಷ್ ಪದ್ಮಣ್ಣನವರ್ ಕೊಲೆ ಪ್ರಕರಣ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಸಂತೋಷ್ ಪುತ್ರಿ ಸಂಜನಾ ತನ್ನ ತಂದೆಯ ಕೊಲೆ ಸಂಬಂಧ ತನ್ನ ಸ್ವಂತ ತಾಯಿಯ ವಿರುದ್ಧ ದೂರು...

ಷೇರಿನಲ್ಲಿ ಅಧಿಕ ಲಾಭದಾಸೆ ತೋರಿಸಿ ಕೋಟ್ಯಾಂತರ ರೂ. ವಂಚನೆ: ಬ್ಯಾಂಕ್ ಮ್ಯಾನೇಜರ್ ಸೇರಿ 8 ಮಂದಿ ಬಂಧನ.

0
ಬೆಂಗಳೂರು: ಷೇರ್ ಟ್ರೇಡಿಂಗ್ ನಲ್ಲಿ ಅಧಿಕ ಲಾಭದಸೆ ತೋರಿಸಿ ಜನರಿಂದ ಹಣ ಪಡೆದು ವಂಚಿಸುವ ಜಾಲಕ್ಕೆ ಸಹಕರಿಸಿದ್ದ ಆರೋಪದ ಮೇರೆಗೆ ಖಾಸಗಿ ಬ್ಯಾಂಕ್'ನ ವ್ಯವಸ್ಥಾಪಕ ಸೇರಿ 8 ಮಂದಿ ಆರೋಪಿಗಳನ್ನು ಸಿಸಿಬಿ ಪೊಲೀಸರು...

ದೇವರ ಭಜನೆ ಮಾಡುವಾಗ ಮಹಿಳೆಯ ಚಿನ್ನದ ಸರ ಎಗರಿಸಿದ ಖದೀಮ.

0
ಬೆಂಗಳೂರು: ದೇವರ ಸನ್ನಿದಾನದೊಳಗೆ ಭಜನೆ ಮಾಡುವಾಗ ಕಿಟಕಿ ಪಕ್ಕದಲ್ಲಿ ಕುಳಿತುಕೊಂಡಿದ್ದ ಮಹಿಳೆಯ ಚಿನ್ನದ ಸರ ಕಳ್ಳತನವಾಗಿರುವ ಘಟನೆ ನಂದಿನಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಶಂಕರ ನಗರದ...

ಈವೆಂಟ್ ಮ್ಯಾನೇಜ್ಮೆಂಟ್ ಹೆಸರಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ; ನಾಲ್ವರು ಯುವತಿಯರ ರಕ್ಷಣೆ, ದಂಪತಿ ಅರೆಸ್ಟ್.

0
ಬೆಂಗಳೂರು: ಈವೆಂಟ್ ಮ್ಯಾನೇಜ್ಮೆಂಟ್ ಹೆಸರಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ದಂಪತಿಯನ್ನು ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಪ್ರಕಾಶ್, ಪಾರಿಜಾತ ದಂಪತಿ ಪಟ್ಟೆಗಾರಪಾಳ್ಯ ನಿವಾಸಿಗಳು. ಇವರು ರಾಕೇಶ್, ಪೂಜಾ ಎಂದು ಹೆಸರು...

‘ಜಾಮೀನು ಅರ್ಜಿ ವಿಚಾರಣೆಯಷ್ಟೇ, ಕೂದಲು ಸೀಳಿದಂತೆ ಸಾಕ್ಷ್ಯಗಳ ವಿಶ್ಲೇಷಣೆ ಬೇಡ’; ದರ್ಶನ್ ಪರ ವಕೀಲರ ವಾದಕ್ಕೆ ಸರ್ಕಾರಿ ವಕೀಲರ...

0
ಬೆಂಗಳೂರು: ‘ಆರೋಪಿಯ ಮೇಲಿನ ಅಪರಾಧ ಸಾಬೀತಾಗುತ್ತದೆಯೇ ಎಂಬುದನ್ನು ಈಗ ತೀರ್ಮಾನಿಸುತ್ತಿಲ್ಲ. ಕೇವಲ ಜಾಮೀನು ಅರ್ಜಿಯ ಬಗ್ಗೆಯಷ್ಟೇ ಕೋರ್ಟ್ ತೀರ್ಮಾನಿಸುತ್ತಿದೆ. ಹೀಗಾಗಿ ಕೂದಲು ಸೀಳಿದಂತೆ ಸಾಕ್ಷ್ಯಗಳ ವಿಶ್ಲೇಷಣೆ ಮಾಡಬೇಕಿಲ್ಲ’ ಎಂದು ಪ್ರಸನ್ನ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ....

ಇಷ್ಟಪಟ್ಟವನೊಂದಿಗೆ ಮದುವೆಯಾಗಲು ಒಪ್ಪಲಿಲ್ಲ ಎಂದು ತನ್ನ ಕುಟುಂಬದ 13 ಮಂದಿಯನ್ನು ಕೊಂದ ಯುವತಿ.

0
ಪಾಕಿಸ್ತಾನ: ತಾನು ಇಷ್ಟಪಟ್ಟ ವ್ಯಕ್ತಿಯೊಂದಿಗೆ ಮದುವೆಯಾಗಲು ಅವಕಾಶ ನೀಡದಿದ್ದಕ್ಕೆ ಯುವತಿಯೊಬ್ಬಳು ತನ್ನ ಕುಟುಂಬದ 13 ಮಂದಿಯನ್ನು ಹತ್ಯೆ ಮಾಡಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಈ ಘಟನೆ ನಡೆದಿದ್ದು, ಯುವತಿ...
error: Content is protected !!