ಒಂದು ಸಾವಿರ ಹಣಕ್ಕಾಗಿ ಸ್ನೇಹಿತನನ್ನೇ ಕೊಂದ ವ್ಯಕ್ತಿ…
ಬೀದರ್ : 1 ಸಾವಿರ ಹಣವನ್ನು ವಾಪಸ್ ನೀಡದ್ದಕ್ಕೆ ವ್ಯಕ್ತಿಯೋರ್ವ ತನ್ನ ಸ್ನೇಹಿತನನ್ನೇ ಚಾಕು ಇರಿದು ಕೊಲೆ ಮಾಡಿರುವ ಘಟನೆ ನಗರದ ಮೈಲೂರ್ ನಲ್ಲಿ ನಡೆದಿದೆ. ಸ್ವಾಮಿದಾಸ್ ಮೃತ ದುರ್ದೈವಿ ಎಂದು ಗುರುತಿಸಲಾಗಿದ್ದು,...
ಟ್ರಕ್‍ಗಳ ನಡುವೆ ಮುಖಾಮುಖಿ ಡಿಕ್ಕಿ-24 ಮಂದಿ ವಲಸೆ ಕಾರ್ಮಿಕರ ಧಾರುಣ ಸಾವು…
ಲಕ್ನೋ : ಎರಡು ಟ್ರಕ್‍ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ 24 ಮಂದಿ ವಲಸೆ ಕಾರ್ಮಿಕರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಔರೈಯಾ ಬಳಿ ನಡೆದಿದೆ. ವಲಸೆ ಕಾರ್ಮಿಕರು ಇಂದು ಮುಂಜಾನೆ ಸುಮಾರು 3:30ರ...
ಪೋಷಕರೊಂದಿಗೆ ಮಲಗಿದ್ದ 3 ವರ್ಷದ ಮಗುವನ್ನು ಹೊತ್ತೊಯ್ದು ತಿಂದ ಚಿರತೆ…
ರಾಮನಗರ : ಪೋಷಕರೊಂದಿಗೆ ಮಲಗಿದ್ದ ಮೂರು ವರ್ಷದ ಮಗುವನ್ನು ಚಿರತೆಯೊಂದು ಹೊತ್ತೊಯ್ದು ತಿಂದು ಸಾಯಿಸಿರುವ ಮನಕಲಕುವ ಘಟನೆ ಜಿಲ್ಲೆಯ ಮಾಗಡಿ ತಾಲ್ಲೂಕಿನ ಕದರಯ್ಯನ ಪಾಳ್ಯದಲ್ಲಿ ನಡೆದಿದೆ. ಹೇಮಂತ್(3) ಮೃತ ಮಗು ಎಂದು ಗುರುತಿಸಲಾಗಿದ್ದು,...
ಚಿಕ್ಕಮಗಳೂರು : ಮದ್ಯದ ಅಮಲಿನಲ್ಲಿ ಅಣ್ಣನನ್ನೇ ಕೊಲೆಗೈದ ತಮ್ಮ…
ಚಿಕ್ಕಮಗಳೂರು : ಮದ್ಯದ ಅಮಲಿನಲ್ಲಿ ತಮ್ಮ ತನ್ನ ಅಣ್ಣನನ್ನೇ ಕೊಲೆ ಮಾಡಿರುವ ಘಟನೆ ಜಿಲ್ಲೆಯ ತರೀಕೆರೆ ತಾಲ್ಲೂಕಿನ ಉಪ್ಪಾರ ಬೀರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಅರುಣ್(30) ಮೃತ ದುರ್ದೈವಿ ಎಂದು ಗುರುತಿಸಲಾಗಿದ್ದು, ಕಿರಣ್ ಅಣ್ಣನನ್ನೇ...
ಹಾಸನ : ಹೊರಗೆ ಸುತ್ತಾಡಲೆಂದು ಹೋಗಿದ್ದ ನವದಂಪತಿ ಹೇಮಾವತಿ ನದಿಯಲ್ಲಿ ಶವವಾಗಿ ಪತ್ತೆ…
https://www.youtube.com/watch?v=Sc9ffvaUEhM&feature=youtu.be
ಹಾಸನ : ಹೊರಗೆ ಸುತ್ತಾಡಲೆಂದು ಹೋಗಿದ್ದ ನವದಂಪತಿ ಹೇಮಾವತಿ ನದಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಹೆನ್ನಲಿ ಗ್ರಾಮದ ಸಮೀಪ ನಡೆದಿದೆ. ಬೇಲೂರು ತಾಲ್ಲೂಕಿನ ಮುರಹಳ್ಳಿ ಗ್ರಾಮದ ನಿವಾಸಿ ಅರ್ಥೇಶ್(27)...
ರೈಲ್ವೆ ಹಳಿ ಮೇಲೆ ಮಲಗಿದ್ದ ವಲಸೆ ಕಾರ್ಮಿಕರ ಮೇಲೆ ರೈಲು ಹರಿದು 16 ಮಂದಿ ಸಾವು…
ಮಹಾರಾಷ್ಟ್ರ : ಹಳಿ ಮೇಲೆ ಮಲಗಿದ್ದ ವಲಸೆ ಕಾರ್ಮಿಕರ ಮೇಲು ರೈಲು ಹರಿದು 16 ಮಂದಿ ಕಾರ್ಮಿಕರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಔರಂಗಾಬಾದ್‍ನಲ್ಲಿ ನಡೆದಿದೆ. ಮೃತರೆಲ್ಲರು ಔರಂಗಾಬಾದ್‍ನಿಂದ ಮಧ್ಯಪ್ರದೇಶಕ್ಕೆ ನಡೆದುಕೊಂಡು ತೆರಳುತ್ತಿದ್ದರು ಎನ್ನಲಾಗಿದ್ದು,...
ಕುಂದಾಪುರ: ಕ್ಷುಲ್ಲಕ ಕಾರಣಕ್ಕೆ ಕೆಲಸ ಮುಗಿಸಿ ವಾಪಾಸಾಗುತ್ತಿದ್ದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ದುಷ್ಕರ್ಮಿಗಳು…
ಕುಂದಾಪುರ: ಹೊಟೇಲ್ ಕೆಲಸ ಮುಗಿಸಿ ಮನೆಗೆ ವಾಪಾಸ್ ಆಗುತ್ತಿದ್ದ ಯುವಕನ ಮೇಲೆ ಕ್ಷುಲ್ಲಕ ಕಾರಣಕ್ಕೆ ಇನ್ನೊಂದು ಯುವಕರ ತಂಡವೊಂದು ಮಾರಣಾಂತಿಕವಾಗಿ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ...
ಮದ್ಯದ ಅಮಲಿನಲ್ಲಿ ಪತ್ನಿಯ ಕತ್ತು ಸೀಳಿ ಹತ್ಯೆಗೈದ ಪತಿ…
ಬೆಂಗಳೂರು : ಸರ್ಕಾರದಿಂದ ಮದ್ಯ ಮಾರಾಟಕ್ಕೆ ಅನುಮತಿ ನೀಡುತ್ತಿದ್ದಂತೆ ರಾಜ್ಯದಲ್ಲಿ ಕೊಲೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕುಡಿದ ಅಮಲಿನಲ್ಲಿ ಪತಿಯೊಬ್ಬ ತನ್ನ ಪತ್ನಿಯ ಕತ್ತು ಸೀಳಿ ಹತ್ಯೆ ಮಾಡಿರುವ ಘಟನೆ ನೆಲಮಂಗಲ ಸಮೀಪದ ಸಿದ್ದೇಶ್ವರ...
ಮಗಳಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಪ್ರಶ್ನಿಸಿದ ತಾಯಿಗೆ ತಲೆಗೆ ಡಿಚ್ಚಿ ಹೊಡೆದ ಯುವಕ…
ಬೆಂಗಳೂರು : ಮಹಡಿ ಮೇಲೆ ಒಣ ಹಾಕಿದ್ದ ಬಟ್ಟೆಯನ್ನು ತರಲು ಹೋಗಿದ್ದ ಯುವತಿ ಮುಂದೆ ಯುವಕ ಪ್ಯಾಂಟ್ ತೆಗೆದು ಅಸಭ್ಯವಾಗಿ ವರ್ತಿಸಿದ ಘಟನೆ ವೈಯಾಲಿಕಾವಲ್ ಠಾಣಾ ವ್ಯಾಪ್ತಿಯ ಈಜುಕೊಳ್ಳ ಬಡಾವಣೆಯಲ್ಲಿ ನಡೆದಿದೆ.
ಹಲವು...
ಕಿನ್ನಿಗೋಳಿ: ಹಾಡಹಗಲೇ ದಂಪತಿಯ ಬರ್ಬರ ಹತ್ಯೆ- ಆರೋಪಿ ಬಂಧನ…
ಮಂಗಳೂರು: ಹಾಡಹಗಲೇ ದಂಪತಿಯ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿನ್ನಿಗೋಳಿ ಏಳಿಂಜೆ ಎಂಬಲ್ಲಿ ನಡೆದಿದೆ. ಮೃತರನ್ನು ಕಿನ್ನಿಗೋಳಿ ಏಳಿಂಜೆ ನಿವಾಸಿ ವಿನ್ಸೆಂಟ್ ಡಿಸೋಜಾ (48) ಮತ್ತು ಹೆಲೆನ್...












