ಮೂಡಿಗೆರೆ : ಆಸ್ತಿ ವಿಚಾರವಾಗಿ ಆರಂಭವಾದ ಜಗಳ ತಮ್ಮನ ಕೊಲೆಯಲ್ಲಿ ಅಂತ್ಯ…
ಮೂಡಿಗೆರೆ : ಆಸ್ತಿ ವಿಚಾರವಾಗಿ ಆರಂಭವಾದ ಜಗಳ ತಮ್ಮನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ತಾಲ್ಲೂಕಿನ ಬಣಕಲ್ ಸಮೀಪದ ಚೇಗು ಗ್ರಾಮದಲ್ಲಿ ನಡೆದಿದೆ. ಮಂಜಯ್ಯ(60) ಮೃತ ದುರ್ದೈವಿ ಎಂದು ಗುರುತಿಸಲಾಗಿದ್ದು, ಲಕ್ಷ್ಮಣ ಕೊಲೆಗೈದ ಆರೋಪಿಯಾಗಿದ್ದಾರೆ....
ಚಿಕ್ಕಮಗಳೂರು : ಹೆಣ್ಣು ಮಗು ಎಂಬ ಕಾರಣಕ್ಕೆ 23ದಿನದ ಹಸುಗೂಸನ್ನು ಒಲೆಗೆ ಹಾಕಿ ಹತ್ಯೆ ಮಾಡಿದ ಕ್ರೂರಿ ತಾಯಿ…!
ಚಿಕ್ಕಮಗಳೂರು : ಹೆಣ್ಣು ಮಗು ಎಂಬ ಕಾರಣಕ್ಕೆ ಹೆತ್ತ ತಾಯಿಯೇ ತನ್ನ 23ದಿನದ ಹಸುಗೂಸನ್ನು ಒಲೆಗೆ ಹಾಕಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಕಡೂರು ತಾಲ್ಲೂಕಿನ ನಾಯಕನಹಟ್ಟಿಯಲ್ಲಿ ನಡೆದಿದೆ. ಸಂಗೀತಾ ತನ್ನ 23ದಿನದ...
ಮಕ್ಕಳು ತನ್ನಂತೆ ಬೆಳೆಯುತ್ತಿಲ್ಲ ಎಂದು ಕೋಪಗೊಂಡು ಇಬ್ಬರು ಪುಟ್ಟ ಮಕ್ಕಳನ್ನು ಕೊಂದ ಪಾಪಿ ತಂದೆ…!
ಬೆಂಗಳೂರು : ಮಕ್ಕಳು ನನ್ನಂತೆ ಬೆಳೆಯುತ್ತಿಲ್ಲ ಎಂದು ಕೋಪಗೊಂಡು ಮಲಗಿದ್ದ ಇಬ್ಬರು ಪುಟ್ಟ ಮಕ್ಕಳನ್ನು ತಂದೆಯೇ ಕತ್ತು ಹಿಸುಕಿ ಕೊಲೆ ಮಾಡಿರುವ ಅಮಾನವೀಯ ಘಟನೆ ಅಕ್ಷಯನಗರದ ಹನಿ ಡವ್ ಅಪಾರ್ಟ್‍ಮೆಂಟ್‍ನಲ್ಲಿ ನಡೆದಿದೆ. ತೌಶಿನಿ(3)...
ಕಡಬ : ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು…
ಕಡಬ(ಉಪ್ಪಿನಂಗಡಿ): ಹೊಳೆ ನೀರಿನಲ್ಲಿ ಈಜಲು ಹೋಗಿದ್ದ ಯುವಕರಿಬ್ಬರು ನೀರಿನ ಆಳದಲ್ಲಿ ಮುಳುಗಿ ಮೃತಪಟ್ಟ ಘಟನೆ ನೂಜಿಬಾಳ್ತಿಲ ಗ್ರಾಮದ ಸುಳ್ಯಮಜಲು ಎಂಬಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ. ಇಚ್ಲಂಪಾಡಿ ಗ್ರಾಮದ ಬರೆಮೇಲು ಮಠ ನಿವಾಸಿ ಕೃಷ್ಣಪ್ಪ...
ದೀಪ ಹಚ್ಚುವ ವೇಳೆ ಅಗ್ನಿ ಅವಘಡ ಸಂಭವಿಸಿ ತಾಯಿ,12 ದಿನದ ಮಗು ಸಾವು…
ಚಿತ್ರದುರ್ಗ : ದೀಪ ಹಚ್ಚುವ ವೇಳೆ ಆಕಸ್ಮಿಕವಾಗಿ ಬೆಂಕಿ ತಗುಲಿ ಬಾಣಂತಿ ಹಾಗೂ 12 ದಿನದ ಮಗು ಮೃತಪಟ್ಟಿರುವ ಮನಕಲಕುವ ಘಟನೆ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ತೊಡ್ಲಾರಹಟ್ಟಿ ಗ್ರಾಮದಲ್ಲಿ ನಡೆದಿದೆ. ಗೌರಮ್ಮ(20) ಹಾಗೂ...
ಕೊರೊನಾ ರಜೆ-ಪ್ರವಾಸಕ್ಕೆ ತೆರಳಿದ್ದ 5ಮಂದಿ ವಿದ್ಯಾರ್ಥಿಗಳು ರಸ್ತೆ ಅಪಘಾತಕ್ಕೆ ಬಲಿ…
ಚೆನ್ನೈ : ಇನ್ನೋವಾ ಕಾರಿಗೆ ಸಿಮೆಂಟ್ ಲಾರಿ ಡಿಕ್ಕಿ ಹೊಡೆದು ಪ್ರವಾಸಕ್ಕೆ ತೆಳಿದ್ದ 5 ಮಂದಿ ವಿದ್ಯಾರ್ಥಿಗಳು ಸೇರಿ 6 ಮಂದಿ ಮೃತಪಟ್ಟಿರುವ ಘಟನೆ ತಮಿಳುನಾಡಿನ ತಿರುಪುರ್ ಸಮೀಪದ ಅವಿನಾಶಿ ಬಳಿ ನಡೆದಿದೆ....
ಅಪ್ರಾಪ್ತ ಮಗಳ ಮೇಲೆ ತನ್ನ ತಂದೆಯಿಂದಲೇ ಮೂರು ವರ್ಷಗಳಿಂದ ನಿರಂತರ ಅತ್ಯಾಚಾರ…
ಬಂಟ್ವಾಳ : ಅಪ್ರಾಪ್ತ ಮಗಳ ಮೇಲೆ ತನ್ನ ತಂದೆಯೇ ಮೂರು ವರ್ಷಗಳಿಂದ ಅತ್ಯಾಚಾರ ಎಸಗಿರುವ ಪ್ರಕರಣ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದ್ದು, ಅಸ್ವಸ್ಥಗೊಂಡ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಮುಕ ತಂದೆಯೊಬ್ಬ...
ಚಾಲಕನ ನಿಯಂತ್ರಣ ತಪ್ಪಿ ಫುಟ್‍ಬಾತ್‍ನಲ್ಲಿ ನಿಂತವರ ಮೇಲೆ ಹರಿದ ಲಾರಿ-ಮೂವರ ದುರ್ಮರಣ…
ಬಾಗಲಕೋಟೆ : ಚಾಲಕನ ನಿಯಂತ್ರಣ ತಪ್ಪಿ ಲಾರಿ ರಸ್ತೆ ಬದಿಯಲ್ಲಿ ನಿಂತವರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಬಾದಾಮಿ ತಾಲ್ಲೂಕಿನ ಕೆರೂರು ಪಟ್ಟಣದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ....
ಟ್ರಕ್ ಹಾಗೂ ಜೀಪ್ ನಡುವೆ ಮುಖಾಮುಖಿ ಡಿಕ್ಕಿ- ಸ್ಥಳದಲ್ಲೇ 11 ಮಂದಿ ಸಾವು…
ಜೋಧ್‍ಪುರ : ಟ್ರಕ್ ಹಾಗೂ ಜೀಪ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ 11 ಮಂದಿ ಮೃತಪಟ್ಟಿರುವ ಘಟನೆ ರಾಜಸ್ಥಾನದ ಜೋಧ್‍ಪುರ್ ಜಿಲ್ಲೆಯ ಬಲೋತ್ರ-ಪಲೋಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಬಲೋತ್ರ ಗ್ರಾಮದ ನಿವಾಸಿಗಳು ರಾಮ...
ಲಾರಿ ಮತ್ತು ಟಾಟಾ ಸುಮೋ ನಡುವೆ ಭೀಕರ ಅಪಘಾತ-6ಮಂದಿ ಸಾವು…
ಚೆನ್ನೈ : ಲಾರಿ ಮತ್ತು ಟಾಟಾ ಸುಮೋ ನಡುವೆ ಭೀಕರ ಅಪಘಾತ ಸಂಭವಿಸಿ 6ಮಂದಿ ಮೃತಪಟ್ಟಿರುವ ಘಟನೆ ತಮಿಳುನಾಡಿನ ನಮಕ್ಕಲ್ ಜಿಲ್ಲೆಯಲ್ಲಿ ನಡೆದಿದೆ. ಅಪಘಾತದ ರಭಸಕ್ಕೆ ಬಿಹಾರ ಮೂಲದ ಧರ್ಮ, ಕುಮಾರ್, ಸತೀಶ್,...












