ಡಿವೈಡರ್ ಹಾರಿ ಮತ್ತೊಂದು ಕಾರಿಗೆ ಡಿಕ್ಕಿ-ನಾಲ್ವರ ಸಾವು…
ಬೆಂಗಳೂರು : ಡಿವೈಡರ್ ಹಾರಿ ಸ್ವಿಫ್ಟ್ ಡಿಸೈರ್ ಕಾರು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದು ನಾಲ್ವರು ಮೃತಪಟ್ಟಿರುವ ಘಟನೆ ನೆಲಮಂಗಲ ಸಮೀಪದ ಯಂಟಗಾನಹಳ್ಳಿ ಬಳಿ ನಡೆದಿದೆ. ಶಿವಕುಮಾರ್, ಕಿರಣ್, ರಶ್ಮಿ ಹಾಗೂ ಕಾವೇರಮ್ಮ...
ಮರಳು ಲಾರಿ ಡಿಕ್ಕಿ-ಶಾಲಾ ಬಾಲಕಿ ದುರ್ಮರಣ…
ದಾವಣಗೆರೆ : ಮರಳು ಸಾಗಿಸುತ್ತಿದ್ದ ಲಾರಿ ಡಿಕ್ಕಿ ಹೊಡೆದು ಶಾಲಾ ಬಾಲಕಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ಮರಿಗೊಂಡನಹಳ್ಳಿಯಲ್ಲಿ ನಡೆದಿದೆ. ದಿವ್ಯಾ ಪಾಟೀಲ್(13) ಮೃತ ಬಾಲಕಿ ಎಂದು ಗುರುತಿಸಲಾಗಿದ್ದು, ಬಾಲಕಿ...
ಟ್ರ್ಯಾಕ್ಟರ್ ಹಾಗೂ ಕಾರು ನಡುವೆ ಭೀಕರ ಅಪಘಾತ-12 ಮಂದಿ ಸಾವು…
ಬಿಹಾರ : ಕಾರು ಮತ್ತು ಟ್ರ್ಯಾಕ್ಟರ್ ನಡುವೆ ಭೀಕರ ಅಪಘಾತ ಸಂಭವಿಸಿ 12 ಮಂದಿ ಮೃತಪಟ್ಟಿರುವ ಘಟನೆ ಮುಜಾಫರ್‍ಪುರ್ ಜಿಲ್ಲೆಯಲ್ಲಿ ನಡೆದಿದೆ. ಇಂದು ಮುಂಜಾನೆ ರಾಷ್ಟ್ರೀಯ ಹೆದ್ದಾರಿ-28 ರಲ್ಲಿ ಈ ಭೀಕರ ಅಪಘಾತ...
ಚಿಕ್ಕಮಗಳೂರು : ಕಾರುಗಳ ನಡುವೆ ಭೀಕರ ಅಪಘಾತ-ಇಬ್ಬರು ಸ್ಥಳದಲ್ಲೇ ಸಾವು…
ಚಿಕ್ಕಮಗಳೂರು : ಕ್ವಿಡ್ ಕಾರು ಹಾಗೂ ಇನ್ನೋವಾ ಕಾರಿನ ನಡುವೆ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಕೊಪ್ಪ ತಾಲ್ಲೂಕಿನ ಕುದುರೆಗುಂಡಿ ಬಳಿ ನಡೆದಿದೆ. ಮೃತರನ್ನು ಶಿವಮೊಗ್ಗ ಮೂಲದ ನಿವಾಸಿ ನಾಸಿರ್...
ಕೌಟುಂಭಿಕ ಕಲಹ-ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಪತಿ…
ಮೈಸೂರು : ಕೌಟುಂಭಿಕ ಕಲಹ ಹಿನ್ನೆಲೆ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಕಾಮನಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಮಮತಾ(23) ಮೃತ ದುರ್ದೈವಿ ಎಂದು ಗುರುತಿಸಲಾಗಿದ್ದು, ಆರೋಪಿ...
ಹುಟ್ಟುಹಬ್ಬದ ದಿನವೇ ಸ್ನೇಹಿತರಿಂದ ಬಿಜೆಪಿ ಮುಖಂಡನ ಬರ್ಬರ ಹತ್ಯೆ…
ಮೈಸೂರು : ಹುಟ್ಟುಹಬ್ಬದ ದಿನದಂದೇ ಬಿಜೆಪಿ ಮುಖಂಡನನ್ನು ಸ್ನೇಹತರೇ ಹತ್ಯೆ ಮಾಡಿರುವ ಘಟನೆ ಮೈಸೂರಿನ ಕುವೆಂಪುನಗರದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಬಿಜೆಪಿಯ ಮೈಸೂರು ನಗರ ಸ್ಲಂ ಮೋರ್ಚಾ ಉಪಾಧ್ಯಕ್ಷರಾದ ಆನಂದ್ ಎಂದು ಗುರುತಿಸಲಾಗಿದ್ದು,...
ತುಮಕೂರು ಬಳಿ ಭೀಕರ ರಸ್ತೆ ಅಪಘಾತ; 13 ಮಂದಿ ಸ್ಥಳದಲ್ಲೇ ಸಾವು…
ತುಮಕೂರು: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿಯಾಗಿ ಸ್ಥಳದಲ್ಲೇ 13 ಮಂದಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಬ್ಯಾಲದಕೆರೆ ಬಳಿ ನಡೆದಿದೆ. ಮೃತಪಟ್ಟವರನ್ನು ತಮಿಳುನಾಡು ಮೂಲದ...
20ವರ್ಷದ ವಿದ್ಯಾರ್ಥಿನಿಯೊಂದಿಗೆ 58ವರ್ಷದ ಶಿಕ್ಷಕನ ಸರಸ ಸಲ್ಲಾಪ- ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ವೈರಲ್…
ಮೈಸೂರು : ಸರ್ಕಾರಿ ಶಾಲೆಯ ಶಿಕ್ಷಕನೋರ್ವ ತನ್ನ ಹಳೆಯ ವಿದ್ಯಾರ್ಥಿನಿಯೊಂದಿಗೆ ಸರಸ ಸಲ್ಲಾಪದಲ್ಲಿ ತೊಡಗಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಗಳಲ್ಲಿ ವೈರಲ್ ಆಗಿವೆ. ಜಿಲ್ಲೆಯ ನಂಜನಗೂಡು ತಾಲ್ಲೂಕಿನ ರಾಂಪುರ ಗ್ರಾಮದ ಸರ್ಕಾರಿ ಶಾಲೆಯ ಶಿಕ್ಷಕ...
ಸಿನಿಮಾದಲ್ಲಿ ಅವಕಾಶ ಕೊಡಿಸುವುದಾಗಿ ನಂಬಿಸಿ ನಿರ್ಮಾಪಕನಿಂದ ನಟಿ ಮೇಲೆ ಅತ್ಯಾಚಾರ…
ಬೆಂಗಳೂರು : ಸಿನಿಮಾದಲ್ಲಿ ಅವಕಾಶ ಕೊಡಿಸುವುದಾಗಿ ನಂಬಿಸಿ ನಿರ್ಮಾಕರೊಬ್ಬರು ನಟಿ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದೆ. ಕಳೆದ 6 ವರ್ಷಗಳ ಹಿಂದೆ ಈ ಘಟನೆ ನಡೆದಿದ್ದು, ನಿರ್ಮಾಪಕನ ವಿರುದ್ಧ ನಟಿ...
ಟೆಂಪೋ ಹಾಗೂ ಬೈಕ್‍ಗಳ ನಡುವೆ ಭೀಕರ ಅಪಘಾತ-ಐವರು ಸಾವು…
ಮುಂಬೈ ; ಟೆಂಪೋ ಹಾಗೂ ಬೈಕ್‍ಗಳ ನಡುವೆ ಭೀಕರ ಅಪಘಾತ ಸಂಭವಿಸಿ ಐವರು ಮೃತಪಟ್ಟಿರುವ ಘಟನೆ ಪುಣೆ-ಮುಂಬೈ ಹೆದ್ದಾರಿಯ ಖಂಡಾಲಾ ಪ್ರದೇಶದಲ್ಲಿ ನಡೆದಿದೆ. ನಡೆದಿದೆ. ಮೃತರನ್ನು ನಾರಾಯಣ್ ರಾಮ್ ಗುಂಡಲೆ(27), ಅಮೋಲ್ ಬಾಲಾಜಿ...












