ಹಾಸನ : ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ-ಇಬ್ಬರು ಸ್ಥಳದಲ್ಲೇ ಸಾವು…
ಹಾಸನ : ಎರಡು ಕಂಟೈನರ್ ಲಾರಿಗಳು ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನ ಸಿಂಗಾಪುರ ಗ್ರಾಮದ ಬಳಿ ನಡೆದಿದೆ. ದಿಲೀಪ್ ಗೌಡ(25) ಹಾಗೂ ಚಂದ್ರಶೇಖರ್(36) ಮೃತ ದುರ್ದೈವಿಗಳು...
ಹೊಟ್ಟೆ ನೋವು ತಾಳಲಾಗದೆ ಯುವತಿ ಆತ್ಮಹತ್ಯೆಗೆ ಶರಣು…
ಮಡಿಕೇರಿ : ಹೊಟ್ಟೆ ನೋವು ತಾಳಲಾಗದೆ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡುಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಬಳ್ಳೇಕೆರೆಯಲ್ಲಿ ನಡೆದಿದೆ. ರಂಜಿತಾ(17) ಆತ್ಮಹತ್ಯೆಗೆ ಶರಣಾದ ಯುವತಿ ಎಂದು ಗುರುತಿಸಲಾಗಿದ್ದು, ಪ್ರಥಮ ಪಿಯುಸಿ ವ್ಯಾಸಂಗ...
ಚಿಕ್ಕಮಗಳೂರು : ಪತ್ನಿಯನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಪತಿ; ವಿಷಯ ತಿಳಿದು ಪ್ರಿಯತಮೆ ನೇಣಿಗೆ ಶರಣು…
ಚಿಕ್ಕಮಗಳೂರು : ಜಿಲ್ಲೆಯ ಕಡೂರು ತಾಲ್ಲೂಕಿನಲ್ಲಿ ಕಳೆದ 17ರಂದು ಗೃಹಿಣಿ ಕವಿತ ಎಂಬಾಕೆಯ ಬರ್ಬರ ಕೊಲೆ ಪ್ರಕರಣಕ್ಕೆ ಆಘಾತಕಾರಿ ತಿರುವು ಸಿಕ್ಕಿದೆ.ತಮ್ಮ ತಪ್ಪಿಗೆ ಮೂರು ಜೀವಗಳು ಬಲಿಯಾದರೆ ಇತ್ತ ಅವರ ಮೂರು ಪುಟ್ಟ ಕಂದಮ್ಮಗಳು...
ನೀರಿನ ಸಂಪ್‍ಗೆ ಬಿದ್ದು 2 ವರ್ಷದ ಮಗು ಸಾವು…
ತುಮಕೂರು : ನೀರಿನ ಸಂಪ್‍ಗೆ ಬಿದ್ದು 2 ವರ್ಷದ ಮಗು ಮೃತಪಟ್ಟಿರುವ ಘಟನೆ ನಗರದ ಹನುಮಂತಪುರದಲ್ಲಿ ನಡೆದಿದೆ. ವಿಜಯೇಂದ್ರ ಹಾಗೂ ರಾಧಾ ದಂಪತಿಯ ಪುತ್ರಿ ಆಘನಾ(2) ಮೃತ ಮಗು ಎಂದು ಗುರುತಿಸಲಾಗಿದ್ದು, ಮಗು...
ಪೋಷಕರು ಮದುವೆ ನಿಶ್ಚಯ ಮಾಡಿದ್ದಕ್ಕೆ ಮನನೊಂದು ಯುವತಿ ಆತ್ಮಹತ್ಯೆ…
ಹೈದರಾಬಾದ್ : ಪೋಷಕರು ಮದುವೆ ನಿಶ್ಚಯ ಮಾಡಿದರು ಎಂದು ಮನನೊಂದು ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶ್ರೀಕಾಕುಲಂನಲ್ಲಿ ನಡೆದಿದೆ. ಭಾರತಿ(19) ಆತ್ಮಹತ್ಯೆ ಮಾಡಿಕೊಂಡ ಯುವತಿ ಎಂದು ಗುರುತಿಸಲಾಗಿದ್ದು, ಎರಡನೇ ವರ್ಷದ ಪದವಿ ವ್ಯಾಸಂಗ...
ತವರು ಮನೆಗೆ ಹೋಗಲು ಬಿಡದ ಗಂಡನ ಮರ್ಮಾಂಗವನ್ನೇ ಕತ್ತರಿಸಿದ ಹೆಂಡತಿ…!
ಜಾರ್ಖಂಡ್ : ತಾಯಿಯ ಮನೆಗೆ ಹೋಗಲು ಬಿಡಲಿಲ್ಲ ಎಂಬ ಕಾರಣಕ್ಕೆ ಪತ್ನಿ ತನ್ನ ಪತಿಯ ಮರ್ಮಾಂಗವನ್ನೇ ಕತ್ತರಿಸಿರುವ ಧಾರುಣ ಘಟನೆ ಜಾರ್ಖಂಡ್‍ನ ಗಿರಿಹಿಡ್ ಜಿಲ್ಲೆಯಲ್ಲಿ ನಡೆದಿದೆ. ಕಳೆದ ಜನವರಿ ತಿಂಗಳಿನಲ್ಲಿ ಮದುವೆಯಾದ ಇಬ್ಬರ...
ಟ್ರಕ್ ಹಾಗೂ ಬಸ್ ನಡುವೆ ಮುಖಾಮುಖಿ ಡಿಕ್ಕಿ-19 ಮಂದಿ ದುರ್ಮರಣ…
ಚೆನ್ನೈ : ಟ್ರಕ್ ಹಾಗೂ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ 19 ಮಂದಿ ಮೃತಪಟ್ಟಿರುವ ಘಟನೆ ತಮಿಳುನಾಡಿನ ತಿರುಪುರ್ ಜಿಲ್ಲೆಯ ಅವಿನಾಶಿಯಲ್ಲಿ ನಡೆದಿದೆ. ಕೇರಳಕ್ಕೆ ಸೇರಿದ ಓಲ್ವೋ ಬಸ್ ಬೆಂಗಳೂರಿನಿಂದ ತಿರುವನಂತಪುರದ...
ಶೌಚಾಲಯಕ್ಕೆ ತೆರಳಿದ್ದ ಮಹಿಳೆಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಕಾಮುಕರು…
ಚಂಡೀಗಢ : ಶೌಚಾಲಯಕ್ಕೆ ತೆರಳಿದ್ದ ಮಹಿಳೆಯನ್ನು ಚಾಕು ತೋರಿಸಿ ಅಪಹರಿಸಿ ಅತ್ಯಾಚಾರ ಎಸಗಿರುವ ಘಟನೆ ಹರಿಯಾಣದ ಕರ್ನಲ್ ಎಂಬಲ್ಲಿ ನಡೆದಿದೆ. ಮಹಿಳೆ ಭಾನುವಾರ ತನ್ನ ಪತಿಯೊಂದಿಗೆ ಸಂಬಂಧಿಕರನ್ನು ಭೇಟಿಯಾಗಲು ಪಾಣಿಪತ್‍ಗೆ ತೆರಳುತ್ತಿದ್ದರು. ಈ...
ಮೀನು ಹಿಡಿಯಲು ತೆರಳಿದ್ದ ಮೂವರು ಯುವಕರು ನೀರುಪಾಲು…
ಮಂಡ್ಯ : ನದಿಯಲ್ಲಿ ಮೀನು ಹಿಡಿಯಲು ಹೋಗಿ ಮೂವರು ಯುವಕರು ನೀರು ಪಾಲಾಗಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣದ ರೈಲ್ವೆ ಸೇತುವೆ ಬಳಿ ನಡೆದಿದೆ. ಹಾಸನ ಮೂಲದ ಮುಜಾಸಿಮ್(17), ಇಫ್ತಿಕಾರ್(18) ಹಾಗೂ ತೌಸೀಫ್(18) ಮೃತ...
ಮದುವೆ ಆಗಲು ಹುಡುಗಿ ಸಿಗುತ್ತಿಲ್ಲ ಎಂದು ಮನನೊಂದು ಟೆಕ್ಕಿ ಆತ್ಮಹತ್ಯೆಗೆ ಶರಣು…
ಹೈದರಾಬಾದ್ : ತನಗೆ ಎಷ್ಟು ಹುಡುಗಿ ಹುಡುಕಿದರೂ ಹುಡುಗಿ ಸಿಗುತ್ತಿಲ್ಲ ಎಂದು ಮನನೊಂದು ಟೆಕ್ಕಿಯೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಂದ್ರಪ್ರದೇಶದ ರಾಮಂತಪುರದಲ್ಲಿ ನಡೆದಿದೆ. ರಾಮಂತಪುರದ ಶಾರದಾನಗರದ ನಿವಾಸಿ ಪಿ. ನಿಖಿಲ್ ಗೌಡ(24)...












