ದಂಪತಿ ಜಗಳದ ನಡುವೆ ಮಧ್ಯಪ್ರವೇಶಿಸಿದ ಮಾವನ ಹತ್ಯೆ…
ಮೈಸೂರು : ದಂಪತಿ ಜಗಳದ ನಡುವೆ ಮಧ್ಯಪ್ರವೇಶಿಸಿದ ಮಾವನನ್ನು ಅಳಿಯ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಮೈಸೂರಿನ ಗೌಸಿಯಾನಗರದಲ್ಲಿ ನಡೆದಿದೆ. ಸಲೀಂ(50) ಅಳಿಯನಿಂದ ಕೊಲೆಯಾದ ಮಾವ ಎಂದು ಗುರುತಿಸಲಾಗಿದ್ದು, ಅಳಿಯ ನದೀಂ...
ತನಗೆ ಕೊರೊನಾ ವೈರಸ್ ತಗುಲಿದೆ ಎಂದು ಶಂಕಿಸಿ ವ್ಯಕ್ತಿ ಆತ್ಮಹತ್ಯೆಗೆ ಶರಣು…
ಹೈದರಾಬಾದ್ : ಕೊರೊನಾ ವೈರಸ್ ತಗುಲಿದೆ ಎಂದು ಶಂಕಿಸಿ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಂಧ್ರಪ್ರದೇಶದ ಚಿತ್ತೂರಿನಲ್ಲಿ ನಡೆದಿದೆ. ಶೇಷಮ್ನಾಯುದಕಂಡ್ರಿಗ ಗ್ರಾಮದ ನಿವಾಸಿ ಬಾಲಕೃಷ್ಣ(51) ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಎಂದು...
ಆಟೋ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ-ಆರು ಮಂದಿ ಸಾವು…
ಆಂಧ್ರಪ್ರದೇಶ : ಆಟೋ ಹಾಗೂ ಮಿನಿ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಆಂಧ್ರ ಪ್ರದೇಶದ ಗುಂಟೂರಿನ ಫಿರಂಗಿಪುರಂನ ಮಂಡಲ್ ಗ್ರಾಮದ ಬಳಿ ನಡೆದಿದೆ. ಮೃತರನ್ನು...
ಬೆಳ್ತಂಗಡಿ: ಜಮೀನು ವಿವಾದದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯ…
ಬೆಳ್ತಂಗಡಿ: ಜಮೀನು ವಿವಾದಕ್ಕೆ ಸಂಬಂಧಿಸಿ ನೆರೆಹೊರೆಯವರ ನಡುವೆ ನಡೆದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಇಲ್ಲಿನ ಲಾಯಿಲ ಗ್ರಾಮದ ಪುತ್ರಬೈಲು ಎಂಬಲ್ಲಿ ನಡೆದಿದೆ. ಲಾಯಿಲ ಗ್ರಾಮದ ಪುತ್ರಬೈಲು 1 ನೇ ಅಡ್ಡ...
ಪ್ರೀತಿ ನಿರಾಕರಿಸಿದ್ದಕ್ಕೆ ಉಪನ್ಯಾಸಕಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆ…
ಮಹಾರಾಷ್ಟ್ರ : ಪ್ರೀತಿ ನಿರಾಕರಿಸಿದ್ದಕ್ಕೆ ವ್ಯಕ್ತಿಯೋರ್ವ ಉಪನ್ಯಾಸಕಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ವರ್ಧಾ ಜಿಲ್ಲೆಯಲ್ಲಿ ನಡೆದಿದೆ. ಅಂಕಿತಾ ಪಿಸುದೆ(24) ಹತ್ಯೆಯಾದ ಉಪನ್ಯಾಸಕಿ ಎಂದು ಗುರುತಿಸಲಾಗಿದ್ದು,...
ತಂದೆಯಿಂದಲೇ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ…
ಚಾಮರಾಜನಗರ : ತಂದೆಯೇ ತನ್ನ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಜಿಲ್ಲೆಯ ಗಾಳಿಪುರ ಬಡಾವಣೆಯಲ್ಲಿ ನಡೆದಿದೆ. ಮಹಮ್ಮದ್ ಮುಷ್ತಾಕ್ ಅತ್ಯಾಚಾರ ಎಸಗಿರುವ ಪಾಪಿ ತಂದೆ. ಆಟೋ ಚಾಲಕನಾಗಿ ಕಾರ್ಯ ನಿರ್ವಹಿಸುತ್ತಿರುವ...
ಚಾಲಕನ ನಿಯಂತ್ರ ತಪ್ಪಿ ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್-7 ಮಂದಿ ಧಾರುಣ ಸಾವು…
ಬೆಳಗಾವಿ : ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಸೇತುವೆ ಮೇಲಿಂದ ಬಿದ್ದು 7ಮಂದಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಇಟಗಿ ಗ್ರಾಮದಲ್ಲಿ ನಡೆದಿದೆ. ಗುಲಾಬಿ ಹುಣಸಿಕಟ್ಟಿ(35), ಶೇಖಪ್ಪಾ ಕೆದಾರಿ(37), ಶಾಂತವ್ವಾ (63),...
ಮಹಿಳಾ ಸಬ್‍ಇನ್ಸ್‌ಪೆಕ್ಟರ್ ಗೆ ಗುಂಡಿಟ್ಟು ಹತ್ಯೆ ಮಾಡಿದ ದುಷ್ಕರ್ಮಿಗಳು…
ನವದೆಹಲಿ : ಮಹಿಳಾ ಸಬ್ ಇನ್ಸ್‌ಪೆಕ್ಟರ್ ಗೆ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ರಾಷ್ಟ್ರ ರಾಜಧಾನಿ ನವದೆಹಲಿಯ ರೋಹಿಣಿ ಮೆಟ್ರೋ ಸ್ಟೇಷನ್‍ನಲ್ಲಿ ನಡೆದಿದೆ. ಪ್ರೀತಿ ಅಹ್ಲವಾತ್(26) ಹತ್ಯೆಯಾದ ಎಸ್‍ಐ ಎಂದು ಗುರುತಿಸಲಾಗಿದ್ದು,...
ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿ ಬಂಧನ
ಮಂಗಳೂರು: ಅಪ್ರಾಪ್ತ ಬಾಲಕನೋರ್ವನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ವಿಟ್ಲ ಕನ್ಯಾನ ಗ್ರಾಮದ ಸುರೇಶ್ ಪ್ರಭು (31) ಎಂದು ಗುರುತಿಸಲಾಗಿದೆ. ಫೆಬ್ರವರಿ...
ವಿದ್ಯಾರ್ಥಿನಿಯರಿಗೆ ಅಶ್ಲೀಲ ವೀಡಿಯೋ ತೋರಿಸಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷಕನನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು…
ಮಂಡ್ಯ : ವಿದ್ಯಾರ್ಥಿನಿಯರಿಗೆ ಅಶ್ಲೀಲ ವೀಡಿಯೋ ತೋರಿಸಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಕಾಮುಕ ಶಿಕ್ಷಕನನ್ನು ಗ್ರಾಮಸ್ಥರೇ ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಶಿಕ್ಷಕ ಭಾಸ್ಕರ್ ನಾಡಿಗೇರ್ ಎಂಬುವವರು ಪ್ರತಿನಿತ್ಯ...












