ಕೌಟುಂಭಿಕ ಕಲಹ ಹಿನ್ನೆಲೆ-ಟಿಕ್‍ಟಾಕ್ ವೀಡಿಯೋ ಮಾಡುತ್ತಲೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ…
ದಾವಣಗೆರೆ : ಕೌಟುಂಭಿಕ ಕಲಹ ಹಿನ್ನೆಲೆ, ವ್ಯಕ್ತಿಯೋರ್ವ ಟಿಕ್‍ಟಾಕ್ ವೀಡಿಯೋ ಮಾಡುತ್ತಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಮಾಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ನಾಗರಾಜು(34) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಗುರುತಿಸಲಾಗಿದ್ದು, ನಾಗರಾಜು ಅವರಿಗೆ...
ಮೂಡಿಗೆರೆ : ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯನ್ನು ಆಟೋದಿಂದ ತಳ್ಳಿ ಕೊಂದ ಪಾಗಲ್ ಪ್ರೇಮಿ…
https://www.youtube.com/watch?v=PuIWv56TwGM&t=33s
ಮೂಡಿಗೆರೆ : ಪ್ರೀತ್ಸೆ...ಪ್ರೀತ್ಸೆ ಅಂತ ಪ್ರಾಣ ತಿಂತಿದ್ದ ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನನೊಂದು ಪ್ರಿಯಕರನೆ ಪ್ರಿಯತಮೆಯನ್ನು ಕೊಲೆ ಮಾಡಿರುವ ಘಟನೆ ತಾಲೂಕಿನ ಬಸವನಹಳ್ಳಿ ಬಳಿ ನಡೆದಿದೆ. ಮೃತ ಯುವತಿಯನ್ನು 19 ವರ್ಷದ...
ಪ್ಯಾಸೆಂಜರ್ ಆಟೋಗೆ ಲಾರಿ ಡಿಕ್ಕಿ – ಮೂವರು ಯುವಕರು ಸ್ಥಳದಲ್ಲೇ ಸಾವು…
ಮಂಡ್ಯ : ಪ್ಯಾಸೆಂಜರ್ ಆಟೋಗೆ ಲಾರಿ ಡಿಕ್ಕಿ ಹೊಡೆದು ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಮದ್ದೂರು ತಾಲ್ಲೂಕಿನ ದುಂಡಳ್ಳಿ ಗ್ರಾಮದ ಬಳಿ ನಡೆದಿದೆ. ಅಭಿ(20), ಪ್ರಶಾಂತ್(21) ಹಾಗೂ ಕೃಷ್ಣ(23) ಮೃತ...
ಹೆತ್ತ ತಾಯಿಯನ್ನು ಕೊಂದು ಪ್ರಿಯಕರನೊಂದಿಗೆ ಪರಾರಿಯಾದ ಮಗಳು…
ಬೆಂಗಳೂರು : ಟೆಕ್ಕಿ ತನ್ನ ಹೆತ್ತ ತಾಯಿಯನ್ನೇ ಕೊಂದು ಪ್ರಿಯಕರನೊಂದಿಗೆ ಪರಾರಿಯಾಗಿರುವ ಘಟನೆ ಕೆ.ಆರ್. ಪುರಂನ ಅಕ್ಷಯ್ ನಗರದಲ್ಲಿ ನಡೆದಿದೆ. ಫೆಬ್ರವರಿ 1 ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನಿರ್ಮಲಾ...
ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ ಆರೋಪಿಗೆ 10 ವರ್ಷ ಜೈಲು, 25 ಸಾವಿರ ದಂಡ ವಿಧಿಸಿದ ಕೋರ್ಟ್…
ಹಾವೇರಿ : ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ ಆರೋಪಿಗೆ ಜಿಲ್ಲೆಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷ ಜೈಲುಶಿಕ್ಷೆ ಹಾಗೂ 25 ಸಾವಿರ ದಂಡವನ್ನು ವಿಧಿಸಿ ಆದೇಶ ಹೊರಡಿಸಿದೆ....
ಬಂಟ್ವಾಳ: ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ರೌಡಿ ಶೀಟರ್‍ನ ಬರ್ಬರ ಹತ್ಯೆ…
ಬಂಟ್ವಾಳ: ಬೆಂಗಳೂರಿನ ಚಾಮರಾಜನಗರ ನೋಂದಣಿಯ ಇನೋವಾ ಕಾರಿನಲ್ಲಿ ಕುಖ್ಯಾತ ರೌಡಿಯೊರ್ವನ ಕೊಲೆಗೈದು, ಹಂತಕರು ಶವವನ್ನು ಕಾರಿನಲ್ಲಿಯೇ ಬಿಟ್ಟು ಪರಾರಿಯಾದ ಘಟನೆ ಬಂಟ್ವಾಳ ತಾಲ್ಲೂಕಿನ ಸಜೀಪಮೂಡ ಗ್ರಾಮದ ನಗ್ರಿ ಶಾಂತಿನಗರ ಎಂಬಲ್ಲಿ ಭಾನುವಾರ ನಡೆದಿದೆ....
ಹಾಸನ : ಅಂದು ಅಧಿಕಾರಿ ಮೇಲೆ ಅಟ್ಯಾಕ್ ಇಂದು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ…
ಹಾಸನ : ಚೆಸ್ಕಾಂ ಸಹಾಯಕ ಕಾರ್ಯಪಾಲಕಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಜೈಲು ಸೇರಿದ್ದ ಸಹಾಯಕ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದರುವ ಘಟನೆ ಹಾಸನ ಬಡಾವಣೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಂಜುನಾಥ್ ಆತ್ಮಹತ್ಯೆ...
ಬೆಳ್ತಂಗಡಿ: ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ…
ಬೆಳ್ತಂಗಡಿ: ಗುರುವಾಯನಕೆರೆ ಸಮೀಪ ನಾರಾವಿ ರಸ್ತೆಯ ಪೊಟ್ಟುಕೆರೆ ಎಂಬಲ್ಲಿ ಶುಕ್ರವಾರ ರಾತ್ರಿ ರಮೇಶ್ ಯಾನೆ ನಾರಾಯಣ ಪಡಂಗಡಿ ಪೊಯ್ಯಗುಡ್ಡೆ (40) ಎಂಬವರನ್ನು ಕಡಿದು ಕೊಲೆ ಮಾಡಿದ ಘಟನೆ ನಡೆದಿದೆ.
ಗುರುವಾಯನಕೆರೆ ನಿವಾಸಿ ಅಣ್ಣು ಕೊಲೆ ಆರೋಪಿ...
ನೃತ್ಯಾಭ್ಯಾಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು…
ಕೋಲಾರ : ಶಾಲಾ ವಾರ್ಷಿಕೋತ್ಸವಕ್ಕೆಂದು ನೃತ್ಯಾಭ್ಯಾಸ ಮಾಡುತ್ತಿದ್ದ ವೇಳೆ ವಿದ್ಯಾರ್ಥಿನಿ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಜಿಲ್ಲೆಯ ಟಿ.ಗೊಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಪೂಜಿತ(15) ಮೃತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದ್ದು, ಪೂಜಿತಾ ಟಿ.ಗೊಲ್ಲಹಳ್ಳಿ ಬಳಿ...
ಸೇನಾ ತರಭೇತಿಯಲ್ಲಿದ್ದ ಕೊಡಗಿನ ಯೋಧ ಆತ್ಮಹತ್ಯೆಗೆ ಶರಣು…
ಮಡಿಕೇರಿ : ಸೇನಾ ತರಭೇತಿಯಲ್ಲಿದ್ದ ಕೊಡಗಿನ ಯೊಧ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ಪುಣೆಯ ಸೇನಾ ವಸತಿ ಗೃಹದಲ್ಲಿ ನಡೆದಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಮುಗುಟಗೇರಿ ಗ್ರಾಮದ ರಚನ್ ಬೋಪಣ್ಣ(22) ಆತ್ಮಹತ್ಯೆ...












