ಲೈಂಗಿಕ ಕ್ರಿಯೆ ವೇಳೆ ಕಾಂಡೋಮ್ ಬಳಸಿ ಎಂದಿದ್ದಕ್ಕೆ ಮಹಿಳೆಯ ಕೊಲೆ…!
ಬೆಂಗಳೂರು : ಲೈಂಗಿಕ ಕ್ರಿಯೆ ವೇಳೆ ಕಾಂಡೋಮ್ ಬಳಸಿ ಎಂದಿದ್ದಕ್ಕೆ ಮಹಿಳೆಯನ್ನು ಕೊಲೆ ಮಾಡಿರುವ ಆರೋಪಿಯನ್ನು ಸುಬ್ರಹ್ಮಣ್ಯನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲ್ಲೂಕಿನ ಸಂತೆಬಾಚನಹಳ್ಳಿ ಗ್ರಾಮದ ನಿವಾಸಿ...
ಎರಡು ಗುಂಪುಗಳ ನಡುವೆ ಘರ್ಷಣೆ-ಓರ್ವನ ಕೊಲೆಯಲ್ಲಿ ಅಂತ್ಯ…
ದೊಡ್ಡಬಳ್ಳಾಪುರ : ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿ ಓರ್ವ ಯುವಕ ಮೃತಪಟ್ಟಿರುವ ಘಟನೆ ರಾಜಾನುಕುಂಟೆ ಹೊರವಲಯದ ಮೈಲಪನಹಳ್ಳಿ ರಸ್ತೆಯಲ್ಲಿ ನಡೆದಿದೆ. ಸಂತೋಷ್(27) ಮೃತ ದುರ್ದೈವಿ ಎಂದು ಗುರುತಿಸಲಾಗಿದ್ದು, ಹಳೇ...
ರೈಲಿಗೆ ಸಿಲುಕಿ ವಿದ್ಯಾರ್ಥಿ ಧಾರುಣ ಸಾವು-ಆತ್ಮಹತ್ಯೆ ಶಂಕೆ…
ತುಮಕೂರು : ರೈಲಿಗೆ ಸಿಲುಕಿ ವಿದ್ಯಾರ್ಥಿ ಧಾರುಣವಾಗಿ ಮೃತಪಟ್ಟಿರುವ ಘಟನೆ ಜಿಲ್ಲೆಯ ತಿಪಟೂರು ನಗರದ ಶಿವಕುಮಾರ್ ಸ್ವಾಮೀಜಿ ವೃತ್ತದ ಬಳಿ ನಡೆದಿದೆ. ಬೆಂಗಳೂರು ಮೂಲದ ಆರ್. ಮಧು ಮೃತ ದುರ್ದೈವಿ ಎಂದು ಗುರುತಿಸಲಾಗಿದ್ದು,...
ಹಾಸನ- ಸುಟ್ಟುಹೋದ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ…
ಹಾಸನ : ಸುಟ್ಟು ಹೋದ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾಗಿರುವ ಘಟನೆ ಜಿಲ್ಲೆಯ ಬೇಲೂರು ಪಟ್ಟಣದ ಯಗಚಿ ನದಿದಂಡೆ ಬಳಿ ನಡೆದಿದೆ. ಮೃತ ಮಹಿಳೆಯನ್ನು ಸುಮಾರು 40 ವರ್ಷ ಪ್ರಾಯದವರು ಎಂದು...
ಮಂಗಳೂರು: ವಿಮಾನ ನಿಲ್ದಾಣದಲ್ಲಿ ಪತ್ತೆಯಾದ ಬಾಂಬ್ ಸ್ಪೋಟಿಸುವಲ್ಲಿ ಬಾಂಬ್ ಪತ್ತೆ ದಳ ಯಶಸ್ವಿ…
ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಪತ್ತೆಯಾಗಿದ್ದ ಸಜೀವ ಬಾಂಬ್ ಅನ್ನು ಸ್ಪೋಟಿಸುವ ಮೂಲಕ ನಿಶ್ಕ್ರಿಯಗೊಳಿಸುವಲ್ಲಿ ಬಾಂಬ್ ಪತ್ತೆ ದಳ ಯಶಸ್ವಿಯಾಗಿದ್ದು ಜನರಲ್ಲಿದ್ದ ಆತಂಕ ದೂರವಾಗಿದೆ. ಬಾಂಬ್ ಸ್ಫೋಟಗೊಂಡ ಬಳಿಕ ಕಡಿಮೆ ಪ್ರಮಾಣದಲ್ಲಿ ಹೊಗೆ ಕಾಣಿಸಿಕೊಂಡಿದೆ....
ವಿವಾಹವಾದ ಮರುದಿನವೇ ನವವಿವಾಹಿತೆ ಮೇಲೆ ಸಾಮೂಹಿಕ ಅತ್ಯಾಚಾರ…
ಲಕ್ನೋ : ಮದುವೆಯಾದ ಮರುದಿನವೇ ನವವಿವಾಹಿತೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ಹಾಪುರ ಜಿಲ್ಲೆಯಲ್ಲಿ ನಡೆದಿದೆ. ಜ.17ರಂದು ಸಂತ್ರಸ್ಥೆಯ ವಿವಾಹವಾಗಿದ್ದು, ಜ.18ರಂದು ಬೆಳಿಗ್ಗೆ ಮಹಿಳೆಯನ್ನು ಇಬ್ಬರು ಪುರುಷರು ಅಪಹರಿಸಿ...
ಮಧ್ಯಪಾನ ಮಾಡಲು ಹಣ ನೀಡದ್ದಕ್ಕೆ ತಂದೆಯನ್ನೇ ಕೊಂದ ಪಾಪಿ ಮಗ…!
ಮಡಿಕೇರಿ : ಮಧ್ಯಪಾನ ಮಾಡಲು ಹಣ ನೀಡದ್ದಕ್ಕೆ ಮಗನೇ ತಂದೆಯನ್ನು ಹತ್ಯೆ ಮಾಡಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಗೋಣಿಮರೂರು ಗ್ರಾಮದಲ್ಲಿ ನಡೆದಿದೆ. ಜೇನುಕುರುಬರ ಕರಿಯಪ್ಪ(46) ಮೃತ ತಂದೆ ಎಂದು ಗುರುತಿಸಲಾಗಿದ್ದು,...
ಆಡಿಷನ್ ಇದೆ ಎಂದು ನಂಬಿಸಿ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಕನ್ನಡದ ಖ್ಯಾತ ನೃತ್ಯ ನಿರ್ದೇಶಕ…
ಬೆಂಗಳೂರು : ಸ್ಟಾರ್ ನಟನ ತಂಗಿಯ ಪಾತ್ರಕ್ಕೆ ಆಡಿಷನ್ ಇದೆ ಎಂದು ಕರೆಸಿಕೊಂಡು ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದ ಕನ್ನಡದ ಖ್ಯಾತ ನೃತ್ಯ ನಿರ್ದೇಶಕರೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಪವನ್ ಬಂಧಿತ ನೃತ್ಯ ನಿರ್ದೇಶಕ...
ಪತ್ನಿಗೆ ಕ್ರಿಮಿನಾಶಕ ಇಂಜೆಕ್ಷನ್ ನೀಡಿ ಹತ್ಯೆ ಮಾಡಿದ ಪತಿ…!
ರಾಮನಗರ : ಕೌಟುಂಭಿಕ ಕಲಹ ಹಿನ್ನಲೆ ಪತ್ನಿಗೆ ಕ್ರಿಮಿನಾಶಕ ಇಂಜೆಕ್ಷನ್ ನೀಡಿ ಪತಿಯೇ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಹನುಮಂತನಗರದಲ್ಲಿ ನಡೆದಿದೆ. ದೀಪಾ(24) ಮೃತ ದುರ್ದೈವಿ ಹಾಗೂ ವೆಂಕಟೇಶ್(30) ಕೃತ್ಯವೆಸಗಿದ ಪತಿ ಎಂದು...
ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಸದ್ದು ಮಾಡಿದ ಪೊಲೀಸ್ ರಿವಾಲ್ವರ್…
ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರ ರಿವಾಲ್ವರ್ ಸದ್ದು ಮಾಡಿದ್ದು, ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳ ಕಾಲಿಗೆ ಸಿಸಿಬಿ ಪೊಲೀಸರು ಗುಂಡೇಟು ನೀಡಿದ್ದು, ಬಳಿಕ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ....












