ಮದ್ಯದ ಅಮಲು, ರೂಂ ಮಾಡು ಎಂದಿದ್ದಕ್ಕೆ ರೇಪ್ ಮಾಡ್ದ…
ಬೆಂಗಳೂರು : ನಾನು ಪೂರ್ತಿ ಕುಡಿದಿದ್ದೇನೆ, ಪಿಜಿಗೆ ಹೋಗಲು ಸಾಧ್ಯವಿಲ್ಲ, ನಾಚಿಕೆಯಾಗುತ್ತೆ ಹೋಟೆಲ್‍ನಲ್ಲಿ ರೂಂ ಬುಕ್ ಮಾಡು ಬೆಳಗ್ಗೆ ಹೋಗ್ತೀನೆಂದ ಯುವತಿಗೆ ಹೋಟೆಲ್‍ಗೆ ಕರೆದೊಯ್ದು ಅತ್ಯಾಚಾರಗೈದಿರೋ ಖಾಸಗಿ ಕಂಪನಿ ಉದ್ಯೋಗಿಯನ್ನು ಕೋರಮಂಗಲ ಪೊಲೀಸರು...
ಉಪ್ಪಿನಂಗಡಿಯಲ್ಲಿ ಹನಿ ಟ್ರ್ಯಾಪ್ ದಂಧೆ- ಆರೋಪಿಗಳ ಬಂಧನ…
ಉಪ್ಪಿನಂಗಡಿ: ರೆಸಾರ್ಟ್ ಒಂದರಲ್ಲಿ ಹನಿಟ್ರ್ಯಾಪ್ ದಂಧೆ ನಡೆಸುತ್ತಿದ್ದ ಪ್ರಕರಣವೊಂದನ್ನು ಉಪ್ಪಿನಂಗಡಿ ಪೊಲೀಸರು ಪತ್ತೆ ಹಚ್ಚಿ ಇಬ್ಬರನ್ನು ಬಂಧಿಸಿದ್ದು ಇತರ ಮೂವರು ಪರಾರಿಯಾಗಿದ್ದಾರೆ. ಕುಶಾಲನಗರದ ಲೋಹಿತ್ ಮತ್ತು ವಿಟ್ಟಲದ ಶರೀಫ್ ಬಂಧಿತರಾಗಿದ್ದು ಪ್ರಕರಣದ ಪ್ರಮುಖ...
ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ-ಅಯ್ಯಪ್ಪ ದರ್ಶನ ಪಡೆದು ವಾಪಸ್ಸಾಗುತ್ತಿದ್ದ ಮೂವರ ಧಾರುಣ ಸಾವು…
ರಾಮನಗರ : ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ ಪಡೆದು ವಾಪಸ್ಸಾಗುತ್ತಿದ್ದ ವೇಳೆ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೂವರು ಮೃತಪಟ್ಟು 6ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಜಿಲ್ಲೆಯ ಮಾಗಡಿ ತಾಲ್ಲೂಕಿನ...
ವಿವಾಹಿತ ಮಹಿಳೆಯ ಗುಪ್ತಾಂಗಕ್ಕೆ ಆ್ಯಸಿಡ್ ಎರಚಿ ಕೊಲೆಗೆ ಯತ್ನ- ವ್ಯಕ್ತಿಯ ಬಂಧನ…
ಹಾವೇರಿ : ವಿವಾಹಿತ ಮಹಿಳೆಯ ಗುಪ್ತಾಂಗಕ್ಕೆ ವ್ಯಕ್ತಿಯೋರ್ವ ಆ್ಯಸಿಡ್ ಎರಚಿ ಕೊಲೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ಶಿಗ್ಗಾಂವಿ ತಾಲ್ಲೂಕಿನ ಹುಣಸಿಕಟ್ಟಿ ಗ್ರಾಮದ ಸಿದ್ದನಗುಡ್ಡದಲ್ಲಿ ನಡೆದಿದೆ. ಶಿಗ್ಗಾಂವಿ ಪಟ್ಟಣದ ನಿವಾಸಿ ಮಂಜುನಾಥ್ ಕಳಸದ(43) ಕೃತ್ಯ...
ಸಿಲಿಂಡರ್ ಸ್ಪೋಟ- ತಾಯಿ ಮಗಳು ಸಜೀವ ದಹನ…
ಬಳ್ಳಾರಿ : ಸಿಲಿಂಡರ್ ಸ್ಪೋಟಗೊಂಡು ತಾಯಿ ಮಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಸಂಜೀವರಾಯನ ಕೋಟೆಯಲ್ಲಿ ನಡೆದಿದೆ. ತಾಯಿ ಪಾರ್ವತಿ ಹಾಗೂ ಮಗಳು ಹುಲಿಗೆ ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದ್ದು, ಪಾರ್ವತಿ ಹಾಗೂ...
ಬಂಟ್ವಾಳ:ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳಕ್ಕೆ ಯತ್ನ : ಆರೋಪಿ ಪೊಲೀಸರ ವಶಕ್ಕೆ…
ಬಂಟ್ವಾಳ: ಬಂಟ್ವಾಳದ ಕಾಲೇಜೊಂದರ ವಿದ್ಯಾರ್ಥಿನಿಯಗೆ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ವ್ಯಕ್ತಿಯೊಬ್ಬನ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾಲೇಜಿನಲ್ಲಿ ಗುತ್ತಿಗೆಯಾಧಾರದಲ್ಲಿ ಕೂಲಿ ಕೆಲಸ ನಿರ್ವಹಿಸುವ ಉಜಿರೆಯ ರೋಹಿತ್ ಎಂಬಾತನನ್ನು ಪ್ರಕರಣ...
ಚಿಕ್ಕಮಗಳೂರು :ಸರ್ಕಾರಿ ಹೆರಿಗೆ ಆಸ್ಪತ್ರೆಯಲ್ಲಿ ನರ್ಸ್ ವೇಷದಲ್ಲಿ ಬಂದು ಮಗುವನ್ನು ಕದ್ದೊಯ್ದ ಖತರ್ನಾಕ್ ಮಹಿಳೆ…
ಚಿಕ್ಕಮಗಳೂರು: ಜಿಲ್ಲಾ ಹೆರಿಗೆ ಆಸ್ಪತ್ರೆಯಲ್ಲೇ ಮಗು ಕಳ್ಳತನವಾಗಿವ ಘಟನೆ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಕಾಫಿನಾಡಿನಲ್ಲಿ ಬದುಕು ಕಟ್ಟಿಕೊಂಡಿದ್ದ ಅಸ್ಸಾಂ ಮೂಲದ ಸುನಿಲ್ ಹಾಗೂ ಅಂಜಲಿ ದಂಪತಿಯೇ ಮಗು ಕಳೆದುಕೊಂಡು ದುರ್ದೈವಿಗಳು. ಕಳೆದ ಆರು...
ಖಾಸಗಿ ಬಸ್ ಹಾಗೂ ಓಮ್ನಿ ವ್ಯಾನ್ ನಡುವೆ ಮುಖಾಮುಖಿ ಡಿಕ್ಕಿ-ಮೂವರು ಸಜೀವ ದಹನ…
ತುಮಕೂರು : ಖಾಸಗಿ ಬಸ್ ಹಾಗೂ ಓಮ್ನಿ ವ್ಯಾನ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಜೀವ ದಹನವಾಗಿರುವ ಘಟನೆ ಜಿಲ್ಲೆಯ ಗುಬ್ಬಿ ತಾಲ್ಲೂಕಿನ ರಾಷ್ಟ್ರೀ ಹೆದ್ದಾರಿ 206ರ ದೊಡ್ಡಗುಣಿ ಗ್ರಾಮದ ಬಳಿ...
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಕೋಪಗೊಂಡು ತನ್ನ ಮರ್ಮಾಂಗವನ್ನೇ ಕತ್ತರಿಸಿಕೊಂಡ ಪತಿ…!
ಚೆನ್ನೈ : ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಸಿಟ್ಟಿಗೆದ್ದ ಪತಿ ತನ್ನ ಮರ್ಮಾಂಗವನ್ನೇ ಕತ್ತರಿಸಿಕೊಂಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಬಾಬು(40) ಮರ್ಮಾಂಗವನ್ನ ಕತ್ತರಿಸಿಕೊಂಡ ವ್ಯಕ್ತಿ. ಬಾಬು ಹಾಗೂ ತನ್ನ ಪತ್ನಿ ದೇವಿ ದಂಪತಿಗೆ...
ಕುಡಿದ ಮತ್ತಿನಲ್ಲಿ ತನ್ನ ಇಬ್ಬರು ಹೆಣ್ಣು ಮಕ್ಕಳಿಗೆ ವಿಷ ಕುಡಿಸಿ ಹತ್ಯೆ ಮಾಡಿದ ಪಾಪಿ ತಂದೆ…!
ಕಲಬುರಗಿ : ಪತ್ನಿ ಶೀಲ ಶಂಕಿಸಿ ತಂದೆಯೋರ್ವ ಕುಡಿದ ಮತ್ತಿನಲ್ಲಿ ತನ್ನ ಇಬ್ಬರು ಪುಟ್ಟ ಹೆಣ್ಣು ಮಕ್ಕಳಿಗೆ ವಿಷ ಕುಡಿಸಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನಲ್ಲಿ ನಡೆದಿದೆ. ರೋಹಿತಾ(4) ಹಾಗೂ...












